alex Certify Live News | Kannada Dunia | Kannada News | Karnataka News | India News - Part 741
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಮಲಗಿದಾಗ ವಿಪರೀತ ಬೆವರುತ್ತಿದೆಯೇ ? ಎಚ್ಚರ….! ಇದು ಗಂಭೀರ ಕಾಯಿಲೆಯ ಲಕ್ಷಣ

ವ್ಯಾಯಾಮ ಹಾಗೂ ಇತರ ಶ್ರಮದಾಯಕ ಕೆಲಸ ಮಾಡುವುದರಿಂದ ದೇಹವು ಬಿಸಿಯಾಗುತ್ತದೆ ಮತ್ತು ಬೆವರಲು ಪ್ರಾರಂಭಿಸುತ್ತದೆ. ಇದು ಸಾಮಾನ್ಯ. ಆದರೆ ಅನೇಕ ಬಾರಿ ರಾತ್ರಿ ಮಲಗಿದಾಗ ಇದ್ದಕ್ಕಿದ್ದಂತೆ ಬೆವರಲು ಪ್ರಾರಂಭಿಸುತ್ತಾರೆ. Read more…

ʼನೀಲಿ ಆಧಾರ್ʼ ಕಾರ್ಡ್ ಎಂದರೇನು ? ಇದರ ಪ್ರಯೋಜನಗಳೇನು ? ಇಲ್ಲಿದೆ ಮಾಹಿತಿ

ಸರ್ಕಾರದ ಸಬ್ಸಿಡಿಗಳು ಮತ್ತು ಸರ್ಕಾರದ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಂದ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಭಾರತದಲ್ಲಿ ಕಡ್ಡಾಯ ಕೆವೈಸಿ ದಾಖಲೆಗಳಲ್ಲಿ ಒಂದಾಗಿದೆ. ಇದು ಸಂಪೂರ್ಣ ಹೆಸರು, ಶಾಶ್ವತ ವಿಳಾಸ Read more…

ವಿದೇಶದಲ್ಲಿರುವ ಭಾರತೀಯರೂ ಇನ್ಮುಂದೆ ʼರಾಮ ಮಂದಿರʼ ನಿರ್ಮಾಣಕ್ಕೆ ನೀಡಬಹುದು ಕೊಡುಗೆ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿದೇಶದಿಂದ ಹಣವನ್ನು ಪಡೆಯಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು Read more…

‘ಭಗವಂತ ಕೇಸರಿ’ ಸಿನಿಮಾ ರಿಲೀಸ್

ನಂದಮೂರಿ ಬಾಲಕೃಷ್ಣ ಅಭಿನಯದ ಬಹು ನಿರೀಕ್ಷಿತ ‘ಭಗವಂತ ಕೇಸರಿ’ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್‌ ನೀಡುತ್ತಿದ್ದಾರೆ. ಅನಿಲ್ ರವಿ ಪುಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, Read more…

ಅಕ್ಟೋಬರ್ 20 ಕ್ಕೆ ಬಿಡುಗಡೆಯಾಗಲಿದೆ ‘ರೋಜಸ್’ ಕಿರುಚಿತ್ರ

ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಸಾಕಷ್ಟು ಶಾರ್ಟ್ ಫಿಲಂ ಗಳು ಬಿಡುಗಡೆಯಾಗುತ್ತಿದ್ದು, ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ರೋಜಸ್’ ಎಂಬ ಕಿರು ಚಿತ್ರ ಇದೆ ಅಕ್ಟೋಬರ್ 20ರಂದು Read more…

ಹೀರೋ ಮೋಟೋಕಾರ್ಪ್ ನ 100 ಡೀಲರ್‌ಶಿಪ್‌ಗಳಲ್ಲಿ 1,000 ಹಾರ್ಲೆ-ಡೇವಿಡ್ಸನ್ X440 ಮಾರಾಟ

ಹಬ್ಬದ ಋತುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ, ವಿಶ್ವದ ಅತಿದೊಡ್ಡ ಮೋಟಾರ್‌ಸೈಕಲ್‌ ಮತ್ತು ಸ್ಕೂಟರ್‌ಗಳ ತಯಾರಕರಾದ ಹೀರೋ ಮೊಟೊಕಾರ್ಪ್, ಅಕ್ಟೋಬರ್ 15 ರಿಂದ ದೇಶದಾದ್ಯಂತ ಹಾರ್ಲೆ-ಡೇವಿಡ್ಸನ್ X440 ವಿತರಣೆಯನ್ನು ಪ್ರಾರಂಭಿಸಿದೆ. ಹಾರ್ಲೆ-ಡೇವಿಡ್ಸನ್ Read more…

45ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಟಿ ಜ್ಯೋತಿಕಾ

ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಖ್ಯಾತ ನಟಿ ಜ್ಯೋತಿಕಾ ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1998ರಲ್ಲಿ ಪ್ರಿಯ ದರ್ಶನ್ ನಿರ್ದೇಶನದ ‘ಧೋಲಿ Read more…

ಕೃಷಿ ಮಾರ್ಗ ನಕ್ಷೆಯ ನಾಲ್ಕನೇ ಆವೃತ್ತಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಾವಯುವ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯ ಲಾಭವನ್ನು ಒಳ್ಳೆಯ ರೀತಿಯಲ್ಲಿ ಪಡೆದುಕೊಳ್ಳುವಂತೆ ಬಿಹಾರದ ರೈತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದ್ದಾರೆ. ಹವಾಮಾನ ಬದಲಾವಣೆಯ ಸಂದರ್ಭದಲ್ಲಿ ಹವಾಮಾನ ಸ್ಥಿತಿಸ್ಥಾಪಕ ಕೃಷಿಯು Read more…

ಸ್ಪಾ ಮತ್ತು ಮಸಾಜ್ ಪಾರ್ಲರ್ ಗಳ ಮೇಲೆ ಪೊಲೀಸರ ದಾಳಿ : 40 ಮಂದಿ ಬಂಧನ, 30 ಮಹಿಳೆಯರ ರಕ್ಷಣೆ

ಸೂರತ್: ಸೂರತ್ ನಗರದಾದ್ಯಂತ ಸ್ಪಾಗಳು ಮತ್ತು ಮಸಾಜ್ ಪಾರ್ಲರ್ ಗಳ ಮೇಲೆ ಪೊಲೀಸರು ಬುಧವಾರ ಭಾರಿ ದಾಳಿ ನಡೆಸಿದ ನಂತರ ಕನಿಷ್ಠ 40 ಜನರನ್ನು ಬಂಧಿಸಲಾಗಿದೆ ಮತ್ತು 30 Read more…

BIG NEWS: ನಂಬಿದವರಿಗೆ ನಾಮ ಹಾಕುವ ಕುಮಾರಣ್ಣ; ಬಣ್ಣದೋಕುಳಿಯಾಟಕ್ಕೆ ಲಾಗಾ ಹೊಡೆದ ಗೋಸುಂಬೆ; ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆ’ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ; HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಕ್ಪ್ರಹಾರ ನಡೆಸಿದೆ. ಹೆಚ್.ಡಿ.ಕೆ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, Read more…

BIG NEWS:‌ ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾ; ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸರ್ಕಾರದ ಚಿಂತನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ Read more…

ಐಡಿಎಫ್ ಗಾಜಾ ಆಸ್ಪತ್ರೆ ಸ್ಫೋಟಿಸಿಲ್ಲ: ವಿಡಿಯೋ ಬಿಡುಗಡೆ ಮಾಡಿ ಇಸ್ರೇಲ್ ಸ್ಪಷ್ಟನೆ

ಹಮಾಸ್-ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧದಲ್ಲಿ ಉಗ್ರರನ್ನು ಇಸ್ರೇಲ್ ಮಟ್ಟ ಹಾಕುತ್ತಿದೆ. ಆದರೆ, ಈ ನಡುವೆ 500 ಜನರನ್ನು ಬಲಿ ತೆಗೆದುಕೊಂಡ ಗಾಜಾದ ಆಸ್ಪತ್ರೆಯ ಮೇಲೆ ಬಾಂಬ್ ದಾಳಿ ನಡೆದಿತ್ತು. Read more…

ಇಂದಿರಾ ಕ್ಯಾಂಟೀನ್ ಗೂ ಕಮಿಷನ್ ಕಾಟ, ಕಾಂಗ್ರೆಸ್ ಗೆ ಭರ್ಜರಿ ಫುಲ್ ಮೀಲ್ಸ್ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಇಂದಿರಾ ಕ್ಯಾಂಟೀನ್ ಗೂ ಕಮಿಷನ್ ಕಾಟ ಶುರುವಾಗಿದೆ, ಕಡುಭ್ರಷ್ಟ ಕಾಂಗ್ರೆಸ್ ಗೆ ಇಂದಿರಾ ಕ್ಯಾಂಟೀನ್ನಲ್ಲಿ ಭರ್ಜರಿ ಫುಲ್ ಮೀಲ್ಸ್ ! ಸಿಕ್ಕಿದೆ ಎಂದು ಬಿಜೆಪಿ ವಾಗ್ಧಾಳಿ Read more…

ಅಕ್ಟೋಬರ್ 21ಕ್ಕೆ ಬಿಡುಗಡೆಯಾಗಲಿದೆ ‘ಉಪಾಧ್ಯಕ್ಷ’ ಟೀಸರ್

ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಅಕ್ಟೋಬರ್ 21 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ Read more…

‘ಸ್ಕಂದ’ ಚಿತ್ರದ ವಿಡಿಯೋ ಹಾಡು ರಿಲೀಸ್

ಕಳೆದ ತಿಂಗಳು ಸೆಪ್ಟೆಂಬರ್ 28ರಂದು ಬಿಡುಗಡೆಯಾಗಿದ್ದ ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮೂಲಕ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ‘ಕಲ್ಟ್ ಮಾಮ’ Read more…

BIG NEWS:‌ ಇಸ್ರೇಲ್ – ಹಮಾಸ್ ಯುದ್ಧದಿಂದಾಗಿ ಗಾಜಾದಲ್ಲಿ ಶೋಚನೀಯ ಸ್ಥಿತಿ; 10 ಲಕ್ಷ ಜನರು ಅತಂತ್ರ…!

ಇಸ್ರೇಲ್ ಮತ್ತು ಹಮಾಸ್ ನಡುವಣ ಯುದ್ಧ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಯುದ್ಧದಿಂದಾಗಿ ಇದುವರೆಗೆ ಸಾವಿರಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಈ ಯುದ್ಧದ Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್

ಎಂಜಿ ಶ್ರೀನಿವಾಸ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಸಿನಿಮಾ ಸುಮಾರು ಐದು Read more…

ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು : ಭಗವಂತ ಖೂಬಾ ಆಗ್ರಹ

ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಒತ್ತಾಯಿಸಿದರು. ಸಚಿವ ಶರಣ ಪ್ರಕಾಶ್ ಪಾಟೀಲ್ ಕಿರುಕುಳ ಬಗ್ಗೆ ರೆಕಾರ್ಡ್ ಮಾಡಿ Read more…

‘ವಿಶ್ವಕಪ್ 2023’: ಇಂದು ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ

ಇಂದು ವಿಶ್ವಕಪ್ನ 17ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡ ಸೆಣಸಾಡಲಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತ ತಂಡ ತನ್ನ Read more…

ಅಕ್ಟೋಬರ್‌ನಲ್ಲಿ ಕಾರು ಕೊಳ್ಳುವವರಿಗೆ ಬಂಪರ್‌; ಹೋಂಡಾ ಕಾರುಗಳ ಮೇಲೆ ಸಿಗ್ತಿದೆ ಭರ್ಜರಿ ರಿಯಾಯಿತಿ..!

ಹೋಂಡಾ ಕಾರ್ಸ್ ಇಂಡಿಯಾ ಹಬ್ಬದ ಋತುವಿನ ಹಿನ್ನೆಲೆಯಲ್ಲಿ ತನ್ನ ಕಾರುಗಳ ಮೇಲೆ ಭಾರಿ ರಿಯಾಯಿತಿ ನೀಡುತ್ತಿದೆ. ಅಕ್ಟೋಬರ್ ತಿಂಗಳು ಪೂರ್ತಿ ಹೋಂಡಾ ಕಂಪನಿಯ ವಾಹನಗಳ ಮೇಲೆ ಗ್ರಾಹಕರು ಭರ್ಜರಿ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ; ಮಾಜಿ ಸಚಿವ ಅಶ್ವತ್ಥನಾರಾಯಣ ಆಗ್ರಹ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಕೇಳಿಬಂದಿದೆ. ಅಲ್ಲದೇ ಹೈಕೋರ್ಟ್, ಡಿ.ಕೆ.ಶಿ ವಿರುದ್ಧ ತನಿಖೆಗೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ರಾಜೀನಾಮೆ Read more…

2030ರ ವೇಳೆಗೆ ಭಾರತವು ಜಾಗತಿಕ `ಪ್ರಯಾಣ ವೆಚ್ಚ’ ಮಾಡುವ 4ನೇ ಅತಿದೊಡ್ಡ ದೇಶವಾಗಲಿದೆ : ವರದಿ

ಭಾರತದ ಪ್ರವಾಸೋದ್ಯಮ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಹೊಂದುತ್ತಿದೆ, ವಿಶೇಷವಾಗಿ ಕೊರೊನಾದ ನಂತರ, ಪ್ರಯಾಣಿಕರು ಹಿಂದೆಂದಿಗಿಂತಲೂ ಖರ್ಚು ಮಾಡುತ್ತಿದ್ದಾರೆ. 2030 ರ ವೇಳೆಗೆ ಭಾರತೀಯ ಪ್ರಯಾಣಿಕರು ಮಾಡಿದ ಒಟ್ಟು ವೆಚ್ಚವು Read more…

ಬಿಡುಗಡೆಯಾಗಿದೆ ಹೊಸ ಟಾಟಾ ಹ್ಯಾರಿಯರ್; ಇಲ್ಲಿದೆ ಬೆಲೆ ಮತ್ತು ವೈಶಿಷ್ಟ್ಯತೆಗಳ ಸಂಪೂರ್ಣ ವಿವರ

ವಾಹನ ಪ್ರಿಯರು ಕಾತರದಿಂದ ಕಾಯುತ್ತಿದ್ದ ಹೊಸ 2023 ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಇದು ನಾಲ್ಕು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ – ಸ್ಮಾರ್ಟ್, ಪ್ಯೂರ್‌, Read more…

ಹರಿಯಾಣದ ನುಹ್ ನಲ್ಲಿ 2 ರ ತೀವ್ರತೆಯ ಭೂಕಂಪ |Earthquake

ನವದೆಹಲಿ: ಹರಿಯಾಣದ ನುಹ್ ನಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 2 ತೀವ್ರತೆಯ ಭೂಕಂಪ ಸಂಭವಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದುವು ನುಹ್ ನಲ್ಲಿ 5 ಕಿ.ಮೀ.ಗಿಂತ ಕಡಿಮೆ Read more…

BIG NEWS: ಶಿಕ್ಷಣ ಇಲಾಖೆಯಲ್ಲಿಯೂ ಭ್ರಷ್ಟಾಚಾರ; ಸಿಎಂ ಗೆ ಪತ್ರ; ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಖಾಸಗಿ ಶಾಲೆಗಳ ಒಕ್ಕೂಟ

ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಇಲಾಖೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ತಾಲೂಕು ಹಂತದಲ್ಲಿ ಬಿಇಒ, Read more…

BREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ Read more…

BREAKING : ‘ಜೆಡಿಎಸ್’ ರಾಜ್ಯಾಧ್ಯಕ್ಷರಾಗಿ H.D ಕುಮಾರಸ್ವಾಮಿ ನೇಮಕ : ಮಾಜಿ ಪ್ರಧಾನಿ ‘HDD’ ಘೋಷಣೆ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಕೋರ್ Read more…

ಮಣಪ್ಪುರಂ ಶಾಖೆಯಲ್ಲಿ ಉದ್ಯೋಗಿಯಿಂದಲೇ 10 ಕೆಜಿ ಚಿನ್ನ ಕಳವು : ದೂರು ದಾಖಲು

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕಂಕಿಪಾಡು ಗ್ರಾಮದ ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್ ಶಾಖೆಯಿಂದ 6 ಕೋಟಿ ರೂ.ಮೌಲ್ಯದ ಸುಮಾರು 10 ಕೆಜಿ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ವರದಿಗಳು Read more…

BIGG NEWS : ಕ್ಯಾನ್ಸರ್ ಆರೋಪ : `ಡಾಬರ್ ಇಂಡಿಯಾ’ ವಿರುದ್ಧ ಕೆನಡಾ, ಅಮೆರಿಕದಲ್ಲಿ ಕೇಸ್ ದಾಖಲು

ಡಾಬರ್ ಇಂಡಿಯಾದ ಮೂರು ಅಂಗಸಂಸ್ಥೆಗಳಾದ ನಮಸ್ತೆ ಲ್ಯಾಬೊರೇಟರೀಸ್, ಡರ್ಮೊವಿವಾ ಸ್ಕಿನ್ ಎಸೆನ್ಷಿಯಲ್ಸ್ ಮತ್ತು ಡಾಬರ್ ಇಂಟರ್ನ್ಯಾಷನಲ್ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ನ ಫೆಡರಲ್ ಮತ್ತು ರಾಜ್ಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು Read more…

BREAKING : ಸಿಎಂ ಇಬ್ರಾಹಿಂಗೆ ಬಿಗ್ ಶಾಕ್ : ‘ಜೆಡಿಎಸ್’ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಹೆಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...