alex Certify Live News | Kannada Dunia | Kannada News | Karnataka News | India News - Part 754
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಮುಂದಿನ ವರ್ಷದಿಂದ ` ರಾಜ್ಯ ಶಿಕ್ಷಣ ನೀತಿ ಜಾರಿ’ : ಸಚಿವ ಡಾ.ಎಂ.ಸಿ.ಸುಧಾಕರ್

ಹಾಸನ : ಮುಂದಿನ ವರ್ಷದಿಂದ ಎನ್‌ಇಪಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್  ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ Read more…

Earthquake Alert : ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಭೂಕಂಪನದ ಎಚ್ಚರಿಕೆ!

ಕಳೆದ ಕೆಲವು ವರ್ಷಗಳಲ್ಲಿ, ಭೂಕಂಪಗಳ ಘಟನೆಗಳು ಸ್ಥಿರವಾಗಿ ಹೆಚ್ಚಾಗಿದೆ. ಇತ್ತೀಚೆಗೆ, ಮೊರಾಕೊದಲ್ಲಿ ಪ್ರಬಲ ಭೂಕಂಪ ಸಂಭವಿಸಿತು, ಇದರಲ್ಲಿ 2 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಭಾರತದಲ್ಲಿ Read more…

ಹೊಟ್ಟೆ, ಸೊಂಟದ ಸುತ್ತಲಿನ ಬೊಜ್ಜು ಕರಗಲು ಈ ಆಯಿಲ್ ನಿಂದ ಮಾಡಿ ಮಸಾಜ್

ದೇಹದಲ್ಲಿ ಕೊಬ್ಬು ಹೆಚ್ಚಾದಾಗ ತೊಡೆ, ಹೊಟ್ಟೆ, ಸೊಂಟದ ಬಳಿ ಬೊಜ್ಜು ಬೆಳೆಯುತ್ತದೆ. ಇದು ಮುಜುಗರಕ್ಕೆ ಕಾರಣವಾಗಬಹುದು. ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

BIG NEWS: ಆಧಾರ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ವಿಶಿಷ್ಟ ಗುರುತಿನ ಶೈಕ್ಷಣಿಕ ಸಂಖ್ಯೆ: ಎಲ್ಲಾ ತರಗತಿ ಪ್ರವೇಶಕ್ಕೆ ಬಳಕೆ

ನವದೆಹಲಿ: ಆಧಾರ್ ಕಾರ್ಡ್ ರೀತಿಯಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶಿಷ್ಟ ಗುರುತಿನ ಶೈಕ್ಷಣಿಕ ಸಂಖ್ಯೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ Read more…

ʼಪೆಟ್ರೋಲಿಯಂ ಜೆಲ್ಲಿʼ ಹೆಚಿಸುತ್ತೆ ಕೂದಲಿನ ಸೌಂದರ್ಯ

ಪೆಟ್ರೋಲಿಯಂ ಜೆಲ್ಲಿಯನ್ನು ಬ್ಯೂಟಿ ಪ್ರೊಡಕ್ಟ್ ಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಬಳಸಿ ತ್ವಚೆಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಯಾವುದೆಂಬುದನ್ನು ತಿಳಿಯೋಣ. -ಪೆಟ್ರೋಲಿಯಂ ಜೆಲ್ಲಿಯನ್ನು ಕೂದಲಿನ ಸೌಂದರ್ಯಕ್ಕೆ ಬಳಸಬಹುದು. ಇದು Read more…

ಹೊಟ್ಟೆಯ ಬಲಭಾಗದಲ್ಲಿ ನೋವು ಕಾಣಿಸಿಕೊಳ್ಳಲು ಇದೇ ಕಾರಣ

ನಮ್ಮ ಹೊಟ್ಟೆಯಲ್ಲಿ ಬಹಳ ಮುಖ್ಯವಾದ ಅಂಗಗಳಿರುತ್ತದೆ. ಈ ಅಂಗಗಳು ಸರಿಯಾಗಿ ಕೆಲಸ ಮಾಡದಿದ್ದಾಗ ಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹಾಗಾದ್ರೆ ಹೊಟ್ಟೆಯ ಬಲಭಾಗದಲ್ಲಿ ನೋವು ಕಾಣಿಸಿಕೊಂಡರೆ ಅದಕ್ಕೆ 5 ಕಾರಣಗಳಿವೆ. Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ: ಪೂರಕ ಪೌಷ್ಟಿಕ ಆಹಾರ ನೀಡಲು ಚಿಂತನೆ

ಬೆಂಗಳೂರು: ಪಡಿತರದ ಹಣದ ಬದಲು ಪೌಷ್ಟಿಕ ಆಹಾರ ನೀಡಲು ಪರಿಶೀಲನೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತ ಮುಖಂಡರು ಭೇಟಿಯಾಗಿ Read more…

ಖಗೋಳ ವಿಸ್ಮಯ : ಇಂದು ಆಕಾಶದಲ್ಲಿ ಗೋಚರಿಸಲಿದೆ ಈ ವರ್ಷದ ಕೊನೆಯ `ಸೂಪರ್ ಮೂನ್’|Supermoon

ಬೆಂಗಳೂರು : ಸೂಪರ್‌ ಮೂನ್‌ಗಳ ಸರಣಿಯಲ್ಲಿ ಇಂದು ರಾತ್ರಿ ಕೊನೆಯ ಸೂಪರ್‌ ಮೂನ್ ಗೋಚರಿಸಲಿದೆ. ಈ ವರ್ಷ ಜುಲೈ 3, ಆಗಸ್ಟ್ 1, ಆಗಸ್ಟ್ 31 ರ ನಂತ Read more…

ತೂಕ ನಷ್ಟಕ್ಕೆ ಕರಿಬೇವಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯಿರಿ

ಜನರು ಆಹಾರದ ರುಚಿಯನ್ನು ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸುತ್ತಾರೆ. ಆದರೆ ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ತೂಕವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾದ್ರೆ ತೂಕ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆಯಿಂದಲೇ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಅವಕಾಶ

ನವದೆಹಲಿ: ಅನಾರೋಗ್ಯ ಪೀಡಿತರ ಜೀವಿತ ಪ್ರಮಾಣ ಪತ್ರ ಮನೆಯಿಂದಲೇ ಸಂಗ್ರಹಿಸಲು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರ ನೀಡುವ ಪಿಂಚಣಿಗೆ ಅರ್ಹರಾದ ವ್ಯಕ್ತಿಗಳು ತಮ್ಮ ಜೀವಿತ ಪ್ರಮಾಣ ಪತ್ರವನ್ನು Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ಶ್ರಮಶಕ್ತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ (ಕೆಎಂಡಿಸಿ) 2023-24ನೇ ಸಾಲಿನ ಅನುಷ್ಠಾನಗೋಳಿಸುತ್ತಿರುವ ವಿವಿಧ ಯೋಜನೆಗಳ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ. ನಿಗಮದ ವಿವಿಧ ಯೋಜನೆಗಳಾದ ಶ್ರಮಶಕ್ತಿಯೋಜನೆ, ಶ್ರಮಶಕ್ತಿ Read more…

ಈ ಸಮಸ್ಯೆ ಗೆ ಸೂಪರ್​ ಫುಡ್ ಪ್ರತಿದಿನ ಸೇವಿಸುವ 1 ಚಮಚ ತುಪ್ಪ

ವಯಸ್ಸಾದವರಿಗೆ ಮಲಬದ್ಧತೆ ಕೊಡುವ ಕಷ್ಟ ಒಂದೆರಡಲ್ಲ. ಸಾಕಷ್ಟು ಆಸ್ಪತ್ರೆಗಳಿಗೆ ತಿರುಗಾಡಿದ್ರೂ ಸಹ ಈ ಸಮಸ್ಯೆ ಮಾತ್ರ ಅಷ್ಟು ಸುಲಭದಲ್ಲಿ ನಿಮ್ಮ ಬೆನ್ನು ಬಿಡಲ್ಲ. ಆದರೆ ನೀವು ತುಪ್ಪವನ್ನ ಸರಿಯಾಗಿ Read more…

ಕಾವೇರಿ ಕಿಚ್ಚು : ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ `ಅಖಂಡ ಕರ್ನಾಟಕ ಬಂದ್’ |Karnataka bandh

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ. ಸುದ್ದಿಗಾರರ ಜೊತೆ Read more…

ಈದ್ ಮಿಲಾದ್ ಮೆರವಣಿಗೆ : ಇಂದು ಬೆಂಗಳೂರು ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ, ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ನೃಪತುಂಗ ರಸ್ತೆಯ ವೈ.ಎಂ.ಸಿ.ಎ ಮೈದಾನದಕ್ಕೆ ಮದ್ಯಾಹ್ನ 03-00 ರಿಂದ ರಾತ್ರಿ Read more…

5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. Read more…

ಸಾಕಷ್ಟು ನೀರು ಕುಡಿಯಿರಿ, ಉರಿ ಮೂತ್ರದಿಂದ ದೂರವಿರಿ

ನೀರು ಕಡಿಮೆ ಕುಡಿಯುವುದು ಉರಿಮೂತ್ರಕ್ಕೆ ಮೊದಲ ಕಾರಣ. ಈ ಸಮಸ್ಯೆ ಒಮ್ಮೆ ಕಾಣಿಸಿಕೊಂಡರೆ ಸಾಕು, ನಿಮ್ಮನ್ನು ಬಹುಕಾಲದ ವರೆಗೆ ಬಿಡದೆ ಕಾಡುತ್ತದೆ. ಇದರಿಂದ ಪರಿಹಾರ ಪಡೆಯಲು ಕೆಲವು ಮನೆಮದ್ದುಗಳಿವೆ. Read more…

ಮಧುಮೇಹಿಗಳು ಸೇವಿಸಿ ಸಕ್ಕರೆ ಅಂಶ ಹೆಚ್ಚಾಗದ ಈ ಆಹಾರ

ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದರೆ ಮಧುಮೇಹ ಸಮಸ್ಯೆ ಕಾಡುತ್ತದೆ. ಈ ಮಧುಮೇಹ ಸಮಸ್ಯೆಯನ್ನು ಆಹಾರಗಳ ಮೂಲಕ ನಿಯಂತ್ರಿಸಬಹುದು. ಆದರೆ ಕೆಲವರು ಹಸಿವಾಗುವಾಗ ಕೈಗೆ ಸಿಕ್ಕ ಆಹಾರವನ್ನು ಸೇವಿಸುತ್ತಾರೆ. Read more…

BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ Read more…

ಬಡತನಕ್ಕೆ ಕಾರಣವಾಗಬಹುದು ಮನೆಯ ಕಪಾಟಿನಲ್ಲಿರುವ ಈ ವಸ್ತು..…!

ವಾಸ್ತು ಶಾಸ್ತ್ರದಲ್ಲಿ ನಾವು ಮನೆಯಲ್ಲಿ ಯಾವ ವಸ್ತುಗಳನ್ನು ಎಲ್ಲೆಲ್ಲಿ ಹೇಗೆ ಇಡಬೇಕು ಎಂಬ ವಿವರಗಳಿವೆ. ಮನೆಯ ಕಪಾಟುಗಳು ಕೂಡ ಇದರಲ್ಲೊಂದು. ವಾಸ್ತು ಪ್ರಕಾರ ಕಪಾಟನ್ನು ತಪ್ಪು ದಿಕ್ಕಿನಲ್ಲಿ ಇಡುವುದು Read more…

ಅತಿಥಿ ಉಪನ್ಯಾಸಕರ ನೇಮಕಾತಿ : ನಾಳೆಯಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಪ್ರತಿಯಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೆಪ್ಟೆಂಬರ್ 29 ರಿಂದ ಆನ್ ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು Read more…

ಇದನ್ನು ಬಳಸಿದ್ರೆ ತಲೆಹೊಟ್ಟಿನಿಂದ ಪಡೆಯಬಹುದು ಮುಕ್ತಿ

ಕೂದಲಿನಿಂದ ಉದುರಿ ಅಸಹ್ಯ ಹುಟ್ಟಿಸುವ ತಲೆ ಹೊಟ್ಟು ಮಹಿಳೆಯರನ್ನು ಕಾಡುವ ಬಹುದೊಡ್ಡ ಸಮಸ್ಯೆ. ಇದು ಒಂದು ರೀತಿಯಲ್ಲಿ ಕೀಳರಿಮೆಯನ್ನು ಹುಟ್ಟು ಹಾಕುತ್ತದೆ. ಎಷ್ಟೇ ಬಾರಿ ತಲೆ ತೊಳೆದುಕೊಂಡರೂ ಒಮ್ಮೊಮ್ಮೆ Read more…

BIG NEWS: ಪ್ರೊಬೇಷನರಿ ಮುಗಿದ ನಂತರ ಆದೇಶ ಹೊರಡಿಸಿದರೆ ಮಾತ್ರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೊಬೇಷನರಿ ಅವಧಿ ಮುಗಿದ ನಂತರ ಸೇವೆ ಸಹಜವಾಗಿ ಕಾಯಂ ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಯಾವುದೇ ವ್ಯಕ್ತಿ ಉದ್ಯೋಗಕ್ಕೆ ಸೇರಿದಾಗ ಪ್ರೊಬೇಷನರಿ ಅವಧಿ ಮುಗಿದ ಬಳಿಕ ಉದ್ಯೋಗದಾತ Read more…

ನೆಲಗಡಲೆ ಮಾಡುತ್ತೆ ಕೂದಲು, ಚರ್ಮದ ಆರೈಕೆ

ಚಳಿಗಾಲದಲ್ಲಿ ಬಡವರ ಬಾದಾಮಿ ಕಡಲೆ ಕಾಯಿ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಹಾಗಿದ್ದರೆ ಏನೀ ಪ್ರಯೋಜನ ಕಡಲೆಕಾಯಿಯಲ್ಲಿ ಪ್ರೊಟೀನ್, ವಿಟಮಿನ್ ಇ, Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಕಾವೇರಿ 2.o’ ತಂತ್ರಾಂಶದಲ್ಲಿ ನೋಂದಣಿ ಇನ್ನಷ್ಟು ಸುಲಭ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾವೇರಿ 2.o ತಂತ್ರಾಂಶದ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿದೆ. ಆಸ್ತಿ ನೋಂದಣಿ Read more…

ಕಣ್ಣು ನೋವು ಕಾಡ್ತಿದೆಯಾ…..? ಇಲ್ಲಿದೆ ಪರಿಹಾರ

ದಿನವಿಡೀ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್‌ನಲ್ಲಿರುವವರಿಗೆ ಕಣ್ಣು ನೋವು ಕಾಣಿಸಿಕೊಳ್ಳುವುದು ಸಹಜ. ಕಣ್ಣಿನಲ್ಲಿ ನೋವು, ಉರಿ, ಆಯಾಸದ ಅನುಭವವಾಗುತ್ತದೆ. ಕಣ್ಣಿನ ಬಾಹ್ಯದಲ್ಲಿ ಸಮಸ್ಯೆ ಅಥವಾ ಕಣ್ಣಿನ ಒಳಗಿನ ಸಮಸ್ಯೆ ಎರಡೂ Read more…

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

ಪೂರ್ವಜರ ಆಶೀರ್ವಾದ ಪಡೆಯಲು ಪಿತೃ ಪಕ್ಷದಲ್ಲಿ ಮಾಡಿ ಹಿರಿಯರ ಪೂಜೆ

ಪಿತೃಪಕ್ಷ ಹತ್ತಿರ ಬರ್ತಿದೆ. ವರ್ಷದಲ್ಲಿ 15 ದಿನಗಳ ಕಾಲ ಪೂರ್ವಜರ ಪೂಜೆ ಮಾಡಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ 30 ರಿಂದ ಪಿತೃಪಕ್ಷವಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಪೂಜೆ ಮಾಡುವುದ್ರಿಂದ Read more…

ಈ ರಾಶಿಯವರಿಗಿದೆ ಇಂದು ನೌಕರಿಯಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆ

ಮೇಷ ರಾಶಿ  ಧನಾತ್ಮಕ ಕೆಲಸದ ಜೊತೆಗೆ ಹೆಚ್ಚು ಮಾಹಿತಿಯೂ ಸಿಗಲಿದೆ. ಕೆಲವು ಸಂಬಂಧಗಳಲ್ಲಿ ಸಮತೋಲನ ಕಾಪಾಡುವಲ್ಲಿ ಸಫಲರಾಗುತ್ತೀರಾ. ಕಠಿಣ ಮತ್ತು ಮಹತ್ವಪೂರ್ಣ ವಿಷಯದೆಡೆಗೆ ನಿಮ್ಮ ಗಮನ ಹರಿಯಲಿದೆ. ವೃಷಭ Read more…

BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ Read more…

BIG NEWS: SC/ST ದೌರ್ಜನ್ಯ ತಡೆ ಕಾಯ್ದೆ ಕೇಸ್ ನಲ್ಲಿ ಶಿಕ್ಷೆ ಪ್ರಮಾಣ ಶೂನ್ಯ; ಸಿಎಂ ಅಚ್ಚರಿ

ಚಾಮರಾಜನಗರ: ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಎಂಬ ಮಾಹಿತಿ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...