alex Certify Live News | Kannada Dunia | Kannada News | Karnataka News | India News - Part 785
ಕನ್ನಡ ದುನಿಯಾ
    Dailyhunt JioNews

Kannada Duniya

Video | 20 ನಿಮಿಷ ಲಿಫ್ಟ್ ನಲ್ಲಿ ಸಿಕ್ಕಿಹಾಕಿಕೊಂಡ ಬಾಲಕಿ; ರಕ್ಷಿಸುವಂತೆ ಕಿರುಚುತ್ತಾ ಕಣ್ಣೀರಿಟ್ಟ ಅಪ್ರಾಪ್ತೆ

ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಾಲಕಿಯೊಬ್ಬಳು ಬರೋಬ್ಬರಿ 20 ನಿಮಿಷಗಳ ಕಾಲ ಲಿಫ್ಟ್ ನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ. ಸುಮಾರು 5 ವರ್ಷ ವಯಸ್ಸಿನ ಬಾಲಕಿ ಲಕ್ನೋದ Read more…

ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರ : 14 ಮಂದಿ ಸಾವು, 22 ಯೋಧರು ಸೇರಿ 102 ಜನರು ನಾಪತ್ತೆ

ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರಗೊಂಡಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 22 ಯೋಧರು ಸೇರಿ 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ Read more…

ಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. Read more…

ALERT : ನೀವೇ ಡಾಕ್ಟರ್ ಆಗಲು ಹೋಗಬೇಡಿ, ಔಷಧಿ ಪ್ಯಾಕೆಟ್ ಮೇಲೆ ಕೆಂಪು ರೇಖೆ ಯಾಕೆ ಇರುತ್ತೆ ತಿಳಿಯಿರಿ.!

ನಾವು ವೈದ್ಯರ ಬಳಿಗೆ ಹೋದಾಗಲೆಲ್ಲಾ, ಅವರು ಔಷಧಿಗಳನ್ನು ಸೂಚಿಸುತ್ತಾರೆ ಮತ್ತು ಕೆಲವೊಮ್ಮೆ ನಾವು ಸ್ವತಃ ವೈದ್ಯರಾಗುತ್ತೇವೆ ಮತ್ತು ಔಷಧಿಗಳನ್ನು ತರುತ್ತೇವೆ, ಅದು ಕೆಲವೊಮ್ಮೆ ಕೆಟ್ಟ ಫಲಿತಾಂಶಗಳನ್ನು ನೀಡುತ್ತದೆ. ನೀವು Read more…

ನಾಳೆ ತೆರೆ ಕಾಣಲಿದೆ ವಿನೋದ್ ಪ್ರಭಾಕರ್ ಅಭಿನಯದ ʼಫೈಟರ್ʼ

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದ್ದು, ಇತ್ತೀಚಿಗಷ್ಟೇ ಈ ಚಿತ್ರದ ಟ್ರೈಲರ್ ಮತ್ತು ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಅದ್ದೂರಿಯಾಗಿ Read more…

ಮಧ್ಯಪ್ರದೇಶದಲ್ಲೊಂದು ಅಮಾನವೀಯ ಘಟನೆ: ನಾಯಿ ಕೊಂದ ಆರೋಪದಲ್ಲಿ ತಾಯಿ – ಮಗನ ಅರೆಬೆತ್ತಲೆಗೊಳಿಸಿ ಹಲ್ಲೆ

ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ರೇವಾ ಜಿಲ್ಲೆಯ ಅರಣ್ಯದಲ್ಲಿ ಯುವಕರ ಗುಂಪೊಂದು ತಾಯಿ-ಮಗನನ್ನು ಅರೆಬೆತ್ತಲೆ ಮಾಡಿ ಥಳಿಸಿ ಚಿತ್ರಹಿಂಸೆ ನೀಡಿದೆ. ತಮ್ಮ ನಾಯಿಯನ್ನು ಕೊಂದು ಬಾವಿಗೆ ಎಸೆದಿದ್ದಾನೆ ಎಂದು ಆರೋಪಿಸಿ Read more…

BREAKING : ಏಷ್ಯನ್ ಗೇಮ್ಸ್ 2023 : ಪುರುಷರ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕಾಂಪೌಂಡ್ ಬಿಲ್ಲುಗಾರಿಕೆಯಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಹ್ಯಾಂಗ್ಝೌನಲ್ಲಿ ಓಜಸ್ ಡಿಯೋಟಾಲೆ, ಅಭಿಷೇಕ್ ವರ್ಮಾ ಮತ್ತು ಪ್ರಥಮೇಶ್ ಜಾವ್ಕರ್ ಅವರ Read more…

ಅ.9 ರಿಂದ ಇಂದ್ರಧನುಶ್ ಲಸಿಕಾ ಅಭಿಯಾನ : ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಸೂಚನೆ

ಬಳ್ಳಾರಿ : ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳ ವಿರುದ್ದ ಲಸಿಕೆಗಳನ್ನು ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೆ ಹಾಕಿಸಿ, ಹುಟ್ಟಿನಿಂದ ಐದು ವರ್ಷದಲ್ಲಿ ಏಳು ಬಾರಿ ಮಕ್ಕಳಿಗೆ ಲಸಿಕೆ ಹಾಕಿಸಲು Read more…

BIG NEWS: ಬಿಜೆಪಿ-ಜೆಡಿಎಸ್ ಮೈತ್ರಿ ವೈಯಕ್ತಿಕವಾಗಿ ನನಗೂ ಅಸಮಾಧಾನವಿದೆ; ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ; ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಆಕ್ರೋಶ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ನನ್ನ ಸಹಮತವಿಲ್ಲ. ವೈಯಕ್ತಿಕವಾಗಿ ನನಗೂ ಅಸಮಾಧಾನವಿದೆ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸರ್ಕಾರದ ಈ ಯೋಜನೆಯಡಿ ಪ್ರತಿದಿನ 7 ರೂ. ಹೂಡಿಕೆ ಮಾಡಿದ್ರೆ, 5 ಸಾವಿರ ರೂ.ವರೆಗೆ ಪಿಂಚಣಿ ಪಡೆಯಬಹುದು!

ನಮ್ಮಲ್ಲಿ ಹೆಚ್ಚಿನವರು ನಮ್ಮ ವೃದ್ಧಾಪ್ಯದ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಭವಿಷ್ಯದ ಬಗ್ಗೆ ಉತ್ತಮ ಹಣಕಾಸು ಯೋಜನೆಯನ್ನು ಮಾಡದಿದ್ದರೆ. ಈ ಪರಿಸ್ಥಿತಿಯಲ್ಲಿ, ಅನೇಕ ರೀತಿಯ ಆರ್ಥಿಕ Read more…

BREAKING : ನಟ ರಜನಿಕಾಂತ್ ಜೊತೆ ನಟಿಸಿದ್ದ ಕಾಲಿವುಡ್ ಹಿರಿಯ ನಟಿ, ನಿರ್ಮಾಪಕಿ ಜಯದೇವಿ ಇನ್ನಿಲ್ಲ

ಕಾಲಿವುಡ್ ಹಿರಿಯ ನಟಿ, ನಿರ್ದೇಶಕಿ-ನಿರ್ಮಾಪಕಿ ಜಯದೇವಿ (65) ಚೆನ್ನೈನಲ್ಲಿ ನಿಧನರಾದರು. ನೃತ್ಯಗಾರ್ತಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಜಯದೇವಿ ನಂತರ ರಜನಿಕಾಂತ್ ಅವರೊಂದಿಗೆ ಇಡಯ ಮಲರ್, ಸೈಂದದಮ್ಮ ಸೈಂದಾಡು, ವಾಲಾ Read more…

BIG NEWS : ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ಖಾಸಗಿ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ಖಾಸಗಿ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ ಹೊರಡಿಸಿದೆ. 2023-24ನೇ ಸಾಲಿಗೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ Read more…

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್; ಖತರ್ನಾಕ್ ಆರೋಪಿಗಳು ಅರೆಸ್ಟ್

ಮಂಗಳೂರು: ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಮಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುರ್ಜಾಪುರ ಮೂಲದ ಅಭಯ್ ರಾಜ್ (26) Read more…

ವಂಚನೆಯಿಂದ ಪಾರಾಗಲು `ಬಯೋಮೆಟ್ರಿಕ್’ ಲಾಕ್ ಮಾಡಬಹುದು! ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು :ಇಂದಿನ ದಿನಗಳಲ್ಲಿ ಹೆಚ್ಚಾಗಿ ಜನರು ಆನ್ ಲೈನ್ ನಲ್ಲೇ ಹಣ ವರ್ಗಾವಣೆ ಮಾಡುತ್ತಾರೆ. ಆನ್ ಲೈನ್ ಟ್ರಾನ್ಸಾಕ್ಷನ್ ಬಂದ ಬಳಿಕ ವಂಚಕರು ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ Read more…

BIG NEWS : ಶಿವಮೊಗ್ಗಕ್ಕೆ ಬಿಜೆಪಿ ‘ಸತ್ಯಶೋಧನಾ ಸಮಿತಿ’ ಭೇಟಿ : ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಇದರ ನಡುವೆ ಶಿವಮೊಗ್ಗ ಗಲಾಟೆ Read more…

BREAKING : ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿ : ಮಧ್ಯಪ್ರದೇಶ ಸರ್ಕಾರ ಘೋಷಣೆ

ಭೋಪಾಲ್ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪ್ರಮುಖ ನಿರ್ಧಾರವೊಂದರಲ್ಲಿ ಮಧ್ಯಪ್ರದೇಶ ಸರ್ಕಾರವು ರಾಜ್ಯ ಅರಣ್ಯ ಇಲಾಖೆಯನ್ನು ಹೊರತುಪಡಿಸಿ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು Read more…

BIGG NEWS : ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ಮಾಡಿ `ಜಾತಿ ಗಣತಿ ವರದಿ ಬಗ್ಗೆ ತೀರ್ಮಾನ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಬಿಹಾರ ರಾಜ್ಯದ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ Read more…

BIG NEWS: ಕೊಂಚ ಸಮಾಧಾನಕರ ಸುದ್ದಿ; ಮತ್ತೆ ಮಳೆ ಮುನ್ಸೂಚನೆ ಸಿಕ್ಕಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

ಬೆಂಗಳೂರು: ಬರದಿಂದ ಕಂಗೆಟ್ಟಿದ್ದ ರಾಜ್ಯದ ರೈತರಿಗೆ ಹಾಗೂ ಜನತೆಗೆ ಕೊಂಚ ಸಮಾಧಾನಕರ ಸುದ್ದಿ. ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ Read more…

ಗಮನಿಸಿ : ರೇಷನ್ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು..ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಪಡಿತರ ಚೀಟಿ ( ಬಿಪಿಎಲ್) ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಸರ್ಕಾರದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

Alvas Job Fair : ನಾಳೆ, ನಾಡಿದ್ದು ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ‘ಉದ್ಯೋಗ ಮೇಳ’ : 200 ಕ್ಕೂ ಅಧಿಕ ಕಂಪೆನಿಗಳು ಭಾಗಿ

ಮೂಡುಬಿದಿರೆ : ನಾಳೆ, ನಾಡಿದ್ದು ( ಅ.6 ಹಾಗೂ 7) ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 200 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದೆ. ಆಳ್ವಾಸ್ ಪ್ರಗತಿ Read more…

BIG NEWS: ಕೈ ಕೊಟ್ಟ ಮಳೆ; ಹೆಚ್ಚಿದ ಸಾಲಬಾಧೆ; ನೊಂದ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಹನುಮಮ್ಮ (75) ಮೃತ ಮಹಿಳೆ. 3 Read more…

BREAKING : ಜಪಾನ್ ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಜಪಾನ್ : ಜಪಾನ್ ನಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದ್ದು,ಭೂಕಂಪದ ತೀವ್ರತೆ 6.6ರಷ್ಟಿತ್ತು. ಇದರ ನಂತರ, ಜಪಾನಿನ ಹವಾಮಾನ ಸಂಸ್ಥೆ ಕೂಡ ಸುನಾಮಿ ಬಗ್ಗೆ ಎಚ್ಚರಿಕೆ ನೀಡಿದೆ. ಜಪಾನಿನ Read more…

BREAKING : ‘ಸಾಲು ಮರದ ತಿಮ್ಮಕ್ಕ’ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ : ದತ್ತುಪುತ್ರ ಉಮೇಶ್ ಮನವಿ

ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು,  ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ   ತಿಮ್ಮಕ್ಕ ವಿಧಿವಶರಾಗಿದ್ದಾರೆ Read more…

ದಕ್ಷಿಣ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಆದೇಶ

  ಬೆಂಗಳೂರು : ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ Read more…

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ Read more…

BIG NEWS : ‘ಫ್ಯಾಕ್ಟ್ ಚೆಕ್’ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ರಾಜ್ಯ ಸರ್ಕಾರ ಕರೆ : ಅರ್ಹತೆಗಳೇನು..? ತಿಳಿಯಿರಿ

ಬೆಂಗಳೂರು : ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ಫ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ  ನೀಡಿದೆ. ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ Read more…

BIGG NEWS : `ಸಪ್ತಪದಿ’ ಸಮಾರಂಭವಿಲ್ಲದ ಹಿಂದೂ ವಿವಾಹವು ಮಾನ್ಯವಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಲಹಾಬಾದ್: ಸಪ್ತಪದಿ ಸಮಾರಂಭ ಮತ್ತು ಇತರ ಆಚರಣೆಗಳಿಲ್ಲದೆ ಹಿಂದೂ ವಿವಾಹವು ಮಾನ್ಯವಲ್ಲ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್, ತನ್ನ ವಿಚ್ಛೇದಿತ ಪತ್ನಿ ತನಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದಾಳೆ Read more…

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ. ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ Read more…

BIG NEWS: ಬೆಂಗಳೂರು ಮೂಲದ ಚಾರಣಿಗ ಮನಾಲಿ ಅರಣ್ಯದಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿಮ್ಲಾದ ಮನಾಲಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ 35 ವರ್ಷದ ರಾಹುಲ್ ರಮೇಶ್ ಮೃತ ವ್ಯಕ್ತಿ. ಮನಾಲಿ ಅರಣ್ಯ Read more…

UK to ban cigarettes : ಯುಕೆ ಸರ್ಕಾರದಿಂದ 14 ವರ್ಷದೊಳಗಿನ ಮಕ್ಕಳಿಗೆ ಸಿಗರೇಟ್ ಬಳಕೆ ನಿಷೇಧ

ಲಂಡನ್ : ಈ ವರ್ಷ 14 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇಂಗ್ಲೆಂಡ್ ನಲ್ಲಿ ಕಾನೂನುಬದ್ಧವಾಗಿ ಸಿಗರೇಟುಗಳ ಬಳಕೆ ತಡೆಯಲು ಯುಕೆ ಸರ್ಕಾರ ಹೊಸ ಕಾನೂನನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...