alex Certify Live News | Kannada Dunia | Kannada News | Karnataka News | India News - Part 428
ಕನ್ನಡ ದುನಿಯಾ
    Dailyhunt JioNews

Kannada Duniya

Belagavi stripping Case : ಮೂಕ ಪ್ರೇಕ್ಷಕರಾಗಿದ್ದ ಸಾರ್ವಜನಿಕರಿಂದ ‘ಹಣ’ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ : ‘ಹೈಕೋರ್ಟ್’ ಸೂಚನೆ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಮೂಕ ಪ್ರೇಕ್ಷಕರಾಗಿದ್ದ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ ಎಂದು Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ದಕ್ಷಿಣ Read more…

BIG NEWS: ಅಧಿಕಾರಿಗಳಿಗೂ ಮಾಹಿತಿ ನೀಡದೇ ತರಾತುರಿಯಲ್ಲಿ ನೂತನ ಸೇತುವೆ ಉದ್ಘಾಟನೆ; ಸಂಸದರ ನಡೆ ಅನುಮಾನಕ್ಕೆ ಕಾರಣವಾಗಿದೆ; ಬಿ.ವೈ.ರಾಘವೇಂದ್ರ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೈಪಾಸ್ ರಸ್ತೆಯಲ್ಲಿ ನೂತನ ಸೇತುವೆ ಉದ್ಘಾಟನೆಯಾಗಿದ್ದು, ಈ ಬಗ್ಗೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ನೂತನ ಸೇತುವೆ Read more…

BIG UPDATE : ಬೆಂಗಳೂರು ಸೇರಿ ದೇಶಾದ್ಯಂತ 41 ಕಡೆ ‘NIA’ ದಾಳಿ, ಹಲವರು ವಶಕ್ಕೆ |NIA Raid

ಬೆಂಗಳೂರು : ಬೆಂಗಳೂರು ಸೇರಿ ದೇಶಾದ್ಯಂತ 41 ಕಡೆ ಎನ್ ಐ ಎ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದೆ. ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ Read more…

BREAKING : ಬೆಂಗಳೂರಿನಲ್ಲಿ ‘NIA’ ದಾಳಿ ವೇಳೆ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಎನ್ ಐ ಎ (NIA) ದಾಳಿ ವೇಳೆ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ. ಶಮೀವುಲ್ಲಾ ಎಂಬುವವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 7 ಕೆಜಿ ಸೋಡಿಯಂ Read more…

BIG NEWS : ಡಿ.30 ಕ್ಕೆ ಚಿತ್ರದುರ್ಗದಲ್ಲಿ ‘ಬೃಹತ್ ಅಹಿಂದ ಸಮಾವೇಶ’ : ಕೋಟೆನಾಡಲ್ಲಿ ಸಿಎಂ ಬೆಂಬಲಿಗರ ಶಕ್ತಿ ಪ್ರದರ್ಶನ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಪ್ರಮುಖ ಸಮುದಾಯಗಳ ಪ್ರಶ್ನಾತೀತ ನಾಯಕ ಎಂದು ಪ್ರತಿಪಾದಿಸಲು ಡಿಸೆಂಬರ್ 30 ರಂದು ಚಿತ್ರದುರ್ಗದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ Read more…

ಪತ್ನಿ ಅಗಲಿಕೆ ನೋವಲ್ಲೇ ಆಕೆ ಸಮಾಧಿ ಬಳಿ ಆತ್ಮಹತ್ಯೆಗೆ ಶರಣಾದ ಪತಿ

ಚಿಕ್ಕಬಳ್ಳಾಪುರ: ಪತ್ನಿ ಅಗಲಿಕೆಯಿಂದ ಮನನೊಂದ ಪತಿ ಆಕೆಯ ಸಮಾಧಿ ಬಳಿಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ. ತೀಮಾಕಹಳ್ಳಿಬಳಿ ಸ್ಮಶಾನದಲ್ಲಿ ಪತ್ನಿ ಸಮಾಧಿ ಬಳಿಯೇ ಪತಿ Read more…

ಗಮನಿಸಿ : ವಾಟ್ಸಾಪ್ ನಲ್ಲಿ ‘ಡಿಲೀಟ್’ ಆದ ‘ಮೆಸೇಜ್’ ನೋಡುವುದು ಹೇಗೆ..? ತಿಳಿಯಿರಿ

ನಮ್ಮಿಂದ ಯಾವುದೇ ಒಂದು ವ್ಯಕ್ತಿಗೆ ಅಥವಾ ಯಾವುದೇ ಗ್ರೂಪಿಗೆ ತಪ್ಪಾಗಿ ಮೆಸೇಜ್ ಫಾರ್ವರ್ಡ್ ಆಗಿದ್ದರೆ ಆ ಮೆಸೇಜನ್ನು ನಾವು ತಕ್ಷಣ ಡಿಲೀಟ್ ಮಾಡುತ್ತೇವೆ. ಅದು ಕೂಡ ಡಿಲೀಟ್ ಫಾರ್ Read more…

BREAKING : ರಾಜ್ಯದಲ್ಲಿ ಮಹಾಮಾರಿ ‘ಕೊರೊನಾ’ ಭೀತಿ : 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ

ಬೆಂಗಳೂರು : ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು  ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ Read more…

BREAKING : ತುಮಕೂರಲ್ಲಿ ಭೀಕರ ಅಪಘಾತ : ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ತಲೆ ಛಿದ್ರ

ತುಮಕೂರು : ತುಮಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ತಲೆ ಛಿದ್ರವಾಗಿದೆ. ತುಮಕೂರು ನಗರದ ಶಿರಾ ಗೇಟ್ ನ ಎಸ್ ಮಾಲ್ ಬಳಿ ಈ Read more…

ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ : ಶಬರಿಮಲೆಯಲ್ಲಿ ದರ್ಶನ ಪಡೆಯಲು ವಿಶೇಷ ಗೇಟ್ ವ್ಯವಸ್ಥೆ

ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಬರಿಮಲೆಯಲ್ಲಿ ಭಾರಿ ಜನಸಂದಣಿಯಿಂದಾಗಿ, ಕೆಲವು ಭಕ್ತರಿಗೆ ಅಯ್ಯಪ್ಪನ ನೇರ ದರ್ಶನ ಸಿಗುತ್ತಿಲ್ಲ. Read more…

BIG NEWS: ಕೋವಿಡ್ ಹೆಚ್ಚಳ; ಕರುನಾಡಿನಲ್ಲಿಯೂ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಅದರಲ್ಲಿಯೂ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಕಟೆಚ್ಚರ ಕೈಗೊಳ್ಳಲಾಗಿದೆ. ಕೇರಳದಲ್ಲಿ ಕೋವಿಡ್ Read more…

Bengaluru : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪಾಪಿ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿದ ಕೋರ್ಟ್

ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BIGG NEWS : ‘ಇಸ್ಲಾಮಿಕ್’ ಸಂಸ್ಕೃತಿ ಯುರೋಪಿಯನ್ ನಾಗರಿಕತೆಗೆ ಸಂಪೂರ್ಣ ಹೊಂದಿಕೆಯಾಗಲ್ಲ : ವಿವಾದ ಸೃಷ್ಟಿಸಿದ ಇಟಲಿ ಪ್ರಧಾನಿ ಹೇಳಿಕೆ

ಇಸ್ಲಾಮಿಕ್ ಸಂಸ್ಕೃತಿಯು ಯುರೋಪಿಯನ್ ನಾಗರಿಕತೆಗೆ ಸಂಪೂರ್ಣವಾಗಿ ಹೊಂದಿಕೆಯಾಗುವುದಿಲ್ಲ ಎಂದು ಹೇಳುವ ಮೂಲಕ ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಟಲಿಯ ಪ್ರಧಾನಿ ರೋಮ್ ನಲ್ಲಿ ತಮ್ಮ Read more…

BREAKING : ಸಂಸತ್ ನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ : 6 ರಾಜ್ಯಗಳಲ್ಲಿ ‘ದೆಹಲಿ ಪೊಲೀಸ್ ವಿಶೇಷ ಸೆಲ್’ ತಂಡದಿಂದ ತನಿಖೆ

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ Read more…

BIG NEWS: ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನಲ್ಲಿ ಮುಂದುವರೆದ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧನ ಬೆನ್ನಲ್ಲೇ ಎನ್ ಐಎ ಅಧಿಕಾರಿಗಳು ಸರಣಿ ದಾಳಿ ಮುಂದುವರೆಸಿದ್ದು, ಇಂದು ಕೂಡ ಎನ್ ಐಎ ಅಧಿಕಾರಿಗಳಿಗಳಿಂದ Read more…

BREAKING : ಪಾಕಿಸ್ತಾನದಲ್ಲಿ ‘ಅಪರಿಚಿತ’ ಬಂದೂಕುಧಾರಿಗಳಿಂದ ಲಷ್ಕರ್ ಉಗ್ರ ‘ಹಬೀಬುಲ್ಲಾ’ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಟ್ಯಾಂಕ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸಂಬಂಧಿಸಿದ ಕುಖ್ಯಾತ ಭಯೋತ್ಪಾದಕ ಹಬೀಬುಲ್ಲಾ ಸಾವನ್ನಪ್ಪಿದ್ದಾನೆ. ಕಳೆದ Read more…

BIGG UPDATE : ಭೂಗತ ಪಾತಕಿ ‘ದಾವೂದ್ ಇಬ್ರಾಹಿಂ’ ಗೆ ವಿಷ ಪ್ರಾಶನ : ಆರೋಗ್ಯ ಸ್ಥಿತಿ ಗಂಭೀರ

ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಿಷಪ್ರಾಶಾನದಿಂದ ಭೂಗತ ಪಾತಕಿ Read more…

BIG NEWS: ಹಿರಿಯ ನಟಿ ತನುಜಾ ಆಸ್ಪತ್ರೆಗೆ ದಾಖಲು; ICU ನಲ್ಲಿ ಚಿಕಿತ್ಸೆ

ಬಾಲಿವುಡ್ ಚಿತ್ರರಂಗದ ಹಿರಿಯ ನಟಿ ಹಾಗೂ ಕಾಜೋಲ್ ಅವರ ತಾಯಿ ತನುಜಾ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 80 ವರ್ಷದ ತನುಜಾ ವಯೋ ಸಹಜ Read more…

BIG NEWS: ದೇಶಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್; ಮಹಾಮಾರಿಗೆ ಐವರು ಬಲಿ; ಒಂದೇ ದಿನದಲ್ಲಿ 335 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 335 Read more…

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮಹಿಳೆ ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬ್ಯಾಟರಾಯನಪುರದ ಮೈಸೂರು ರಸ್ತೆ ಟೋಲ್ ಗೇಟ್ ಬಳಿ ಅಪರಿಚಿತ ವಾಹನವೊಂದು ಮಹಿಳೆಗೆ Read more…

BIGG NEWS : ‘ಇಮ್ರಾನ್ ಖಾನ್’ ಭಾಷಣಕ್ಕೂ ಮುನ್ನ ಪಾಕಿಸ್ತಾನದಲ್ಲಿ ‘ಇಂಟರ್ನೆಟ್’ ಸೇವೆ ಸ್ಥಗಿತ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಷಣಕ್ಕೂ ಮುನ್ನ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸ್ಥಗಿತಗೊಂಡಿದೆ. ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆಗಳು ರಾಷ್ಟ್ರವ್ಯಾಪಿ ಅಡಚಣೆ ಎದುರಿಸಿದವು ಎಂದು ವರದಿ ತಿಳಿಸಿದೆ. ಮಾಜಿ Read more…

BREAKING: ಮಂಡ್ಯದಲ್ಲಿ ಜಾನುವಾರುಗಳ ಮಾರಣ ಹೋಮ; ಗುಜರಿ ಹೆಸರಲ್ಲಿ ಅಕ್ರಮ ದಂಧೆ ಬಯಲು ಮಾಡಿದ ಬಜರಂಗದಳ ಕಾರ್ಯಕರ್ತರು

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಜಾನುವಾರುಗಳ ಮಾರಣ ಹೋಮ ನಡೆದಿದೆ. Read more…

BREAKING : ಭದ್ರತಾ ಬೆಂಗಾವಲು ವಾಹನಕ್ಕೆ ಕಾರು ಡಿಕ್ಕಿ : ಅಮೆರಿಕ ಅಧ್ಯಕ್ಷ ʻಜೋ ಬೈಡನ್ ಹಾಗೂ ಪತ್ನಿ ಪಾರು

ವಿಲ್ಮಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾನುವಾರ ರಾತ್ರಿ ತಮ್ಮ ಪ್ರಧಾನ ಕಚೇರಿಗೆ ಭೇಟಿ ನೀಡಲು ತೆರಳುತ್ತಿದ್ದಾಗ ಅವರ ಮೋಟಾರು  ವಾಹನವನ್ನು ಕಾವಲು ಕಾಯುತ್ತಿದ್ದ ಎಸ್ಯುವಿ  ವಾಹನಕ್ಕೆ  Read more…

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 90 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾ ಆರೋಗ್ಯ Read more…

BIG NEWS: ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು Read more…

ಗಮನಿಸಿ : ಡಿ.26 ರಿಂದ ‘KSRTC’ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ : ಇಂದು ಕರಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿತಾಂತ್ರಿಕ ಸಹಾಯಕ ಹುದ್ದೆಯ ಅರ್ಹ ಅಭ್ಯರ್ಥಿಗಳಿಗೆ ಡಿ.26ರಿಂದ ಡಿ.28ರವರೆಗೆ ಪರೀಕ್ಷೆ ನಡೆಯಲಿದ್ದು, ಇಂದು ಕರಪತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. Read more…

3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ 1.16 ಕೋಟಿ ಬಿಪಿಎಲ್ ಕಾರ್ಡ್ ಗಳ ಪೈಕಿ 3.26 ಲಕ್ಷ ಕಾರ್ಡ್ ದಾರರು ಆರು ತಿಂಗಳಿನಿಂದ ಪಡಿತರ ಪಡೆದುಕೊಂಡಿಲ್ಲ ಎಂದು ಆಹಾರ ಇಲಾಖೆ ಹೇಳಿದ್ದು, ಇಂತಹ Read more…

BREAKING : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ಮೇಲೆ ಐಟಿ ದಾಳಿ : ಇಬ್ಬರು ಬಾಲ ಕಾರ್ಮಿಕರು ಪತ್ತೆ

ಬೆಂಗಳೂರು : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜ್ಯೂವೆಲರ್ಸ್ ಗಳ ಮೇಲೆ ಐಟಿ ದಾಳಿ ಮುಂದುವರೆದಿದೆ. ಬೆಂಗಳೂರಿನ ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...