alex Certify Live News | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿಯಾದ ಅನಾನಸ್ – ತೆಂಗಿನ ಕಾಯಿ ಬರ್ಫಿ

ಅನಾನಸ್ ಆರೋಗ್ಯಕ್ಕೆ ಒಳ್ಳೆಯದು. ತೆಂಗಿನಕಾಯಿ ಕೂಡ ಆರೋಗ್ಯಕ್ಕೆ ಒಳ್ಳೆಯದು. ಇವರೆಡನ್ನೂ ಸೇರಿಸಿ ಅನಾನಸ್ ತೆಂಗಿನಕಾಯಿ ಬರ್ಫಿ ಮಾಡಿ. ರುಚಿಯಾದ ಇದನ್ನು ಮಾಡೋದು ಸುಲಭ. ಅನಾನಸ್ ತೆಂಗಿನಕಾಯಿ ಬರ್ಫಿಗೆ ಬೇಕಾಗುವ Read more…

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ Read more…

ಉಗುರು ಕಚ್ಚುವ ಅಭ್ಯಾಸ ತೊಡೆದುಹಾಕಲು ಪಾಲಿಸಿ ಈ ನಿಯಮ

ಕೆಲವರಿಗೆ ಪದೇ ಪದೇ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಇದರಿಂದ ಉಗುರುಗಳ ಜೊತೆಗೆ ಹಲ್ಲುಗಳಿಗೂ ಹಾನಿಯಾಗುತ್ತದೆ. ಅಲ್ಲದೇ ಉಗುರಿನಲ್ಲಿ ಸೇರಿಕೊಂಡ ಬ್ಯಾಕ್ಟೀರಿಯಾ ದೇಹ ಪ್ರವೆಶಿಸಿ ರೋಗಗಳನ್ನುಂಟುಮಾಡುತ್ತದೆ. ಈ ಅಭ್ಯಾಸವನ್ನು ತೊಡೆದುಹಾಕಲು Read more…

ರಾಜ್ಯದಲ್ಲಿಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ Read more…

ಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೋಮವಾರ Read more…

ಹೃದಯಾಘಾತದ ಮೊದಲು ದೇಹದ ಈ 5 ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತೆ ನೋವು…!

ಹೃದಯಾಘಾತವು ಪ್ರಪಂಚದಾದ್ಯಂತ ಸಂಭವಿಸುವ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಹೆಚ್ಚಿನ ಜನರು ಹೃದಯಾಘಾತವನ್ನು ಹಠಾತ್ ಘಟನೆ ಎಂದುಕೊಳ್ಳುತ್ತಾರೆ. ಆದರೆ ವಾಸ್ತವದಲ್ಲಿ ಈ ಸಂಪೂರ್ಣ ಪ್ರಕ್ರಿಯೆಯು ಸಂಭವಿಸಲು ಹಲವಾರು ತಿಂಗಳುಗಳನ್ನು Read more…

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ Read more…

ರಾತ್ರಿ ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿದರೆ ಎಷ್ಟೆಲ್ಲಾ ಲಾಭವುಂಟು ನೋಡಿ

ಸಾಮಾನ್ಯವಾಗಿ ಕಾಲುಗಳು ಗಲೀಜಾದಾಗ ನಾವು ಕಾಲುಗಳನ್ನು ಚೆನ್ನಾಗಿ ತಿಕ್ಕಿ ತೊಳೆಯುತ್ತೇವೆ. ಆಗ ಕಾಲುಗಳು ಸುಂದರವಾಗಿ ಕಾಣುವುದನ್ನು ನಾವು ಗಮನಿಸಿರುತ್ತೇವೆ. ಆದರೆ ರಾತ್ರಿ ಮಲಗುವ ಮುನ್ನ ಕಾಲುಗಳನ್ನು ಬಿಸಿನೀರಿನಲ್ಲಿ ತೊಳೆದು Read more…

ಸುಂದರ, ಬುದ್ಧಿವಂತ ಮಗು ಪಡೆಯಲು ಜ್ಯೋತಿಷ್ಯ ಶಾಸ್ತ್ರದಲ್ಲಿದೆ ‘ಉಪಾಯ’

ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ವಿಷ್ಯಗಳನ್ನು ಹೇಳಲಾಗಿದೆ. ಅದ್ರಂತೆ ನಡೆದುಕೊಂಡರೆ ಜೀವನ ಸುಧಾರಿಸಲಿದೆ. ಗರ್ಭಿಣಿಯರು ಕೂಡ ಕೆಲವೊಂದು ಉಪಾಯಗಳನ್ನು ಅನುಸರಿಸಿದ್ರೆ ಬುದ್ಧಿವಂತ, ಸುಂದರ ಮಗು ಜನಿಸುತ್ತದೆ. ಗರ್ಭಿಣಿಯರು ಮಲಗುವ ಕೋಣೆಯಲ್ಲಿ Read more…

ನೇಹಾ ಹತ್ಯೆ ಪ್ರಕರಣ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ಶೀಘ್ರ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಸಚಿವರು ನಿರ್ಧಾರ ಕೈಗೊಂಡಿದ್ದಾರೆ. Read more…

7 ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಲೋಕಸಭೆ ಚುನಾವಣೆಗೆ 7 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಬಿಹಾರಕ್ಕೆ ಐವರು ಮತ್ತು ಪಂಜಾಬ್‌ಗೆ Read more…

BIG BREAKING: ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ. Read more…

SHOCKING VIDEO: ಚಿಕ್ಕಪ್ಪನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 55 ವರ್ಷದ ವ್ಯಕ್ತಿಯೊಬ್ಬನನ್ನು ಆತನ 26 ವರ್ಷದ ಸಂಬಂಧಿ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. Read more…

ಎವರೆಸ್ಟ್‌ ಹಾಗೂ ಎಂಡಿಎಚ್‌ ಮಸಾಲೆಗಳನ್ನೇ ನಿಷೇಧಿಸಿವೆ ಈ ದೇಶಗಳು, ಇವುಗಳಲ್ಲಿ ಅಂತಹ ಅಪಾಯಕಾರಿ ಅಂಶವೇನಿದೆ ಗೊತ್ತಾ….?

ಭಾರತದ ಪ್ರಸಿದ್ಧ ಮಸಾಲೆಗಳ ಬ್ರಾಂಡ್‌ ಎವರೆಸ್ಟ್‌ ಮತ್ತು ಎಂಡಿಎಚ್‌ಅನ್ನು ಹಾಂಗ್‌ಕಾಂಗ್‌ನಲ್ಲೂ ನಿಷೇಧಿಸಲಾಗಿದೆ. ಈ ಹಿಂದೆ ಈ ಕಂಪನಿಯ ಮಸಾಲೆ ಪದಾರ್ಥಗಳ ಮೇಲೆ ಸಿಂಗಾಪುರದಲ್ಲಿ ನಿಷೇಧ ಹೇರಲಾಗಿತ್ತು. ಅವುಗಳಲ್ಲಿ ಕಾರ್ಸಿನೋಜೆನಿಕ್ Read more…

ಮಗುವಿಗೆ ಅತಿಸಾರವಿದ್ದಾಗ ಹಾಲು ನೀಡಬೇಕಾ…..? ಇಲ್ಲಿದೆ ವೈದ್ಯರ ಸಲಹೆ

ಅತಿಸಾರ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲೊಂದು. ಬ್ಯಾಕ್ಟೀರಿಯಾ, ವೈರಸ್‌ ಅಥವಾ ಪರಾವಲಂಬಿ ಸೋಂಕು, ಕಲುಷಿತ ಆಹಾರ, ಪಾನೀಯಗಳು, ಔಷಧಿಗಳ ಸೇವನೆಯಿಂದ ಅತಿಸಾರ ಉಂಟಾಗುತ್ತದೆ. 6 ತಿಂಗಳ ನಂತರ ಮಕ್ಕಳಲ್ಲಿ ಅತಿಸಾರದ Read more…

ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಮೇಲೆ ಮುಸ್ಲಿಂ ಯುವಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಿಂದೂ Read more…

ರಾಜ್ಯದ ರೈತರಿಗೆ ಬರ ಪರಿಹಾರ: ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ: ಸಿಎಂ ಸಿದ್ಧರಾಮಯ್ಯ

ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ Read more…

ನಾಳೆ ರಾಜ್ಯಕ್ಕೆ ಅಮಿತ್ ಶಾ: ತೇಜಸ್ವಿ ಸೂರ್ಯ ಪರ ಭರ್ಜರಿ ಪ್ರಚಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದು, ಬಿಜೆಪಿ Read more…

ಹುಸಿಯಾಯ್ತು ಬಿಜೆಪಿ ನಿರೀಕ್ಷೆ: ಕಣದಲ್ಲೇ ಉಳಿದ ಈಶ್ವರಪ್ಪ: ಶಿವಮೊಗ್ಗ ಕಣದಲ್ಲಿ 23 ಅಭ್ಯರ್ಥಿಗಳು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು

ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಸಿಎಂ ಎಂ. ವೀರಪ್ಪ ಮೊಯಿಲಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

BREAKING NEWS: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಚಿಹ್ನೆ ಲಭ್ಯ; ‘ಕಬ್ಬಿನ ಜೊತೆ ಇರುವ ರೈತ’ನ ಗುರುತು ನೀಡಿದ ಚುನಾವಣಾ ಆಯೋಗ

ಶಿವಮೊಗ್ಗ: ಬಿಜೆಪಿ ವಿರುದ್ಧ ಸೆಡ್ಡೆಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಚಿಹ್ನೆ ನೀಡಲಾಗಿದೆ. ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ Read more…

BIG NEWS: ಚೊಂಬು ಜಾಹೀರಾತಿನಿಂದ ಬಿಜೆಪಿಗೆ ಎಚ್ಚರವಾಯ್ತಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಪ್ರತಿಪಕ್ಷಗಳ ನಾಯಕರಿಗೆ ಎಚ್ಚರವಾಯ್ತಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಜಾಹೀರಾತಿಗೆ ಈಗ Read more…

ಭಾರತದಲ್ಲಿ ಈವರೆಗೆ 80 ಲಕ್ಷ ಸ್ಕೂಟರ್-ಬೈಕ್‌ಗಳನ್ನು ತಯಾರಿಸಿದೆ ಈ ಸಂಸ್ಥೆ…!

ಸುಜುಕಿ ಮೋಟಾರ್‌ ಸೈಕಲ್ ಇಂಡಿಯಾ (SMIPL) ಭಾರತದಲ್ಲಿ 80 ಲಕ್ಷ ದ್ವಿಚಕ್ರ ವಾಹನಗಳನ್ನು ಈಗಾಗ್ಲೇ ಉತ್ಪಾದಿಸಿದೆ. ಕಂಪನಿಯು 2006ರ ಫೆಬ್ರವರಿಯಲ್ಲಿ ಗುರ್ಗಾಂವ್‌ನ ಖೇರ್ಕಿ ದೌಲಾದಲ್ಲಿನ ತನ್ನ ಕಾರ್ಖಾನೆಯಿಂದ ಕಾರ್ಯಾಚರಣೆಯನ್ನು Read more…

BIG NEWS: ರಾಜ್ಯದಲ್ಲಿ ಪದೇ ಪದೇ ಹಿಂದೂಗಳ ಹತ್ಯೆ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು ಏನು ಬಳೆ ತೊಟ್ಟುಕೊಂಡಿದ್ದಾರಾ? ಬಿ.ವೈ.ವಿಜಯೇಂದ್ರ ಆಕ್ರೋಶ

ಮೈಸೂರು: ಜಿಹಾದಿಗಳಿಗೆ, ಕೊಲೆ ಮಾಡುವ ಪುಂಡರಿಗೆ ಭಯವೇ ಇಲ್ಲದಾಗಿದೆ. ರಾಜ್ಯದಲ್ಲಿ ಮೇಲಿಂದ ಮೇಲೆ ಹಿಂದೂಗಳ ಹತ್ಯೆ ನಡೆಯುತ್ತಿದೆ. ಆದಾಗ್ಯೂ ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಳ್ಳದೇ ಸುಮ್ಮನಿದೆ. ಸಿಎಂ Read more…

ಜಪಾನ್‌ನಲ್ಲಿ ಕ್ರ್ಯಾಶ್‌ ಟೆಸ್ಟ್‌ ವೇಳೆ ಕಮಾಲ್‌ ಮಾಡಿದೆ ಮಾರುತಿಯ ಹೊಸ ಸ್ವಿಫ್ಟ್‌…..!

ನಾಲ್ಕನೇ ತಲೆಮಾರಿನ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಇತ್ತೀಚೆಗೆ ಜಪಾನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಮಾಡಿದೆ. ಇದರಲ್ಲಿ ಕಾರು 99 ಪ್ರತಿಶತ ಸ್ಕೋರ್‌ನೊಂದಿಗೆ 4 ಸ್ಟಾರ್ ಸುರಕ್ಷತಾ ರೇಟಿಂಗ್ Read more…

ಸಂವಿಧಾನ ಹಿಡಿದು ಪ್ರಮಾಣ ಮಾಡಿದವರು, ದೇಶದಲ್ಲಿ ಎಲ್ಲರೂ ಸಮಾನರು ಎಂಬ ಅರಿವು ಪ್ರಧಾನಿಗಳಿಗೆ ಇರಬೇಕು; ಡಿಸಿಎಂ ಟಾಂಗ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲಸೂತ್ರವನ್ನೂ ಮುಸ್ಲಿಂಮರಿಗೆ ಕೊಡುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ದೇಶದ Read more…

BREAKING: ರಾಮೇಶ್ವರಂ ಕೆಫೆ ಘಟನೆ ಬಳಿಕ ಇದೀಗ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಸ್ಥಳಕ್ಕೆ ದೌಡಾಯಿಸಿರುವ Read more…

BREAKING NEWS: ಲೋಕಸಭಾ ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ; ಸೂರತ್ ಬಿಜೆಪಿ ಅಭ್ಯರ್ಥಿಗೆ ಜಯ

ಅಹಮದಾಬಾದ್: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಗುಜರಾತ್ ನಲ್ಲಿ ಖಾತೆ ತೆರೆದಿದೆ. ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಗೆಲುವು ಸಾಧಿಸಿದ್ದಾರೆ. ಗುಜರಾತ್ Read more…

BIG NEWS: ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಮಗನಿಂದಲೇ ಕೊಲೆಗೆ ಸುಪಾರಿ; 8 ಆರೋಪಿಗಳು ಅರೆಸ್ಟ್

ಗದಗ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಗಂಟೆಗಳಲ್ಲಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿ ಪ್ರಕರಣ ಭೆದಿಸಿದ್ದಾರೆ. ಮಗನೇ Read more…

BIG NEWS: ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ; ನಾಮಪತ್ರ ಹಿಂಪಡೆದ ಅಭ್ಯರ್ಥಿ

ಧಾರವಾಡ: ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕರಾದ ಸಚಿನ್ ಪಾಟೀಲ್ ಹಾಗೂ ಅಮೃತ ಬಳ್ಳೊಳ್ಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...