alex Certify Live News | Kannada Dunia | Kannada News | Karnataka News | India News - Part 781
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದೇಶಗಳಲ್ಲಿ ಕೋಳಿ ಮೊಟ್ಟೆ ಅತ್ಯಂತ ದುಬಾರಿ, ಬೆಚ್ಚಿ ಬೀಳಿಸುತ್ತೆ ಮೊಟ್ಟೆಯ ಬೆಲೆ…..!

ಜಗತ್ತಿನ ಮೂಲೆ ಮೂಲೆಯಲ್ಲೂ ಕೋಳಿಮೊಟ್ಟೆಗಳನ್ನು ಸೇವನೆ ಮಾಡಲಾಗುತ್ತದೆ. ಹಾಗಂತ ಮೊಟ್ಟೆಗಳ ಬೆಲೆ ಎಲ್ಲಾ ದೇಶಗಳಲ್ಲಿ ಒಂದೇ ತೆರನಾಗಿಲ್ಲ. ಕೆಲವು ದೇಶಗಳಲ್ಲಿ ಮೊಟ್ಟೆಗಳು ಬಹಳ ದುಬಾರಿ. ಅಲ್ಲಿನ ಬೆಲೆ ಕೇಳಿದ್ರೆ Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ Read more…

BIG NEWS: ನಿಷ್ಠೆ ಎಂಬುದು ಸನ್ನಿವೇಶದ ಅವಶ್ಯಕತೆ ಅಲ್ಲ ಜೀವನದ ಜೀವಾಳವಾಗಬೇಕು; ಎಸ್.ಟಿ.ಸೋಮಶೇಖರ್ ವಿರುದ್ಧ ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದು, ವಾಕ್ಪ್ರಹಾರ ನಡೆಸಿದ್ದಾರೆ. ಎಸ್.ಟಿ.ಸೋಮಶೇಖರ್ ಬೇಕಾದ್ರೆ ನಮ್ಮ Read more…

ಸಂಬಂಧಗಳು ಸದಾ ಗಟ್ಟಿಯಾರಬೇಕು ಅಂದರೆ ಮರೆವು ರೂಢಿಸಿಕೊಳ್ಳಿ

  ಮರೆವು ಇದನ್ನ ಒಂದು ಸಮಸ್ಯೆ ಅಥವಾ ಖಾಯಿಲೆ ಎಂದು ಎಷ್ಟೋ ಜನ ಅಂದುಕೊಳ್ಳುತ್ತಾರೆ. ವಾಸ್ತವದಲ್ಲಿ ಮರೆವು ಒಂದೊಳ್ಳೆ ಔಷಧಿ. ಅದರಲ್ಲೂ ಸಂಬಂಧದಲ್ಲಿ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಮರೆವು ಅತೀ Read more…

ನಟಿ ಗಾಯತ್ರಿ ಜೋಶಿ ದಂಪತಿಯ ಪ್ರಾಣ ಉಳಿಸಿದೆ 4 ಕೋಟಿ ಮೌಲ್ಯದ ಈ ಕಾರು , ಇದರ ಬೆಲೆ ಹಾಗೂ ವಿಶೇಷತೆಗಳೇನು ಗೊತ್ತಾ….?

ಬಾಲಿವುಡ್ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಅವರ ಕಾರು ಇಟಲಿಯ ಸಾರ್ಡಿನಿಯಾದಲ್ಲಿ ಅಪಘಾತಕ್ಕೀಡಾಗಿದೆ. ಇಬ್ಬರೂ ತಮ್ಮ ಲ್ಯಾಂಬೋರ್ಗಿನಿ ಹುರಾಕನ್ ಸ್ಪೈಡರ್ ಸೂಪರ್‌ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. Read more…

BIG NEWS: ಬೆಳಗಾವಿ-ದೆಹಲಿ ನಡುವೆ ವಿಮಾನ ಹಾರಾಟ ಮತ್ತೆ ಆರಂಭ; ಕನ್ನಡದಲ್ಲಿಯೇ ಪ್ರಯಾಣಿಕರಿಗೆ ಸ್ವಾಗತ ಕೋರಿದ ವಿಮಾನ ಸಿಬ್ಬಂದಿ

ಬೆಳಗಾವಿ: ಕೆಲ ದಿನಗಳಿಂದ ಸ್ಥಗಿತ ಗೊಂಡಿದ್ದ ಬೆಳಗಾವಿ ಹಾಗೂ ದೆಹಲಿ ನಡುವಿನ ವಿಮಾನ ಹಾರಾಟ ಇದೀಗ ಮತ್ತೆ ಆರಂಭವಾಗಿದೆ. ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಕನ್ನಡದಲ್ಲಿಯೇ ಸ್ವಾಗತಿಸುವ ಮೂಲಕ ಗಮನ Read more…

BIGG NEWS : ಕೆಂಪೇಗೌಡ ಏರ್ ಪೋರ್ಟ್ ಬಳಿ `ಇಂಟಿಗ್ರೇಟೆಡ್ ಟೌನ್ ಶಿಪ್’ ನಿರ್ಮಾಣ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕರ್ನಾಟಕ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್‌ ಟೌನ್‌ಶಿಪ್ ನಿರ್ಮಾಣವಾಗಲಿದ್ದು, ಇದಕ್ಕಾಗಿ ಗುರುತಿಸಿರುವ ಜಮೀನನ್ನು ವಸತಿ ಸಚಿವ ಜಮೀರ್‌ ಅಹಮದ್‌ Read more…

BREAKING : ಏಷ್ಯನ್ ಗೇಮ್ಸ್ ಮಹಿಳಾ `ಆರ್ಚರಿ ರಿಕರ್ವ್’ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ|Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಆರ್ಚರಿ ಮಹಿಳಾ ರಿಕರ್ವ್ ಸ್ಪರ್ಧೆಯಲ್ಲಿ ಭಾರತದ ವನಿತೆಯರು ಕಂಚಿನ ಪದಕ ಪಡೆದಿದ್ದಾರೆ. ಟಾಪ್ ಸ್ಕೀಮ್ ಬಿಲ್ಲುಗಾರ್ತಿಗಳಾದ Read more…

ಶಿವಮೊಗ್ಗ ಗಲಭೆಕೋರರ ಎನ್ ಕೌಂಟರ್ ಗೆ ರೇಣುಕಾಚಾರ್ಯ ಒತ್ತಾಯ

ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೇ ಸಾಲದು, ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ದಾವಣಗೆರೆ Read more…

BIG NEWS: ಮೈಸೂರು ದಸರಾ 2023: ಇಂದಿನಿಂದ ದಸರಾ ಯುವ ಸಂಭ್ರಮ ಆರಂಭ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಇಂದಿನಿಂದ ದಸರಾ ಯುವ ಸಂಭ್ರಮ ಕಾರ್ಯಕ್ರಮ ಪ್ರಾರಂಭವಾಗಿದೆ. ಇಂದು ಸಂಜೆ 5 ಗಂಟೆಗೆ ಮಾನಸ Read more…

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ : ಹಬ್ಬದ ಮುಂಗಡ ಮೊತ್ತ ವಿಸ್ತರಣೆಗೆ ಮನವಿ

ಬೆಂಗಳೂರು :ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಮನವಿ ಮಾಡಲಾಗಿದೆ.  ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ Read more…

BREAKING NEWS: ಮುಂಬೈನಲ್ಲಿ ಭಾರಿ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಗೋರೆಗಾಂವ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 40ಕ್ಕೆ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋರೆಗಾಂವ್ Read more…

BREAKING : ಏಷ್ಯನ್ ಗೇಮ್ಸ್ `ಮಹಿಳಾ ಕಬಡ್ಡಿ’ಯಲ್ಲಿ ನೇಪಾಳದ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ಫೈನಲ್ ಗೆ ಲಗ್ಗೆ

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ಕಬಡ್ಡಿ ಸೆಮಿಫೈನಲ್ ನಲ್ಲಿ ಭಾರತ ತಂಡವು ನೇಪಾಳದ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ Read more…

Ration Card: ಪಡಿತರ ಚೀಟಿಯಲ್ಲಿ ಮಗುವಿನ ಹೆಸರು ಸೇರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ  ಹೆಸರು ಸೇರ್ಪಡೆ\ತಿದ್ದುಪಡಿಗೆ ಅಕ್ಟೋಬರ್ 5  ರಿಂದ 13 ರವರೆಗೆ ರವರೆಗೆ ಅವಕಾಶ ನೀಡಿದೆ. ಹೀಗಾಗಿ ರೇಷನ್ ಕಾರ್ಡ್ ನಲ್ಲಿ ಮಕ್ಕಳ Read more…

BIG NEWS: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ IVF ಚಿಕಿತ್ಸೆಗೆ ಪೆರೋಲ್ ನೀಡಿ ಹೈಕೋರ್ಟ್ ಆದೇಶ

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಇನ್ ವಿಟ್ರೋ ಫರ್ಟಿಲೈಸೇಶನ್(ಐವಿಎಫ್) ಚಿಕಿತ್ಸೆಗಾಗಿ ಪೆರೋಲ್ ನೀಡಲು ಕೇರಳ ಹೈಕೋರ್ಟ್ ಆದೇಶಿಸಿದೆ. ಗೌರವಯುತವಾಗಿ ಬದುಕುವ ಹಕ್ಕು ಆತನಿಗಿದೆ ಎಂಬುದನ್ನು ಗಮನಿಸಿದ ನ್ಯಾಯಾಲಯ, ವಿಯ್ಯೂರಿನ Read more…

ಹೆಣ್ಣು ಮಗು ಹೊಂದಿರುವ ಪೋಷಕರಿಗೆ ಗುಡ್ ನ್ಯೂಸ್ : 2 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿದ ಸರ್ಕಾರ!

ಶಿಮ್ಲಾ: ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಲು ಹಿಮಾಚಲ ಪ್ರದೇಶ ಹೊಸ ಮಾರ್ಗವನ್ನು ಆರಿಸಿಕೊಂಡಿದೆ. ಕೇವಲ ಒಂದು ಹೆಣ್ಣು ಮಗುವನ್ನು ಹೊಂದಿರುವ ಪೋಷಕರಿಗೆ ಪ್ರೋತ್ಸಾಹಧನವಾಗಿ 2 ಲಕ್ಷ ರೂ. ಈ Read more…

BREAKING : ಏಷ್ಯನ್ ಗೇಮ್ಸ್ ಮಹಿಳಾ `ಆರ್ಚರಿ ರಿಕರ್ವ್’ ಸ್ಪರ್ಧೆಯಲ್ಲಿ ಭಾರತ ಸೆಮಿಫೈನಲ್ ಗೆ ಎಂಟ್ರಿ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ರಿಕರ್ವ್ ಸ್ಪರ್ಧೆಯಲ್ಲಿ ಭಾರತದ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಅಂಕಿತಾ, ಭಜನ್ ಕೌರ್ Read more…

ಅಂಚೆ ಇಲಾಖೆಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ `ಡಬಲ್’ ಆಗಲಿದೆ ನಿಮ್ಮ ಹಣ|Post Office Scheme

ನವದೆಹಲಿ : ನೀವು ಅಪಾಯ-ಮುಕ್ತ ಹೂಡಿಕೆ ಯೋಜನೆಯನ್ನು ಹುಡುಕುತ್ತಿದ್ದರೆ, ಕಿಸಾನ್ ವಿಕಾಸ್ ಪತ್ರ ನಿಮಗೆ ಉತ್ತಮ ಆಯ್ಕೆಯಾಗಿದೆ. ಇದು ಗ್ರಾಹಕರಿಗೆ ಹೆಚ್ಚಿನ ಬಡ್ಡಿಯನ್ನು ನೀಡುತ್ತದೆ ಮತ್ತು ದೀರ್ಘಾವಧಿಯಲ್ಲಿ ಹಣವನ್ನು Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ಉಚಿತವಾಗಿ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಬೆಂಗಳೂರು : ಸರ್ಕಾರಿ ದಾಖಲೆಗಳು, ಸವಲತ್ತುಗಳಿಗಾಗಿ ಗ್ರಾಮೀಣ ಜನತೆ ವಿವಿದೆಡೆ ಅಲೆಯುವುದನ್ನು ತಪ್ಪಿಸಲು ಗ್ರಾಮೀಣಭಿವೃದ್ಧಿ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ವಿವಿಧ ಇಲಾಖೆಗಳ ಅಗತ್ಯ ದಾಖಲೆಗಳನ್ನು ಒಂದೇ ಸೂರಿನಡಿ Read more…

ಈ ಟೀಯಿಂದ ತೂಕ ಇಳಿಸಿಕೊಳ್ಳೋದು ಹೇಗೆ ಗೊತ್ತಾ….?

ತೂಕ ನಷ್ಟಕ್ಕೆ ಬ್ಲ್ಯಾಕ್ ಟೀ, ಇತರ ಗಿಡಮೂಲಿಕೆ ಟೀಗಳನ್ನು ಸೇವಿಸಲು ಹೇಳುತ್ತಾರೆ. ಆದರೆ ಹಾಲಿನಿಂದ ತಯಾರಿಸಿದ ಟೀ ಕುಡಿಯಬಾರದೆಂದು ಹೇಳುತ್ತಾರೆ. ಯಾಕೆಂದರೆ ಹಾಲಿನಲ್ಲಿ ಕೊಬ್ಬಿನಾಂಶ ಹೆಚ್ಚಾಗಿದ್ದು, ಇದು ತೂಕವನ್ನು Read more…

BREAKING : ಸಿರಿಯಾ ಮಿಲಿಟರಿ ಅಕಾಡೆಮಿ ಮೇಲೆ `ಡ್ರೋನ್ ದಾಳಿ’ : 100ಕ್ಕೂ ಹೆಚ್ಚು ಸಾವು, 125 ಮಂದಿಗೆ ಗಾಯ

ಸಿರಿಯಾ : ಒಂದು ದಶಕಕ್ಕೂ ಹೆಚ್ಚು ಕಾಲ ಯುದ್ಧದಲ್ಲಿರುವ ಸಿರಿಯಾದಲ್ಲಿ ಗುರುವಾರ ನಡೆದ ಪ್ರಮುಖ ದಾಳಿಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. Read more…

ಚಳಿಗಾಲದಲ್ಲಿ ಕಣ್ಮನ ಸೆಳೆಯುವ ಪ್ರವಾಸಿ ಸ್ಥಳಗಳಿಗೆ ಹೋಗಲು ಈಗಲೇ ಮಾಡಿಕೊಳ್ಳಿ ಪ್ಲಾನ್‌

ಚಳಿಗಾಲ ಇನ್ನೇನು ಶುರುವಾಗಲಿದೆ. ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಸಾಮಾನ್ಯವಾಗಿ ರಜಾ ಮಜಾ ಸವಿಯಲು ಜನರು ಪ್ರವಾಸಕ್ಕೆ ಹೋಗ್ತಾರೆ. ಈ ಋತುವಿನಲ್ಲಿ ಹಿಮಭರಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಾಗ Read more…

ಹೃದ್ರೋಗ ಸಮಸ್ಯೆಯಿಂದ ಪಾರಾಗಲು ಹೀಗೆ ಮಾಡಿ

ಹೃದ್ರೋಗ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರನ್ನು ಕಾಡುತ್ತಿರುವ ಸಮಸ್ಯೆ. ಕುಟುಂಬದಲ್ಲಿ ಯಾರಿಗಾದರೂ ಈ ರೀತಿ ಹೃದಯದ ತೊಂದರೆ ಇದ್ದರೆ ಎಲ್ಲಾ ಸದಸ್ಯರು ವಿಶೇಷ ಕಾಳಜಿ ವಹಿಸಬೇಕು. ಕುಟುಂಬದಲ್ಲಿ ಯಾರಿಗಾದರೂ Read more…

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : 50 ಸಾವಿರ ರೂ.ವರೆಗೆ ಕಿರು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು Read more…

ಪಡಿತರ ಚೀಟಿದಾರರ ಗಮನಕ್ಕೆ : ಇಲ್ಲಿದೆ ಜಿಲ್ಲಾವಾರು `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿ ಬಗ್ಗೆ ಮಾಹಿತಿ

ಬೆಂಗಳೂರು :ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ. 5 ರಿಂದ 13 ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ. Read more…

ಇಲ್ಲಿದೆ ಮುಖದ ‘ಸೌಂದರ್ಯ’ ಕಾಪಾಡಿಕೊಳ್ಳಲು ಸರಳ ಉಪಾಯ

ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟದ ಕೆಲಸ. ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು. ಆರಂಭದಲ್ಲಿಯೇ ಇದರ ಕುರಿತಾಗಿ ಕಾಳಜಿ ತೆಗೆದುಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ಅವು ಮುಖದ Read more…

ʼತುಟಿಗಳ ಸೌಂದರ್ಯʼ ಹೆಚ್ಚಿಸಲು ಬೇಕು ವಿಶೇಷ ಆರೈಕೆ

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳೋದು ಬಹಳ ಕಷ್ಟ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗುತ್ತದೆ. ತುಟಿಗಳು ಸಹ ಕಪ್ಪಾಗಿ ಬಿಡುತ್ತವೆ. ತುಟಿಗಳು ದೇಹದ ಅತ್ಯಂತ ಸೂಕ್ಷ್ಮ ಅಂಗವಾಗಿರೋದ್ರಿಂದ ಹೆಚ್ಚಿನ ಕಾಳಜಿ Read more…

ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ‘ಅಕ್ರಮ’ ಬಗರ್ ಹುಕುಂ ಸಾಗುವಳಿ ಭೂಮಿ ‘ಸಕ್ರಮ’ ಶೀಘ್ರ

ಬೆಂಗಳೂರು: ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ ಮೇವು ಕಿಟ್’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಾನುವಾರುಗಳಿಗೆ ಉಚಿತವಾಗಿ  ಮೇವು ಕಿಟ್ ವಿತರಿಸಿ ಮೇವು ಉತ್ಪಾದನೆಗೆ ಕ್ರಮ ವಹಿಸಲಾಗುವುದು ಎಂದು ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...