alex Certify Live News | Kannada Dunia | Kannada News | Karnataka News | India News - Part 727
ಕನ್ನಡ ದುನಿಯಾ
    Dailyhunt JioNews

Kannada Duniya

PM Kisan Scheme : ರೈತರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ ಜಮಾ ಆಗಲಿದೆ 15 ನೇ ಕಂತಿನ ಹಣ

ನವದೆಹಲಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿಗಾಗಿ ಕೋಟ್ಯಂತರ ರೈತರು ಕುತೂಹಲದಿಂದ ಕಾಯುತ್ತಿದ್ದಾರೆ. 14 ನೇ ಕಂತು ಜುಲೈ 27 ರಂದು ಬಿಡುಗಡೆಯಾಯಿತು Read more…

ATM ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ BJP

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಐಟಿ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿರುವ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ Read more…

BIGG NEWS : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಪರಿಣಾಮಕಾರಿ ಸಮೀಕ್ಷೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : 2023-24 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ವಿಸ್ತ್ರತವಾದ ಹಾಗೂ ಪರಿಣಾಮಕಾರಿ ಸಮೀಕ್ಷೆಯನ್ನು ನಡೆಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಆ‌ರ್.ಟಿ.ಇ. Read more…

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 11 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. Read more…

ಭ್ರಷ್ಟಾಚಾರ ಆರೋಪ : ಟೀಂ ಇಂಡಿಯಾ ಮಾಜಿ ನಾಯಕ `ಅಜರುದ್ದೀನ್’ ವಿರುದ್ಧ ದೂರು ದಾಖಲು

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಇವರೆಲ್ಲರೂ ಸಂಘದ Read more…

SBI SCO Recruitment : `SBI’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇವರಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ (ಸಾಫ್ಟ್ವೇರ್ ಡೆವಲಪರ್), ಡೆಪ್ಯೂಟಿ ಮ್ಯಾನೇಜರ್ ಮತ್ತು ಚೀಫ್ ಮ್ಯಾನೇಜರ್ ಸೇರಿದ್ದಾರೆ. ಈ Read more…

BIG NEWS: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಹೇಯ ಕೃತ್ಯ ರಾಜಧಾನಿ ಬೆಂಗಳೂರಿನಲ್ಲಿ 2022ರಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read more…

ಗಾಝಾದಲ್ಲಿ `ಗ್ರೀಕ್ ಆರ್ಥೊಡಾಕ್ಸ್ ಚರ್ಚ್’ ಮೇಲೆ ಇಸ್ರೇಲ್ ದಾಳಿ: ಹಲವರ ಸಾವು, ಹಲವರಿಗೆ ಗಾಯ| Hamas-Israel war

ಟೆಲ್ ಅವೀವ್: ಗ್ರೀಕ್ ಆರ್ಥೊಡಾಕ್ಸ್ ಸೇಂಟ್ ಪೋರ್ಫಿರಿಯಸ್ ಚರ್ಚ್ ಕಾಂಪೌಂಡ್ ಗುರುವಾರ ರಾತ್ರಿ ಇಸ್ರೇಲ್ ವಾಯು ದಾಳಿಯ ಇತ್ತೀಚಿನ ಗುರಿಯಾಗಿದ್ದರಿಂದ ಮಧ್ಯ ಗಾಜಾ ನಗರದಲ್ಲಿ ದುರಂತ ಸಂಭವಿಸಿದೆ. ಈ Read more…

ಮೊಬೈಲ್ ಬಳಕೆದಾರರೇ ಎಚ್ಚರ : ಸದ್ದಿಲ್ಲದೇ ಶುರುವಾಗಿದೆ ವಿಚಿತ್ರ ಕಾಯಿಲೆ!

ಇಂದು ಪ್ರತಿಯೊಂದು ಕೆಲಸಕ್ಕೂ ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳನ್ನು ಬಳಸಲಾಗುತ್ತಿದೆ.ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಆದರೆ ಈ ನಡುವೆ ಮೊಬೈಲ್ ಬಳಕೆಯಿಂದ ವಿಚಿತ್ರ ಕಾಯಿಲೆಯೊಂದು ಸದ್ದಿಲ್ಲದೇ Read more…

BIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಕೆ.ಎಸ್.ಈಶ್ವರಪ್ಪ ಆಗ್ರಹ

ರಾಯಚೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ : 2023-24ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಿಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಸಾಮಾನ್ಯ ವರ್ಗ  ರೈತರಿಗೆ Read more…

BIGG NEWS : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ

ರಾಯಚೂರು : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಲೋಕಸಭೆ ಚುನಾವಣೆ ವೇಳೆ Read more…

ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರೆದ್ರೆ, ವಿಶ್ವದ ಇತರೆ ದೇಶಗಳಲ್ಲೂ ಯುದ್ಧ ನಡೆಯಬಹುದು : ಯುಎಸ್ ಅಧ್ಯಕ್ಷರ ಮಹತ್ವದ ಹೇಳಿಕೆ

ವಾಷಿಂಗ್ಟನ್ : ಅಂತರರಾಷ್ಟ್ರೀಯ ಆಕ್ರಮಣವು ಇದೇ ರೀತಿ ಮುಂದುವರಿದರೆ, ಅದು ವಿಶ್ವದ ಇತರ ಪ್ರದೇಶಗಳಲ್ಲಿ ಸಂಘರ್ಷ ಮತ್ತು ಅವ್ಯವಸ್ಥೆಗೆ ಕಾರಣವಾಗಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಹೇಳಿದರು. Read more…

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿಚ್ಛೇದನ? ಪೋಸ್ಟ್ ವೈರಲ್

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ ಇತ್ತೀಚೆಗೆ ತಮ್ಮ ಚೊಚ್ಚಲ ಚಿತ್ರ ಯುಟಿ 69 ಅನ್ನು ಘೋಷಿಸಿದ್ದಾರೆ. ರಾಜ್ Read more…

BIG NEWS: ಬರ ಸಂಕಷ್ಟದ ನಡುವೆಯೂ 33 ಸಚಿವರಿಗೆ ಇನ್ನೋವಾ ಹೈಬ್ರಿಡ್ ಕಾರು ಖರೀದಿ; ಚರ್ಚೆಗೆ ಕಾರಣವಾಯ್ತು ರಾಜ್ಯ ಸರ್ಕಾರದ ನಡೆ

ಬೆಂಗಳೂರು: ರಾಜ್ಯದಲ್ಲಿ ರೈತರು, ಜನರು ಬರದಿಂದಾಗಿ ತತ್ತರಿಸುತ್ತಿದ್ದರೂ ರಾಜ್ಯ ಸರ್ಕಾರ 33 ನೂತನ ಸಚಿವರಿಗಾಗಿ ಐಷಾರಾಮಿ ಕಾರು ಖರೀದಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ Read more…

ನವರಾತ್ರಿ ಉಪವಾಸದಲ್ಲಿದ್ದ ಐಪಿಎಸ್​ ಅಧಿಕಾರಿಗೆ ಸಪ್ರೈಸ್​ ನೀಡಿದ ಫ್ಲೈಟ್​ ಸಿಬ್ಬಂದಿ !

ಸಂಪೂರ್ಣ ದೇಶವೇ ಇದೀಗ ನವರಾತ್ರಿ ಅಚರಣೆಯಲ್ಲಿ ನಿರತವಾಗಿದೆ. ಅನೇಕರು ಒಂಬತ್ತು ದಿನಗಳ ಕಾಲ ಉಪವಾಸ ಕೂಡ ಮಾಡುತ್ತಾರೆ . ಉಪವಾಸ ಮಾಡುವವರು ಅಕ್ಕಿ, ಗೋಧಿ, ಈರುಳ್ಳಿ, ಬೆಳ್ಳುಳ್ಳಿ, ಮದ್ಯ, Read more…

ಶ್ವಾನವನ್ನು ಗೇಟ್​​ಗೆ ನೇಣು ಹಾಕಿ ಕೊಂದ ತರಬೇತುದಾರ: ಸಿಸಿ ಟಿವಿ ದೃಶ್ಯಾವಳಿ ವೀಕ್ಷಣೆ ಬಳಿಕ ಮೂವರ ಅರೆಸ್ಟ್

ಶ್ವಾನ ತರಬೇತುದಾರನೊಬ್ಬ ತನ್ನ ಇಬ್ಬರು ಸಹಚರರೊಂದಿಗೆ ಸೇರಿಕೊಂಡು ತಮ್ಮ ತರಬೇತಿ ಕೇಂದ್ರದಲ್ಲಿ ನಾಯಿಯನ್ನು ನೇಣು ಹಾಕಿ ಸಾಯಿಸಿದ್ದು ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಈ ಘಟನೆ Read more…

ಭಾರತ – ಬಾಂಗ್ಲಾ ನಡುವಿನ ಪಂದ್ಯದ ವೇಳೆ ಶುಬ್‌ಮನ್ ಗಿಲ್‌ಗೆ ಚಿಯರ್‌ಅಪ್ ಮಾಡಿದ ಸಾರಾ !

ವಿಶ್ವಕಪ್‌ನಲ್ಲಿ ಕ್ರಿಕೆಟ್ ದಿಗ್ಗಜರಾದ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರೋಮಾಂಚಕಾರಿ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಪ್ರತ್ಯಕ್ಷರಾಗಿ ಬಹಳಷ್ಟು ಉತ್ಸುಕರಾಗಿ ಪಂದ್ಯ ವೀಕ್ಷಿಸಿದ್ರು. ಈ ವೇಳೆ Read more…

ದಸರಾ ಹಬ್ಬದ ಪ್ರಯುಕ್ತ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ ‘ಧೀರ ಸಾಮ್ರಾಟ್’

ನವೆಂಬರ್ 17ರಂದು ರಾಜ್ಯದಾದ್ಯಂತ ತೆರೆ ಕಾಣಲಿರುವ ‘ಧೀರ ಸಾಮ್ರಾಟ್’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಚಿತ್ರತಂಡ ಥೀಮ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ದಸರಾ ಹಬ್ಬದ Read more…

ಗಮನಿಸಿ : `APL, BPL’ ರೇಷನ್ ಕಾರ್ಡ್ ಹೆಸರು ಸೇರ್ಪಡೆಗೆ ನಾಳೆಯೇ ಕೊನೆಯ ದಿನ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 21 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿಗೆ ನಾಳೆಯೇ ಕೊನೆಯ Read more…

ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜಟಾಪಟಿಗೆ ಜಿಲ್ಲೆಯಲ್ಲಿ ಬಂದ್ ಆಗುವ ಸ್ಥಿತಿಯಲ್ಲಿ ಇಂದಿರಾ ಕ್ಯಾಂಟೀನ್

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಇಂದಿರಾ ಕ್ಯಾಂಟೀನ್ ಜಿಲ್ಲೆಗಳಲ್ಲಿ ಮುಚ್ಚುವ ಸ್ಥಿತಿಯಲ್ಲಿದ್ದರೆ ಇನ್ನು ಹಲವು ಜಿಲೆಗಳಲ್ಲಿ ಪುನರಾರಂಭವೇ ಆಗಿಲ್ಲ. ಈ Read more…

GOOD NEWS: ವಿಜಯದಶಮಿ: ಪ್ರಯಾಣಿಕರ ಅನುಕೂಲಕ್ಕಾಗಿ BMTCಯಿಂದ ಹೊಸ ಪ್ಲಾನ್; ಹೊರ ಜಿಲ್ಲೆಗಳಿಗೂ ಸಂಚಾರ ಸೌಲಭ್ಯ

ಬೆಂಗಳೂರು: ನಾಡಿನೆಲ್ಲೆಡೆ ದಸರಾ, ನವರಾತ್ರಿ ಸಡಗರ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಆಯುಧ Read more…

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ Read more…

BREAKING : ನಡು ರಸ್ತೆಯಲ್ಲೆ ಹೊತ್ತಿ ಉರಿದ `ಅಹ್ಮದಾಬಾದ್-ಬೆಳಗಾವಿ’ ಬಸ್ : ಅಪಾಯದಿಂದ ಪ್ರಯಾಣಿಕರು ಪಾರು

ವಲ್ಸಾದ್: 16 ಪ್ರಯಾಣಿಕರನ್ನು ಹೊತ್ತ ಬಸ್ ಗೆ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ವಲ್ಸಾದ್ ಜಿಲ್ಲೆಯ ಪಾರ್ಡಿ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ Read more…

ಚಳಿಗಾಲದಲ್ಲಿ ಕಾರನ್ನು ಸ್ಟಾರ್ಟ್ ಮಾಡಲು ಈ 5 ತಂತ್ರಗಳನ್ನು ಅಳವಡಿಸಿಕೊಳ್ಳಿ!

ನವದೆಹಲಿ. ಚಳಿಗಾಲವು ಬಂದ ತಕ್ಷಣ, ಅದು ಅನೇಕ ಸಮಸ್ಯೆಗಳನ್ನು ಸಹ ತರುತ್ತದೆ. ವಿಶೇಷವಾಗಿ ವಾಹನಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಉದ್ಭವಿಸಲು ಪ್ರಾರಂಭಿಸುತ್ತವೆ. ಕಾರನ್ನು ಸ್ಟಾರ್ಟ್ ಮಾಡುವುದು ಒಂದು ಪ್ರಮುಖ Read more…

BIG NEWS: ಕಾವೇರಿ ಹೋರಾಟಕ್ಕೆ ವಿದ್ಯಾರ್ಥಿಗಳ ಬೆಂಬಲ; ಇಂದಿನಿಂದ ಮತ್ತಷ್ಟು ತೀವ್ರಗೊಳ್ಳಲಿದೆ ಪ್ರತಿಭಟನೆ

ಮಂಡ್ಯ: ಇಂದಿನಿಂದ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಕಾವೇರಿ ನದಿ ನೀರಿಗಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ Read more…

ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಮೊಬೈಲ್ ಕೊಡಿಸಿದ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ಯುವಕ. Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸ್ವರಕ್ಷಣಾ ಕೌಶಲ ತರಬೇತಿಗೆ ಕರಾಟೆ ತರಬೇತುದಾರರ ನಿಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವರಕ್ಷಣ ಕೌಶಲಗಳ ಕರಾಟೆ ತರಬೇತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಐದು ವರ್ಷಗಳಿಂದ ಸ್ಥಗಿತಗೊಂಡಿದ್ದ ತರಬೇತಿ ಮತ್ತೆ ಆರಂಭಿಸಲು ಕರಾಟೆ ತರಬೇತುದಾರರನ್ನು ನಿಯೋಜನೆ Read more…

BIGG NEWS : ಭಾರತದ ಕಠಿಣ ನಿಲುವಿಗೆ ತಲೆಬಾಗಿದ ಕೆನಡಾ : 41 ರಾಜತಾಂತ್ರಿಕರು ವಾಪಸ್

ನವದೆಹಲಿ: ಪ್ಯಾಲೆಸ್ತೀನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ-ಕೆನಡಾ ಸಂಬಂಧಗಳು ಹದಗೆಡುತ್ತಿರುವ ಮಧ್ಯೆ ಭಾರತದಲ್ಲಿ ನಿಯೋಜಿಸಲಾದ ತನ್ನ 41 ರಾಜತಾಂತ್ರಿಕರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ ಎಂದು Read more…

BIG NEWS: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಶೀಲ್ದಾರ್ ಗೆ 25,000 ರೂ. ದಂಡ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಸಿಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ 25000 ರೂ. ದಂಡ ವಿಧಿಸಿದೆ. ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಮಾಹಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...