alex Certify Live News | Kannada Dunia | Kannada News | Karnataka News | India News - Part 774
ಕನ್ನಡ ದುನಿಯಾ
    Dailyhunt JioNews

Kannada Duniya

ಮೃದುವಾದ ತ್ವಚೆಗಾಗಿ ಬಳಸಿ ʼಕೊತ್ತಂಬರಿ ಬೀಜʼದ ಫೇಸ್ ಪ್ಯಾಕ್

ಸುಂದರವಾದ, ಮೃದುವಾದ ಚರ್ಮ ತಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ದುಬಾರಿ ಕ್ರೀಂಗಳನ್ನು ಬಳಸುತ್ತಾರೆ. ಇದರ ಬದಲು ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. Read more…

ಅಗ್ನಿ ಶಾಮಕ ಸಿಬ್ಬಂದಿಗೆ `ಕಷ್ಟ ಪರಿಹಾರ ಭತ್ಯೆ’ : ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು : ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸಿಹಿಸುದ್ದಿ ನೀಡಿದ್ದು, ಪೊಲೀಸ್ ಸಿಬ್ಬಂದಿಗೆ ನೀಡುವಂತೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

SSLC, ದ್ವಿತೀಯ PUC ವಾರ್ಷಿಕ-3 ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡಾಯವಾಗಿರಬೇಕು. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ, ಪರೀಕ್ಷೆ ಬರೆಯಲು Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ಹಸಿ ಬೆಳ್ಳುಳ್ಳಿ, ಈರುಳ್ಳಿ ಸೇವಿಸಿದ ನಂತರ ಬಾಯಿಂದ ವಾಸನೆ ಬರುತ್ತಾ….? ನಿವಾರಿಸಲು ಇದನ್ನು ಸೇವಿಸಿ

ಅನೇಕರು ಈರುಳ್ಳಿ, ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನಲು ಬಯಸುತ್ತಾರೆ. ಆದರೆ ಇವುಗಳನ್ನು ಸೇವಿಸಿದರೆ ಬಾಯಿಂದ ಅದರ ವಾಸನೆಯೇ ಬರುತ್ತಿರುತ್ತದೆ. ಇದು ಕೆಲವರಿಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಬಾಯಿಂದ ಈ ವಾಸನೆಯನ್ನು ತೆಗೆದು Read more…

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ಅಥವಾ ವಾರದಲ್ಲಿ ಯಾವುದಾದರೂ ಒಂದು ದಿನ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆಪ್ಟೆಂಬರ್ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ಪಡಿತರ, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಈ ಮಾದಕ ಪಾನೀಯ ಸೌಂದರ್ಯ ವರ್ಧಕವೆಂದ್ರೆ ನೀವು ನಂಬ್ತೀರಾ….!

ಬಿಯರ್​​ ಎಂಬ ಮಾದಕ ಪಾನೀಯದಿಂದ ನಿಮ್ಮ ಸೌಂದರ್ಯ ಇನ್ನಷ್ಟು ವೃದ್ಧಿಸುತ್ತೆ ಅಂದ್ರೆ ನೀವು ನಂಬ್ತಿರಾ? ಯಸ್, ಬಿಯರ್ ಕೇವಲ ಮಾದಕ ಪಾನೀಯ ಅಷ್ಟೇ ಅಲ್ಲ ಇದೊಂದು ಸೌಂದರ್ಯ ವರ್ಧಕ Read more…

BIGG NEWS : ಇಂದಿನಿಂದ ಸೆ. 30ರವರೆಗೆ `ಸಬ್ ರಿಜಿಸ್ಟ್ರಾರ್ ಕಚೇರಿ’ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ Read more…

ಸುಂದರ ಕಣ್ಣು ರೆಪ್ಪೆ ಬಯಸುವವರು ತಿನ್ನಿ ಈ ಆಹಾರ

ಕಣ್ಣು ರೆಪ್ಪೆ ದಪ್ಪಗೆ, ಕಪ್ಪಗೆ ಇರಬೇಕೆಂಬುದು ಎಲ್ಲ ಮಹಿಳೆಯರ ಆಸೆ. ಸಮಾರಂಭಗಳಲ್ಲಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ನಕಲಿ ಕಣ್ರೆಪ್ಪೆ ಹಾಕಿಕೊಂಡು ಹೋಗ್ತಾರೆ. ಇದು ತಾತ್ಕಾಲಿಕ ಮಾತ್ರ. ಕಣ್ಣಿನ ರೆಪ್ಪೆ Read more…

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್ ಗೆ ಬಿಗ್ ಶಾಕ್

ಬೆಂಗಳೂರು: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಅಧಿಕೃತವಾಗಿದೆ. ದೆಹಲಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಎನ್.ಡಿ.ಎ. ಜೊತೆ ಜೆಡಿಎಸ್ Read more…

BIG NEWS: 15 ವರ್ಷ ದಾಟಿದ ಹಳೆಯ ವಾಹನ ಗುಜರಿಗೆ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: 15 ವರ್ಷ ಹಳೆಯ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ 2022ರ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ Read more…

‘ಹೂಕೋಸು’ ನಿಯಮಿತ ಸೇವನೆಯಿಂದ ದೂರ ಓಡಿಸಿ ಈ ಸಮಸ್ಯೆ

ಕೆಲವರು ವಾಸನೆ ಇರುವ ಕಾರಣದಿಂದ ಹೂಕೋಸನ್ನು ಬಳಸುವುದಿಲ್ಲ. ಆದರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಸೇವಿಸಿದರೆ ಈ ಸಮಸ್ಯೆಗಳಿಂದ ದೂರವಿರಬಹುದು. *ಇದರಲ್ಲಿ Read more…

ರೈತರಿಗೆ ಗುಡ್ ನ್ಯೂಸ್: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ನಿರ್ಧಾರ

ಬೆಂಗಳೂರು: 2 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 6099 ಕೋಟಿ ರೂ. ವೆಚ್ಚದಲ್ಲಿ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 2015ರಿಂದ ಈಚಿನ Read more…

ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಇಂದು ಬಂದ್ ಕರೆ: ಮಂಡ್ಯ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮಂಡ್ಯ ನಗರ ಮತ್ತು ಮದ್ದೂರು ತಾಲೂಕು ಬಂದ್ ಗೆ ಕರೆ ನೀಡಿವೆ. ಮಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮಾಜಿ Read more…

ಮನೆಯಲ್ಲಿ ಸುಂದರ ಫೋಟೋ ಹಾಕುವುದರಿಂದ ಏನು ಲಾಭ…?

ಛಾಯಾಚಿತ್ರ ಹಾಗೂ ವರ್ಣಚಿತ್ರಗಳು ಮನೆ ಅಲಂಕಾರವನ್ನು ಹೆಚ್ಚಿಸುತ್ತವೆ. ಅಲಂಕಾರಕ್ಕಾಗಿ ನಾವು ಬಳಸುವ ಕೆಲ ಫೋಟೋಗಳು ನಕಾರಾತ್ಮಕ ಪ್ರಭಾವ ಬೀರಿದ್ರೆ ಮತ್ತೆ ಕೆಲವು ಸಕಾರಾತ್ಮಕ ಪರಿಣಾಮ ಬೀರುತ್ತವೆ. ಪ್ರತಿಯೊಂದು ಫೋಟೋಕ್ಕೂ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಗ್ರಾಮ, ಸೂಪರ್ ಮಾರ್ಕೆಟ್ ನಲ್ಲೂ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ಮದ್ಯದ ಅಂಗಡಿ ಲೈಸೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಮೂರು ಸಾವಿರ ಜನರು ಇರುವ ಗ್ರಾಮಗಳು, ಸೂಪರ್ ಮಾರ್ಕೆಟ್ ನಲ್ಲಿ ಮದ್ಯ ಮಾರಾಟ ಮನೆಗೆ ಮಳಿಗೆ Read more…

ಈ ರಾಶಿಯವರಿಗಿದೆ ಇಂದು ಪದೋನ್ನತಿಯ ಯೋಗ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಸಮಸ್ಯೆ ದೂರವಾಗಲು ಈ ಬೆರಳಿಗೆ ಧರಿಸಿ ʼಚಿನ್ನದುಂಗುರʼ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗ ನಿಯಂತ್ರಣಕ್ಕೆ ಬೇಕು ಈ ಮುನ್ನೆಚ್ಚರಿಕೆ

ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು, ಚಿಕುನ್ಯ ಗುನ್ಯಾ, ಮಲೇರಿಯಾ, ಮುಂತಾದ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಈ ಮೂಲಕ ಎಚ್ಚರಿಕೆ ವಹಿಸಬೇಕಿದೆ. ಮನೆಗೆ ಬಳಸಲು ನೀರು ಅತ್ಯಗತ್ಯವಾಗಿದ್ದು, ನೀರು ತುಂಬುವ Read more…

ಗಮನಿಸಿ: ಸೆ. 26 ರಿಂದ ಅ. 25 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ

ಧಾರವಾಡ ಜಿಲ್ಲಾ ಪಂಚಾಯತ್ ಮತ್ತು ಪಶುಪಾಲನಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25, 2023 ರ ವರೆಗೆ Read more…

ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ; ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿ ನಿಷೇಧಾಜ್ಞೆ

ಬಳ್ಳಾರಿ: ಜಿಲ್ಲೆಯಲ್ಲಿ ಸೆ.24ರಂದು ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ Read more…

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ. ಅಕ್ಕಿ Read more…

ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಉಪನ್ಯಾಸ ಮಾಲಿಕೆ ಪ್ರಸಾರ

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಿಂದ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ Read more…

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗೆ ಕೇಂದ್ರ ಆರಂಭ; ಇಲ್ಲಿದೆ ವಿವರ

ಬಳ್ಳಾರಿ: ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಎಂ.ಶ್ಯಾಮ್ ಅವರು ತಿಳಿಸಿದ್ದಾರೆ. Read more…

MotoGP ಭಾರತ್ ನಲ್ಲಿ ರೆಡ್ ಬುಲ್ ಕೆಟಿಎಂ ಫ್ಯಾಕ್ಟರಿ ರೇಸಿಂಗ್ ತಂಡ ಪಾದಾರ್ಪಣೆ

MotoGP ಭಾರತ್ ನಲ್ಲಿ ರೆಡ್ ಬುಲ್ ಕೆಟಿಎಂ ಫ್ಯಾಕ್ಟರಿ ರೇಸಿಂಗ್ ತಂಡ ಟರ್ಬೋ-ಬೆಂಬಲಿತವಾಗಿದ್ದು, ಇದು 2023 ರ ಸೆಪ್ಟೆಂಬರ್ 22 ರಿಂದ 24 ರವರೆಗೆ ಬುದ್ಧ ಇಂಟರ್ ನ್ಯಾಷನಲ್ Read more…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು Read more…

ʼದೀಕ್ಷಾ ಭೂಮಿʼ ಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. Read more…

ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಲ್ಝೈಮರ್‌ ಹಾಗೂ ಡಿಮೆನ್ಶಿಯಾ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಟೆಲಿ ಮನಸ್‌ ಸಹಾಯವಾಣಿ ಅಡಿ ನೆರವು ನೀಡಲಾಗುವುದು. ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ ಟೆಲಿ ಮನಸ್‌ ಸಹಾಯವಾಣಿ ಮೂಲಕ 20 ಭಾಷೆಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...