alex Certify Live News | Kannada Dunia | Kannada News | Karnataka News | India News - Part 750
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ Read more…

BREAKING : ಉಪವಾಸ ಸತ್ಯಾಗ್ರಹ ಕೈಬಿಟ್ಟ ಹಿಂದೂ ಕಾರ್ಯಕರ್ತ `ಪುನೀತ್ ಕೆರೆಹಳ್ಳಿ’| Puneeth Kerehalli

ಬೆಂಗಳೂರು : ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾನೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ಪಷ್ಟಿಕರಣ ನೀಡುವಂತೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹ Read more…

ಮೆಡಿಕಲ್ ಸೀಟ್ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ವಿದ್ಯಾರ್ಥಿನಿಯರು

ಬೆಂಗಳೂರು: ವೈದ್ಯಕೀಯ ಸೀಟು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ ಎರಡು ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ತೆ ಮಾಡಿದೆ. ನೀಟ್ ರ್ಯಾಂಕಿಂಗ್ ಕಾರ್ಡ್, ಸೀಟು ಹಂಚಿಕೆಯಾದ ಪತ್ರ, ಶುಲ್ಕ Read more…

ಇಂದು 141 ನೇ `IOC’ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ| PM Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 14 ರ ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ 141 ನೇ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನವನ್ನು Read more…

ದೇವಸ್ಥಾನದ ಅರ್ಚಕರು ,ಸಿಬ್ಬಂದಿ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು,  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ಈ ಕುರಿತು ಸಚಿವ ಎಂ.ಬಿ.ಪಾಟೀಲ್ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಏಕಲವ್ಯ ವಸತಿ ಶಾಲೆ’ಗಳಲ್ಲಿ 10,391 ಹುದ್ದೆಗಳ ನೇಮಕಾತಿ

ನವದೆಹಲಿ :  ದೇಶಾದ್ಯಂತ ಏಕಲವ್ಯ ಮಾದರಿ ವಸತಿ ಶಾಲೆಗಳು (ಇಎಂಆರ್ಎಸ್) ಸಿಬ್ಬಂದಿ ನೇಮಕಾತಿಗಾಗಿ ಅಧಿಸೂಚನೆಗಳನ್ನು ಹೊರಡಿಸಿವೆ. ಎರಡು ಪ್ರತ್ಯೇಕ ಅಧಿಸೂಚನೆಗಳೊಂದಿಗೆ, ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಒಟ್ಟು Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ಹಬ್ಬದ ಉಡುಗೊರೆಯಾಗಿ ಡಿಎ ಶೇ. 4ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ, ಪಿಂಚಣಿದಾರರ ಮೂಲವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡ 4ರಷ್ಟು Read more…

BREAKING : `ಆಪರೇಷನ್ ಅಜಯ್’ : 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ ಭಾರತಕ್ಕೆ ಆಗಮನ

ನವದೆಹಲಿ : ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರ ಎರಡನೇ ಬ್ಯಾಚ್ ಇಂದು ನವದೆಹಲಿಗೆ ಆಗಮಿಸಿದೆ. ಆಪರೇಷನ್ ಅಜಯ್ ಭಾಗವಾಗಿ, ಇಬ್ಬರು ಶಿಶುಗಳು ಸೇರಿದಂತೆ 235 ಜನರು ವಿಶೇಷ ವಿಮಾನದಲ್ಲಿ ದೆಹಲಿಗೆ Read more…

`ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ

ಬೆಂಗಳೂರು: ಮಳೆ ಕೊರತೆಯಿಂದಾಗಿ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದಲ್ಲಿ ಉಂಟಾಗಿರುವ ವಿದ್ಯುತ್‌ Read more…

BREAKING : ಗಾಜಾಪಟ್ಟಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 70 ಫೆಲೆಸ್ತೀನೀಯರು ಸಾವು

ಇಸ್ರೇಲ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಉತ್ತರ ಗಾಝಾದಿಂದ ದಕ್ಷಿಣಕ್ಕೆ ತೆರಳುತ್ತಿದ್ದ ಸ್ಥಳಾಂತರಗೊಂಡ ನಾಗರಿಕರ ಬೆಂಗಾವಲು ವಾಹನದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 Read more…

ಈ ಎಲ್ಲ ತೊಂದರೆಗಳಿಗೆ ಕಾರಣವಾಗುತ್ತೆ ಲಿವರ್‌ನಲ್ಲಿ ಶೇಖರಣೆಯಾಗುವ ಕೊಬ್ಬಿನಂಶ

ಇತ್ತೀಚಿನ ದಿನಗಳಲ್ಲಿ ಅಧಿಕ ಕೊಬ್ಬಿನ ಆಹಾರ ಸೇವನೆ ಹಾಗೂ ಮದ್ಯಪಾನದ ಅಭ್ಯಾಸ ವಿಪರೀತವಾಗಿಬಿಟ್ಟಿದೆ. ಇದರಿಂದಾಗಿ ಸ್ಥೂಲಕಾಯಿಗಳು, ಕೊಲೆಸ್ಟರಾಲ್ ಸಮಸ್ಯೆ ಇರುವವರು ಹಾಗೂ ಮಧುಮೇಹದ ಸಮಸ್ಯೆ ಇರುವವರು ತೀರಾ ಸಾಮಾನ್ಯವಾಗಿಬಿಟ್ಟಿದ್ದಾರೆ. Read more…

ಸಂಧಿವಾತ ಸಮಸ್ಯೆಗೆ ಮನೆಯಲ್ಲೇ ತಯಾರಿಸಿ ಈ ಪಾನೀಯ

ಭಾರತದಲ್ಲಿ ಹೆಚ್ಚು ಜನರು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ, ಏಡ್ಸ್ ಮತ್ತು ಕ್ಯಾನ್ಸರ್‌ನಂತಹ ಅನೇಕ ರೋಗಗಳು ಹೆಚ್ಚಿನ ಪ್ರಮಾಣದಲ್ಲಿದೆ. ಭಾರತೀಯ ಜನಸಂಖ್ಯೆಯ ಸುಮಾರು 14 ಪ್ರತಿಶತದಷ್ಟು ಜನರು ಈ Read more…

BIGG UPDATE : ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ : 15 ಮಂದಿ ಸಾವು

ಕಾಬೂಲ್ : ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 15 ಜನರು ಪ್ರಾಣ ಕಳೆದುಕೊಂಡರು. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಬಾಗ್ಲಾನ್ ಪ್ರಾಂತ್ಯದ Read more…

ಸ್ಪೀಡ್ ಪೋಸ್ಟ್ ನಲ್ಲೇ ಆರ್‌ಸಿ, ಡಿಎಲ್ ಕಡ್ಡಾಯ: ಸಾರಿಗೆ ಆಯುಕ್ತರ ಆದೇಶ

ಬೆಂಗಳೂರು: ಡ್ರೈವಿಂಗ್ ಲೈಸೆನ್ಸ್ ಮತ್ತು ವೆಹಿಕಲ್ ರಿಜಿಸ್ಟ್ರೇಷನ್ ಸ್ಮಾರ್ಟ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಸ್ಪೀಡ್ ಪೋಸ್ಟ್ ನಲ್ಲಿ ಕಳುಹಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. Read more…

ಭಾರತೀಯ ಸಮಾಜದಲ್ಲಿ `ಮದುವೆ’ ಇನ್ನೂ ಪವಿತ್ರವೆಂದು ಪರಿಗಣಿಸಲಾಗಿದೆ : ಸುಪ್ರೀಂಕೋರ್ಟ್|Supreme Court

ನವದೆಹಲಿ: 89 ವರ್ಷದ ವ್ಯಕ್ತಿಯ ವಿಚ್ಛೇದನ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಮತ್ತು ಮದುವೆಯ ಬಗ್ಗೆ ಪ್ರಮುಖ ಹೇಳಿಕೆ ನೀಡಿದೆ. ಈ ವ್ಯಕ್ತಿ ತನ್ನ 82 ವರ್ಷದ ಪತ್ನಿಗೆ Read more…

ಬೆನ್ನು ನೋವಿನ ಸಮಸ್ಯೆ ಇರೋರು ಇದನ್ನೊಮ್ಮೆ ಟ್ರೈ ಮಾಡಿ…!

ಈಗಿನ ಜೀವನಶೈಲಿ, ವರ್ಕ್​ ಲೋಡ್​ ಇವೆಲ್ಲದರಿಂದ ಬೆನ್ನು ನೋವು ಸಮಸ್ಯೆ ಅನ್ನೋದು ಚಿಕ್ಕ ವಯಸಲ್ಲೇ ಬಂದುಬಿಡುತ್ತೆ. ತಾಸುಗಟ್ಟಲೇ ಕಂಪ್ಯೂಟರ್​ ಮುಂದೆ ಕೂರುವವರು, ಅಡುಗೆ ಮನೆಯಲ್ಲಿ ನಿಂತುಕೊಂಡೇ ಕೆಲಸ ಮಾಡೋದು, Read more…

`BPL’ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಗ್ಯಾಸ್ ಸಿಲಿಂಡರ್ `ಉಜ್ವಲಾ ಯೋಜನೆ’ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ

ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ, ಅಡುಗೆ ಅನಿಲ ಉಚಿತ ಸಂಪರ್ಕಕ್ಕೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ. Read more…

ಯೋಗ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಯೋಗಾಸನ ನಿತ್ಯ ಜೀವನಕ್ಕೆ ಅತ್ಯಾವಶ್ಯಕ. ಅದರಲ್ಲೂ ಸಾಂಕ್ರಾಮಿಕ ರೋಗ ಕಾಲದಲ್ಲಿ ಇನ್ನಷ್ಟು ಅನಿವಾರ್ಯ ಕೂಡ. ದೇಹ ಮತ್ತು ಮನಸಿನ ಮೇಲೆ ಹಿಡಿತ ಸಾಧಿಸಿಕೊಳ್ಳಲು ಸಾಧನದಂತಿರುವ ಆಸನ, ಪ್ರಾಣಾಯಾಮ, ಧ್ಯಾನವು, Read more…

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆ ಬಳಸಿ ಆಹಾರ ತಯಾರಿಸಿ

ಇತ್ತೀಚಿನ ದಿನಗಳಲ್ಲಿ ಜನರ ಬದಲಾದ ಜೀವನಶೈಲಿ, ಆಹಾರದಿಂದಾಗಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ಆಹಾರದ ಮೂಲಕವು ನಾವು ನಿಯಂತ್ರಿಸಬಹುದು. ಆದಕಾರಣ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ Read more…

ರಾಜ್ಯದಲ್ಲಿ ಡೆಂಗ್ಯೂ ಅಬ್ಬರಕ್ಕೆ 9 ಬಲಿ : 11,241 ಮಂದಿಗೆ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಆತಂಕ ಶುರುವಾಗಿದ್ದು, ಅಕ್ಟೋಬರ್ ಮೊದಲ ವಾರದಲ್ಲೇ ಡೆಂಗ್ಯೂಗೆ 9 ಮಂದಿ ಸಾವನ್ನಪ್ಪಿದ್ದು, 11,241 ಜನ ಡೆಂಗೆ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಡೆಂಗ್ಯೂ Read more…

`SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಶಾಲೆಗಳಲ್ಲೇ `ಅಂಕಪಟ್ಟಿ ತಿದ್ದುಪಡಿ’ಗೆ ಅವಕಾಶ

ಬೆಂಗಳೂರು : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಇನ್ಮುಂದೆ ಅಂಕಪಟ್ಟಿ ತಿದ್ದುಪಡಿಗೆ ಶಾಲೆಗಳಲ್ಲೇ ಅವಕಾಶ ನೀಡಿದೆ. Read more…

ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧ, ಹಿರಿಯರಿಗೆ ನೇರ ದರ್ಶನ, ಕಾಶಿಯಾತ್ರೆ ಸಹಾಯಧನ ಹೆಚ್ಚಳ ಸೇರಿ ಧಾರ್ಮಿಕ ಪರಿಷತ್ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ

ಬೆಂಗಳೂರು: ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ, 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ಕೈಗೊಂಡಿದೆ. ಪರಿಷತ್ ಅಧ್ಯಕ್ಷರಾದ Read more…

Solar Eclipse : ಇಂದು `ಸೂರ್ಯಗ್ರಹಣ’ : ಆಕಾಶದಲ್ಲಿ ಗೋಚರಿಸಲಿದೆ ‘ರಿಂಗ್ ಆಫ್ ಫೈರ್’

ಇಂದಿನ ಸೂರ್ಯಗ್ರಹಣ ಬಹಳ ಅಪರೂಪ. 178 ವರ್ಷಗಳ ಬಳಿಕ ಗ್ರಹಣ ಸಂಭವಿಸುತ್ತಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಇಂದು ಸಂಭವಿಸಲಿದೆ.  ಸೂರ್ಯಗ್ರಹಣ Read more…

ಈ ಆಹಾರಗಳು ಕಡಿಮೆ ಮಾಡುತ್ತೆ ರೋಗ ನಿರೋಧಕ ಶಕ್ತಿ

ರೋಗ ನಿರೋಧಕ ಶಕ್ತಿ ಕಡಿಮೆಯಾಗಲು ನಮ್ಮ ಜೀವನಶೈಲಿ ಹಾಗೂ ಆಹಾರ ವಿಧಾನ ಕಾರಣ. ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕೆಂದ್ರೆ ಇಂದಿನಿಂದ್ಲೇ ಈ ಆಹಾರ ಪದ್ಧತಿಯನ್ನು ಬದಲಿಸಿ. ಮಾನವನ ಪ್ರತಿರಕ್ಷಣಾ Read more…

BIG NEWS: ಅಧಿಕಾರಿಗಳಿಗೆ 2 ವರ್ಷ ಎರವಲು ಸೇವೆ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಮಾತೃ ಇಲಾಖೆಯಿಂದ ಮತ್ತೊಂದು ಇಲಾಖೆಗೆ ಎರವಲು ಸೇವೆಯಡಿ ನಿಯೋಜನೆಗೊಂಡ ಸರ್ಕಾರಿ ಅಧಿಕಾರಿ ಒಂದೇ ಹುದ್ದೆಯಲ್ಲಿ 2 ವರ್ಷ ಮುಂದುವರೆಯುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ. ಕಂದಾಯ Read more…

BREAKING :`ಆಪರೇಷನ್ ಅಜಯ್’ : ಇಸ್ರೇಲ್ ನಿಂದ ಹೊರಟ 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ

ನವದೆಹಲಿ : ಇಸ್ರೇಲ್ನಿಂದ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ, ಎರಡನೇ ವಿಮಾನವು ಇಂದು ಇಸ್ರೇಲ್ನ ಟೆಲ್ ಅವೀವ್ನಿಂದ ಭಾರತಕ್ಕೆ ಹೊರಟಿದೆ. ಆಪರೇಷನ್ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: KSRTC ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ದಸರಾ ಪ್ಯಾಕೇಜ್

ಬೆಂಗಳೂರು: ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ಕೆ.ಎಸ್.ಆರ್.ಟಿ.ಸಿ. ಒಂದು ದಿನದ ವಿಶೇಷ ಪ್ರವಾಸ ಪ್ಯಾಕೇಜ್ ಕಲ್ಪಿಸಿದೆ. ಜಲದರ್ಶಿನಿ ಪ್ರವಾಸ ಪ್ಯಾಕೇಜ್ ನಲ್ಲಿ ಬೈಲುಕುಪ್ಪೆಯ ಗೋಲ್ಡನ್ Read more…

ಚರ್ಮದ ಸಮಸ್ಯೆಗಳನ್ನು ನಿವಾರಿಸಲು ಈ ಟಿಪ್ಸ್‌ ಫಾಲೋ ಮಾಡಿ

ಕೆಲವರು ಒಣ ಹಾಗೂ ಆಯಿಲ್ ಮಿಶ್ರಿತ ತ್ವಚೆಯನ್ನು ಹೊಂದಿರುತ್ತಾರೆ. ಇಂತವರು ತಮ್ಮ ತ್ವಚೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಹಲವು ಚರ್ಮದ ಸಮಸ್ಯೆಗಳಿಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಒಣ Read more…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 1:1 ಆಯ್ಕೆ : ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 1:1 ರಡಿ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿ ಆಯ್ಕೆಯಾಗಿರುವ ವಿವಾಹಿತ ಮಹಿಳೆಯರ ವಿವರ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.  2022ರ Read more…

ಕೋಪಗೊಂಡ ಹೆಂಡತಿಯ ಮನವೊಲಿಸಲು ನೀವು ಇಷ್ಟು ಮಾಡಿದ್ರೆ ಸಾಕು…..!

ಪತಿ-ಪತ್ನಿ ನಡುವಿನ ಸಂಬಂಧ ತುಂಬಾ ಸೂಕ್ಷ್ಮ. ಸಣ್ಣ ಪುಟ್ಟ ಕಾರಣಕ್ಕೆಲ್ಲ ಸಂಬಂಧವೇ ಮುರಿದು ಬೀಳಬಹುದು. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವಲ್ಲಿ ಎಡವಿದ್ರೆ ಸಮಸ್ಯೆಯಾಗುತ್ತದೆ. ಕೆಲವೊಮ್ಮೆ ಕಾರಣವಿಲ್ಲದೇ ಕೋಪ, ಕಾರಣವಿಲ್ಲದೇ ಪ್ರೀತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...