alex Certify Live News | Kannada Dunia | Kannada News | Karnataka News | India News - Part 734
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಕ್ಕಿಂತಲೂ ದುಬಾರಿ ನಮ್ಮ ವೈಯಕ್ತಿಕ ಡೇಟಾ; ಸೋರಿಕೆಯ ಆತಂಕದಲ್ಲಿದೆ ಪ್ರತಿ ಐವರು ಭಾರತೀಯರಲ್ಲಿ ಒಬ್ಬರ ಮಾಹಿತಿ !

ವೈಯಕ್ತಿಕ ಡೇಟಾ ಸೋರಿಕೆಯಾಗದಂತೆ ಕಾಪಾಡಿಕೊಳ್ಳುವುದು ಬಹಳ ಕಷ್ಟದ ಸಂಗತಿ. ನಮ್ಮ ವೈಯಕ್ತಿಕ ಮಾಹಿತಿ, ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಪೆಟ್ರೋಲ್‌-ಡೀಸೆಲ್‌ಗಿಂತಲೂ ದುಬಾರಿಯಾಗಲಿದೆ. ಏಕೆಂದರೆ ಇದರಲ್ಲಿ ಬ್ಯಾಂಕಿಂಗ್, ವೈದ್ಯಕೀಯ ಮತ್ತು Read more…

CWC 2023 : ಭಾರತ-ಪಾಕ್ ಪಂದ್ಯದಲ್ಲಿ ಅಹ್ಮದಾಬಾದ್ ಪ್ರೇಕ್ಷಕರಿಂದ ಅನುಚಿತ ವರ್ತನೆ : ಐಸಿಸಿಗೆ ಪಿಸಿಬಿ ದೂರು

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಪ್ರೇಕ್ಷಕರ ಅನುಚಿತ ವರ್ತನೆಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ. ಅಹ್ಮದಾಬಾದ್ನ Read more…

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್, ಗೋವಾಕ್ಕೆ ವಿಮಾನ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರು ನಡುವೆ ವಿಮಾನಯಾನ ಆರಂಭವಾಗಿದ್ದು, ಇನ್ನು ತಿರುಪತಿ, ಗೋವಾ, ಹೈದರಾಬಾದ್ ನಗರಗಳಿಗೂ ವಿಮಾನ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಸ್ಟಾರ್ ಏರ್ ಲೈನ್ಸ್ ವಿಮಾನಯಾನ Read more…

ಕೇಂದ್ರ ಸರ್ಕಾರಿ ನೌಕರರಿಗೆ `ದೀಪಾವಳಿ’ ಗಿಫ್ಟ್ : ಬೋನಸ್ ಘೋಷಿಸಿದ ಮೋದಿ ಸರ್ಕಾರ| Diwali Bonus 2023

ನವದೆಹಲಿ : ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ ಘೋಷಿಸಿದ್ದು, ಇದರ ಅಡಿಯಲ್ಲಿ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ವರ್ಗದ ನೌಕರರು Read more…

ವೈಮಾನಿಕ ದಾಳಿಯಲ್ಲಿ ಹಮಾಸ್ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ : ವಿಡಿಯೋ ಹಂಚಿಕೊಂಡ ಇಸ್ರೇಲ್ ಸೇನೆ

ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ನ ಹಿರಿಯ ಸಶಸ್ತ್ರ ಕಮಾಂಡರ್ ಐಮಾನ್ ನೊಫಾಲ್ ಸಾವನ್ನಪ್ಪಿದ್ದಾನೆ. ಹಮಾಸ್ ಸಶಸ್ತ್ರ ವಿಭಾಗವಾದ ಇಜ್ ಎಲ್-ದೀನ್ ಅಲ್-ಖಾಸ್ಸಾಮ್ ಬ್ರಿಗೇಡ್ಸ್ ನೊಫಾಲ್ ಅ ಸಾವನ್ನು Read more…

ಬಿಪಿಎಲ್, ಅಂತ್ಯೋದಯ ಪಡಿತರ ಫಲಾನುಭವಿಗಳಿಗೆ ರಶೀದಿ ನೀಡಲು ಸರ್ಕಾರದ ಆದೇಶ: ನ್ಯಾಯಬೆಲೆ ಅಂಗಡಿ ಮಾಲೀಕರ ವಿರೋಧ

ಬೆಂಗಳೂರು: ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿರುವ 5 ಕೆಜಿ ಪಡಿತರ ಧಾನ್ಯಕ್ಕೆ ರಶೀದಿ ನೀಡುವಂತೆ Read more…

ಇಲ್ಲಿದೆ ದಸರಾ ಹಬ್ಬದ ʼಮಹತ್ವʼದ ಬಗ್ಗೆ ಮಾಹಿತಿ

ದಸರಾ ಹಬ್ಬದ ಕುರಿತು ಹೀಗೊಂದು ಮಾತು ಪ್ರಚಲಿತದಲ್ಲಿದೆ. ದಸರಾ ಎನ್ನುವುದು ದಶಂ ಹರ ಎಂಬ ಸಂಸ್ಕೃತ ಪದದ ಅಪಭ್ರಂಶವಾಗಿದೆ. ದಶ ಎಂದರೆ 10, ಹರ ಎಂದರೆ ನಿರ್ಮೂಲನೆ ಮಾಡುವುದು. Read more…

ರೈತರೇ ಗಮನಿಸಿ : ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಕಡ್ಡಾಯ

ಬೆಂಗಳೂರು : ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಇನ್ನಿತರೆ ಯೋಜನೆಯಡಿ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು Read more…

ಭಾರತದಲ್ಲಿ ಹೋಂಡಾ CB300R-2023 ರಿಲೀಸ್: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಹೋಂಡಾ CB300R 2023 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಆಧುನಿಕ ತಂತ್ರಜ್ಞಾನವನ್ನು ರೆಟ್ರೊ-ಪ್ರೇರಿತ ವಿನ್ಯಾಸದೊಂದಿಗೆ ಸಂಯೋಜಿಸುವ ಮೋಟಾರ್‌ಸೈಕಲ್ ಆಗಿದೆ. ಬೈಕ್‌ನ Read more…

ನಿಮ್ಮ ಕೂದಲಿನ ಆರೈಕೆಗೆ ಬೇಕು ಸರಿಯಾದ ಶಾಂಪೂ

ಕೆಲವರು ಕೂದಲಿಗೆ ಪ್ರತಿದಿನ ಶಾಂಪೂ ಬಳಸಿ ವಾಶ್ ಮಾಡುತ್ತಾರೆ. ಈ ಶಾಂಪೂ ಅನ್ನು ಕೆಮಿಕಲ್ ಬಳಸಿ ತಯಾರಿಸುತ್ತಾರೆ. ಆದರೆ ಈ ಕೆಮಿಕಲ್ ಗಳು ಕೆಲವರ ಕೂದಲಿಗೆ ಸರಿಯಾಗಿ ಹೊಂದಿಕೆಯಾದರೆ Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ 35 ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಪೂರ್ಣ ಡಿಜಿಟಲ್ ಸಾಕ್ಷರತೆ Read more…

ಇವಿ ಫೆಸ್ಟ್ ಪ್ರಾರಂಭಿಸಿದ ಓಲಾ ಎಲೆಕ್ಟ್ರಿಕ್: ಗ್ರಾಹಕರಿಗೆ ಆಫರ್ಸ್ ಗಳ ಸುರಿಮಳೆ !

ಓಲಾ ಎಲೆಕ್ಟ್ರಿಕ್, ಭಾರತ್ ಇವಿ ಫೆಸ್ಟ್ ಎಂಬ ರಾಷ್ಟ್ರವ್ಯಾಪಿ ಇವಿ ಫೆಸ್ಟ್ ಅನ್ನು ಘೋಷಿಸಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ಉತ್ತೇಜಿಸಲು ಗ್ರಾಹಕರಿಗೆ ರಿಯಾಯಿತಿಗಳು, ಬ್ಯಾಟರಿ ವಾರಂಟಿ ಯೋಜನೆಗಳು Read more…

ಇನ್ನು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಉದ್ಯಮ ವಲಯಕ್ಕೆ ನಿರಂತರ ವಿದ್ಯುತ್ ಪೂರೈಕೆಗೆ ಎಸ್ಕಾಂಗಳಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿದ್ಯುತ್ ಕೊರತೆ ಇದ್ದರೂ ಕೈಗಾರಿಕೆಗಳಿಗೆ ಲೋಡ್ ಶೆಡ್ಡಿಂಗ್ ಮಾಡದೆ ಉದ್ಯಮ ವಲಯಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಎಸ್ಕಾಂಗಳಿಗೆ ಸರ್ಕಾರ ಸೂಚನೆ ನೀಡಿದೆ. ಕೈಗಾರಿಕಾ Read more…

ʼಹೃದ್ರೋಗಿʼ ಗಳಿಗೆ ನವರಾತ್ರಿ ಉಪವಾಸ ಸುರಕ್ಷಿತವೇ ? ಇಲ್ಲಿದೆ ತಜ್ಞರು ನೀಡಿರುವ ಮಾಹಿತಿ

ದೇಶದಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಒಂಬತ್ತು ದಿನಗಳ ಕಾಲ ದುರ್ಗಾ ಮಾತೆಯನ್ನು ಪೂಜಿಸುವ ಆಚರಣೆಗಳಲ್ಲಿ ಜನರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ನವರಾತ್ರಿಯು ಭಕ್ತರು ತಮ್ಮ ಮನಸ್ಸು ಮತ್ತು ಆತ್ಮಗಳನ್ನು Read more…

ವಂಚಿಸಲು ಬಂದಾಕೆಯೊಂದಿಗೆ ʼಪ್ರೀತಿʼ ಕುರಿತು ಮಾತನಾಡಿದ X ಬಳಕೆದಾರ; ನೆಟ್ಟಿಗರ ಮನಗೆದ್ದಿದೆ ಫೋಟೋ

ಇತ್ತೀಚೆಗೆ ವಾಟ್ಸಾಪ್ ಸ್ಕ್ಯಾಮ್‌ಗಳು ಹೆಚ್ಚು ಪ್ರಚಲಿತದಲ್ಲಿವೆ. ಹಲವಾರು ಸ್ಕ್ಯಾಮರ್‌ಗಳು ಸೂಕ್ಷ್ಮ ಖಾತೆಯ ವಿವರಗಳನ್ನು ಹೊರತೆಗೆಯಲು ಮತ್ತು ವ್ಯಕ್ತಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ಇದೀಗ ಇಂಥದ್ದೇ ವಾಟ್ಸಾಪ್ ಚಾಟ್ ನಲ್ಲಿ ಬಳಕೆದಾರರೊಬ್ಬರು Read more…

ಈ ವಿಶೇಷ ಮನೆಮದ್ದು ಬಳಸಿ ತೂಕ ಇಳಿಸಿ

ಭಾರತೀಯ ಮೂಲದ ಮಸಾಲೆ ಪದಾರ್ಥಗಳು ಅಡುಗೆಯ ರುಚಿಯನ್ನ ಹೆಚ್ಚಿಸೋದ್ರ ಜೊತೆಗೆ ಆರೋಗ್ಯವನ್ನೂ ಕಾಪಾಡುತ್ತವೆ. ಅನೇಕ ಮಸಾಲೆ ಪದಾರ್ಥಗಳಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರಲ್ಲಿ ಲವಂಗ ಕೂಡ ಒಂದು. ಲವಂಗ Read more…

ಮಾಡಿ ಸವಿಯಿರಿ ಆರೋಗ್ಯಕರ ‘ಬೀಟ್ರೂಟ್’ ಕೂಟು

ಬೀಟ್ರೂಟ್ ಒಂದು ಆರೋಗ್ಯಕಾರಿ ತರಕಾರಿ. ಇದನ್ನು ಹೆಚ್ಚಾಗಿ ಬಳಸುವುದರಿಂದ  ದೇಹದಲ್ಲಿ ರಕ್ತ ಹೆಚ್ಚಿಸಿಕೊಳ್ಳಬಹುದು. ಅಲ್ಲದೇ ಹಸಿಯಾಗಿ ಇತರ ತರಕಾರಿಗಳೊಂದಿಗೆ ತಿನ್ನುವುದರಿಂದ ಮುಖದಲ್ಲಿ ಉಂಟಾಗುವ ಟ್ಯಾನ್ ಹೋಗಲಾಡಿಸಬಹುದು. ಇನ್ನು ಇದನ್ನು Read more…

ಮನೆಯ ಈ ದಿಕ್ಕಿನಲ್ಲಿ ಕುಳಿತು ಆಹಾರ ಸೇವಿಸುವುದು ಮಂಗಳಕರ: ಸಂಪತ್ತಿನ ಭಂಡಾರವನ್ನು ತುಂಬುತ್ತಾಳೆ ಲಕ್ಷ್ಮಿದೇವಿ….!

ವಾಸ್ತು ಶಾಸ್ತ್ರದಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರವಿದೆ. ಅದನ್ನು ಅನುಸರಿಸಿದರೆ ಪ್ರಯೋಜನಗಳಿವೆ ಅದೇ ರೀತಿ ವಾಸ್ತು ಶಾಸ್ತ್ರದ  ನಿಯಮಗಳನ್ನು ಉಲ್ಲಂಘಿಸಿದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ನಾವು ಪ್ರತಿದಿನ ಊಟ-ಉಪಹಾರ ಸೇವನೆ Read more…

ಪದೇ ಪದೇ ಕಾಡುವ ಸೀನು, ನೆಗಡಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು !

ಸೀನು ಮತ್ತು ನೆಗಡಿ ಸಾಮಾನ್ಯ ಸಮಸ್ಯೆಗಳಲ್ಲೊಂದು. ಬದಲಾಗುತ್ತಿರುವ ಋತುವಿನಲ್ಲಿ ಇದು ಯಾರಿಗಾದರೂ ಬರಬಹುದು. ಸಾಮಾನ್ಯವಾಗಿ ಒಂದೆರಡು ಸೀನು ಬಂದ್ರೆ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಒಂದೇ ಸಮನೆ ಹತ್ತಾರು Read more…

ಹಮಾಸ್ ವಿರುದ್ಧ ʼಐರನ್ ಬೀಮ್ʼ ಬಳಸುತ್ತಿದೆಯೇ ಇಸ್ರೇಲ್ ? ಇಲ್ಲಿದೆ ಈ ಕ್ಷಿಪಣಿ ಕುರಿತ ಮಾಹಿತಿ

ಇಸ್ರೇಲ್ ತನ್ನ ಹೊಸ ಲೇಸರ್ ಆಧಾರಿತ ಐರನ್ ಮ್ಯಾನ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹಮಾಸ್ ಉಗ್ರಗಾಮಿಗಳೊಂದಿಗಿನ ಯುದ್ಧದಲ್ಲಿ ಪರೀಕ್ಷಿಸುತ್ತಿದೆ ಎನ್ನಲಾಗಿದೆ. ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಭಯೋತ್ಪಾದಕರ ನಡುವೆ Read more…

ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ ವಿಚಾರಣೆ ಮುಗಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಹೊರಗೆ ಬಂದಿದ್ದಾರೆ. ಬಳಿಕ Read more…

ಕೋಲ್ಕತ್ತಾದಲ್ಲಿ ಬ್ರೆಜಿಲಿಯನ್ ಫುಟ್ಬಾಲ್ ದಂತಕಥೆ ರೊನಾಲ್ಡಿನೊ: ʼದುರ್ಗಾ ಪೂಜೆʼ ಯಲ್ಲಿ ಭಾಗಿ

ಕೋಲ್ಕತಾ: ಬ್ರೆಜಿಲಿಯನ್ ಫುಟ್ಬಾಲ್ ದಂತಕಥೆ ರೊನಾಲ್ಡಿನೊ ಗೌಚೊ ಭಾನುವಾರ ರಾತ್ರಿ ಕೋಲ್ಕತ್ತಾಗೆ ಬಂದಿಳಿದ ಅವರು ವಿಶೇಷ ಸಭೆಗಾಗಿ ಮರುದಿನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ Read more…

SHOCKING: ಅಪ್ರಾಪ್ತೆ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರ: ನಾಲ್ವರು ಅರೆಸ್ಟ್

ಥಾಣೆ: ಅಪ್ರಾಪ್ತ ಬಾಲಕಿಯ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ. ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

ಜೆಡಿಎಸ್ ನಿಂದ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆ ಪತ್ರ ವೈರಲ್: ಸಿ.ಎಂ. ಇಬ್ರಾಹಿಂ ದೂರು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಲಾಗಿದೆ ಎನ್ನಲಾದ ನಕಲಿ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. Read more…

ಸಾಲ ಬಾಧೆ ತಾಳಲಾರದೆ ಉದ್ಯಮಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ Read more…

‘ಅನ್ನಭಾಗ್ಯ ಯೋಜನೆ’ಯಡಿ 10 ಕೆಜಿ ಪಡಿತರ ವಿತರಿಸಲು ಆಗ್ರಹಿಸಿ ಅ. 19 ರಂದು ‘ನ್ಯಾಯಬೆಲೆ ಅಂಗಡಿ ಬಂದ್’

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮಿಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ Read more…

ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿಗೆ ನೀಡಿ ಸಹಿ ಮಾಡಿದ್ದ ಸಿ.ಎಂ. ಇಬ್ರಾಹಿಂ: ಜಿ.ಟಿ. ದೇವೇಗೌಡ

ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಮಾಹಿತಿ ಇತ್ತು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ವಿದ್ಯುತ್ ಗಾಗಿ ಹೋರಾಟ : ರಾಯಚೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ರಾಯಚೂರಿನಲ್ಲಿ  ವಿದ್ಯುತ್ ಗಾಗಿ  ರೈತರು ಪ್ರತಿಭಟನೆ ನಡೆಸಿದ್ದು, ‘ಜೆಸ್ಕಾಂ ಕಚೇರಿ ಎದುರು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತ ತಿಮ್ಮಪ್ಪ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...