alex Certify Live News | Kannada Dunia | Kannada News | Karnataka News | India News - Part 730
ಕನ್ನಡ ದುನಿಯಾ
    Dailyhunt JioNews

Kannada Duniya

Fact Check : ಗಾಝಾದ ಆಸ್ಪತ್ರೆಯ ಮೇಲಿನ ವೈಮಾನಿಕ ದಾಳಿ : ಇಲ್ಲಿದೆ ವೈರಲ್ ವಿಡಿಯೋ ಅಸಲಿಯತ್ತು

ಅಕ್ಟೋಬರ್ 17 ರಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯಲ್ಲಿ ನಡೆದ ವಾಯು ದಾಳಿಯಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡರು. ರಾಕೆಟ್ನ ಮೂಲವನ್ನು ಇನ್ನೂ ನಿರ್ಧರಿಸಲಾಗಿಲ್ಲ – ಇಸ್ರೇಲಿ ಮತ್ತು Read more…

ಹಮಾಸ್ ದಾಳಿಯನ್ನು 9/11ಕ್ಕೆ ಹೋಲಿಸಿದ ಅಮೆರಿಕ ಅಧ್ಯಕ್ಷ ಬೈಡನ್

ನವದೆಹಲಿ: ಯುಎಸ್ ಅಧ್ಯಕ್ಷ ಜೋ ಬೈಡನ್ ಬುಧವಾರ ಇಸ್ರೇಲ್ ಮೇಲಿನ ಹಮಾಸ್ ದಾಳಿಯನ್ನು ಅಮೆರಿಕದ 9/11 ಕ್ಕೆ ಹೋಲಿಸಿದ್ದಾರೆ. ಹಮಾಸ್ ನ ದಾಳಿಯು ಅಮೆರಿಕದಲ್ಲಿ ನಡೆದ  9/11 ರ Read more…

SHOCKING: ಪುತ್ರನಿಂದಲೇ ಘೋರ ಕೃತ್ಯ; ದೊಣ್ಣೆಯಿಂದ ಹೊಡೆದು ತಂದೆ ಹತ್ಯೆ

ಮಡಿಕೇರಿ: ಪುತ್ರನೇ ದೊಣ್ಣೆಯಿಂದ ಹೊಡೆದು ತಂದೆಯ ಹತ್ಯೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಂಗಲದಲ್ಲಿ ಘಟನೆ ನಡೆದಿದೆ. 68 ವರ್ಷದ ಚೇಂದ್ರಿಮಾಡರಾಜ ಅವರನ್ನು ಪುತ್ರ ದರ್ಶನ್ ದೊಣ್ಣೆಯಿಂದ Read more…

BREAKING : `ಫೇಸ್ ಬುಕ್ ಸರ್ವರ್ ಡೌನ್’ ಸಮಸ್ಯೆ ಪರಿಹಾರ : ಮೊದಲಿನಂತೆ ಕಾರ್ಯ|Facebook

ನವದೆಹಲಿ : ಭಾರತ ಸೇರಿದಂತೆ ಫೇಸ್ಬುಕ್ ಅಪ್ಲಿಕೇಶನ್ ಸಂಕ್ಷಿಪ್ತ ಸ್ಥಗಿತವನ್ನು ಎದುರಿಸಿತು, ಆದರೆ ಈಗ ಬ್ಯಾಕಪ್ ಆಗಿದೆ. ಅನೇಕ ಬಳಕೆದಾರರು ಸ್ವಲ್ಪ ಸಮಯದವರೆಗೆ ಯಾವುದೇ ನವೀಕರಣಗಳನ್ನು ಪೋಸ್ಟ್ ಮಾಡಲು Read more…

ಬಿಜೆಪಿ ಮೈತ್ರಿ ವಿರೋಧಿಸಿದ ಸಿ.ಎಂ. ಇಬ್ರಾಹಿಂಗೆ ಜೆಡಿಎಸ್ ಶಾಕ್: ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ, ಪಕ್ಷದಿಂದ ಕೊಕ್ ಸಾಧ್ಯತೆ

ಬೆಂಗಳೂರು: ಬಿಜೆಪಿಯೊಂದಿಗಿನ ಮೈತ್ರಿ ವಿರೋಧಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಮಹತ್ವದ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ನಂತರ Read more…

ಹೆಚ್ಚು ಫೆಲೆಸ್ತೀನೀಯರನ್ನು ಕೊಲ್ಲುವುದರಿಂದ ಇಸ್ರೇಲ್ ಹೆಚ್ಚು ಸುರಕ್ಷಿತವಾಗುವುದಿಲ್ಲ: ಪ್ಯಾಲೆಸ್ಟೈನ್ ವಿಶ್ವಸಂಸ್ಥೆ ರಾಯಭಾರಿ

ನ್ಯೂಯಾರ್ಕ್: ಹೆಚ್ಚು ಫೆಲೆಸ್ತೀನೀಯರನ್ನು ಕೊಲ್ಲುವುದರಿಂದ ಇಸ್ರೇಲ್ ಹೆಚ್ಚು ಸುರಕ್ಷಿತವಾಗಿರುವುದಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ಟೈನ್ ರಾಯಭಾರಿ ರಿಯಾನ್ ಮನ್ಸೂರ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್ಎಸ್ಸಿ) ಬುಧವಾರ ತುರ್ತು ಅಧಿವೇಶನದಲ್ಲಿ Read more…

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಸಂಸ್ಥೆಗಳು ಹಲವಾರು ನಿರ್ವಹಣಾ ಯೋಜನೆಗಳನ್ನು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲು ಮುಂದಾಗಿದೆ. ಗ್ರಾಮ ನ್ಯಾಯಾಲಯ Read more…

ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ವಿ. ಅರವಿಂದ್

ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಕೆ.ವಿ. ಅರವಿಂದ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಮತ್ತು ನ್ಯಾಯ Read more…

BIGG NEWS : `ಗಾಝಾ’ಗೆ 100 ಮಿಲಿಯನ್ ಡಾಲರ್ ಮಾನವೀಯ ನೆರವು ಘೋಷಿಸಿದ ಅಮೆರಿಕ|Joe Biden

ಗಾಝಾ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಬುಧವಾರ ಗಾಝಾ ಮತ್ತು ವೆಸ್ಟ್ ಬ್ಯಾಂಕ್ ಗೆ 100 ಮಿಲಿಯನ್ ಡಾಲರ್ ಮಾನವೀಯ ನೆರವು ಘೋಷಿಸಿದ್ದಾರೆ. ಇಸ್ರೇಲ್ನ ಟೆಲ್ ಅವೀವ್ಗೆ Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ಕೌನ್ಸಿಲಿಂಗ್’ ಪ್ರಕ್ರಿಯೆ ದಿನಾಂಕ ಪ್ರಕಟ

  ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕ (1 ರಿಂದ 8 ನೇ ತರಗತಿ) ನೇಮಕಾತಿ ಕೌನ್ಸಿಲಿಂಗ್ ದಿನಾಂಕ ಪ್ರಕಟವಾಗಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಸೂಚಿಸಿದ ಸ್ಥಳಕ್ಕೆ ಕೌನ್ಸಿಲಿಂಗ್ Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. `ಪಿಂಚಣಿ’!

ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಶ್ರಮ ಯೋಗಿ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನ. 5 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಪೊಲೀಸ್ ಇಲಾಖೆ ಲಿಖಿತ Read more…

BIGG NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯ ಸರ್ಕಾರವು ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ Read more…

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷದಿಂದ `ಸೈಕಲ್’ ವಿತರಣೆ

ಮೈಸೂರು : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು Read more…

BIG NEWS: ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ

ಬೆಂಗಳೂರು: ರಾಜ್ಯದೆಲ್ಲೆಡೆ ಪಟಾಕಿ ಸಂಪೂರ್ಣ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಪಟಾಕಿ ದುರಂತ ಸಂಭವಿಸಿದ ಸ್ಥಳಕ್ಕೆ Read more…

ಮಳೆಗಾಗಿ ಇಂದು ರಾಜ್ಯದ `ಮುಜರಾಯಿ ದೇವಾಲಯಗಳಲ್ಲಿ `ಕುಂಕುಮಾರ್ಚನೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಅ. 19ರ ಇಂದು ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು Read more…

ಮಹಿಳಾ ನೌಕರರ ಹಿತರಕ್ಷಣೆಗಾಗಿ ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಮಹಿಳಾ ನೌಕರರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ ಮಾಡಲಾಗಿದೆ ಎಂದು ಸಂಘದ Read more…

BIGG NEWS : ಹೆಂಡತಿಗೆ ಅಡುಗೆ ಮಾಡಲು ಗೊತ್ತಿಲ್ಲದಿರುವುದು `ವಿಚ್ಛೇದನ’ಕ್ಕೆ ಕಾರಣವಲ್ಲ: ಹೈಕೋರ್ಟ್ ತೀರ್ಪು

ನವದೆಹಲಿ : ಹೆಂಡತಿಗೆ ಅಡುಗೆ ಮಾಡಲು ಗೊತ್ತಿಲ್ಲದಿರುವುದು ವಿಚ್ಛೇದನಕ್ಕೆ ಆಧಾರವಲ್ಲ ಎಂದು ವಿಚ್ಛೇದನ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಡುಗೆ ಮಾಡಲು ಪತ್ನಿ ನಿರಾಕರಿಸುವುದು ಕ್ರೌರ್ಯವಲ್ಲ Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

  ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ, ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮಾತ್ರ ಅವಕಾಶ ಇರಲಿದ್ದು, ಪಡಿತರ Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಡಿ.04 ರಿಂದ ಯಾದಗಿರಿಯಲ್ಲಿ `ಅಗ್ನಿವೀರ್’ ನೇಮಕಾತಿ ರ‍್ಯಾಲಿ

ಬೆಂಗಳೂರು : ಬೆಂಗಳೂರಿನ ನೇಮಕಾತಿ ಪ್ರಧಾನ ಕಚೇರಿಯ ಹೆಚ್ಚುವರಿ ಮಹಾ ನಿರ್ದೇಶಕರು ಹಾಗೂ ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ವತಿಯಿಂದ ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು ಹಾಗೂ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಉಚಿತ `LPG’ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ.  ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಶಿಕ್ಷಣ ಇಲಾಖೆಯಿಂದ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು: ಈ ವರ್ಷವೇ ಶಾಲೆಗೆ ನಿಯೋಜನೆ

ಬೆಂಗಳೂರು: ಹೈಕೋರ್ಟ್ ಆದೇಶದ ಅನ್ವಯ ಸರ್ಕಾರಿ ಶಾಲೆಗಳ ಆರರಿಂದ ಎಂಟನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ಪುನರಾರಂಭಿಸಿದೆ. ಕಳೆದ ಮಾರ್ಚ್ ನಲ್ಲಿ 1:1 ಅನುಪಾತದ ಮುಖ್ಯ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಹಣ ಜಮಾ!

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಸಾಮಾಜಿಕ ಪಿಂಚಣಿದಾರರೇ ಗಮನಿಸಿ : ಅ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ಕ್ರಮವಹಿಸಲಾಗಿದೆ. ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಗಳಡಿ ಬರುವ Read more…

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಬಸಯ್ಯ ಹಿರೇಮಠ ಅವರ ಮನೆಯಲ್ಲಿ Read more…

ಆಯುಷ್ಮಾನ್ ಬಂಪರ್ ಡ್ರಾ: 1 ಲಕ್ಷ ರೂ. ಗೆಲ್ಲಲು ಅವಕಾಶ

ಪಂಜಾಬ್ ಸ್ಟೇಟ್ ಹೆಲ್ತ್ ಏಜೆನ್ಸಿಯು ವಿಶೇಷ ದೀಪಾವಳಿ ಬಂಪರ್ ಡ್ರಾ ಪ್ರಾರಂಭಿಸಿದೆ, ಇದರ ಅಡಿಯಲ್ಲಿ ಅ.ರ್ 16 ರಿಂದ ನವೆಂಬರ್ 30 ರವರೆಗೆ ಆಯುಷ್ಮಾನ್ ಭಾರತ್ ಮುಖ್ಯಮಂತ್ರಿ ಸೆಹತ್ Read more…

SHOCKING: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ 5 ಲಕ್ಷ ರೂ. ದೋಚಿ ಪರಾರಿ

ಚಾಮರಾಜನಗರ: ಹಾಡಹಗಲೇ ಕೆನರಾ ಬ್ಯಾಂಕ್ ಗೆ ನುಗ್ಗೆ 5 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಿಬ್ಬಂದಿ ರೀತಿ ಬ್ಯಾಂಕಿನ ಕ್ಯಾಶ್ ಕೌಂಟರ್ ಪ್ರವೇಶಿಸಿದ ದುಷ್ಕರ್ಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...