alex Certify Live News | Kannada Dunia | Kannada News | Karnataka News | India News - Part 375
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೆನಡಾ ಮೂಲದ ಭೂಗತ ಪಾತಕಿ ʻಲಖ್ಬೀರ್ ಸಿಂಗ್ ಲಂಡಾʼನನ್ನು ಭಯೋತ್ಪಾದಕ ಎಂದು ಘೋಷಿಸಿದ ಗೃಹ ಸಚಿವಾಲಯ

ನವದೆಹಲಿ :  ಕೆನಡಾ ಮೂಲದ ಭೂಗತ ಪಾತಕಿ ಲಖ್ಬೀರ್ ಸಿಂಗ್ ಲಾಂಡಾ ನನ್ನು ಭಯೋತ್ಪಾದಕ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ವಿವರಗಳ ಪ್ರಕಾರ, 33 ವರ್ಷದ ಲಖ್ಬೀರ್ Read more…

BREAKING NEWS: ಮದ್ಯದ ನಶೆಯಲ್ಲಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಇಂಜಿನಿಯರ್ ಸಾವು

ಬೆಂಗಳೂರು: ಇಂಜಿನಿಯರ್ ಓರ್ವರು ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್. ಪುರದಲ್ಲಿ ನಡೆದಿದೆ. ಕೆ.ಆರ್.ಪುರದ ಅಯ್ಯಪ್ಪನಗರದಲ್ಲಿ ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ Read more…

ಮುಂದಿನ 2 ದಿನ ದೆಹಲಿಯಲ್ಲಿ ಭಾರಿ ‘ಶೀತಗಾಳಿ’ , ದಟ್ಟ ಮಂಜು : ‘IMD’ ಮುನ್ಸೂಚನೆ

ನವದೆಹಲಿ : ಮುಂದಿನ ಎರಡು ದಿನಗಳಲ್ಲಿ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ (ಎನ್ಸಿಆರ್) ದಟ್ಟವಾದ ಮಂಜು ಹಾಗೂ ಭಾರಿ ಶೀತ ವಾತಾವರಣ ಇರುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ Read more…

BIG NEWS: ಕ್ರೈಂ ಬ್ರ್ಯಾಂಚ್ ಪೊಲೀಸರ ಹೆಸರಲ್ಲಿ ವಂಚನೆ; ಹಣ ವಸೂಲಿ ಮಾಡುತ್ತಿದ್ದ ಆರೋಪಿ ಅರೆಸ್ಟ್

ಮೈಸೂರು: ಕ್ರೈಂ ಬ್ರ್ಯಾಂಚ್ ಪೊಲೀಸರ ಹೆಸರಲ್ಲಿ ವ್ಯಕ್ತಿಯೋರ್ವ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ಮಧುವನಹಳ್ಳಿ ನಿವಾಸಿ ದಿವ್ಯರಾಜ್ ಬಂಧಿತ Read more…

ಚಹಾ ಅಥವಾ ಕಾಫಿ ಚಳಿಗಾಲದಲ್ಲಿ ಯಾವುದು ಬೆಸ್ಟ್‌ ? ಇಲ್ಲಿದೆ ಉಪಯುಕ್ತ ಮಾಹಿತಿ

ಮೈಕೊರೆವ ಚಳಿಯಲ್ಲಿ ಬಿಸಿ ಬಿಸಿ ಚಹಾ ಅಥವಾ ಕಾಫಿ ಹೀರಲು ಎಲ್ಲರೂ ಇಷ್ಟಪಡುತ್ತಾರೆ. ಶೇ.95 ರಷ್ಟು ಭಾರತೀಯರ ಬೆಳಗು ಪ್ರಾರಂಭವಾಗುವುದು ಚಹಾ ಮತ್ತು ಕಾಫಿಯೊಂದಿಗೆ. ಸಂಜೆ ಆಯಾಸವನ್ನು ಹೋಗಲಾಡಿಸಿ Read more…

Video | ಬಾಡಿ ಪೇಂಟ್ ಧರಿಸಿ ಜಿಮ್ ಗೆ ಬಂದ ಯುವತಿ; ನಿಮಗೆ ಬಟ್ಟೆ ಇಲ್ಲದಿದ್ದರೆ ಇಲ್ಲಿಂದ ಹೊರಡಿ ಎಂದ ವ್ಯಕ್ತಿ

ಯುವತಿಯೊಬ್ಬಳು ಜಿಮ್‌ಗೆ ಬಾಡಿ ಪೇಂಟ್ ಧರಿಸಿ ಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವೈರಲ್ ವಿಡಿಯೋದಲ್ಲಿ ನಟಾಲಿ ರೆನಾಲ್ಡ್ಸ್ ಎಂಬ ಯುವತಿಯ ಬಾಡಿ ಪೇಂಟ್ ಬಗ್ಗೆ ಟೀಕಿಸುತ್ತಾ Read more…

ಗಮನಿಸಿ : ನಾಳೆಯೊಳಗೆ ಈ ‘ಕೆಲಸ’ ಮಾಡದಿದ್ರೆ ನಿಮ್ಮ ಜಿಪೇ, ಪೇಟಿಎಂ, ಫೋನ್ ಫೇ ಖಾತೆಗಳು ಆಗುತ್ತೆ ‘ಬಂದ್’..!

ನವದೆಹಲಿ : ನೀವು ಯುಪಿಐ ಅಪ್ಲಿಕೇಶನ್ ಗಳ ಬಳಕೆದಾರರಾಗಿದ್ದರೆ ಇಲ್ಲಿದೆ ಮುಖ್ಯ ಮಾಹಿತಿ. ಹೌದು, ಜಿಪೇ, ಪೇಟಿಎಂ, ಫೋನ್ ಫೇ ಮತ್ತು ಭಾರತ್ ಫೇ ನಂತಹ ಎಲ್ಲಾ ಯುಪಿಐ Read more…

ಬೆನ್ನು ನೋವಿನಿಂದ ಶೀಘ್ರ ಚೇತರಿಕೆ ನೀಡುತ್ತೆ ಈ ಸುಲಭದ ಪರಿಹಾರ.…!

ಬೆನ್ನು ನೋವಿನ ಸಮಸ್ಯೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಗಂಟೆಗಟ್ಟಲೆ ಕುರ್ಚಿ ಮೇಲೆ ಕುಳಿತೇ ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ದೇಹದಲ್ಲಿ ಪೋಷಕಾಂಶಗಳ ಕೊರತೆಯಿಂದಲೂ ಬೆನ್ನುನೋವಿನ ಸಮಸ್ಯೆ Read more…

Caught on Cam | ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ವೇಳೆ ಎಡವಟ್ಟು; ಬ್ಯಾಟಿಂಗ್ ಮಾಡಲು ನಿಂತ ಶಾಸಕ ಮುಗ್ಗರಿಸಿ ಬಿದ್ದು ಗಾಯ

ಕ್ರೀಡಾ ಕಾರ್ಯಕ್ರಮ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಒಡಿಶಾದ ನಾರ್ಲಾ ಕ್ಷೇತ್ರದ ಶಾಸಕ ಭೂಪೇಂದ್ರ ಸಿಂಗ್ ಕ್ರಿಕೆಟ್ ಆಡುವಾಗ ಬಿದ್ದು ಗಾಯಗೊಂಡಿದ್ದಾರೆ. ಬ್ಯಾಟಿಂಗ್ ಮಾಡಲು ಸಿದ್ಧವಾಗಿದ್ದ ಅವರು ಚೆಂಡನ್ನು ಎದುರಿಸಲು ಮುಂದಾದರು. Read more…

ಇಸ್ರೇಲ್ ಪರ ಬೇಹುಗಾರಿಕೆ: ಮಹಿಳೆ ಸೇರಿ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿದ ಇರಾನ್!

ಇರಾನ್‌ : ಇಸ್ರೇಲ್ ಗುಪ್ತಚರ ಸಂಸ್ಥೆ ಮೊಸ್ಸಾದ್ ಗಾಗಿ ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ ನಾಲ್ವರಿಗೆ ಇರಾನ್ ಗಲ್ಲು ಶಿಕ್ಷೆ ವಿಧಿಸಿದೆ. ಈ ನಾಲ್ವರು ಇಸ್ರೇಲ್ Read more…

BIG NEWS: ರಾಜ್ಯದಲ್ಲಿ ರೂಪಾಂತರಿ ವೈರಸ್ ಹೆಚ್ಚಳ; ಜನವರಿ 2ರಿಂದ ಮತ್ತೆ ವ್ಯಾಕ್ಸಿನ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ : ‘ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆ’ಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪಿಎಂ ವಿದ್ಯಾರ್ಥಿವೇತನ 2024 ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನವು  12 Read more…

BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು ಮೃತಪಟ್ಟರೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ. 2023ರ ಅಕ್ಟೋಬರ್ Read more…

ಆದಾಯ ತೆರಿಗೆದಾರರೇ ಗಮನಿಸಿ : 2023 ರಲ್ಲಿ ಬದಲಾದ ಈ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

ನವದೆಹಲಿ : ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) 2023 ರ ಬಜೆಟ್ ಮತ್ತು ಹಣಕಾಸು ವರ್ಷದಲ್ಲಿ ಘೋಷಿಸಿದ ಆದಾಯ ತೆರಿಗೆ ಕಾನೂನುಗಳಲ್ಲಿ 2023 ರಲ್ಲಿ ಕೆಲವು ಗಮನಾರ್ಹ Read more…

ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ: ಜ. 17 ರಿಂದ ಸಂಚಾರ ಆರಂಭ

ಬೆಂಗಳೂರು: ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ನಂತರದ ದಿನಗಳಲ್ಲಿಯೂ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯ ಭಕ್ತರು Read more…

ಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ಹೂಡಿಕೆದಾರರಿಗೆ ಕರ್ನಾಟಕದಿಂದ ಬಿಹಾರಕ್ಕೆ ಬರಲು ಕರೆ ನೀಡಿದವನಿಗೆ ಮಾಡಿದ ಟ್ರೋಲ್…!

ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಸ್ಥಾನ. ಕಂಪನಿಗಳು ಸೇರಿದಂತೆ ವಾಣಿಜ್ಯ ಅಂಗಡಿಗಳು, ಮಾಲ್ ಹಾಗು ಇತರೆಡೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವೆಂದು ರಾಜ್ಯ ಸರ್ಕಾರ ಹೇಳಿದೆ. ಇದನ್ನು Read more…

ಮಹಿಳೆಯ ಕಿವಿಯೊಳಗಿತ್ತು ಜೇಡ; ಕಿವಿನೋವೆಂದು ವೈದ್ಯರ ಬಳಿ ತೆರಳಿದಾಗ ಕಾದಿತ್ತು ಮತ್ತೊಂದು ಶಾಕ್….!

ಕಿವಿಯೊಳಗೆ ಏನಾದರೂ ಹೋದ್ರೆ ಅದರ ಕಿರಿಕಿರಿ ತಡೆದುಕೊಳ್ಳಲು ಆಗಲ್ಲ. ಅಂಥದ್ರಲ್ಲಿ ಕಿವಿಯೊಳಗೆ ಜೇಡ ಬಲೆಮಾಡಿಕೊಂಡಿದ್ರೆ ? ಅಬ್ಬಾ ! ಊಹಿಸಿಕೊಳ್ಳಲೂ ಭಯವಾಗುತ್ತದೆ ಅಲ್ವಾ? ಆದರೆ ಇಂತಹ ಪ್ರಸಂಗ ನಡೆದಿದೆ. Read more…

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣ : ʻFIRʼ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣದಲ್ಲಿ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣದಲ್ಲಿ ದೆಹಲಿ ಪೊಲೀಸರು ತುಘಲಕ್ Read more…

Video | ರೈಫಲ್ ಹಿಡಿದು ಯುವತಿಯ ರೀಲ್ಸ್ ; ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಯುವತಿಯೊಬ್ಬಳು ಆಯುಧಗಳನ್ನು ಝಳಪಿಸುತ್ತಾ ರೀಲ್ಸ್ ಮಾಡಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಯುವತಿ ತನ್ನ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಸ್ಟಂಟ್ ವಿಡಿಯೋಗಳನ್ನು ಹಂಚಿಕೊಂಡಿದ್ದು ಸಾಮಾಜಿಕ Read more…

ಅನುಮತಿ ಇಲ್ಲದೆ ‘ವಂಶವೃಕ್ಷ’ ಅನುವಾದ: ಬೈರಪ್ಪಗೆ 5 ಲಕ್ಷ ರೂ. ನೀಡುವಂತೆ ಕೋರ್ಟ್ ತೀರ್ಪು

ಮೈಸೂರು: ಕನ್ನಡದ ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರ ವಂಶವೃಕ್ಷ ಕೃತಿಯನ್ನು ಅನಧಿಕೃತವಾಗಿ ತೆಲುಗು ಭಾಷೆಗೆ ಅನುವಾದಿಸಿ ಪ್ರಕಟಿಸಿ ಕಾಪಿ ರೈಟ್ ಉಲ್ಲಂಘಿಸಿದ್ದ ಹೈದರಾಬಾದ್ ನ ಪ್ರಿಯದರ್ಶಿನಿ Read more…

ಕುಸ್ತಿ ಅಖಾಡವಾಯ್ತು ಉತ್ತರ ಪ್ರದೇಶದ ಮುನ್ಸಿಪಲ್‌ ಕೌನ್ಸಿಲ್‌ ಸಭೆ; ಸದಸ್ಯರ ಹೊಡೆದಾಟದ ವಿಡಿಯೋ ವೈರಲ್…!

ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದ ಸಭೆಯಲ್ಲಿ ಮುನ್ಸಿಪಲ್ ಕೌನ್ಸಿಲ್ ಸದಸ್ಯರು ಪರಸ್ಪರ ಹೊಡೆದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ Read more…

ಎಚ್ಚರ: ಸೀನು ಅಥವಾ ಕೆಮ್ಮನ್ನು ಬಲವಂತವಾಗಿ ತಡೆಯುತ್ತೀರಾ ? ಇದು ಅಪಾಯಕಾರಿ…!

ಚಳಿಗಾಲ ಬಂತೆಂದರೆ ಎಲ್ಲರಿಗೂ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ. ಆರಂಭದಲ್ಲಿ ನಿರಂತರ ಸೀನು ನಂತರ ಕೆಮ್ಮು ನಮ್ಮನ್ನು ಬಿಡದೇ ಕಾಡುತ್ತದೆ. ಕೆಲವೊಮ್ಮೆ ಒಂದಾದ ಮೇಲೊಂದರಂತೆ ಸೀನು ಬರುತ್ತಲೇ ಇರುತ್ತದೆ. Read more…

ವಾಹನ ಖರೀದಿಸುವಾಗ ಈ ತಪ್ಪು ಮಾಡಬೇಡಿ; ಶುಭ ಮುಹೂರ್ತ ಮತ್ತು ಬಣ್ಣದ ಆಯ್ಕೆ ಹೀಗಿರಲಿ…!

ವಾಹನ ಖರೀದಿಸಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಇಂಥದ್ದೇ ಬಣ್ಣದ ಕಾರು ಅಥವಾ ಸ್ಕೂಟರ್‌, ಬೈಕ್‌ ಕೊಂಡುಕೊಳ್ಳಬೇಕೆಂಬ ಬಯಕೆ ನಮ್ಮಲ್ಲಿರುತ್ತದೆ. ಆದರೆ ವಾಹನದ ಬಣ್ಣವು ಮನುಷ್ಯರ ಮೇಲೂ ಪರಿಣಾಮ ಬೀರುತ್ತದೆ. Read more…

ಪಾಕ್ ಕ್ರಿಕೆಟ್ ತಂಡಕ್ಕೆ ಸತತ ಸೋಲು ಹಿನ್ನೆಲೆ; ಡ್ರೆಸ್ಸಿಂಗ್ ರೂಂನಲ್ಲಿ ಮಲಗುವ ಆಟಗಾರರಿಗೆ ಬೀಳುತ್ತೆ $ 500 ದಂಡ !

2023 ರ ವಿಶ್ವಕಪ್ ನಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ ಕ್ರಿಕೆಟ್ ತಂಡದ ಮೇಲೆ ಮ್ಯಾನೇಜ್ ಮೆಂಟ್ ಕಣ್ಣಿಟ್ಟಿದ್ದು ಆಟಗಾರರ ಮೇಲೆ ಬಿಗಿ ಶಿಸ್ತಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಸದ್ಯ Read more…

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ | ಇಲ್ಲಿದೆ ಡ್ರೋನ್ ವೀಡಿಯೊದಲ್ಲಿ ದೇಗುಲದ ಅದ್ಭುತ ದೃಶ್ಯ

ನವದೆಹಲಿ :  ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಜಧಾನಿಯಾದ ಅಬುಧಾಬಿಯಲ್ಲಿ ಐತಿಹಾಸಿಕ ಹಿಂದೂ ದೇವಾಲಯದ ನಿರ್ಮಾಣ ನಡೆಯುತ್ತಿದೆ. ಈ ದೇವಾಲಯವು ಭಾರತೀಯ ಸಮುದಾಯದ ನಂಬಿಕೆಯ ಕೇಂದ್ರವಾಗುವುದಲ್ಲದೆ, ವಿಶ್ವ ಶಾಂತಿ ಮತ್ತು Read more…

‘ಕನ್ನಡ ನಾಮಫಲಕ ಹೋರಾಟದಿಂದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ’

ಬೆಂಗಳೂರು: ಕನ್ನಡ ನಾಮಫಲಕ ಹೋರಾಟದಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಮಣಿಪುರದ ಉಖ್ರುಲ್ ಬಳಿ 4.6 ತೀವ್ರತೆಯ ಭೂಕಂಪ | Earthquake of Manipur

ಮಣಿಪುರ :  ಮಣಿಪುರದ ಉಖ್ರುಲ್ ಬಳಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹಲವಾರು ವರದಿಗಳು ತಿಳಿಸಿವೆ. ಮಣಿಪುರದ ಉಖ್ರುಲ್ ಬಳಿ 120 ಕಿಲೋಮೀಟರ್ ಆಳದಲ್ಲಿ ರಾತ್ರಿ 10:01 Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್ : ಕರ್ನಾಟಕದ ಮೂರು ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಕರ್ನಾಟಕಕ್ಕೆ ಮೋದಿ ಸರ್ಕಾರವು ಮತ್ತೊಂದು ಗುಡ್‌ ನ್ಯೂಸ್‌ ನೀಡಿದ್ದು, ಇಂದು ಎರಡು ವಂದೇ ಭಾರತ್‌ ಎಕ್ಸ್‌ ಪ್ರೆಸ್‌ ಹಾಗೂ ಅಮೃತ್‌ ಭಾರತ್‌ ಎಕ್ಸ್‌ ಪ್ರೆಸ್‌ ರೈಲಿಗೆ Read more…

ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ

ಬೆಂಗಳೂರು: ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಚಾಲಕರು, ನಿರ್ವಾಹಕರ ಮೇಲಿನ ಕೇಸ್ ಗಳನ್ನು ಖುಲಾಸೆಗೊಳಿಸಲಾಗಿದೆ. ಬಿಎಂಟಿಸಿಗೆ 25ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...