alex Certify Live News | Kannada Dunia | Kannada News | Karnataka News | India News - Part 628
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ವಿದೇಶ ಪ್ರವಾಸಕ್ಕೆ ಹೊರಟ ಮಾಜಿ ಸಿಎಂ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೆನ್ ಡ್ರೈವ್ ಪ್ರದರ್ಶಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಇತ್ತೀಚೆಗಷ್ಟೇ ಎರಡು ಬಾರಿ ವಿದೇಶ ಪ್ರವಾಸ ಮುಗಿಸಿ ಬಂದಿದ್ದರು. ಈಗ Read more…

ಕುಡಿದ ಅಮಲಿನಲ್ಲಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ; ಅಮಾನವೀಯ ಕೃತ್ಯದ ವಿಡಿಯೋ ವೈರಲ್

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಣ್ಣುನಾಯಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ನವಿ ಮುಂಬೈನ ಕೋಪರ್‌ಖೈರಾನೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ತೋರಿಸುವ ಮನಕಲಕುವ ವಿಡಿಯೋವೊಂದು Read more…

ನಿಮ್ಮ ‘PAN CARD’ ಕಳೆದುಹೋಗಿದ್ಯಾ ? ಆನ್ ಲೈನ್ ನಲ್ಲಿ ಜಸ್ಟ್ ಈ ರೀತಿ ಡೌನ್ ಲೋಡ್ ಮಾಡಿ

ಪ್ರತಿಯೊಂದು ಸಣ್ಣ ಹಣಕಾಸಿನ ಅಗತ್ಯಕ್ಕೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಬ್ಯಾಂಕಿನಿಂದ ಹಣವನ್ನು ಹಿಂಪಡೆಯುವುದರಿಂದ ಹಿಡಿದು ಆಸ್ತಿಗಳನ್ನು ಖರೀದಿಸುವವರೆಗೆ, ನೀವು ಪ್ಯಾನ್ ಕಾರ್ಡ್ ಹೊಂದಿರಬೇಕು. ಪ್ಯಾನ್ ಕಾರ್ಡ್ ಅನ್ನು ಗುರುತಿನ Read more…

BIG NEWS : ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಗುಜರಾತ್ ಸೂರತ್ ನಲ್ಲಿ ಶನಿವಾರ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳದಿಂದ ಪೊಲೀಸರು ಡೆತ್ ನೋಟ್ ಸಹ ವಶಪಡಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ, ಕುಟುಂಬವು ಆರ್ಥಿಕ ಸಮಸ್ಯೆಗಳನ್ನು Read more…

BIG NEWS: ಕಾಂಗ್ರೆಸ್ ನಲ್ಲಿ 3 ತಂಡಗಳು; ಮುಂದೆಯೂ ರೆಸಾರ್ಟ್ ರಾಜಕಾರಣ ಆರಂಭವಾಗಲಿದೆ; ಭವಿಷ್ಯ ನುಡಿದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಆರಂಭವಾಗಿದೆ. ಮೂರು ತಂಡಗಳ ನಡುವೆ ಗಲಾಟೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ನಳೀನ್ Read more…

ಅದ್ಧೂರಿಯಾಗಿ ನೆರವೇರಿತು ಅರ್ಜುನ್ ಸರ್ಜಾ ಪುತ್ರಿಯ ನಿಶ್ಚಿತಾರ್ಥ : ಫೋಟೋ ವೈರಲ್

ನಟ ಅರ್ಜುನ್ ಸರ್ಜಾ ಅವರ ಹಿರಿಯ ಮಗಳು ಐಶ್ವರ್ಯಾ ಅರ್ಜುನ್ ಸರ್ಜಾ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಹೌದು, ಕಾಲಿವುಡ್ ಹಿರಿಯ ನಟ ಮತ್ತು ನಿರ್ದೇಶಕ ತಂಬಿ ರಾಮಯ್ಯ Read more…

ಬಿಜೆಪಿಯ ‘ಆಪರೇಷನ್ ಕಮಲ’ ಯಶಸ್ವಿಯಾಗಲ್ಲ, ಯಾವ ಶಾಸಕರು ಬಲೆಗೆ ಬೀಳಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನ ಯಾವುದೇ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಆದ್ದರಿಂದ ಅವರ Read more…

BREAKING : ಬ್ಲೂಟೂತ್ ಬಳಸಿ ‘KPSC’ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಪೊಲೀಸ್ ವಶಕ್ಕೆ

ಯಾದಗಿರಿ : ಬ್ಲೂಟೂತ್ ಬಳಸಿ ಕೆಪಿಎಸ್ಸಿ (KPSC) ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ Read more…

‘AICC’ ಅಧ್ಯಕ್ಷರಾಗಿ 1 ವರ್ಷ ಪೂರೈಕೆ : 2ನೇ ವರ್ಷದ ಸವಾಲುಗಳಿಗೆ ಸಿದ್ಧ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೆನೆ. ನನಗೆ ಕೊಟ್ಟ ಕೆಲಸವನ್ನ ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಇಂದು ಮಾತನಾಡಿದ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿ ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಪೆನ್ Read more…

Bengaluru : ‘KEA’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಆಮ್ ಆದ್ಮಿಯಿಂದ ಉಚಿತ ಆಟೋ ಪ್ರಯಾಣದ ವ್ಯವಸ್ಥೆ

ಬೆಂಗಳೂರು : ಕೆಇಎ (KEA)  ಪರೀಕ್ಷಾರ್ಥಿಗಳಿಗೆ ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿ ಉಚಿತ ಆಟೋ ಪ್ರಯಾಣದ ವ್ಯವಸ್ಥೆ ಮಾಡಿದೆ. ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ Read more…

ವಿಶ್ವ ಕಪ್ 2023 ಇಂದು ಬಾಂಗ್ಲಾದೇಶ ಹಾಗೂ ನೆದರ್ಲ್ಯಾಂಡ್ ಮುಖಾಮುಖಿ

ಇಂದು ವಿಶ್ವ ಕಪ್ 28ನೇ ಪಂದ್ಯ ಕೊಲ್ಕತ್ತಾದ ಹಿಡನ್ ಗಾರ್ಡನ್ ನಲ್ಲಿ ನಡೆಯಲಿದ್ದು, ಬಾಂಗ್ಲಾದೇಶ ಹಾಗೂ ನೆದರ್ಲ್ಯಾಂಡ್ ಮುಖಮುಖಿಯಾಗುತ್ತಿವೆ. ಈ ಎರಡು ತಂಡಗಳು ಆಡಿರುವ 5 ಪಂದ್ಯಗಳಲ್ಲಿ ತಲಾ Read more…

37ನೇ ವಸಂತಕ್ಕೆ ಕಾಲಿಟ್ಟ ಅದಿತಿ ರಾವ್

ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಸೆಲೆಬ್ರೇಟ್ ಮಾಡಿದ್ದಾರೆ. 2006ರಲ್ಲಿ ತೆರೆ ಕಂಡ ಮಲಯಾಳಂನ ‘ಪ್ರಜಾಪತಿ’ ಚಿತ್ರದ ಮೂಲಕ ತಮ್ಮ Read more…

ಇಂದು ತಮ್ಮ 100ನೇ ಏಕದಿನ ಪಂದ್ಯವನ್ನಾಡುತ್ತಿರುವ ಮಿಚೆಲ್ ಸ್ಯಾಂಟ್ನರ್

ಕ್ರಿಕೆಟ್ ಪ್ರೇಮಿಗಳ ಫೇವರೆಟ್ ತಂಡಗಳಾದ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯಾಗಿದ್ದು, ನ್ಯೂಜಿಲೆಂಡ್ ತಂಡದ ಪ್ರಮುಖ ಅಸ್ತ್ರವಾಗಿರುವ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಇಂದು ಮೈದಾನಕ್ಕಿಳಿಯುತ್ತಿದ್ದಂತೆ ದಾಖಲೆ ಬರೆದಿದ್ದಾರೆ. ಇದು ಅವರ Read more…

ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ : ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ

ಬೆಂಗಳೂರು : ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ಕಾಂಗ್ರೆಸ್ ಶಾಸಕರಿಗೆ ‘ಬಿಜೆಪಿ’ ನಾಯಕರು ಆಮಿಷ ಒಡ್ಡಿದ್ದಾರೆ ಎಂಬುದಕ್ಕೆ ಪುರಾವೆ ಇದೆ : ಶಾಸಕ ರವಿ ಗಾಣಿಗ

ಮಂಡ್ಯ: ಸರ್ಕಾರವನ್ನು ಉರುಳಿಸಲು ಪಕ್ಷಾಂತರ ಮಾಡಲು ಬಿಜೆಪಿ ನಾಯಕರ ತಂಡವು ಪಕ್ಷದ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ರವಿ ಗಾಣಿಗ) ಶನಿವಾರ Read more…

BIG NEWS : ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಅರೆಸ್ಟ್

ikceticketಬಳ್ಳಾರಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಓರ್ವರಿಗೆ ಕೋಟಿ ಕೋಟಿ ಹಣ ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಿಜೆಪಿಯ ಮಾಜಿ ಮುಖಂಡ Read more…

BIG NEWS: ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಕಲೆಕ್ಷನ್ ಮಾಸ್ಟರ್’ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಿಎಂ Read more…

ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇ ಪ್ರಧಾನಿ ಮೋದಿ ಮೌನಿಯಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು Read more…

ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ : ದೀಪಾವಳಿಗೂ ಮುನ್ನ 100 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ಬೇಡಿಕೆಯ ಹೆಚ್ಚಳ ಮತ್ತು ಪೂರೈಕೆಯ ಕೊರತೆಯಿಂದಾಗಿ ಈರುಳ್ಳಿಯ ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ವರದಿಗಳ Read more…

UIDAI Update : `ಆಧಾರ್ ಕಾರ್ಡ್’ ಅಪ್ಡೇಟ್ ಗೆ ಯಾವ ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಯುಐಡಿಎಐ ನೀಡುವ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಮೊಬೈಲ್ ಸಿಮ್ ಮತ್ತು ಸರ್ಕಾರಿ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮನೆಯ ವಿಳಾಸವನ್ನು ಬದಲಾಯಿಸಿದ ನಂತರ Read more…

BREAKING : ರಾಜ್ಯದ 8 ಮಂದಿ ಸಾಧಕರಿಗೆ ಸರ್ಕಾರದಿಂದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರದಾನ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆದಿದ್ದು, ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರಿಶಿಷ್ಟ Read more…

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ 111 ಪದಕಗಳು : ಇತಿಹಾಸ ನಿರ್ಮಿಸಿದ ಭಾರತೀಯ ಪ್ಯಾರಾ ಅಥ್ಲೀಟ್ ಗಳು| Asian Para Games

ನವದೆಹಲಿ: ಭಾರತೀಯ ಪ್ಯಾರಾ-ಅಥ್ಲೀಟ್ಗಳು ಶನಿವಾರ ಹ್ಯಾಂಗ್ಝೌ ಏಷ್ಯನ್ ಪ್ಯಾರಾ ಗೇಮ್ಸ್ ಅಭಿಯಾನವನ್ನು ಅಭೂತಪೂರ್ವ 111 ಪದಕಗಳೊಂದಿಗೆ ಕೊನೆಗೊಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಅಕ್ಟೋಬರ್ 23 ರಿಂದ 28 ರವರೆಗೆ Read more…

‘ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ’ : ಸಚಿವ H.C ಮಹದೇವಪ್ಪ ಹೇಳಿಕೆ

ಬೆಂಗಳೂರು : ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಹದೇವಪ್ಪ Read more…

GOOD NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಸಂಜೆ ವೇಳೆಯೂ ವಿಮಾನ ಹಾರಾಟ; ನವೆಂಬರ್ ನಿಂದ ತಿರುಪತಿ ಸೇರಿದಂತೆ ಈ ನಗರಗಳಿಗೂ ವಿಮಾನ ಸೌಲಭ್ಯ

ಶಿವಮೊಗ್ಗ: ಶಿವಮೊಗ್ಗ ಏರ್ ಪೋರ್ಟ್ ನಿಂದ ನವೆಂಬರ್ ನಿಂದ ಸಂಜೆ ವೇಳೆಯಲ್ಲಿಯೂ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾನಕ್ಕೆ ಸಧ್ಯ ಇಂಡಿಗೋ Read more…

ಪ್ರಧಾನಿ ಮೋದಿ ದಿನಕ್ಕೆ 14-16 ಗಂಟೆ ಕೆಲಸ ಮಾಡುತ್ತಾರೆ: ನಾರಾಯಣ ಮೂರ್ತಿ ಸಲಹೆಗೆ ಉದ್ಯಮಿ ಸಜ್ಜನ್ ಜಿಂದಾಲ್ ಬೆಂಬಲ

ನವದೆಹಲಿ: ಭಾರತದಲ್ಲಿ ಯುವಕರು ವಾರಕ್ಕೆ ಕನಿಷ್ಠ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕೈಗಾರಿಕೋದ್ಯಮಿ ಸಜ್ಜನ್ ಜಿಂದಾಲ್ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಬಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿದ್ದು, ಆಸಕ್ತರು Read more…

BREAKING : ಗಾಝಾದಲ್ಲಿ 150 ಹಮಾಸ್ ಭೂಗತ ನೆಲೆಗಳ ಮೇಲೆ ಇಸ್ರೇಲ್ ಪಡೆಗಳು ದಾಳಿ : `IDF’ ಮಾಹಿತಿ

ಗಾಝಾ  : ಗಾಝಾ ಪಟ್ಟಿಯ ಮೇಲೆ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು ಮತ್ತು ಹಮಾಸ್ ಭಯೋತ್ಪಾದಕರ ನಡುವೆ ಘರ್ಷಣೆಗಳು ನಡೆದಿವೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ತಿಳಿಸಿವೆ. Read more…

ಭೀಕರ ಅಪಘಾತ : ಪಿಕಪ್ ಗೆ ಟ್ರಕ್ ಡಿಕ್ಕಿಯಾಗಿ 6 ಮಂದಿ ಸಾವು, ಹಲವರಿಗೆ ಗಾಯ

ಬೆಂಗಳೂರು: ಸಿಮೆಂಟ್ ಸಾಕ್ಸ್ ಸಾಗಿಸುತ್ತಿದ್ದ ಟ್ರಕ್  ,  ಪಿಕ್ ಅಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಮಿಡ್ನಾಪುರದ Read more…

JOB ALERT : ರಾಜ್ಯದಲ್ಲಿ 5,980 ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ ಎಲ್ಲ ಗ್ರಾಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...