alex Certify Live News | Kannada Dunia | Kannada News | Karnataka News | India News - Part 813
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಗುಡುಗು

ಬೆಂಗಳೂರು : ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ Read more…

ಶಿವಮೊಗ್ಗದ ಈ ರಸ್ತೆಗಳಲ್ಲಿ ನಾಳೆ ವಾಹನ ಸಂಚಾರ ನಿಷೇಧ : ಇಲ್ಲಿದೆ ಪರ್ಯಾಯ ಮಾರ್ಗ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಅ.01 ರಂದು ಮೆರವಣಿಗೆಯು ನಗರದ ವಿವಿಧ ಭಾಗದಲ್ಲಿ ಸಾಗಲಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ Read more…

ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ

ವಿಶ್ವಕಪ್ ನ ಅಭ್ಯಾಸ ಪಂದ್ಯಗಳು ಈಗಾಗಲೇ ಆರಂಭವಾಗಿದ್ದು, ಇಂದು ಬಲಿಷ್ಠ ತಂಡಗಳಾದ ಭಾರತ ಮತ್ತು ಇಂಗ್ಲೆಂಡ್ ನಡುವೆ ಪೈಪೋಟಿ ನಡೆಯಲಿದೆ. ಕಳೆದ ಬಾರಿ ವಿಶ್ವ ಕಪ್ ಕಿರೀಟ ಅಲಂಕರಿಸಿದ್ದ Read more…

ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ..? : ಈ ರೀತಿ ಮಾಡಿ 2 ಕಂತಿನ ಹಣ ಒಟ್ಟಿಗೆ ಬರುತ್ತೆ..!

ಬೆಂಗಳೂರು : ಯಜಮಾನಿಯರೇ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲಾ..? ಎಂದು ಚಿಂತೆ ಮಾಡುತ್ತಿದ್ದೀರಾ..? ಹಾಗಿದ್ದರೆ ತಪ್ಪದೇ ಈ ಕೆಲಸ ಮಾಡಿ 2 ಕಂತಿನ ಹಣ ಒಟ್ಟಿಗೆ ಬರುತ್ತದೆ. ಹೌದು. Read more…

ಬೆಳಗಾವಿಯಲ್ಲಿ ಘೋರ ದುರಂತ : ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ Read more…

ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆ ರಾಗಕ್ಕೆ ’ಗ್ರೀನ್ ಆಸ್ಕರ್’ ಪ್ರಶಸ್ತಿ

ಬೆಂಗಳೂರು: ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಫಿಲ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಪ್ಪೆ ರಾಗ’ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಲಭ್ಯವಾಗಿದೆ. ಗ್ರೀನ್ ಆಸ್ಕರ್ Read more…

BREAKING : ಏಷ್ಯನ್ ಗೇಮ್ಸ್ ನ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ `ಪ್ರೀತಿ’ ಸೆಮಿಫೈನಲ್ ಗೆ ಲಗ್ಗೆ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಸ್ಪರ್ಧಿಗಳ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಇದೀಗ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ಪ್ರೀತಿ ಸೆಮಿಫೈನಲ್ ಗೆ ಪ್ರವೇಶ ಪಡೆದಿದ್ದಾರೆ. ಬಾಕ್ಸರ್ Read more…

BREAKING : ಓರ್ವ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ ಬರೆದ ಅನಾಮಿಕ

ಬೆಂಗಳೂರು : ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದ ಆರೋಪಿ ಬಂಧನವಾದ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇದೀಗ ಓರ್ವ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ Read more…

ಪ್ರತಿ ಸಾಲ ಮರುಪಾವತಿಗೆ `LOC’ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ| Delhi High Court

ನವದೆಹಲಿ : ಬ್ಯಾಂಕ್ ಸಾಲ ಸುಸ್ತಿದಾರರ ಪ್ರತಿಯೊಂದು ಪ್ರಕರಣದಲ್ಲೂ ಲುಕ್ ಔಟ್ ಸುತ್ತೋಲೆ (ಎಲ್ಒಸಿ) ಹೊರಡಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ವ್ಯವಹಾರದಲ್ಲಿ ಭಾಗವಹಿಸುವ ಕಾರಣಕ್ಕಾಗಿ Read more…

‘ಕಾಂತಾರ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ಕಳೆದ ವರ್ಷ ಸೆಪ್ಟಂಬರ್ 30ರಂದು ಬಿಡುಗಡೆಯಾಗಿದ್ದ ‘ಕಾಂತರಾ’ ಸಿನಿಮಾ ದೇಶದಲ್ಲೆಡೆ ಅಬ್ಬರಿಸಿ ದಾಖಲೆ ಬರೆದಿತ್ತು ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ಈ ಚಿತ್ರ ಇಂದಿಗೆ ಒಂದು ವರ್ಷ ಪೂರೈಸಿದೆ, Read more…

BIGG NEWS : ವಾಕ್ ಸ್ವಾತಂತ್ರ್ಯವನ್ನು ಇತರರಿಂದ ಕಲಿಯುವ ಅಗತ್ಯವಿಲ್ಲ: ಭಾರತ-ಕೆನಡಾ ವಿವಾದದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಹೇಳಿಕೆ

ವಾಷಿಂಗ್ಟನ್ : ವಾಕ್ ಸ್ವಾತಂತ್ರ್ಯವನ್ನು ಇತರರಿಂದ ಕಲಿಯುವ ಅಗತ್ಯವಿಲ್ಲ ಎಂದು ಭಾರತ-ಕೆನಡಾ ವಿವಾದದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ Read more…

Gruha Jyoti Scheme : ಬಾಕಿ ವಿದ್ಯುತ್ ಬಿಲ್ ಪಾವತಿಗೆ ಇಂದೇ ಕೊನೆಯ ದಿನ : ಕಟ್ಟದಿದ್ರೆ ಉಚಿತ ಕರೆಂಟ್ ಸಿಗಲ್ಲ

ಬಳ್ಳಾರಿ : ವಿದ್ಯುತ್ ಬಾಕಿ ಬಿಲ್ ಪಾವತಿಗೆ (ಸೆ.30) ಇಂದು ಕೊನೆಯ ದಿನವಾಗಿದೆ. ಇಂದು ವಿದ್ಯುತ್ ಬಿಲ್ ಕಟ್ಟದಿದ್ದರೆ ಗೃಹ ಜ್ಯೋತಿ ಯೋಜನೆಯ ಲಾಭ ಸಿಗೋದಿಲ್ಲ ಎಂದು ಜೆಸ್ಕಾಂ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ Read more…

ಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ

ಹಾಸನ: ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ ಆರಂಭವಾಗಿದೆ. ಉತ್ಸವ ಹೊರುವ ಅಡ್ಡೆಗಾರರಿಗೆ ಅಗೌರವ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ. Read more…

ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ ಎಷ್ಟಿದೆ ? ತಿಳಿಯಿರಿ

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ KRS  ಜಲಾಶಯದ ನೀರಿನ ಮಟ್ಟ ಭಾರಿ ಇಳಿಕೆಯಾಗಿದೆ. ಸದ್ಯ. ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯದ ನೀರಿನ ಗರಿಷ್ಠಮಟ್ಟ Read more…

BIGG NEWS : `ಅನುಕಂಪದ ಆಧಾರದ ನೇಮಕಾತಿ’ : ಅರ್ಹ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅನುಕಂಪದ ಆಧಾರ ನೇಮಕಾತಿ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆರೋಗ್ಯ ಮತ್ತು ಕುಟುಂಬಕಲ್ಯಾಣ Read more…

ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಾತಿನ ಚಕಮಕಿ; ಗೊಂದಲ ನಿವಾರಿಸಿದ ಪೊಲೀಸರು

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಶಿವಮೊಗ್ಗದ ಅಹ್ಮದ್ ವೃತ್ತ ಹಾಗೂ Read more…

Surya Grahan 2023 : ಸರ್ವಪಿತೃ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಮಹತ್ವದ ಬಗ್ಗೆ ತಿಳಿಯಿರಿ

ಸನಾತನ ಧರ್ಮದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆ ವಿಶೇಷವಾಗಿದೆ. ಆದರೆ, ಅಶ್ವಿನ್ ತಿಂಗಳಲ್ಲಿ ಬರುವ ಅಮಾವಾಸ್ಯೆಯನ್ನು ಅತ್ಯಂತ ವಿಶೇಷವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ, ಈ ದಿನವನ್ನು ಸರ್ವಪಿತೃ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ Read more…

Rain In Karnataka : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : 11 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ Read more…

BIG NEWS : ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆಗಳ ಸರಮಾಲೆ : ಮಾಜಿ ಸಿಎಂ ‘HDK’ ಟ್ವೀಟ್ ವಾರ್

ಬೆಂಗಳೂರು : ಹಲವು ವಿಚಾರಗಳನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ವಾರ್ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. Read more…

Elon Musk Hip-Firing Video : ಎಲೋನ್ ಮಸ್ಕ್ ಮಸ್ಕ್ 50 ಕ್ಯಾಲಿಬರ್ `ಹಿಪ್-ಫೈರಿಂಗ್’ ವಿಡಿಯೋ ವೈರಲ್!

ಟೆಸ್ಲಾ ಸಿಇಒ ಎಲೋನ್ ಮಸ್ಕ್ ಪ್ರತಿದಿನ ಹೊಸದನ್ನು ಮಾಡುತ್ತಲೇ ಇರುತ್ತಾರೆ. ಅದನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ಎಕ್ಸ್ ನಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಎಲೋನ್ ಮಸ್ಕ್ Read more…

BMTC ಕಂಡಕ್ಟರ್ ನಿಂದ ಮಂಗಳಮುಖಿಗೆ ಕಿರುಕುಳ; ದೂರು ದಾಖಲು

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಮಂಗಳಮುಖಿಯೊಬ್ಬರಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ವಿರುದ್ಧ ದೂರು ದಾಖಲಾಗಿದೆ. ಟಿಕೆಟ್ ನೀಡುವ ವಿಚಾರವಾಗಿ ಬಿಎಂಟಿಸಿ ಕಂಡಕ್ಟರ್, ಮಂಗಳಮುಖಿಗೆ Read more…

ಆಧಾರ್ ಕಾರ್ಡ್‌ನಲ್ಲಿವೆ 4 ವಿಧಗಳು, ಇಲ್ಲಿದೆ ಅವುಗಳ ವೈಶಿಷ್ಟ್ಯತೆ ಮತ್ತು ಸಂಪೂರ್ಣ ವಿವರ….!

ಆಧಾರ್ ಕಾರ್ಡ್ ಪ್ರತಿಯೊಬ್ಬ ಭಾರತೀಯನ ಅಗತ್ಯ ID ಪುರಾವೆಯಾಗಿ ಹೊರಹೊಮ್ಮಿದೆ. ಇದು ವಿಶಿಷ್ಟ 12 ಅಂಕೆಗಳ ಸಂಖ್ಯೆಯಾಗಿದ್ದು, ಇದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ನೀಡಲಾಗುತ್ತದೆ. UIDAI ಪ್ರಕಾರ, Read more…

ಕಮರ್ಷಿಯಲ್‌ ಪ್ರಾಪರ್ಟಿಯನ್ನು ಭರ್ಜರಿ ಮೊತ್ತಕ್ಕೆ ಬಾಡಿಗೆ ನೀಡಿದ್ದಾರೆ ಈ ನಟ..…!

ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಹೆಸರು ಕೂಡ ಸೇರಿದೆ. ಸಲ್ಮಾನ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇದೀಗ ಸಲ್ಲು ಪ್ರತಿ ತಿಂಗಳು Read more…

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 29 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ Read more…

ಕೊರೊನಾ ವೈರಸ್‌ಗಿಂತ 7 ಪಟ್ಟು ಹೆಚ್ಚು ಅಪಾಯಕಾರಿ ಈ ಕಾಯಿಲೆ,  5 ಕೋಟಿ ಜನ ಸಾಯುವ ಆತಂಕ…..!

ಕೊರೊನಾ ವೈರಸ್‌ ಆರ್ಭಟ ನಿಧಾನವಾಗಿ ಶಾಂತವಾಗ್ತಿದ್ದಂತೆ ಜನರು ಕೂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಈ ಸಮಾಧಾನ ಹೆಚ್ಚು ದಿನ ಉಳಿಯೋ ಲಕ್ಷಣಗಳಿಲ್ಲ. ಕೋವಿಡ್‌ ಸೋಂಕನ್ನೂ ಮೀರಿಸುವಂತಹ ಭಯಾನಕ Read more…

ಬಟ್ಟೆಗಳನ್ನ ಪ್ರತಿ ಸಲ ಐರನ್ ಮಾಡೋದು ಬೇಜಾರಾ ? ಹಾಗಾದ್ರೆ ಇಂತಹ ಬಟ್ಟೆಗಳನ್ನೇ ಆಯ್ಕೆ ಮಾಡಿ

ಸುಕ್ಕು ಸುಕ್ಕಾದ ಬಟ್ಟೆಗಳು ಧರಿಸಿದರೆ ಮುಜುಗರವೇ ಹೆಚ್ಚು. ಬಟ್ಟೆಗಳಿಂದಲೇ ಘನತೆಯನ್ನು ಅಳೆಯುವ ಸಮಾಜದಲ್ಲಿ ಸುಕ್ಕು ಬಟ್ಟೆಗಳು ಕೀಳರಿಮೆಯನ್ನು ಹೆಚ್ಚಿಸಬಹುದು. ಐರನ್ ಮಾಡದೇ ಬಟ್ಟೆಗಳನ್ನು ಧರಿಸಿದರೆ ಎಷ್ಟೇ ಹೊಸತಾದರೂ ಹಳೆಯದಂತೆ Read more…

BREAKING : ಜಟಾಪಟಿ ಪ್ರಕರಣ : ಸಂಸದ ಮುನಿಸ್ವಾಮಿ, ಶಾಸಕ S.N ನಾರಾಯಣಸ್ವಾಮಿ ವಿರುದ್ಧ ‘FIR’ ದಾಖಲು

ಬೆಂಗಳೂರು : ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮುನಿಸ್ವಾಮಿ, ಹಾಗೂ ಶಾಸಕ S.N ನಾರಾಯಣಸ್ವಾಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ Read more…

BIG NEWS: ಬಿಬಿಎಂಪಿ ARO ಲೋಕಾಯುಕ್ತ ಬಲೆಗೆ

ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದ್ದ ಬಿಬಿಎಂಪಿ ಎಆರ್ ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಎಆರ್ ಒ ಚಂದ್ರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಖಾತೆ ಮಾಡಿಕೊಡಲು Read more…

ಬೆಂಗಳೂರು ವಿವಿಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ `ಗೌರವ ಡಾಕ್ಟರೇಟ್’ ಘೋಷಣೆ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಈ ಬಾರಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ರಾಜ್ಯ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...