alex Certify Live News | Kannada Dunia | Kannada News | Karnataka News | India News - Part 725
ಕನ್ನಡ ದುನಿಯಾ
    Dailyhunt JioNews

Kannada Duniya

ನೋಟು ಮುಟ್ಟುವುದರಿಂದಲೂ ʼಸೋಂಕುʼ ಹರಡಬಹುದು ಗೊತ್ತಾ ? ನಿಮಗೆ ತಿಳಿದಿರಲಿ ಈ ವಿಷಯ

ಗಾಳಿ, ನೀರು, ಮಣ್ಣಿಗೆ ಹೇಗೆ ಬೇಧ ಭಾವ ಇಲ್ಲವೋ ಹಾಗೆ ನಾವು ಬಳಸುವ ಹಣಕ್ಕೂ ಯಾವುದೇ ಬೇಧ ಇಲ್ಲ. ಇಂದು ನಮ್ಮ ಕೈಯಲ್ಲಿ ಇರುವ ನೋಟು ನಾಳೆ ಮತ್ತೊಬ್ಬರ Read more…

ಅಕ್ಟೋಬರ್ 24ರಂದು ‘ವಿಷ್ಣುಪ್ರಿಯ’ ಚಿತ್ರದ glimpse ವಿಡಿಯೋ ರಿಲೀಸ್

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಚಿತ್ರದ  ವಿಡಿಯೋ ತುಣುಕೊಂದನ್ನು ಇದೇ ತಿಂಗಳು ಅಕ್ಟೋಬರ್ 24ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು Read more…

47 ನೇ ವಸಂತಕ್ಕೆ ಕಾಲಿಟ್ಟ ನಿರ್ದೇಶಕ ಪ್ರೇಮ್

ಖ್ಯಾತ ನಿರ್ದೇಶಕ ಪ್ರೇಮ್ ಇಂದು 47 ನೇ ವಸಂತಕ್ಕೆ ಕಾಲಿಟ್ಟಿದ್ದು ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. 2003ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ʼಕರಿಯʼ ಚಿತ್ರಕ್ಕೆ Read more…

ಇಂದು ಬಿಡುಗಡೆಯಾಗಿದೆ ‘ವಸಂತ ಕಾಲದ ಹೂಗಳು’ ಚಿತ್ರದ ಮತ್ತೊಂದು ಹಾಡು

‘ವಸಂತ ಕಾಲದ ಹೂಗಳು’ ಚಿತ್ರದ ನೆನಪಿನ ಬುತ್ತಿ ಎಂಬ ಹಾಡು ಇತ್ತೀಚಿಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸಿನಿಮಾದ ‘ಅಂದಾದ ಹೂವು’ ಎಂಬ ಹಾಡು ಇಂದು ಆನಂದ್ ಆಡಿಯೋ Read more…

NIA ಮಹತ್ವದ ಕಾರ್ಯಾಚರಣೆ: LTTE ಸಂಘಟನೆಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಎಲ್.ಟಿ.ಟಿ.ಇ. ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಮೊಹಮ್ಮದ್ ಇಮ್ರಾನ್ ಎಂಬುವನನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ Read more…

ಬೆಂಗಳೂರಲ್ಲಿ ಮರ್ಯಾದೆಗೇಡು ಹತ್ಯೆ: ಪ್ರೀತಿಸಿದ ಪುತ್ರಿ ಕೊಚ್ಚಿ ಕೊಲೆಗೈದ ತಂದೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಪ್ರೀತಿಸಿದ ಹುಡುಗನ ಜೊತೆ ಹೋಗಿದ್ದಕ್ಕೆ ಪುತ್ರಿಯನ್ನು ತಂದೆ ಹತ್ಯೆ ಮಾಡಿದ್ದಾನೆ. ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ Read more…

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ Read more…

SHOCKING NEWS: ಇಸ್ರೇಲ್ ದಾಳಿಯಿಂದ ಗಾಜಾ ಪಟ್ಟಿಯಲ್ಲಿ 1,750 ಮಕ್ಕಳ ಸಾವು: ಅಪಾಯದಲ್ಲಿ 120 ನವಜಾತ ಶಿಶುಗಳು

ಇಂಧನ ಖಾಲಿಯಾಗುವುದರಿಂದ ಯುದ್ಧ-ಹಾನಿಗೊಳಗಾದ ಗಾಜಾದ ಆಸ್ಪತ್ರೆಗಳಲ್ಲಿನ ಇನ್‌ಕ್ಯುಬೇಟರ್‌ಗಳಲ್ಲಿ ಕನಿಷ್ಠ 120 ನವಜಾತ ಶಿಶುಗಳ ಜೀವಗಳು ಅಪಾಯದಲ್ಲಿದೆ ಎಂದು ಯುಎನ್ ಮಕ್ಕಳ ಸಂಸ್ಥೆ ಭಾನುವಾರ ಎಚ್ಚರಿಸಿದೆ. ಪ್ಯಾಲೇಸ್ಟಿನಿಯನ್ ಪ್ರದೇಶದ ಆರೋಗ್ಯ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ Read more…

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು Read more…

BIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ಕೊಡುವುದು ಬಿಡುವುದು Read more…

ತೆಲಂಗಾಣ ಶಾಸಕನ ಅಮಾನತು ಹಿಂಪಡೆದ ಬಿಜೆಪಿ

ಹೈದರಾಬಾದ್: ತೆಲಂಗಾಣ ಶಾಸಕ ಟಿ. ರಾಜಾ ಸಿಂಗ್ ಅವರ ಅಮಾನತು ಕ್ರಮವನ್ನು ಬಿಜೆಪಿ ಶಿಸ್ತು ಸಮಿತಿ ಭಾನುವಾರ ಹಿಂಪಡೆದಿದೆ. ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ Read more…

ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್

ಉಡುಪಿ: ನದಿಗೆ ಸ್ನಾನಕ್ಕೆ ಹೇಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮತ್ತಾವ್ರ ನಡೆದಿದೆ. ಮೃತರನ್ನು ಉಮೇಶ್ ಶೆಟ್ಟಿ(48), ಪ್ರಸ್ತುತ್ ಹೆಗಡೆ(21) ಎಂದು ಗುರುತಿಸಲಾಗಿದೆ. Read more…

ಘೋರ ದುರಂತ: ನದಿಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ Read more…

‘ನೀವು ತುಂಬಾ ಸೆಕ್ಸಿ’ ಎಂದು ರಷ್ಯಾ ಯೂಟ್ಯೂಬರ್ ಗೆ ಕಿರುಕುಳ ನೀಡಿದ ವ್ಯಕ್ತಿ : ನೆಟ್ಟಿಗರ ತರಾಟೆ

ಯೂಟ್ಯೂಬ್ ನಲ್ಲಿ ‘ಕೋಕೊ ಇನ್ ಇಂಡಿಯಾ’ ಎಂಬ ಹೆಸರಿನ ರಷ್ಯಾದ ಯೂಟ್ಯೂಬರ್ ಗೆ ದೆಹಲಿಯ ಸರೋಜಿನಿ ನಗರ ಮಾರುಕಟ್ಟೆಯಲ್ಲಿ ವ್ಲಾಗಿಂಗ್ ಮಾಡುವಾಗ ಕಿರುಕುಳ ನೀಡಲಾಗಿದೆ. ಈ ಘಟನೆಯ ವಿಡಿಯೋ Read more…

BREAKING : ಯುದ್ದಪೀಡಿತ ಪ್ಯಾಲೆಸ್ತೀನ್ ಗೆ ವೈದ್ಯಕೀಯ ನೆರವು ನೀಡಿದ ಭಾರತ

ನವದೆಹಲಿ : ಯುದ್ಧ ಪೀಡಿತ ಪ್ಯಾಲೆಸ್ತೀನ್ ಗೆ ಭಾರತ ಮಾನವೀಯತೆಯ ಮೇರೆಗೆ ವೈದ್ಯಕೀಯ ನೆರವು ನೀಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾನುವಾರ ಹೇಳಿದ್ದಾರೆ. ಆರು Read more…

ಜನ ಸಂಕಷ್ಟದಲ್ಲಿದ್ರೆ ಕರ್ನಾಟಕದ ‘ನೀರೋ’ ಕ್ರಿಕೆಟ್ ಮ್ಯಾಚ್ ನೋಡ್ತಿದ್ದ : ಸಿಎಂ ವಿರುದ್ಧ ಹೆಚ್ಡಿಕೆ ಕಿಡಿ

ಬೆಂಗಳೂರು : ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ‘ನೀರೋ’ ಕ್ರಿಕೆಟ್ ಮ್ಯಾಚ್ ನೋಡ್ತಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

ಕಾರ್ಮಿಕರ ಗಮನಕ್ಕೆ : `PMSBY’ ಯೋಜನೆಯಡಿ 2 ಲಕ್ಷ ರೂ. ಅಪಘಾತ ಪರಿಹಾರ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಶಿವಮೊಗ್ಗ : ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 Read more…

ಕೈ ಮುಗಿದು ಬೇಡಿಕೊಳ್ಳುವೆ ‘ಮೈತ್ರಿ’ ವಿಚಾರ ಮರುಪರಿಶೀಲನೆ ಮಾಡಿ : ಸಿ.ಎಂ.ಇಬ್ರಾಹಿಂ ಮನವಿ

ಬೆಂಗಳೂರು : ಹೆಚ್ ​ಡಿ ದೇವೇಗೌಡರಿಗೆ   ಕೈ ಮುಗಿದು  ಬೇಡಿಕೊಳ್ಳುವೆ  ‘ಮೈತ್ರಿ’ ವಿಚಾರ ಮರುಪರಿಶೀಲನೆ ಮಾಡಿ ಎಂದು ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿ.ಎಂ.ಇಬ್ರಾಹಿಂ ಲೋಕಸಭೆ Read more…

ಮತ್ತೆ ಮಾರುಕಟ್ಟೆಗೆ ಬರುತ್ತಾ 1000 ರೂ. ಮುಖ ಬೆಲೆಯ ನೋಟು..? : ಸ್ಪಷ್ಟನೆ ನೀಡಿದ ‘RBI’

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಂದು ವಿಷಯವನ್ನು ಬಹಿರಂಗಪಡಿಸಿದೆ. ಅದರಂತೆ, ಸೆಪ್ಟೆಂಬರ್ 30 ರವರೆಗೆ ಶೇಕಡಾ 87 ರಷ್ಟು 2,000 ರೂ ನೋಟುಗಳು ಮರಳಿವೆ. ಗಡುವು ಮುಗಿದಿದ್ದರಿಂದ, ಅನೇಕ Read more…

ದೂರವಾಣಿ ಕರೆ ಮಾಡಿ ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬೆಂಗಳೂರು : ನಗರದ ಬನ್ನೇರುಘಟ್ಟ ರಸ್ತೆಯ ಫೋ ರ್ಟಿಸ್ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. Read more…

‘ಚಂದ ಚಂದದ ನರ್ಸ್ ಗಳು ಅಜ್ಜ ಅಂದ್ರೆ ಬಹಳ ನೋವಾಗ್ತಿತ್ತು’ : ಶಾಸಕ ರಾಜು ಕಾಗೆ

ಬೆಂಗಳೂರು : ಚಂದ ಚಂದದ ನರ್ಸ್ ಗಳು ನನಗೆ ಅಜ್ಜ ಅಂದ್ರು, ಇದರಿಂದ ನನಗೆ ನೋವಾಗ್ತಿತ್ತು ಎಂದು ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ Read more…

ಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ನೈರುತ್ಯ ಪದವೀಧರ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಸಲು ನ.06ರೊಳಗೆ ನಮೂನೆ -18 ರಲ್ಲಿ ಅರ್ಹ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ Read more…

ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ Read more…

BREAKING : ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಆಗಸ್ಟ್, ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ ಪಾವತಿಸಲು ಸರ್ಕಾರ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಇಲಾಖಾ ವ್ಯಾಪ್ತಿಯಡಿಯಲ್ಲಿ ಬರುವ ಸರ್ಕಾರಿ ಪ್ರಥಮ Read more…

BIG NEWS : ನೇಪಾಳದಲ್ಲಿ ಪ್ರಬಲ ಭೂಕಂಪ : ಉತ್ತರ ಪ್ರದೇಶ, ಬಿಹಾರದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದಲ್ಲಿ ಇಂದು ಬೆಳಿಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.3ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಉತ್ತರ ಪ್ರದೇಶ, ಬಿಹಾರದಲ್ಲೂ ಭೂಕಂಪದ Read more…

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

Bengaluru : ಎಣ್ಣೆ ಮತ್ತಲ್ಲಿ ಕಾಲೇಜು ಹುಡುಗ-ಹುಡುಗಿಯರ ನಡುವೆ ಪಬ್ ನಲ್ಲಿ ಗಲಾಟೆ |Video Viral

ಬೆಂಗಳೂರು : ಯುವತಿಯನ್ನು ಚುಡಾಯಿಸಿದ್ದಕ್ಕೆ ಬೆಂಗಳೂರು ಪಬ್ನಲ್ಲಿ ಗಲಾಟೆ ನಡೆದಿದ್ದು, ಯುವಕ ಹಾಗೂ ಯುವತಿಯರು ಹೊಡೆದಾಡಿಕೊಂಡಿದ್ದಾನೆ. ಕಾಲೇಜು ಯುವಕರು ಹಾಗೂ ಯುವತಿಯರು ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿರುವ ಬರ್ಗರ್ ಸೈನೆರ್ Read more…

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಮುಂದಾಗಿದ್ದಾರೆ. ದಸರಾ ರಜೆ ಮುಗಿದ ನಂತರ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. Read more…

ಮಾರಕಾಸ್ತ್ರದಿಂದ ಹೊಡೆದು ಬ್ಯೂಟಿಷಿಯನ್ ಹತ್ಯೆ

ಕಲಬುರಗಿ: ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಾಹಿನ್ ಬಾನು(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...