alex Certify Live News | Kannada Dunia | Kannada News | Karnataka News | India News - Part 735
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ದಸರಾ ಗೋಲ್ಡ್ ಕಾರ್ಡ್’ ಮಾರಾಟ ಆರಂಭ, ಬೆಲೆ ಎಷ್ಟು..? ಖರೀದಿ ಹೇಗೆ..? ತಿಳಿಯಿರಿ

ಮೈಸೂರು : ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತವು ಆನ್ಲೈನ್ ಟಿಕೆಟ್ ಮಾರಾಟ (ಗೋಲ್ಡ್ ಕಾರ್ಡ್)  ಪ್ರಾರಂಭಿಸಿದೆ. ಟಿಕೆಟ್ ಮಾರಾಟ ಬುಧವಾರ ಬೆಳಿಗ್ಗೆ 10 ರಿಂದ ಪ್ರಾರಂಭವಾಗಿದ್ದು, Read more…

BREAKING : ಕದ್ರಿ ದೇವಸ್ಥಾನ ಮಾತ್ರವಲ್ಲ, `ಉಡುಪಿ ಮಠ’ವೂ ಉಗ್ರರ ಟಾರ್ಗೆಟ್ ಆಗಿತ್ತು : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು : ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಇದೀಗ ಸ್ಪೋಟಕ ಮಾಹಿತಿಯೊಂದು ಸಿಕ್ಕಿದ್ದು, ಶಂಕಿತ ಉಗ್ರರು ಕದ್ರಿ ದೇವಸ್ಥಾನ ಮಾತ್ರವಲ್ಲದೇ ಉಡುಪಿ Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ (ನಿ) ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

BIG NEWS: ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಗೆ ಮರಳುವ ಒಲವಿರಬಹುದು; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಬಿಜೆಪಿಗೆ ಅಷ್ಟು ಶಾಸಕರು ಸಿಗ್ತಾರಾ? 5 ಶಾಸಕರು ಕೂಡ ಸಿಗಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ಕೈಗಾರಿಕಾ ಸಂಸ್ಥೆಗಳಿಗೆ ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂ ಭರವಸೆ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ  ಕೈಗಾರಿಕಾ ಸಂಸ್ಥೆಗಳಿಗೆ ಬೆಸ್ಕಾಂ ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ಕೈಗಾರಿಕಾ Read more…

BREAKING : ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ : ಕೋಲಾರ ಮೂಲದ 17 ಕ್ಕೂ ಹೆಚ್ಚು ಮಂದಿಗೆ ಗಾಯ

ಎರುಮೇಲಿ: ಶಬರಿಮಲೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಘಟನೆ ಎರುಮೇಲಿಯ ಅತ್ತಿವಲವು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಸುಮಾರು 17 ಕ್ಕೂ ಹೆಚ್ಚು ಮಂದಿಗೆಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು Read more…

3 ತಿಂಗಳಿಂದ ಬಿಜೆಪಿ ‘HDK’ ಆಡಿಷನ್ ಮಾಡುತ್ತಿದೆ, ಶೀಘ್ರದಲ್ಲೇ ಒಂದು ಹುದ್ದೆ ಕೊಡಲಿದೆ : ಎಂ. ಲಕ್ಷ್ಮಣ್

ಬೆಂಗಳೂರು : ಬಿಜೆಪಿ ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಮೇಲೆ ಅವರಿಗೆ ಯಾವ Read more…

`X’ ಬಳಕೆದಾರರಿಗೆ ಬಿಗ್ ಶಾಕ್ : ಇನ್ಮುಂದೆ `ಲೈಕ್-ರೀಪೋಸ್ಟ್ ‘ ಗೆ ಕಟ್ಟಬೇಕು ಶುಲ್ಕ!

ಕಳೆದ ವರ್ಷ ಅಕ್ಟೋಬರ್ನಲ್ಲಿ ಎಲಾನ್ ಮಸ್ಕ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ನ ಉಸ್ತುವಾರಿ ವಹಿಸಿಕೊಂಡಾಗಿನಿಂದ, ಈ ಪ್ಲಾಟ್ಫಾರ್ಮ್ನಲ್ಲಿ ನಿರಂತರ ಬದಲಾವಣೆಗಳಾಗಿವೆ. ಈ ಪ್ಲಾಟ್ ಫಾರ್ಮ್ Read more…

BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು : ಮೃತರ ಸಂಖ್ಯೆ 17 ಕ್ಕೆ ಏರಿಕೆ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೇರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ (19) ಎಂಬುವವರು ಸೇಂಟ್ ಜಾನ್ಸ್ Read more…

BIG NEWS: ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಕ್ರಮ ಮದ್ಯ ಮಾರಾಟ; ಬೆಳಗಾವಿ ಅಬಕಾರಿ ಇಲಾಖೆ ಬಲೆಗೆ ಬಿದ್ದ ಹೈಟೆಕ್ ಜಾಲ

ಬೆಳಗಾವಿ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂಧಿಸುವಲ್ಲಿ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಗೋವಾದಿಂದ Read more…

ಬೆಂಗಳೂರು : ಬಂಧಿಸಲು ಹೋದ ಹೆಡ್ ಕಾನ್ ಸ್ಟೇಬಲ್ ಗೆ ಚಾಕು ಇರಿದ ಆರೋಪಿ

ಬೆಂಗಳೂರು : ಬಂಧಿಸಲು ಹೋದ ಹೆಡ್ ಕಾನ್ ಸ್ಟೇಬಲ್ ಗೆ ಆರೋಪಿಯೋರ್ವ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸೈಯದ್ Read more…

BIGG NEWS : ಉನ್ನತ ಶಿಕ್ಷಣ ಪಡೆದ ಭಾರತೀಯರ ನಿರುದ್ಯೋಗ ದರ ಏರಿಕೆ: ಸಮೀಕ್ಷೆ ವರದಿ

ನವದೆಹಲಿ : ಕೋಟಕ್ ಇನ್ಸ್ಟಿಟ್ಯೂಷನಲ್ ಈಕ್ವಿಟೀಸ್ನ ಇತ್ತೀಚಿನ ವರದಿಯು ಉನ್ನತ ಶಿಕ್ಷಣ ಪಡೆದ ಭಾರತೀಯರಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದೆ. ಪದವಿ ಅಥವಾ ಡಿಪ್ಲೊಮಾ ಹೊಂದಿರುವವರಲ್ಲಿ ನಿರುದ್ಯೋಗ ಪ್ರಮಾಣ Read more…

Mysore Dasara : ಇಂದು ಮೈಸೂರು ದಸರಾ ಗೋಲ್ಡನ್​ ಕಾರ್ಡ್​ ಬಿಡುಗಡೆ, ಬೆಲೆ ಎಷ್ಟು ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಮನೆ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿತ್ತ ದಾಂಗುಡಿ ಇಡುತ್ತಿದ್ದಾರೆ. ಮೈಸೂರು ದಸರಾ ವೀಕ್ಷಿಸಲು ದೇಶ, ವಿದೇಶಗಳಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಗಮಿಸುತ್ತಾರೆ. Read more…

SHOCKING NEWS: ಮಗು ಅಳುವ ಧ್ವನಿಗೆ ನಿದ್ದೆ ಬರಲ್ಲ ಎಂದು ಅಣ್ಣನ ಮಗಳನ್ನೇ ಕೊಲೆಗೈದ ಮಹಿಳೆ

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮನುಷ್ಯ ತಾಳ್ಮೆ ಮಾತ್ರವಲ್ಲ ಮನುಷತ್ವವನ್ನೂ ಕಳೆದುಕೊಳ್ಳುತ್ತಿರುವ ಅದೆಷ್ಟೋ ಘಟನೆಗಳು ಕಣ್ಮುಂದೆಯೇ ನಡೆಯುತ್ತಿರುವುದು ದುರಂತ. ಇಲ್ಲೋರ್ವ ಮಹಿಳೆ ಪುಟ್ಟ ಮಗುವಿನ ಅಳುವಿನ ಶಬ್ಧಕ್ಕೆ ನಿದ್ದೆ ಬರಲ್ಲ Read more…

‘ಮನ್ ಕಿ ಬಾತ್’ ಕುರಿತ ಮೂರನೇ ಪುಸ್ತಕ ಶೀಘ್ರದಲ್ಲೇ ಬಿಡುಗಡೆ : ಓದುವಂತೆ ಯುವಕರಿಗೆ ಅಮಿತ್ ಶಾ ಸಲಹೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕಿ ಬಾತ್’ ಸರಣಿ ಪ್ರಕಟಣೆಗಳ ಸರಣಿಯ ಮೂರನೇ ಪುಸ್ತಕ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ‘ಇಗ್ನೈಟಿಂಗ್ ಕಲೆಕ್ಟಿವ್ ಗುಡ್ನೆಸ್: ಮನ್ Read more…

BIG NEWS: ಡಿಎಲ್ ಇಲ್ಲದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯ ಕಾರಣವೆನ್ನಲಾಗದು: ಹೈಕೋರ್ಟ್ ಆದೇಶ; ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಳಿ ಡಿಎಲ್ ಇಲ್ಲದ ಮಾತ್ರಕ್ಕೆ ಅಪಘಾತಕ್ಕೆ ಆತನ ನಿರ್ಲಕ್ಷವೇ ಕಾರಣ ಎಂದು ಹೇಳಲಾಗದು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಯಚೂರಿನಲ್ಲಿ 6 ವರ್ಷಗಳ Read more…

BIG NEWS: ಬುದ್ಧಿ ಹೇಳಿದ್ದಕ್ಕೆ ಮಹಿಳಾ PSI ಮೇಲೆ ವ್ಯಕ್ತಿಯ ದರ್ಪ; ಬೈಕ್ ಡಿಕ್ಕಿ ಹೊಡೆದು ಬೀಳಿಸಿದ ಭೂಪ ಅರೆಸ್ಟ್

ಬೆಂಗಳೂರು: ಪ್ರೊಬೇಷನರಿ ಮಹಿಳಾ ಪಿಎಸ್ಐ ಮೇಲೆ ವ್ಯಕ್ತಿಯೋರ್ವ ದರ್ಪ ಮೆರೆದ ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೇಗವಾಗಿ ಬೈಕ್ ಓಡಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಮೇಲೆ ದರ್ಪ ತೋರಿದ್ದಾನೆ. Read more…

ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಸಶಸ್ತ್ರ ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ : 25 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ : ಚೀನಾದ ಹ್ಯಾಂಗ್ಝೌನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಶಸ್ತ್ರ ಪಡೆಗಳ ವಿಜೇತರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು. ಪದಕಗಳು ಮತ್ತು Read more…

BIGG NEWS : ಇಷ್ಟವಿಲ್ಲದ ಪತಿ-ಪತ್ನಿಯನ್ನು ಒಟ್ಟಿಗೆ ವಾಸಿಸುವಂತೆ ಒತ್ತಾಯಿಸುವುದು `ಕ್ರೌರ್ಯ’ಕ್ಕೆ ಸಮಾನ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಯಾಗ್ ರಾಜ್ : ಸಾರ್ವಜನಿಕ ಹಿತದೃಷ್ಟಿಯಿಂದ ಮದುವೆಯನ್ನು ವಿಸರ್ಜಿಸುವುದಕ್ಕಿಂತ ದಂಪತಿಗಳನ್ನು ಒಟ್ಟಿಗೆ ವಾಸಿಸಲು ಒತ್ತಾಯಿಸುವುದು ಹೆಚ್ಚು ಕ್ರೌರ್ಯಕ್ಕೆ ಸಮಾನ ಎಂದು ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ. ನ್ಯಾಯಾಲಯವು ಕೆಳ Read more…

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು

ಮಂಗಳೂರು: ಚಾರ್ಮಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ವೇಳೆ ಜಟಾಪಟಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದಕ್ಷಿಣ ಕನ್ನಡ Read more…

Operation Ajay: ಇಸ್ರೇಲ್ ನಿಂದ 286 ಭಾರತೀಯರು,18 ನೇಪಾಳಿ ಪ್ರಜೆಗಳನ್ನು ಹೊತ್ತ 5ನೇವಿಮಾನ ದೆಹಲಿಗೆ ಆಗಮನ

ನವದೆಹಲಿ : ಆಪರೇಷನ್ ಅಜಯ್ ಅಡಿಯಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ಇಸ್ರೇಲ್ನಿಂದ ಸ್ಥಳಾಂತರಿಸಲಾಗಿದೆ. ಇಸ್ರೇಲ್-ಹಮಾಸ್ ಯುದ್ಧದಲ್ಲಿ ಸಿಲುಕಿರುವ ಭಾರತೀಯರು ನಿಧಾನವಾಗಿ ಸ್ವದೇಶಕ್ಕೆ ಮರಳುತ್ತಿದ್ದಾರೆ. ಆಪರೇಷನ್ Read more…

BIG NEWS: ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಂದ ಪತಿ; ಅನಾಥರಾದ ಇಬ್ಬರು ಮಕ್ಕಳು

ಕಾರವಾರ: ಪತಿ ಹಾಗೂ ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಇಬ್ಬರು ಮಕ್ಕಳು ಅನಾಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವಿನ ಜಗಳಕ್ಕೆ ಕೋಪಗೊಂಡ Read more…

ನವೆಂಬರ್ 1 ರಿಂದ ವರ್ಷವಿಡೀ `ಕರ್ನಾಟಕ ಸಂಭ್ರಮ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  2023 ನವೆಂಬರ್ 1 ರಿಂದ 2024 ರ ನವೆಂಬರ್ 1 ವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ Read more…

ರೈತರೇ ಗಮನಿಸಿ :ಹಿಂಗಾರು ಹಂಗಾಮು `ಬೆಳೆ ವಿಮೆ’ ನೋಂದಣಿಗೆ ಅವಕಾಶ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಗೆ ಅಗ್ರಿಕಲ್ಚರಲ್ Read more…

Bank Holidays : ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಬ್ಯಾಂಕ್ ಗೆ ತೆರಳುವ ಮುನ್ನ ರಜಾಪಟ್ಟಿಯನ್ನು ಗಮನಿಸಿ

ನವದೆಹಲಿ: ಭಾರತದಲ್ಲಿ, ಹಬ್ಬದ ಋತುವು ಅಕ್ಟೋಬರ್ 15 ರಂದು 10 ದಿನಗಳ ಆಚರಣೆಯಾದ ಶಾರದಾ ನವರಾತ್ರಿಯ ಪ್ರಾರಂಭದೊಂದಿಗೆ ಪ್ರಾರಂಭವಾಯಿತು. ಇದರ ನಂತರ, ದೇಶವು ದುರ್ಗಾ ಪೂಜೆಯನ್ನು ಅದರ ಏಳನೇ, Read more…

BIG NEWS: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚೇತರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಇಂದು ಇಲ್ಲವೇ Read more…

ಅ. 24 ರವರೆಗೆ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ Read more…

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ Read more…

BREAKING : ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ : ಹಮಾಸ್ ಘೋಷಣೆ

ಗಾಝಾ ಮೇಲೆ ಇಸ್ರೇಲ್ ತನ್ನ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಎಲ್ಲಾ ನಾಗರಿಕ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡಲು ಸಶಸ್ತ್ರ ಗುಂಪು ಸಿದ್ಧವಾಗಿದೆ ಎಂದು ಹಮಾಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...