alex Certify Live News | Kannada Dunia | Kannada News | Karnataka News | India News - Part 812
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗಿದೆ ಇಂದು ಮನೆಯಲ್ಲಿ ನೆಮ್ಮದಿಯ ವಾತಾವರಣ

ಮೇಷ ರಾಶಿ ಇಂದು ನಿಮ್ಮ ಮನಸ್ಸು ಅತ್ಯಂತ ವ್ಯಗ್ರವಾಗಿರುತ್ತದೆ. ಭಾವನೆಗಳ ಪ್ರವಾಹದಲ್ಲಿ ಕೊಚ್ಚಿ ಹೋಗಬೇಡಿ. ಮಾತಿನ ಮೇಲೆ ಸಂಯಮವಿರಲಿ. ವಾಸ್ತವದ ಬಗ್ಗೆ ಹೆಚ್ಚಿನ ಗಮನ ಕೊಡಿ. ವೃಷಭ ರಾಶಿ Read more…

ಮನೆಯಲ್ಲಿ ಭಗವಂತ ಶಿವನ ʼಫೋಟೋʼ ಇಡುವ ಮುನ್ನ ಇದು ತಿಳಿದಿರಲಿ

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ Read more…

ತುಟಿ ಮೇಲ್ಭಾಗದಲ್ಲಿ ಮಚ್ಚೆ ಇದ್ರೆ ಹೇಳುತ್ತೆ ಈ ಭವಿಷ್ಯ

ನಮ್ಮ ದೇಹದ ಮೇಲಿರುವ ಕಲೆ, ಮಚ್ಚೆ ಎಲ್ಲವಕ್ಕೂ ಸಮುದ್ರ ಶಾಸ್ತ್ರದಲ್ಲಿ ಅರ್ಥವಿದೆ. ದೇಹದ ಮೇಲಿರುವ ಮಚ್ಚೆ ಸೌಂದರ್ಯವನ್ನು ಹೆಚ್ಚಿಸುತ್ತದೆ. ಜೊತೆಗೆ ನಮ್ಮ ಸ್ವಭಾವ ಹಾಗೂ ಭವಿಷ್ಯದ ಬಗ್ಗೆ ಮಾಹಿತಿ Read more…

BIG NEWS: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಪ್ರತಿಪಕ್ಷಗಳ ಬೆಂಬಲ

ನವದೆಹಲಿ: ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೇಶಾದ್ಯಂತದ ಸರ್ಕಾರಿ ನೌಕರರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಹಳೆಯ ಪಿಂಚಣಿ ಯೋಜನೆ Read more…

ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದಲ್ಲಿ ಈದ್ Read more…

BREAKING NEWS: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡು ಗುಂಪುಗಳಿಂದ Read more…

ಕರಾಚಿಯಲ್ಲಿ ಗುಂಡಿಕ್ಕಿ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕನ ಹತ್ಯೆ

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಯ ಪ್ರಮುಖ ನಾಯಕರಲ್ಲಿ ಒಬ್ಬನಾದ ಮುಫ್ತಿ ಕೈಸರ್ ಫಾರೂಕ್ ನನ್ನು ಕರಾಚಿಯಲ್ಲಿ “ಅಪರಿಚಿತ ವ್ಯಕ್ತಿಗಳು” ಗುಂಡಿಕ್ಕಿ ಕೊಂದಿದ್ದಾರೆ. 26/11ರ ಮುಂಬೈ ಭಯೋತ್ಪಾದಕ ದಾಳಿಯ Read more…

BREAKING: ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 13 ಮಂದಿ ಸಾವು: ಸ್ಪೇನ್ ನೈಟ್ ಕ್ಲಬ್ ನಲ್ಲಿ ಘೋರ ದುರಂತ

ಸ್ಪೇನ್‌ ನ ಮುರ್ಸಿಯಾ ನೈಟ್‌ ಕ್ಲಬ್‌ ನಲ್ಲಿ ಸಂಭವಿಸಿದ ದುರಂತ ಬೆಂಕಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಇನ್ನೂ ಪತ್ತೆಯಾಗದ ವ್ಯಕ್ತಿಗಳಿಗಾಗಿ ರಕ್ಷಣಾ ತಂಡಗಳು ಸಕ್ರಿಯವಾಗಿ Read more…

BIG NEWS: ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ರಿಲೀಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ನಾಗಭೂಷಣ್ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ Read more…

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು: ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್ (38) ಮೃತ ದುರ್ದೈವಿ. Read more…

BIG NEWS: ಬಿಜೆಪಿ ಜತೆ ಮೈತ್ರಿಯಾದ್ರೂ ಯಾವುದೇ ಕಾರಣಕ್ಕೂ ಜೆಡಿಎಸ್ ಸಿದ್ದಾಂತದಲ್ಲಿ ರಾಜಿ ಇಲ್ಲ: YSV ದತ್ತ

ರಾಮನಗರ: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ Read more…

BREAKING: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ಬೀದರ್: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನ ಮುನ್ನಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ವಿವಿಧ ಮಾಸಾಶನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು

ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ Read more…

BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಆಮಿಷಗಳನ್ನು ಒಡ್ಡಿ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಹಿರಿಯ ನಾಗರಿಕರ ದಿನಾಚರಣೆ ಹಿನ್ನಲೆ ಮಾದರಿ ಕಾರ್ಯ

ಧಾರವಾಡ: ಧಾರವಾಡ ಜಿಲ್ಲಾಡಳಿತದಿಂದ ಇಂದು ಹಿರಿಯ ನಾಗರಿಕರ ದಿನಾಚರಣೆ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂರು ವರ್ಷ ದಾಟಿದ ಹಿರಿಯ ಮತದಾರರ ಮನೆಗೆ Read more…

ದಂಗಾಗಿಸುವಂತಿದೆ ಭಾರತದ ಅತಿ ದುಬಾರಿ ಜೋಡಿ ವಿವಾಹಕ್ಕಾದ ವೆಚ್ಚ…!

ಭಾರತದಲ್ಲಿ ನಡೆದ ಅತ್ಯಂತ ದುಬಾರಿ ಮದುವೆಯೆಂದರೆ ಅದು 2018ರಲ್ಲಿ ನಡೆದ ಇಶಾ ಅಂಬಾನಿ ಮತ್ತು ಆನಂದ್ ಪಿರಮಾಲ್ ಅವರದ್ದು. ಬರೋಬ್ಬರಿ 700 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅವರ ಅದ್ಧೂರಿ Read more…

ʼಮಧುಮೇಹʼ ದ ಬಗ್ಗೆ ಇರುವ ಈ ತಪ್ಪು ಕಲ್ಪನೆ ಬಗ್ಗೆ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಅವರ ಜೀವನಶೈಲಿಯೇ ಕಾರಣ ಎನ್ನಲಾಗಿದೆ. ಮಧುಮೇಹ ಸಮಸ್ಯೆಯ ಬಗ್ಗೆ ಕೆಲವರು ಕೆಲವು ಮಾಹಿತಿಗಳನ್ನು ನೀಡುತ್ತಾರೆ. ಆದರೆ ಈ ಮಾಹಿತಿಗಳಲ್ಲಿ Read more…

ಪ್ರೇಮ ವಿವಾಹಕ್ಕೆ ವಿರೋಧ; ಮದುವೆಗಾಗಿ ಪೊಲೀಸರ ಮೊರೆಹೋದ ಸೈನಿಕ

ಭಾರತೀಯ ಸೇನೆಯಲ್ಲಿರುವ ಸೈನಿಕರೊಬ್ಬರು ಕಾನ್ಪುರ ಪೊಲೀಸರ ಸಹಾಯದಿಂದ ತಾವು ಇಷ್ಟಪಟ್ಟಿದ್ದ ಹುಡುಗಿಯನ್ನು ಮದುವೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಅಸಾಮಾನ್ಯ ಘಟನೆಯೊಂದರಲ್ಲಿ ಪಶ್ಚಿಮ ಬಂಗಾಳದಲ್ಲಿ ನಿಯೋಜನೆಗೊಂಡಿರುವ ಸೇನಾ ಯೋಧರೊಬ್ಬರು ಕಾನ್ಪುರ್ ದೇಹತ್ ಪೊಲೀಸರನ್ನು Read more…

‘ಕಾಂತಾರಾ’ ಸೀನ್ ಸೃಷ್ಟಿಸಲು ಹೋಗಿ ಅಗ್ನಿ ಅವಘಡ; 6 ಜನರಿಗೆ ಗಾಯ; ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಹೈದರಾಬಾದ್: ಕಾಂತಾರಾ ಸಿನಿಮಾ ಸೀನ್ ಸೃಷ್ಟಿಸಲು ಹೋಗಿ ಬೆಂಕಿ ಅವಘಡದಲ್ಲಿ ಸಿಲುಕಿ 6 ಜನರು ಗಾಯಗೊಂಡಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿರುವ ಸ್ಥಿತಿ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ. Read more…

‘ವಾಕ್ಸಿನ್ ವಾರ್’ ವೀಕ್ಷಿಸುವವರಿಗೆ ಬಂಪರ್ ಆಫರ್; Buy 1 Get 1 ಫ್ರೀ ಟಿಕೆಟ್….!

ಬಾಕ್ಸ್ ಅಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಚಿತ್ರ ‘ವಾಕ್ಸಿನ್ ವಾರ್’ ನಿರ್ದೇಶಕರು‌, ಸಿನಿ ಪ್ರೇಕ್ಷಕರಿಗೆ ಭರ್ಜರಿ ಆಫರ್ ಕೊಟ್ಟಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಾಕ್ಸಿನ್ ವಾರ್ ಚಿತ್ರ Read more…

ಹೊಸ ಫೋಟೋ ಹಂಚಿಕೊಂಡ ಜಾಕ್ವೆಲಿನ್; ಸುಕೇಶ್‌ ಹೆಸರು ಪ್ರಸ್ತಾಪಿಸಿ ಬಳಿಕ ಟ್ವೀಟ್‌ ಡಿಲಿಟ್‌ ಮಾಡಿದ ಗಾಯಕ

ಬಹುಕೋಟಿ ಹಗರಣದ ವಂಚಕ ಸುಖೇಶ್ ಚಂದ್ರಶೇಖರ್ ಜೊತೆಗಿನ ಸಂಬಂಧದಿಂದಾಗಿ ಭಾರೀ ಸುದ್ದಿಯಲ್ಲಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಂಚಿಕೊಂಡಿಕೊಂಡಿರುವ ಅದೊಂದು ಫೋಟೋ ಭಾರೀ ವೈರಲ್ ಆಗ್ತಿದೆ. ಇದಕ್ಕೆ ಬಾಲಿವುಡ್ ನಟರಾದ Read more…

ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ರಾಜ ಮಾರ್ತಾಂಡ’ ಟ್ರೈಲರ್

ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಸಿನಿಮಾ ಇದೇ ಅಕ್ಟೋಬರ್ 6 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ನಿನ್ನೆಯಷ್ಟೇ ಈ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಕುಸ್ತಿಪಟು ಅಂಕಿತ್ ಜತೆ ಪೊರಕೆ ಹಿಡಿದು ಶ್ರಮಾದಾನ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುಸ್ತಿಪಟು ಅಂಕಿತ್ ಬೈಯನ್‌ ಪುರಿಯಾ ಅವರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಪೊರಕೆ ಹಿಡಿದು, ಪ್ರಧಾನಮಂತ್ರಿಯವರು “ಶ್ರಮದಾನ”ದಲ್ಲಿ ಭಾಗವಹಿಸಿದ್ದಾರೆ. ರಾಷ್ಟ್ರವ್ಯಾಪಿ ಸ್ವಚ್ಛತಾ Read more…

ಮೊಬೈಲ್ ನಲ್ಲಿ ಭೂಕಂಪನ ಎಚ್ಚರಿಕೆ ಸಂದೇಶ ಪಡೆಯುವುದು ಹೇಗೆ? ಇಲ್ಲಿದೆ ಫುಲ್ ಡಿಟೈಲ್ಸ್

ಟೆಕ್ ದೈತ್ಯ ಗೂಗಲ್ ಇತ್ತೀಚೆಗೆ ಭಾರತದಲ್ಲಿ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ ಆಂಡ್ರಾಯ್ಡ್ ಭೂಕಂಪ ಎಚ್ಚರಿಕೆ ವ್ಯವಸ್ಥೆಯನ್ನು ಪ್ರಾರಂಭಿಸಿತು. ಈ ವ್ಯವಸ್ಥೆಯು ಈಗಾಗಲೇ ವಿಶ್ವಾದ್ಯಂತ ಅನೇಕ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ, ಇದು ಜನರಿಗೆ Read more…

ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ವಂಚನೆ; ಕಿಂಗ್ ಪಿನ್ ಸೇರಿ 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ಸಿಸಿಬಿ ಪೊಲೀಸರು ಬೃಹತ್ ಜಾಲವನ್ನು ಭೇದಿಸಿದ್ದಾರೆ. ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ರೂಪಾಯಿ ವಂಚಿಸಿದ್ದ ಗ್ಯಾಂಗ್ Read more…

BIGG NEWS : ಕಲ್ಲುಗಣಿ ಗುತ್ತಿಗೆ ಉತ್ಪನ್ನ ಸಾಗಣಿಕೆ ವಾಹನಗಳಿಗೆ `GPS’ ಕಡ್ಡಾಯ

ದಾವಣಗೆರೆ : ಕಲ್ಲುಗಣಿ ಗುತ್ತಿಗೆಗಳ ವಾಹನಗಳಲ್ಲಿ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ Read more…

ರಿಲೀಸ್ ಆಯ್ತು ‘ಘೋಸ್ಟ್’ ಟ್ರೈಲರ್

ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು, ಇಂದು ಟಿ ಸಿರೀಸ್ Read more…

SHOCKING: ಪಾರ್ಕ್ ನಲ್ಲಿ ಜೊತೆಯಾಗಿದ್ದ ಜೋಡಿಗೆ ಬೆದರಿಸಿ ಹಣ ಪಡೆದು ಸೆಕ್ಸ್ ಗೆ ಬೇಡಿಕೆ ಇಟ್ಟ ಪೊಲೀಸರು

ಲಖ್ನೋ: ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಪೊಲೀಸರು ಉದ್ಯಾನವನದಲ್ಲಿ ಸುತ್ತಾಡುತ್ತಿದ್ದ ನಿಶ್ಚಿತಾರ್ಥವಾದ ಜೋಡಿಗೆ ಕಿರುಕುಳ ನೀಡಿದ್ದಾರೆ. ಅಲ್ಲದೇ ಪೊಲೀಸರು ತಮ್ಮೊಂದಿಗೆ ಲೈಂಗಿಕ ಕ್ರಿಯೆ Read more…

ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಮಯದಲ್ಲಿ ರಜೆ: ಹೊಸ ನೀತಿ ಪರಿಚಯಿಸಿದ ಕಾನೂನು ವಿವಿ

ಮಧ್ಯಪ್ರದೇಶದ ಜಬಲ್‌ಪುರದ ಕಾನೂನು ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಗಣನೀಯ ಪರಿಹಾರ ನೀಡುವ ಮೂಲಕ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿಶ್ವವಿದ್ಯಾನಿಲಯವು ಹೊಸ ನೀತಿಯನ್ನು ಪರಿಚಯಿಸಿದ್ದು, ಇದರಲ್ಲಿ ವಿದ್ಯಾರ್ಥಿನಿಯರಿಗೆ ಅವರ ಋತುಚಕ್ರದ ಅವಧಿಯಲ್ಲಿ ರಜೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...