alex Certify Live News | Kannada Dunia | Kannada News | Karnataka News | India News - Part 610
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಾಹೇಬ್ರೇ ನೀವು ‘ಕಾಸಿಗಾಗಿ ಹುದ್ದೆ’ & ‘ಕಾಂಗ್ರೆಸ್ ಹುಂಡಿ’ಎಂಬ ಸಿನಿಮಾ ಮಾಡಿ : H.D ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ಮುಂದುವರೆಸಿದ್ದು, ‘ಕಾಸಿಗಾಗಿ ಹುದ್ದೆ’ ಮತ್ತು ‘ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾ ಮಾಡಿ ಎಂದು ಸಿಎಂ Read more…

BREAKING : ರೈತರಿಗೆ ನೀಡಬೇಕಾದ ಹಣ ಕೊಟ್ಟಿಲ್ಲ ಅಂದ್ರೆ ರಾಜೀನಾಮೆ : ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ

ಬೆಂಗಳೂರು : ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಕ್ಷೇತ್ರಕ್ಕೆ ನೀರು ಬಿಡದಿದ್ರೆ ರಾಜೀನಾಮೆ Read more…

BIG NEWS: ಬಗೆದಷ್ಟು ಹೊರ ಬರುತ್ತಿದೆ ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಹೊಸ ಕಹಾನಿ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನ ಹೊಸ ಹೊಸ ಕಥೆಗಳು ಹೊರ ಬರುತ್ತಲೇ ಇದೆ. ಸಿಐಡಿ ತನಿಖೆ ವೇಳೆ ಆರ್.ಡಿ ಪಾಟೀಲ್ ನ ಇನ್ನಷ್ಟು Read more…

‘ಹಲೋ ಅಪ್ಪಾ..’ ಆ್ಯಪ್ ಡೌನ್ ಲೋಡ್ ಮಾಡಿ ಪೇಮೆಂಟ್ ಮಾಡಿ : ರಾಜ್ಯ ಸರ್ಕಾರದ ವಿರುದ್ಧ ‘ಬಿಜೆಪಿ’ ಪೋಸ್ಟರ್ ವಾರ್

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಬಿಜೆಪಿ ಹಲವು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ Read more…

BIG NEWS: NPS ಅಳವಡಿಸಿಕೊಳ್ಳಲು ಕಾರ್ಪೊರೇಟ್ ಗಳಿಗೆ ಪಿಂಚಣಿ ಪ್ರಾಧಿಕಾರ ಸೂಚನೆ

ಭುವನೇಶ್ವರ: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ(ಪಿಎಫ್‌ಆರ್‌ಡಿಎ) ಕಾರ್ಯನಿರ್ವಾಹಕ ನಿರ್ದೇಶಕ ಎ.ಜಿ. ದಾಸ್ ಶುಕ್ರವಾರ ಪಿಂಚಣಿ ರಕ್ಷಣೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕಾರ್ಪೊರೇಟ್‌ ಗಳಿಗೆ ರಾಷ್ಟ್ರೀಯ ಪಿಂಚಣಿ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ : 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ಬ್ಯಾಂಕಾಕ್, Read more…

BREAKING : ‘Open AIʼ ಸಿಇಒ ಹುದ್ದೆಯಿಂದ ʻಸ್ಯಾಮ್ ಆಲ್ಟ್ಮ್ಯಾನ್ʼ ವಜಾ | Sam Altman

ಚಾಟ್ಜಿಪಿಟಿ-ತಯಾರಕ ಓಪನ್ಎಐ ಮಂಡಳಿಯು ಸ್ಯಾಮ್ ಆಲ್ಟ್ಮ್ಯಾನ್ ಅವರನ್ನು ಕಂಪನಿಯ ಸಿಇಒ ಹುದ್ದೆಯಿಂದ ವಜಾಗೊಳಿಸಿದೆ. “ನಾಯಕತ್ವವು ಅವರ ನಾಯಕತ್ವದ ಸಾಮರ್ಥ್ಯದ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದೆ” ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ. Read more…

ರಾಜ್ಯ ಸರ್ಕಾರದಿಂದ ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್ : ಧನಸಹಾಯ ಪಡೆಯಲು ಅರ್ಜಿ ಆಹ್ವಾನ

ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ Read more…

ದೇಶಾದ್ಯಂತ ಇಂದು, ನಾಳೆ ಮತದಾರರ ಪಟ್ಟಿ ಪರಿಷ್ಕರಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024 ಅನ್ನು ದೇಶಾದ್ಯಂತ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಪ್ರತಿ ಮತಗಟ್ಟೆ ಕೇಂದ್ರಗಳಲ್ಲಿ ನವೆಂಬರ್ 18, 19ರಂದು Read more…

BIG NEWS : ಮೈಸೂರಿಗೆ ಪೊಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆ : ಯತೀಂದ್ರ ಹೇಳಿದ್ದ ‘ವಿವೇಕಾನಂದ’ ಇವರೇನಾ?

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ಬೆನ್ನಲ್ಲೇ ರಾಜ್ಯ ಸರ್ಕಾರ 71 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು , ವರ್ಗಾವಣೆ ಲಿಸ್ಟ್ ನಲ್ಲಿರುವ ‘ವಿವೇಕಾನಂದ’ Read more…

ಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ

ಬಾಗಲಕೋಟೆ: ಲೋಕಾಯುಕ್ತ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಸಾದಾ ಶಿಕ್ಷೆ, 10,000 ರೂ. ದಂಡ ವಿಧಿಸಿ ಬಾಗಲಕೋಟೆ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಶಶಿಕಾಂತ Read more…

‘ತನಿಷಾ ಕುಪ್ಪಂಡ’ ವಿರುದ್ಧ ಜಾತಿನಿಂದನೆ ಕೇಸ್ : ‘ಬಿಗ್ ಬಾಸ್’ ಮನೆಗೆ ಪೊಲೀಸರ ಎಂಟ್ರಿ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದ್ದು, ವಿಚಾರಣೆ ನಡೆಸಲು ‘ಬಿಗ್ ಬಾಸ್’ ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಮಾತಿನ Read more…

ಪ್ರಧಾನಿಗೆ ಭದ್ರತೆ ಒದಗಿಸುವ SPG ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ನೇಮಕ

ನವದೆಹಲಿ: ಉತ್ತರ ಪ್ರದೇಶ ಕೇಡರ್‌ನ ಐಪಿಎಸ್ ಅಧಿಕಾರಿ ಅಲೋಕ್ ಶರ್ಮಾ ಅವರನ್ನು ವಿಶೇಷ ರಕ್ಷಣಾ ಗುಂಪಿನ(ಎಸ್‌ಪಿಜಿ) ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪ್ರಧಾನ ಮಂತ್ರಿಗೆ ಸಶಸ್ತ್ರ ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು Read more…

‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 20 ಸಾವಿರ `ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್…ಶೀಘ್ರವೇ ರಾಜ್ಯದಲ್ಲಿ 20 ಸಾವಿರ `ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. Read more…

Bengaluru : ‘BBMP’ ನೌಕರರಿಗೆ ಇಂದು ‘ಪುನೀತ್ ರಾಜ್ ಕುಮಾರ್ ಪ್ರಶಸ್ತಿ’ ಪ್ರದಾನ |Puneeth Rajkumar Award

ಬೆಂಗಳೂರು : ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ನ.18 ರಂದು ಇಂದು ‘ಕರ್ನಾಟಕ ರತ್ನ ಡಾ ಪುನೀತ್ ರಾಜ್ ಕುಮಾರ್ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ಬಿಬಿಎಂಪಿಯ 20 Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: 350 ವಿಶೇಷ ರೈಲು, ಬಸ್ ವ್ಯವಸ್ಥೆ

ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ 350 ವಿಶೇಷ ರೈಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಬರಿಮಲೆ ಮಂಡಲ ಮಹೋತ್ಸವ, ಮಕರ ಮಹೋತ್ಸವಕ್ಕಾಗಿ ಸಿದ್ಧತೆಗಳು ಆರಂಭವಾಗಿದ್ದು, ಸಾರಿಗೆ ವ್ಯವಸ್ಥೆ Read more…

ಖುಲಾಯಿಸಿದ ಅದೃಷ್ಟ: ದುಡಿಯಲು ದುಬೈಗೆ ಹೋದ ವ್ಯಕ್ತಿಗೆ ಜಾಕ್ ಪಾಟ್: 45 ಕೋಟಿ ರೂ. ಲಾಟರಿ

ನವದೆಹಲಿ: ಕಳೆದ 11 ವರ್ಷಗಳಿಂದ ಉದ್ಯೋಗಿಯಾಗಿರುವ ಕೇರಳ ಮೂಲದ ವ್ಯಕ್ತಿಗೆ 45 ಕೋಟಿ ರೂಪಾಯಿ ಮೊತ್ತದ ಲಾಟರಿ ಬಹುಮಾನ ಬಂದಿದೆ. 39 ವರ್ಷದ ಶ್ರೀಜು ಬಹುಮಾನ ಪಡೆದ ಅದೃಷ್ಟವಂತ. Read more…

BIG UPDATE : ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ : ಐಟಿಬಿಪಿ ಯೋಧ ಹುತಾತ್ಮ

ರಾಯ್ಪುರ: ಛತ್ತೀಸ್ಗಢದಲ್ಲಿ ಶುಕ್ರವಾರ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮತದಾನದ ಮಧ್ಯೆ ಗರಿಯಾಬಂದ್ನಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಜವಾನ್ ಸಾವನ್ನಪ್ಪಿದ್ದಾರೆ. ಹತ್ಯೆಗೀಡಾದ Read more…

BIGG NEWS : ಇಂದಿನಿಂದ ‘KEA’ ಮರು ಪರೀಕ್ಷೆ: `ಹಿಜಾಬ್’ ಜೊತೆ ತಾಳಿ, ಕಾಲುಂಗುರಕ್ಕೂ ಅವಕಾಶ

ಬೆಂಗಳೂರು : ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಗೆ ಅವಕಾಶ ನೀಡಲಾಗುವುದು ಎಂದು Read more…

BREAKING : ಹಮಾಸ್ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಇಸ್ರೇಲ್ ಯೋಧೆಯ ಶವ ಪತ್ತೆ

ಅಕ್ಟೋಬರ್ 7 ರಂದು ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ನಿಂದ ಅಪಹರಣಕ್ಕೊಳಗಾದ 19 ವರ್ಷದ ಇಸ್ರೇಲಿ ಮಹಿಳಾ ಸೈನಿಕನನ್ನು ಗಾಜಾ ಪಟ್ಟಿಯಲ್ಲಿ ಕೊಲೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ Read more…

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆ ದರ ಹೆಚ್ಚಳ

ಮಂಗಳೂರು: ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಚಿಕಿತ್ಸೆ ದರ ಹೆಚ್ಚಳ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶಸ್ವಿನಿ ವಿಮಾ ಯೋಜನೆಯಡಿ Read more…

ನಟಿ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೇಲರ್ ರಿಲೀಸ್

ಬೆಂಗಳೂರು : ರಾಜ್ ಬಿ ಶೆಟ್ಟಿ ಅಭಿನಯದ ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ರಾಜ್ ಬಿ ಶೆಟ್ಟಿ Read more…

Rain in Karnataka : ನ. 22ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

  ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನವೆಂಬರ್ 22ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ Read more…

ಬಿಸಿಯೂಟದ ಸಾಂಬಾರ್ ಗೆ ವಿದ್ಯಾರ್ಥಿನಿ ಬಿದ್ದ ಪ್ರಕರಣ : ಮುಖ್ಯ ಶಿಕ್ಷಕಿ ಸೇರಿ ಮೂವರು ಸಸ್ಪೆಂಡ್

ಕಲಬುರಗಿ : ಅಫಜಲಪೂರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಸಾಂಬಾರಗೆ ಬಿದ್ದ ಪ್ರಕರಣದಲ್ಲಿ ಸುರಕ್ಷಿತವಾಗಿ ಬಿಸಿಯೂಟ ವಿತರಿಸದೆ Read more…

ರೈತರಿಗೆ ಗುಡ್ ನ್ಯೂಸ್: ಅಲ್ಪಾವಧಿ, ಮಾಧ್ಯಮಾವಧಿ ಬೆಳೆ ಸಾಲ ವಿತರಣೆ

ಮಂಗಳೂರು: ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲಗಳನ್ನು ನೀಡಲು ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಾವಧಿ ಮಧ್ಯಮಾವಧಿ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ Read more…

ಗರ್ಭಿಣಿಗೆ ತವರೂರಲ್ಲೇ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಾನವೀಯ ಆದೇಶ

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ನವೆಂಬರ್ 18, 19ರಂದು ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯನ್ನು ತವರಿನಲ್ಲಿಯೇ ಬರೆಯಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡ Read more…

BIG NEWS : ‘UGC NET’ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ : ಡಿಸೆಂಬರ್ 6 ರಿಂದ ಎಕ್ಸಾಂ ಶುರು |UGC NET Exam

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಯುಜಿಸಿ ನೆಟ್ ಡಿಸೆಂಬರ್ 2023 ರ ವಿಷಯವಾರು ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ Read more…

ಗಮನಿಸಿ : ‘KSOU’ ನಿಂದ IAS, KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ Read more…

ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ತಾತ್ಕಾಲಿಕ ಸ್ಥಳ ನಿಯುಕ್ತಿ: ಜಿಲ್ಲಾ ವ್ಯಾಪ್ತಿ ಶಾಲೆಗೆ ಆದ್ಯತೆ

ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹೊಸದಾಗಿ ಆಯ್ಕೆಯಾದ ಪದವೀಧರ ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ಅವರು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯ ಶಾಲೆಗೆ ಆದ್ಯತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...