alex Certify Live News | Kannada Dunia | Kannada News | Karnataka News | India News - Part 786
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿಯಮಿತ ಮುಟ್ಟಿನ ಅವಧಿ ಸಮಸ್ಯೆಗೆ ಪರಿಹಾರ ಈ ಯೋಗಾಸನ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಅನಿಯಮಿತ ಮುಟ್ಟಿನ ಅವಧಿಯ ಸಮಸ್ಯೆ ಕಾಡುತ್ತಿರುತ್ತದೆ. ಹಾರ್ಮೋನ್ ಮಟ್ಟದಲ್ಲಿ ಬದಲಾವಣೆ, ಪಿಸಿಓಎಸ್, ಅತಿಯಾದ ವ್ಯಾಯಾಮ, ಥೈರಾಯ್ಡ್ ಸಮಸ್ಯೆ ಮುಂತಾದ ಸಮಸ್ಯೆಯಿಂದ ಅನಿಯಮಿತ ಮುಟ್ಟಿನ Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

BREAKING : ಇಸ್ರೇಲ್-ಹಮಾಸ್ ಉಗ್ರರ ನಡುವೆ ಭೀಕರ ಯುದ್ಧ : 200 ಕ್ಕೂ ಹೆಚ್ಚು ಮಂದಿ ಸಾವು| Hamas- Israel War

ಜೆರುಸಲೇಂ : ಇಸ್ರೇಲ್ ಮೇಲೆ ಹಮಾಸ್ ರಾಕೆಟ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 200 ಕ್ಕೂ ಹೆಚ್ಚಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಸಾವಿನ ಸಂಖ್ಯೆ ಮತ್ತಷ್ಟು Read more…

ಇವು ನಿಮ್ಮ ಡಯೆಟ್‌ ನಲ್ಲಿ ಸೇರಿಸಿ ಕಾಣಿಸಿಕೊಳ್ಳಿ ಸದಾ ಯಂಗ್‌

ವಯಸ್ಸು ಹೆಚ್ಚಾಗುತ್ತಿದ್ದಂತೆ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳು ಕಂಡುಬರುತ್ತದೆ. ಚರ್ಮದ ಮೇಲೆ ಸುಕ್ಕು, ತಲೆಯಲ್ಲಿ ಬಿಳಿ ಕೂದಲು ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಈ ಆಯುರ್ವೇದಿಕ್ ಗಿಡಮೂಲಿಕೆಗಳನ್ನು Read more…

`BPL’ ರೇಷನ್ ಕಾರ್ಡ್ ದಾರರ ಗಮನಕ್ಕೆ : ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ. 5 ರಿಂದ 13 ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ Read more…

30 ವರ್ಷ ದಾಟಿದ ನಂತರ ಮಹಿಳೆಯರು ಸೇವಿಸಲೇಬೇಕು ಈ ‘ಆಹಾರ’

ವಯಸ್ಸಾಗುತ್ತಾ ಹೋದಂತೆ ದೇಹದಲ್ಲಿ ಹಲವಾರು ಬದಲಾವಣೆಗಳು ಆಗುತ್ತವೆ. 30 ವರ್ಷ ದಾಟಿದ ಬಳಿಕ ದೇಹದಲ್ಲಿ ಹಾರ್ಮೋನ್ ಗಳ ವ್ಯತ್ಯಯ ಕಂಡು ಬರುತ್ತದೆ. ಇದು ತೂಕದಲ್ಲಿ ಏರುಪೇರು ಉಂಟು ಮಾಡುತ್ತದೆ. Read more…

ಸಾಲ ಮತ್ತು ಹಣಕಾಸಿನ ತೊಂದರೆ ನಿವಾರಿಸುತ್ತವೆ ಈ ಸರಳ ಪರಿಹಾರಗಳು…!

ಹಣಕಾಸಿನ ಅಡಚಣೆಗಳು ಸಹಜ. ಆರ್ಥಿಕ ಮುಗ್ಗಟ್ಟಿನಿಂದಾಗಿ ಅನೇಕ ಕೆಲಸಗಳು ಅಪೂರ್ಣವಾಗುತ್ತವೆ. ಪ್ರಮುಖ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕೆಲ್ಲ ವಾಸ್ತುಶಾಸ್ತ್ರದಲ್ಲಿ ಸುಲಭದ ಪರಿಹಾರವಿದೆ. ಇವುಗಳನ್ನು ಅನುಸರಿಸಿದ್ರೆ ಹಣವನ್ನು ಆಕರ್ಷಿಸಬಹುದು. ಮನೆಯಲ್ಲಿ Read more…

ಈ ರಾಶಿಯವರಿಗೆ ಇದೆ ಇಂದು ಮನೆಯಲ್ಲಿ ಸಂತೋಷದ ವಾತಾವರಣ

ಮೇಷ ರಾಶಿ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತೀರಿ, ಅದರಲ್ಲೇ ಲಾಭವೂ ಆಗಲಿದೆ. ಕೆಲಸದಲ್ಲಿ ಯಶಸ್ಸು ಸಿಗುವುದು ವಿಳಂಬವಾಗಬಹುದು. ಮಧ್ಯಾಹ್ನದ ನಂತರ ಮನೆಯಲ್ಲಿ ಆತಂಕದ ವಾತಾವರಣ ಉಂಟಾಗಬಹುದು. ವೃಷಭ ರಾಶಿ ಮನೆ ಮತ್ತು Read more…

ಬಾಡಿಗೆ ಮನೆಯಲ್ಲೂ ನೀವು ಸುಖ – ಶಾಂತಿಯಿಂದಿರಲು ಈ ವಾಸ್ತು ಟಿಪ್ಸ್ ಫಾಲೋ ಮಾಡಿ

ನಾವು ವಾಸಿಸುವ ಮನೆ ವಾಸ್ತು ಪ್ರಕಾರವಿದ್ದರೆ ಮಾತ್ರ ನಮಗೆ ಒಳ್ಳೆಯದಾಗುತ್ತದೆ. ಆದರೆ ಹೆಚ್ಚಿನ ಜನರು ಉದ್ಯೋಗ ಮತ್ತು ಅಧ್ಯಯನಕ್ಕಾಗಿ ತಮ್ಮ ಮನೆಗಳಿಂದ ದೂರ ಹೋಗಿ ಬಾಡಿಗೆ ಮನೆಯಲ್ಲಿ ವಾಸವಾಗಿರುತ್ತಾರೆ. Read more…

ಪೂರ್ವಜರನ್ನು ಪ್ರಸನ್ನಗೊಳಿಸಲು ಪಿತೃ ಪಕ್ಷದಲ್ಲಿ ಹೀಗೆ ಮಾಡಿ

ಪಿತೃ ಪಕ್ಷ  ಪೂರ್ವಜರನ್ನು ಮೆಚ್ಚಿಸಲು ಇದು ಒಳ್ಳೆ ಸಮಯವಾಗಿದೆ. ಅ. 14ರಂದು ಪಿತೃ ಪಕ್ಷದ ಕೊನೆ ದಿನ. ಆ ದಿನ ಪೂರ್ವಜರ ಶ್ರಾದ್ಧ ಮಾಡಲಾಗುತ್ತದೆ. ಪಿತೃ ಪಕ್ಷದಲ್ಲಿ ಪೂರ್ವಜರು Read more…

ವಾಶ್ ರೂಮ್ ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ರಹಸ್ಯ ಚಿತ್ರೀಕರಣ: ಸ್ವೀಪರ್ ಅರೆಸ್ಟ್

ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಭಾರ್ತಿ ಕಾಲೇಜಿನ ಸುಮಾರು 10 ವಿದ್ಯಾರ್ಥಿನಿಯರು ಇನ್ಸ್ಟಿಟ್ಯೂಟ್ ಫೆಸ್ಟ್‌ ನಲ್ಲಿ ಫ್ಯಾಶನ್ ಶೋಗಾಗಿ ಐಐಟಿ-ದೆಹಲಿ ವಾಶ್‌ ರೂಮ್‌ ನಲ್ಲಿ ಬಟ್ಟೆ ಬದಲಿಸುರುವಾಗ ರಹಸ್ಯವಾಗಿ ಚಿತ್ರೀಕರಣ Read more…

ಲಾಕ್ ಮಾಡಿದ ‌ʼವಾಟ್ಸಾಪ್ʼ ಚಾಟ್‌ಗಳಿಗಾಗಿ ಬರಲಿದೆ ರಹಸ್ಯ ಕೋಡ್ ; ಇಲ್ಲಿದೆ ಡಿಟೇಲ್ಸ್

ಚಾಟಿಂಗ್ ರಹಸ್ಯವಾಗಿಡಲು ವಾಟ್ಸಾಪ್ ನಲ್ಲಿ ಚಾಟ್ ಲಾಕ್ ಫೀಚರ್ ತರಲಾಗಿತ್ತು. ಇದೀಗ ಇಂತಹ ಲಾಕ್ ಮಾಡಿದ ಚಾಟ್ ಗಳಿಗಾಗಿ ರಹಸ್ಯ ಕೋಡ್ ಫೀಚರ್ ಅನ್ನು ಮೆಟಾ-ಮಾಲೀಕತ್ವದ ತ್ವರಿತ ಸಂದೇಶ Read more…

ಬಿಪಿ ಸಮಸ್ಯೆ ಇರುವವರಿಗೆ ಸುಲಭದ ಪರಿಹಾರ; ರಕ್ತದೊತ್ತಡ ನಿಯಂತ್ರಣಕ್ಕೆ ಬೆಳಗ್ಗೆ ಮಾಡಿ ಈ ಕೆಲಸ !

ಅಧಿಕ ರಕ್ತದೊತ್ತಡ ಬಹಳಷ್ಟು ಸಂದರ್ಭಗಳಲ್ಲಿ ಅಪಾಯಕಾರಿ. ಈ ಸ್ಥಿತಿಯಲ್ಲಿ ಅಪಧಮನಿಗಳಲ್ಲಿರುವ ರಕ್ತವು ಅತಿಯಾದ ಒತ್ತಡವನ್ನು ಉಂಟುಮಾಡುತ್ತದೆ. ಇದು ಹೃದಯ ರಕ್ತನಾಳದ ವ್ಯವಸ್ಥೆಯಲ್ಲಿ ಒತ್ತಡವನ್ನು ಉಂಟುಮಾಡುತ್ತದೆ. ಪರಿಣಾಮ ಹೃದಯಾಘಾತ, ಮೂತ್ರಪಿಂಡದ Read more…

ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಭೀಕರ ಅಗ್ನಿ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ Read more…

ಬೆಚ್ಚಿಬೀಳಿಸುವಂತಿದೆ ಪೆಟ್ರೋಲ್‌ – ಡಿಸೇಲ್‌ ಕದಿಯಲು ಈತ ಮಾಡಿದ ಖತರ್ನಾಕ್‌ ಪ್ಲಾನ್‌ !

ಗುಜರಾತ್ ನ ದ್ವಾರಕದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಪೈಪ್ ಲೈನ್ ಒಂದರಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ ತೈಲವನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಕಾದ Read more…

ಬೆಳಗ್ಗೆ ಒಂದು ಚಮಚ ʼತುಪ್ಪʼ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ !

ಶತಮಾನಗಳಿಂದಲೂ ತುಪ್ಪವು ಭಾರತೀಯ ಅಡುಗೆಯಲ್ಲಿ ಮುಖ್ಯ ಅಂಶವಾಗಿದೆ. ಬೆಳಿಗ್ಗೆ ಒಂದು ಚಮಚ ತುಪ್ಪವನ್ನು ಸೇವಿಸುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯವಾಗಿರುವ ಒಂದು ಹಳೆಯ ಆಚರಣೆಯಾಗಿದೆ. ತುಪ್ಪ ಜಿಡ್ಡಿನ ಅಂಶ. Read more…

ಬಿಎಂಟಿಸಿಯಲ್ಲಿ ಅಕ್ರಮ: 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ದಕ್ಷಿಣ ವಿಭಾಗದ ಬನಶಂಕರಿ ಡಿಪೋ 20ರ ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ದಳ ತನಿಖೆ ನಡೆಸಿದ್ದು, Read more…

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, Read more…

ಪ್ರವಾಹದಿಂದ ತತ್ತರಿಸಿರುವ ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ನಟಿ ನಾಪತ್ತೆ

ಹೈದರಾಬಾದ್: ಸಿಕ್ಕಿಂನ ತೀಸ್ತಾ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹ ಇದುವರೆಗೆ 42 ಜನರನ್ನು ಬಲಿತೆಗೆದುಕೊಂಡಿದ್ದು, ತೆಲುಗು ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ ಎಂದು ಯುಎಸ್‌ನಲ್ಲಿ ನೆಲೆಸಿರುವ ಅವರ ಪುತ್ರಿ Read more…

‘ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ’: ಇಸ್ರೇಲ್ ಪ್ರಧಾನಿಯಿಂದ ಯುದ್ಧ ಘೋಷಣೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶನಿವಾರದಂದು ವಿಡಿಯೋ ಹೇಳಿಕೆಯ ಮೂಲಕ ಗಂಭೀರ ಸಂದೇಶ ನೀಡಿದ್ದಾರೆ. ಇಸ್ರೇಲ್ ಯುದ್ಧದಲ್ಲಿದೆ ಎಂದು ಘೋಷಿಸಿದರು. ಈ ಕಟುವಾದ ಘೋಷಣೆಯು ಗಾಜಾ ಪಟ್ಟಿಯಿಂದ Read more…

Sharada Navratri 2023 : ದುರ್ಗಾ ಮಾತೆಯ 9 ರೂಪಗಳು ಮತ್ತು ಅವುಗಳ ಮಹತ್ವ ತಿಳಿಯಿರಿ

ಶ್ರಾವಣ ಮಾಸದ ಶುಕ್ಲ ಪಕ್ಷದ ಪ್ರತಿಪಾದ ದಿನದಂದು ಶಾರದಾ ನವರಾತ್ರಿ ಪ್ರಾರಂಭವಾಗುತ್ತದೆ. ಇದು ಅಕ್ಟೋಬರ್ 15 ರಂದು ಪ್ರಾರಂಭವಾಗುತ್ತದೆ ಮತ್ತು ಅಕ್ಟೋಬರ್ 24 ರಂದು ವಿಜಯ ದಶಮಿಯೊಂದಿಗೆ ಕೊನೆಗೊಳ್ಳುತ್ತದೆ, Read more…

BREAKING : ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮಲಯಾಳಂ ನಟ ‘ಶಿಯಾಸ್ ಕರೀಂ’ ಅರೆಸ್ಟ್

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪದರ್ಶಿ ಮತ್ತು ಸ್ಟಾರ್ ಮ್ಯಾಜಿಕ್ ಖ್ಯಾತಿಯ ಶಿಯಾಸ್ ಕರೀಮ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಮೂಲಗಳ ಪ್ರಕಾರ, ವಿದೇಶದಿಂದ ಹಿಂದಿರುಗಿದ ಶಿಯಾಸ್ ನನ್ನು ಚೆನ್ನೈ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್ಸೈಟ್ www.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ Read more…

ನವೋದಯ ವಿದ್ಯಾಲಯದ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11 ತರಗತಿಗಳಿಗೆ (ಖಾಲಿ ಇರುವ ಸೀಟಿಗೆ ಅನ್ವಯಿಸಿ) ಪ್ರವೇಶ Read more…

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ದುರಂತ; ಓರ್ವ ನಾಪತ್ತೆ; ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ದುರಂತ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ನವೀನ್ ಎಂಬುವವರಿಗೆ Read more…

BREAKING : ಇಸ್ರೇಲ್ ಮೇಲೆ ಹಮಾಜ್ ಉಗ್ರರ ದಾಳಿ : ಧೈರ್ಯ ತುಂಬಿ ಪ್ರಧಾನಿ ಮೋದಿ ಟ್ವೀಟ್

ಇಸ್ರೇಲ್ ಮೇಲೆ  ಹಮಾಜ್ ಉಗ್ರರು ಭೀಕರ ದಾಳಿ ನಡೆಸಿದ್ದು, 22 ಮಂದಿ ಬಲಿಯಾಗಿ , ಹಲವರು ಗಾಯಗೊಂಡಿದ್ದಾರೆ. ಘಟನೆ ಕುರಿತು  ಇಸ್ರೇಲ್ ಗೆ   ಧೈರ್ಯ ತುಂಬಿ ಪ್ರಧಾನಿ ಮೋದಿ Read more…

BIG UPDATE : ಇಸ್ರೇಲ್ ಮೇಲೆ 5 ಸಾವಿರ ರಾಕೆಟ್ ಉಡಾಯಿಸಿದ ಹಮಾಸ್ : 22 ಮಂದಿ ಸಾವು, 545 ಜನರಿಗೆ ಗಾಯ

ಪ್ಯಾಲೆಸ್ತೀನ್ ಸಶಸ್ತ್ರ ಗುಂಪು ಹಮಾಸ್ ಶನಿವಾರ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್ ಗಳನ್ನು ಉಡಾಯಿಸಿದ ಪರಿಣಾಮ 22 ಜನರು ಸಾವನ್ನಪ್ಪಿದ್ದು, 545 ಇಸ್ರೇಲಿಗಳು ಗಾಯಗೊಂಡಿದ್ದಾರೆ ಎಂದು ದೇಶದ Read more…

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಫುಡ್ ಡೆಲಿವರಿ ಬಾಯ್ ರಮೇಶ್ Read more…

BIG NEWS : ಅ. 25ರಂದು ಮಾನವಸಹಿತ ಗಗನಯಾನದ ಮೊದಲ ಪ್ರಾತ್ಯಕ್ಷಿಕೆ : ISRO ಸ್ಪಷ್ಟನೆ

ನವದೆಹಲಿ : ಚಂದ್ರಯಾನ -3 ರ ಯಶಸ್ಸಿನ ನಂತರ, ಈಗ ಇಸ್ರೋ ಅಂದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಗಗನಯಾನಕ್ಕೆ ತಯಾರಿ ನಡೆಸುತ್ತಿದೆ. ಗಗನಯಾನದ ʼಅಬಾರ್ಟ್ Read more…

BREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ನವೀನ್ ಎಂಬುವವರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...