alex Certify Live News | Kannada Dunia | Kannada News | Karnataka News | India News - Part 606
ಕನ್ನಡ ದುನಿಯಾ
    Dailyhunt JioNews

Kannada Duniya

`ಡೀಪ್ ಫೇಕ್’ ಹಾವಳಿ : ಇಂದು ಕೇಂದ್ರ ಸರ್ಕಾರದಿಂದ ಮಹತ್ವದ ಸಭೆ|Deepfake

ಡೀಪ್ ಫೇಕ್  ಬಗ್ಗೆ ವಿಶ್ವದಾದ್ಯಂತ ಗಂಭೀರ ಚರ್ಚೆಗಳು ನಡೆಯುತ್ತಿವೆ. ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿಯ ಗಂಭೀರತೆ ಅರ್ಥವಾಯಿತು. ಪ್ರಧಾನಿ Read more…

BIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಊಟ ಸೇವಿಸಿದ್ದ 17 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಅಸ್ವಸ್ಥರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : `ವಿದ್ಯಾಧಾಮ’ ಯೋಜನೆಗೆ ಚಾಲನೆ

  ಬೆಂಗಳೂರು :  ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನರೇಗಾ ಯೋಜನೆಯಡಿ ಶಾಲೆಗಳ ಮೂಲಸೌಕರ್ಯ ಕಾಮಗಾರಿಗಳ ನಿರ್ಮಿಸುವ ವಿದ್ಯಾಧಾಮ ಯೋಜನೆಗೆ ಚಾಲನೆ ನೀಡಲಾಗಿದೆ. ಸರ್ಕಾರಿ Read more…

BIG NEWS: ಬೆಂಗಳೂರು ವಿವಿ ಹಾಸ್ಟೇಲ್ ಊಟದಲ್ಲಿ ಹುಳಗಳು ಪತ್ತೆ; ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಬೆಂಗಳೂರು ವಿವಿ ಹಾಸ್ಟೇಲ್ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿಶ್ವ ವಿದ್ಯಾಲಯದ ಬಾಯ್ಸ್ Read more…

BIG BREAKING : `Emmy Awards 2023′ ವಿಜೇತರ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಪಟ್ಟಿ

2023ರ ಅಂತಾರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 21ರಂದು ನ್ಯೂಯಾರ್ಕ್ನಲ್ಲಿ ನಡೆಯಿತು.  ಏಕ್ತಾ ಕಪೂರ್ ನಂತರ, ವೀರ್ ದಾಸ್, ಶೆಫಾಲಿ ಶಾ, ಜಿಮ್ ಸರ್ಬ್ ವಿವಿಧ ವಿಭಾಗಗಳಿಗೆ Read more…

PM Kisan Yojana : ಪಿಎಂ ಕಿಸಾನ್ ಯೋಜನೆಯ ಹಣ ಖಾತೆಗೆ ಬಾರದೆ ಇರುವ `ರೈತ’ ರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಎಂ  ಕಿಸಾನ್ ಸಮ್ಮಾನ್ ನಿಧಿಯ ಮೂಲಕ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಸಹಾಯ ಮಾಡುತ್ತದೆ. ಈ ಯೋಜನೆ ಡಿಸೆಂಬರ್ 1, 2018 ರಿಂದ ಜಾರಿಗೆ ಬಂದಿತು. Read more…

BIG NEWS: ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿ ದಾಳಿ; 10 ಗೋಲ್ಡ್ ಬಿಸ್ಕೆಟ್ ಸೇರಿ 1 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಬೆಂಗಳೂರಿನ ಆರ್.ಆರ್.ನಗರ ಫ್ಲಾಟ್ ಮೇಲೆ ದಾಳಿ ನಡೆಸಿದ್ದು, ಒಂದು ಕೆಜಿ ಚಿನ್ನ, ಮೊಬೈಲ್, Read more…

BIGG NEWS : `ಸತೀಶ್ ಜಾರಕಿಹೊಳಿ’ ನೂರಕ್ಕೆ ನೂರರಷ್ಟು `CM’ ಆಗೋದು ಖಚಿತ : ಕೈ ಶಾಸಕ ಸ್ಪೋಟಕ ಹೇಳಿಕೆ

ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗೋದು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

2027 ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸ್ಥಳ, ದಿನಾಂಕ ಪ್ರಕಟಿಸಿದ ಐಸಿಸಿ| Cricket World Cup-2027

ನವದೆಹಲಿ:  2027 ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಈ ಏಕದಿನ ಅಂತರರಾಷ್ಟ್ರೀಯ (ಒಡಿಐ) ಕ್ರಿಕೆಟ್ ಪಂದ್ಯಾವಳಿಯ ದಿನಾಂಕ ಪ್ರಕಟವಾಗಿದ್ದು, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಟೂರ್ನಿ ನಡೆಯಲಿದೆ. Read more…

BIG NEWS: ಆರೋಪ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ; ಡಿಸಿಎಂ ಸವಾಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ವಿಪಕ್ಷ ನಾಯಕರು ನನ್ನ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಬ್ಲೂಫಿಲಂ ತೋರಿಸಿ ಮೇಲೆ ಬಂದವರು ಎನ್ನುತ್ತಿದ್ದಾರೆ. ಆರೋಪ ಸಾಬೀತು ಮಾಡಿದರೆ ರಾಜಕೀಯದಿಂದಲೇ Read more…

ಉತ್ತರಕಾಶಿ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರು ಮೊದಲ ಬಾರಿಗೆ ಕ್ಯಾಮೆರಾದಲ್ಲಿ ಸೆರೆ| Watch video

ನವದೆಹಲಿ:  ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12 ರಿಂದ 41 ಕಾರ್ಮಿಕರು ಸಿಲುಕಿರುವ ಬಗ್ಗೆ ಪ್ರಮುಖ ಮಾಹಿತಿ ಹೊರಬಂದಿದೆ. ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಸ್ಥಳಾಂತರಿಸುವ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಇನ್ಮುಂದೆ ರೈಲುಗಳಲ್ಲಿ ಈ ವಸ್ತುಗಳು ನಿರ್ಬಂಧ

ಬೆಂಗಳೂರು: ಇನ್ಮುಂದೆ ರೈಲುಗಳಲ್ಲಿ ಕೆಲವು ವಸ್ತುಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ರೈಲುಗಳಲ್ಲಿ ಬೆಂಕಿ ಅವಘಡ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಬೆಂಕಿ ಹೊತ್ತಿಸುವಂತಹ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ ರೈಲ್ವೆ Read more…

ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಬರ ವೀಕ್ಷಣೆ

ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು  ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಸಹಕಾರಿ ಸದಸ್ಯತ್ವ ನೋಂದಣಿಗೆ ಸರ್ಕಾರದಿಂದಲೇ ಶುಲ್ಕ ಪಾವತಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಪ್ರತಿಯೊಬ್ಬ ವ್ಯಕ್ತಿಗೂ ಸಹಕಾರಿ ಸಂಘಗಳಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಇದಕ್ಕೆ ತಗಲುವುದು ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ Read more…

BIG NEWS: ಸ್ನೇಹಿತನಿಂದಲೇ ಕೊಲೆಯಾದ ಬಿಬಿಎಂಪಿ ಸಿಬ್ಬಂದಿ; ಆರೋಪಿ ಅರೆಸ್ಟ್

ಬೆಂಗಳೂರು: ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಿಬಿಎಂಪಿ ಸಿಬ್ಬಂದಿಯನ್ನು ಆತನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಭರತ್ (26) ಕೊಲೆಯಾದ Read more…

ಮುಂದಿನ 5 ವರ್ಷಗಳಲ್ಲಿ ಭಾರತ 3 ನೇ ಅತಿದೊಡ್ಡ ಮಾಧ್ಯಮ-ಮನರಂಜನಾ ಮಾರುಕಟ್ಟೆಯಾಗಲಿದೆ : ಕೇಂದ್ರ ಸಚಿವ ಅನುರಾಗ್ ಠಾಕೂರ್

ನವದೆಹಲಿ:  ಮುಂದಿನ ಐದು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಮಾಧ್ಯಮ ಮತ್ತು ಮನರಂಜನಾ ಮಾರುಕಟ್ಟೆಯಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. Read more…

BIG NEWS: ಉದ್ಯಮಿಗಳಿಗೆ IT ಶಾಕ್; ಬೆಂಗಳೂರಿನ ವಿವಿಧೆಡೆ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ ಹಲವೆಡೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ Read more…

BIGG NEWS : ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಬಿಸಿ ಊಟ, ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ

ಉತ್ತರಕಾಶಿ :  ಉತ್ತರಾಖಂಡದ  ಉತ್ತರಕಾಶಿ ಸುರಂಗ ಕುಸಿತದ ನಂತರ ನವೆಂಬರ್ 12ರ ಬಳಿಕ ಮೊದಲ ಬಾರಿಗೆ ಕಾರ್ಮಿಕರಿಗೆ ಬಿಸಿ ಊಟ ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ ಮಾಡಲಾಗಿದೆ. ಉತ್ತರಕಾಶಿಯ  Read more…

BIGG NEWS : ಈ ಶತಮಾನದ ಅಂತ್ಯದ ವೇಳೆಗೆ ಜಗತ್ತು ಸುಮಾರು 3 ಡಿಗ್ರಿ ಸೆಲ್ಸಿಯಸ್ ಬೆಚ್ಚಗಾಗಲಿದೆ : UN ವರದಿ ಎಚ್ಚರಿಕೆ

ನವದೆಹಲಿ:  ಜಾಗತಿಕ ಹಸಿರುಮನೆ ಅನಿಲ ಹೊರಸೂಸುವಿಕೆಯು 2022 ರಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದರಿಂದ ಈ ವರ್ಷ ಇಲ್ಲಿಯವರೆಗೆ 86 ದಿನಗಳು ಈಗಾಗಲೇ 1.5 ಡಿಗ್ರಿ ಸೆಲ್ಸಿಯಸ್ ತಾಪಮಾನದ Read more…

ಸಹಕಾರಿ ಬ್ಯಾಂಕ್ ಗಳಲ್ಲಿ ಸರ್ಕಾರದ ಠೇವಣಿ: ಸಿಎಂ ಸಿದ್ದರಾಮಯ್ಯ ಭರವಸೆ

ವಿಜಯಪುರ: ಸಹಕಾರಿ ಸಂಸ್ಥೆಗಳು ಸದೃಢವಾದರೆ ಜನರ ಸಾಮಾಜಿಕ, ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸೋಮವಾರ ನಡೆದ 70ನೇ Read more…

`ಪ್ರಾಮಾಣಿಕ ಕರೆಂಟ್ ಕಳ್ಳ’ : ಮಾಜಿ ಸಿಎಂ HDK ವಿರುದ್ಧ ಸಿನಿಮಾ ಮಾದರಿ ಪೋಸ್ಟರ್!

ಬೆಂಗಳೂರು : ಬೆಂಗಳೂರಿನ ಹಲವಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ Read more…

ಪಾದಚಾರಿಗಳು ಹೆದ್ದಾರಿಗಳಲ್ಲಿ ತಿರುಗಾಡಬಾರದು : ಸುಪ್ರೀಂಕೋರ್ಟ್

ನವದೆಹಲಿ:  ಹೆದ್ದಾರಿಗಳಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ರಕ್ಷಣೆಯ ವಿಷಯವನ್ನು ಎತ್ತುವ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಸೋಮವಾರ ಜನರು ಹೆದ್ದಾರಿಗಳಲ್ಲಿ ತಿರುಗಾಡಬಾರದು ಎಂದು ಹೇಳಿದೆ. ಹೆದ್ದಾರಿಗಳಲ್ಲಿ ಪಾದಚಾರಿಗಳ Read more…

BREAKING : ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ಉತ್ತರಕಾಶಿ : ಇಲ್ಲಿನ  ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನವಾದ ಸೋಮವಾರ, ರಕ್ಷಣಾ ಕಾರ್ಯಕರ್ತರು ಕುಸಿದ ಭಾಗದ ಅವಶೇಷಗಳ ಮೂಲಕ ಆರು ಇಂಚು ಅಗಲದ Read more…

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೇರೆ ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ Read more…

ರಾಹುಲ್ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ! ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವೈರಲ್

ನವದೆಹಲಿ:  ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ರಾಜೀವ್ ಗಾಂಧಿಯನ್ನು ಉಲ್ಲೇಖಿಸುವ ಬದಲು ರಾಹುಲ್ ಗಾಂಧಿ ಅವರನ್ನು ತಪ್ಪಾಗಿ ಹೆಸರಿಸಿದ್ದಾರೆ ಎಂದು ಬಿಜೆಪಿ ಸೋಮವಾರ ಲೇವಡಿ Read more…

ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ 9 ದಿನಗಳ ಬಳಿಕ ಊಟ ರವಾನೆ! ವಿಡಿಯೋ ವೈರಲ್

ನವದೆಹಲಿ :  ಉತ್ತರಾಖಂಡದಲ್ಲಿ, ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು 41 ಕಾರ್ಮಿಕರು ಒಂಬತ್ತು ದಿನಗಳಿಂದ ಸಿಕ್ಕಿಬಿದ್ದಿದ್ದಾರೆ. ಅವರನ್ನು ಸ್ಥಳಾಂತರಿಸಲು 200 ಕ್ಕೂ ಹೆಚ್ಚು ಜನರ ತಂಡವು 24 Read more…

BIG NEWS: ಪೋಷಕರ ಒತ್ತಡ ಮಕ್ಕಳ ಆತ್ಮಹತ್ಯೆಗೆ ಕಾರಣ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳ ಮೇಲಿನ ಒತ್ತಡಕ್ಕೆ ಕಳವಳ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಕ್ಕಳ ಮೇಲಿನ ಒತ್ತಡಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಆತ್ಮಹತ್ಯೆಗೆ ಪೋಷಕರ ಒತ್ತಡವೇ ಕಾರಣ Read more…

ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ : ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ವಿತರಣೆ

ಬೆಂಗಳೂರು: ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಪ್ರಸ್ತುತ ನೀಡುವ ಸ್ಮಾರ್ಟ್ ಕಾರ್ಡ್ ಗಳಲ್ಲಿ ಚಿಪ್ Read more…

ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ : 11,543 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು:  ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಕರ್ವತವ್ಯ ನಿರ್ವಹಿಸುತ್ತಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 11,543 ಸಿಬ್ಬಂದಿಗಳಿಗೆ ಸೇವಾ ಭದ್ರತೆ ಒದಿಗಿಸಲು ಮುಂದಾಗಿದೆ. ಸದಾ ಅಭದ್ರತೆಯಲ್ಲೇ ಕೆಲಸ ಮಾಡುತ್ತಿದ್ದ Read more…

ಭಾರತಕ್ಕೆ ಹೋಗುವ ಹಡಗನ್ನು ಅಪಹರಿಸಿದ `ಯೆಮೆನ್ ನ ಹೌತಿ ಬಂಡುಕೋರರು’| Watch video

ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಅಪಹರಿಸಿದ್ದ ಯೆಮೆನ್ ನ ಹೌತಿ ಬಂಡುಕೋರರು’ಗ್ಯಾಲಕ್ಸಿ ಲೀಡರ್’ ನ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ನಿನ್ನೆ ಅಪಹರಿಸಲಾಗಿತ್ತು. ಇದೀಗ ವಿಡಿಯೋ ಬಿಡುಗಡೆ ಮಾಡಲಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...