alex Certify Live News | Kannada Dunia | Kannada News | Karnataka News | India News - Part 605
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ: ಎಲೆಕ್ಟ್ರಿಕ್ ವಾಹನಗಳನ್ನು ಆಮದು ಮಾಡಿಕೊಳ್ಳಲು `ಟೆಸ್ಲಾ’ ಜೊತೆ ಒಪ್ಪಂದಕ್ಕೆ ಸರ್ಕಾರ ಸಿದ್ಧತೆ

ನವದೆಹಲಿ:  ಮುಂದಿನ ವರ್ಷದಿಂದ ಯುಎಸ್ ವಾಹನ ತಯಾರಕರಿಗೆ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ದೇಶಕ್ಕೆ ರವಾನಿಸಲು ಮತ್ತು ಎರಡು ವರ್ಷಗಳಲ್ಲಿ ಕಾರ್ಖಾನೆಯನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಟೆಸ್ಲಾ ಇಂಕ್ನೊಂದಿಗೆ ಭಾರತವು Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `IDBI’ ನಲ್ಲಿ 2,100 ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ :  ಐಡಿಬಿಐ ಬ್ಯಾಂಕ್ ಜ್ಯೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಒ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಬ್ಯಾಂಕಿನಲ್ಲಿ ಜೂನಿಯರ್ Read more…

ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನೇ ಕದ್ದೊಯ್ದ ಭೂಪ: ಕಕ್ಕಾಬಿಕ್ಕಿಯಾದ ಪೊಲೀಸರು

ತುಮಕೂರು: ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನು ವ್ಯಕ್ತಿಯೊಬ್ಬ ಕದ್ದುಕೊಂಡು ಹೋಗಿದ್ದಾನೆ. ಇದರಿಂದಾಗಿ ಪೊಲೀಸರು ಹೈರಾಣಾಗಿದ್ದಾರೆ. ಸೋಮವಾರ ತಡರಾತ್ರಿ ಗುಬ್ಬಿ ತಾಲೂಕು ಸಿ.ಎಸ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಚುರುಕುಗೊಂಡ ಹಿಂಗಾರು ಮಾರುತ, ಮುಂದಿನ ವಾರ ಉತ್ತಮ ಮಳೆ

ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತಗಳು ಮತ್ತೆ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ Read more…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ `ಕೌನ್ಸಿಲಿಂಗ್’ ಕಡ್ಡಾಯ

ಬೆಂಗಳೂರು :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ A B C ಮತ್ತು D ಸಿಬ್ಬಂದಿಗಳ ವಗಾ೯ವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ Read more…

ಜಾತಿಗಣತಿ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಹೆಗ್ಡೆ ಅಧಿಕಾರ ಅವಧಿ ಒಂದು ತಿಂಗಳು ವಿಸ್ತರಿಸಲು ನಿರ್ಧಾರ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ವರದಿ ಸ್ವೀಕಾರಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ನವೆಂಬರ್ 25 ರಂದು ಮುಕ್ತಾಯವಾಗಲಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. Read more…

ರಾಜ್ಯದ ರೈತರೇ ಗಮನಿಸಿ : ಪಹಣಿ ಜೊತೆಗೆ ಆಧಾರ್ ಲಿಂಕ್ ಗೆ ಶೀಘ್ರವೇ ಆ್ಯಪ್ ಬಿಡುಗಡೆ

ಬಳ್ಳಾರಿ :  ರಾಜ್ಯದಲ್ಲಿ ಶೇ.70 ರಷ್ಟು ಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ.44 ಮಾತ್ರ. ಇದರಿಂದ ರಾಜ್ಯಕ್ಕೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ವಿದ್ಯುತ್ ಸಮಸ್ಯೆ ಆಗದಂತೆ ಮಹತ್ವದ ಕ್ರಮ

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದ್ದು, ವಿವಿಧ ರಾಜ್ಯಗಳಿಂದ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗುವುದು. ಬೇಡಿಕೆ ಆಧರಿಸಿ ವಿದ್ಯುತ್ ಖರೀದಿಸಲಾಗುವುದು ಎಂದು Read more…

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ `ಶೈಕ್ಷಣಿಕ ಪ್ರವಾಸ’ : ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ

ಬೆಂಗಳೂರು :  ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು  ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ. ಆದರೆ ಉಲ್ಲೇಖ-2ರಲ್ಲಿ ಉಪನಿರ್ದೇಶಕರು(ಆಡಳಿತ), ಶಾಲಾ Read more…

ವಿಕಲಚೇತನರಿಗೆ ಮುಖ್ಯ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. Read more…

ಮಾಸಾಶನ 3 ಸಾವಿರ ರೂ.ಗೆ ಹೆಚ್ಚಳಕ್ಕೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೆಂಗಳೂರು: ಕಲಾವಿದರಿಗೆ ನೀಡುತ್ತಿರುವ ಮಾಸಾಶನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಾವಿದರಿಗೆ ನೀಡುತ್ತಿರುವ ಮಾಸಾಶನ ಮೊತ್ತವನ್ನು Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮುಂಗಾರು ಋತುವಿನಲ್ಲಿ `ಆಹಾರ ಧಾನ್ಯ’ಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ

ಬೆಂಗಳೂರು : 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಆಹಾರಧಾನ್ಯಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ. ಭತ್ತ(ಸಾಮಾನ್ಯ) Read more…

ಅಕ್ರಮ-ಸಕ್ರಮ : ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಬಳ್ಳಾರಿ : ಸರ್ಕಾರಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ Read more…

ನ್ಯಾಷನಲ್ ಹೆರಾಲ್ಡ್ ಕೇಸ್: ಕಾಂಗ್ರೆಸ್ ಸಂಬಂಧಿತ ಸಂಸ್ಥೆಗಳ 750 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ನವದೆಹಲಿ: 2002 ರ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದಾಖಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ 751.9 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು Read more…

BREAKING: ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30 ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ Read more…

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್ ಪಂಪ್ ಹೌಸ್ Read more…

BIG NEWS: ಯುಜಿಸಿ – ನೆಟ್ ಪಠ್ಯಕ್ರಮ ಪರಿಷ್ಕರಣೆ: ಹೊಸ ಪಠ್ಯಕ್ರಮ ಶೀಘ್ರ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ನೆಟ್) ಪಠ್ಯಕ್ರಮವನ್ನು ಪರಿಷ್ಕರಿಸಲಿದೆ. ಹೊಸ ಯುಜಿಸಿ ನೆಟ್ ಪಠ್ಯಕ್ರಮವನ್ನು ಶೀಘ್ರದಲ್ಲೇ ಪರಿಚಯಿಸುವ ಸಾಧ್ಯತೆಯಿದೆ ಮತ್ತು ಅಭ್ಯರ್ಥಿಗಳು ಹೊಸ ಪಠ್ಯಕ್ರಮದೊಂದಿಗೆ Read more…

SHOCKING: ಹಾಡಹಗಲೇ ಸಾರ್ವಜನಿಕವಾಗಿ ಅತ್ಯಾಚಾರ ಸಂತ್ರಸ್ತೆಯ ಬೆನ್ನಟ್ಟಿ ಕೊಡಲಿಯಿಂದ ಕೊಚ್ಚಿ ಹತ್ಯೆ

ಲಖ್ನೋ: ಉತ್ತರ ಪ್ರದೇಶದ ಕೌಶಾಂಬಿಯಲ್ಲಿ 19 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಮತ್ತು ಆತನ ಸಹೋದರ ಹಗಲಿನಲ್ಲಿಯೇ ಬೆನ್ನಟ್ಟಿ ಬರ್ಬರವಾಗಿ ಕೊಂದಿದ್ದಾರೆ. ಪ್ರತ್ಯೇಕ ಕೊಲೆ ಪ್ರಕರಣದ ಆರೋಪಿ ಪವನ್ Read more…

BIG NEWS: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ‘ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ Read more…

ಜಾತಿ ಗಣತಿ ವರದಿಗೆ ಡಿಸಿಎಂ ಡಿಕೆಶಿಯಿಂದಲೇ ವಿರೋಧ

ಬೆಂಗಳೂರು: ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಿ ಹಾಕಿದ್ದಾರೆ. ಈ ಮೂಲಕ ಜಾತಿಗಣತಿ ವರದಿಗೆ ಖುದ್ದು ಡಿಸಿಎಂ ಡಿಕೆಶಿ ವಿರೋಧ Read more…

ಗೋಡೆ ಕುಸಿದು ಕಾರ್ಮಿಕರಿಬ್ಬರು ದುರ್ಮರಣ

ಕಾಸರಗೋಡು: ಪೈಪ್ ಲೈನ್ ಅಳವಡಿಕೆ ಕಾಮಗಾರಿ ವೇಳೆ ಆವರಣ ಗೋಡೆ ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಮೂಲದ ಲಕ್ಷ್ಮಪ್ಪ, ಬಿ.ಎಂ. Read more…

BIG NEWS: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಸಂಬಂಧ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಮೈಸೂರು ಎಸ್ ಪಿ Read more…

BIG NEWS: ಸ್ವಾಗತ ಭಾಷಣದ ವೇಳೆ ಸಚಿವರ ಎಡವಟ್ಟು; ‘ಡಿಸಿಎಂ’ ಬದಲಿಗೆ ‘ಸಿಎಂ’ ಡಿ.ಕೆ.ಶಿವಕುಮಾರ್ ಎಂದ ಮಂಕಾಳ ವೈದ್ಯ

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳ ವೈದ್ಯ ಎಡವಟ್ಟು ಮಾಡಿಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಎಂದು ಸ್ವಾಗತಿಸಿದ ಘಟನೆ ನಡೆದಿದೆ. ರಾಜ್ಯದಲ್ಲಿ Read more…

BIG NEWS: ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪಿದ ಅತ್ಯಾಚಾರ, ಪೋಕ್ಸೋ ಕೇಸ್ ಆರೋಪಿ; ಷರತ್ತಿನೊಂದಿಗೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ಹೈಕೋರ್ಟ್ ರದ್ದು ಪಡಿಸಿದ ಘಟನೆ ನಡೆದಿದೆ. ಅತ್ಯಾಚಾರ, ಪೋಕ್ಸೋ ಪ್ರಕರಣದ ಸಂತ್ರಸ್ತ ಯುವತಿ, ಹೈಕೋರ್ಟ್ Read more…

BIG NEWS: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಸರ್ಕಾರಕ್ಕೆ ನೋಟಿಸ್ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸ್ವಯಂಪ್ರೇರಿತ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

BIG NEWS: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಹೇಳಿಕೆ

ಮಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷನಾಯಕನ ಆಯ್ಕೆ ನಡೆದಿರುವ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ Read more…

ಐಸಿಸಿ ಟಿ 20 ವಿಶ್ವಕಪ್ 2024 ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ|ICC T20 World Cup 2024

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 9ನೇ ಪುರುಷರ ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು ಪ್ರಕಟಿಸಿದೆ. ಇದರಲ್ಲಿ  ವಿಶ್ವದ ಅಗ್ರ ತಂಡಗಳು ಭಾಗವಹಿಸಲಿವೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ವೆಸ್ಟ್ Read more…

GOOD NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಮತ್ತೊಂದು ಸೌಲಭ್ಯ; ಇಂದಿನಿಂದ ತಿರುಪತಿ, ಹೈದರಾಬಾದ್ ಗೋವಾಗೆ ವಿಮಾನ ಸೇವೆ ಆರಂಭ

ಶಿವಮೊಗ್ಗ: ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಏರ್ ಪೋರ್ಟ್ ನಿಂದ ಇಂದಿನಿಂದ ಮೂರು ನಗರಗಳಿಗೆ ಸ್ಟಾರ್ ಏರ್ ವಿಮಾನ ಸೌಲಭ್ಯ ಆರಂಭವಾಗಿದೆ. ಶಿವಮೊಗ್ಗ ವಿಮಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...