alex Certify Live News | Kannada Dunia | Kannada News | Karnataka News | India News - Part 828
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: G-20 ಶೃಂಗಸಭೆಗೆ ಮತ್ತೊಬ್ಬ ನಾಯಕ ಗೈರು; ಕೋವಿಡ್ ಕಾರಣಕ್ಕೆ ಆಗಮಿಸುತ್ತಿಲ್ಲವೆಂದ ಸ್ಪೇನ್ ಅಧ್ಯಕ್ಷ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಈಗ ಮತ್ತೊಬ್ಬ ವಿಶ್ವ ನಾಯಕ ಗೈರಾಗುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈಗಾಗಲೇ Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

ದೇಶದ ಹೆಸರು ಬದಲಾಯಿಸುವ ವಿಚಾರದ ಬಗ್ಗೆ ನಟ ಕಿಶೋರ್ ಹೇಳಿದ್ದೇನು..?

ಸದಾ ಒಂದಲ್ಲೊಂದು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ನಟ ಕಿಶೋರ್ ಇದೀಗ ದೇಶದ ಹೆಸರು ಬದಲಾವಣೆ ಚರ್ಚೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದ್ವೇಷದ ಜ್ವಾಲೆ ಹರಡುತ್ತಾ Read more…

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ –ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಬಗ್ಗೆ ಮೋದಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ‘ಮೆಟ್ರೋ ಸಂಚಾರ’ ಆರಂಭ

ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ನೀಡಿದ್ದು, ಸೆಪ್ಟೆಂಬರ್ 15ರ ಬಳಿಕ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ವೈಟ್ ಫೀಲ್ಡ್  ನಿಂದ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ Read more…

Shakti Scheme Effect : ಬಸ್ ಹತ್ತಲು ಮಹಿಳೆಯರ ತಳ್ಳಾಟ : ಬಡಿಗೆ ಹಿಡಿದು ಗದರಿದ ಕಂಡಕ್ಟರ್

ಬೆಂಗಳೂರು : ಶಕ್ತಿ ಯೋಜನೆ ಹಿನ್ನೆಲೆ ಸರ್ಕಾರಿ ಬಸ್ ಗಳು ತುಂಬಿ ತುಳುಕುತ್ತಿದ್ದು, ಕಂಡಕ್ಟರ್ ಗಳಿಗೆ ದೊಡ್ಡ ತಲೆನೋವಾಗಿದೆ. ಬಸ್ ಹತ್ತಲು ಮಹಿಳೆಯರ ನೂಕಾಟ ನಡೆಸಿ ಕಂಡಕ್ಟರ್ ಬಡಿಗೆ Read more…

ಪಕ್ಕದ ಮನೆ ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಪದವಿ ವಿದ್ಯಾರ್ಥಿಯಿಂದ ಘೋರ ಕೃತ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 Read more…

‘ಭಾರತ್ ಜೋಡೋ’ ಯಾತ್ರೆಗೆ 1 ವರ್ಷ: ಸಾವಿರಾರು ಕಾರ್ಯಕರ್ತರೊಂದಿಗೆ 4 ಕಿ.ಮೀ. ಹೆಜ್ಜೆ ಹಾಕಿದ ಸಿಎಂ – ಡಿಸಿಎಂ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಸಂದಿದ್ದು, ಇದರ ನೆನಪಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

‘ವಿಚ್ಛೇದನ’ ಪ್ರಕರಣಗಳಲ್ಲಿ ವ್ಯಕ್ತಿ ಅನುಭವಿಸುವ ಕ್ರೌರ್ಯ ಪರಿಗಣಿಸಿ; ಸುಪ್ರೀಂ ಮಹತ್ವದ ಅಭಿಪ್ರಾಯ

ಹಿಂದೂ ವಿವಾಹ ಕಾಯ್ದೆ ಅಡಿ ವಿಚ್ಛೇದನ ಕೋರಿದ ಪ್ರಕರಣಗಳ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಂತಹ ಪ್ರಕರಣಗಳಲ್ಲಿ ವಸ್ತುನಿಷ್ಠವಾಗಿ ಆಲೋಚಿಸುವುದಕ್ಕಿಂತಲೂ ಅದನ್ನು ಅನುಭವಿಸುವ ವ್ಯಕ್ತಿಯ ದೃಷ್ಟಿಯಿಂದ Read more…

‘ಸನಾತನ’ ಧರ್ಮ ಕುರಿತ ಹೇಳಿಕೆ; ವಿಪಕ್ಷಗಳ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಸಂಸದ ಎ. ರಾಜಾ ಅವರ ಹೇಳಿಕೆ ಈಗ ದೊಡ್ಡ ಕೋಲಾಹಲ ಸೃಷ್ಟಿಸಿದ್ದು, ಬಿಜೆಪಿ ಮತ್ತದರ ಮಿತ್ರ Read more…

ಚಾಲಕರು, ಮೆಕಾನಿಕ್, ಕ್ಲೀನರ್ ಖಾಸಗಿ ಸಾರಿಗೆ, ಸಿನಿಮಾ ಕಾರ್ಮಿಕರು ಸೇರಿದಂತೆ 45 ಲಕ್ಷ ಜನ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ: ಆರೋಗ್ಯ, ಶಿಕ್ಷಣ ಸೌಲಭ್ಯ

ಬೆಂಗಳೂರು: ಖಾಸಗಿ ಸಾರಿಗೆ ಸಂಸ್ಥೆಗಳ ನೌಕರರು, ಸಿನಿಮಾ ಕ್ಷೇತ್ರದಲ್ಲಿ ದುಡಿಯುವವರು, ಆಹಾರ, ವಸ್ತುಗಳನ್ನು ಸರಬರಾಜು ಮಾಡುವ ಕಾರ್ಮಿಕರು ಸೇರಿ ಸುಮಾರು 45 ಲಕ್ಷ ಜನರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ Read more…

‘ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ’ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ Read more…

ಸೆ. 15 ರಂದು ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ : ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ

ಭಾರತ ದೇಶದ ಪ್ರಜೆಯಾಗಿ ಹೆಮ್ಮೆಪಡಲು ಸರ್ಕಾರ ನಮಗೊಂದು ಸುವರ್ಣಾವಕಾಶ ಕಲ್ಪಿಸಿದ್ದು, ಸೆ.15 ರಂದು ಭಾರತ ಸಂವಿಧಾನದ ಪೀಠಿಕೆ ಓದಲು ಹೆಚ್ಚು ಹೆಚ್ಚು ಜನರು, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿ, Read more…

ಬೆಳೆ ಸಮೀಕ್ಷೆ ಆ್ಯಪ್ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆ್ಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ Read more…

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ Read more…

‘ಆರೋಗ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವೇತನ 18 ಸಾವಿರಕ್ಕೆ ಹೆಚ್ಚಿಸಲು ನಿರ್ಧಾರ

ಬೆಂಗಳೂರು : ‘ಆರೋಗ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ 18 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ Read more…

ಗಮನಿಸಿ : ತಾತ್ಕಾಲಿಕ ಸ್ಥಿರಾಸ್ತಿಗಳ ಪರಿಷ್ಕೃತ ದರಗಳ ಮಾರ್ಗಸೂಚಿ ಪ್ರಕಟ

ಬೆಂಗಳೂರು ನಗರ ಜಿಲ್ಲೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಅಂದಾಜು ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ಪರಷ್ಕರಿಸಿ ತಾತ್ಕಾಲಿಕ ಅಧಿಸೂಚನೆಯ ಪಟ್ಟಿಯನ್ನು ದಿನಾಂಕ: Read more…

ಎಂಪಿಎಂ ಪುನಾರಂಭಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್(ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ Read more…

ಬೆಂಗಳೂರಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಈ ಬಾರಿಯೂ ಕೂಡ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಬೇಕು. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೆಲವು ಸೂಚನೆಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ನಗರ Read more…

ಒಟ್ಟಿಗೇ ಜೀವನ ನಡೆಸಿ ಸಾವಿನಲ್ಲೂ ಜೊತೆಗೇ ಹೆಜ್ಜೆ ಹಾಕಿದ ದಂಪತಿ: ಬಾವಿಗೆ ಹಾರಿ ಆತ್ಮಹತ್ಯೆ

ಬಾಗಲಕೋಟೆ: ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಕೆಂಗೇರಿ ಮಡ್ಡಿ ಲಕ್ಷ್ಮಿ ದೇವಿ ಗುಡಿ ಬಳಿ ನಡೆದಿದೆ. Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 Read more…

ಮನೆ, ಸೈಟ್, ಜಮೀನು ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ಸ್ಥಿರಾಸ್ತಿ ಖರೀದಿ ದರ ದುಬಾರಿ ಆಗಲಿದೆ. ಮಾರ್ಗಸೂಚಿ ಬೆಲೆ ಶೇಕಡ 30ರಷ್ಟು ಹೆಚ್ಚಳವಾಗಲಿದ್ದು, ಅಕ್ಟೋಬರ್ 1ರಿಂದ ಹೊಸ ದರ ಜಾರಿಗೆ ಬರಲಿದೆ. ಜಮೀನು, ನಿವೇಶನ, ಮನೆ ಖರೀದಿ Read more…

‘ಸಿಲಿಕಾನ್ ಸಿಟಿ’ ಜನರೇ ಗಮನಿಸಿ : ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟಗಳ ‘ಬೆಂಗಳೂರು ಬಂದ್’ ಖಚಿತ

ಬೆಂಗಳೂರು : ಸೆ.11 ರಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿರುವ ‘ಬೆಂಗಳೂರು ಬಂದ್’ ಖಚಿತವಾಗಿದೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಒಕ್ಕೂಟದ ಸದಸ್ಯರ Read more…

ತಲೆ ನೋವು ನಿವಾರಣೆಗೆ ಬಳಸಿ ನೋಡಿ ಈ ಎಣ್ಣೆ

ಕೆಲವೊಮ್ಮೆ ತಲೆನೋವಿನ ಸಮಸ್ಯೆ ಬಿಡದೆ ಕಾಡಿ ಕಂಗೆಡಿಸಿ ಬಿಡುತ್ತದೆ. ಕೆಲವು ಎಣ್ಣೆಗಳಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆನೋವಿನ ಸಮಸ್ಯೆಯಿಂದ ಶಾಶ್ವತವಾಗಿ ಪರಿಹಾರ ಕಾಣಬಹುದು. ಪುದೀನಾ ಎಣ್ಣೆಯಲ್ಲಿ ಮೆಂಥಾಲ್ ನ Read more…

ʼಕುಚ್ಚಲಕ್ಕಿʼ ಸೇವನೆಯಿಂದ ಇದೆ ಆರೋಗ್ಯಕ್ಕೆ ಉತ್ತಮ ಲಾಭ

ಕೆಂಪಕ್ಕಿ ಅಥವಾ ಕುಚ್ಚಲಕ್ಕಿಯ ಸೇವನೆಯಿಂದ ಹೆಚ್ಚಿನ ಲಾಭಗಳಿವೆ, ಇದು ಬೆಳ್ತಿಗೆ ಅಕ್ಕಿಯಿಂದ ಹೆಚ್ಚಿನ ಪ್ರಮಾಣದ ಪೌಷ್ಟಿಕಾಂಶಗಳನ್ನು ಒಳಗೊಂಡಿದೆ ಎಂಬುದು ನಿಮಗೆ ಗೊತ್ತೇ? ಬೆಳ್ತಿಗೆ ಅನ್ನಕ್ಕೆ ಹೋಲಿಸಿದರೆ ಕುಚ್ಚಲಕ್ಕಿ ಹೆಚ್ಚು Read more…

ಶಕ್ತಿ ಯೋಜನೆ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ: ಸ್ಮಾರ್ಟ್ ಕಾರ್ಡ್ ಗೆ ಸೇವಾ ಶುಲ್ಕ ಇಲ್ಲ

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆಯಿಂದ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ಪಡೆಯಲು ನೀಡಿದ್ದ ಗಡುವನ್ನು ಮೂರು ತಿಂಗಳಿಂದ ಆರು ತಿಂಗಳಿಗೆ ವಿಸ್ತರಣೆ Read more…

Rain Alert Karnataka : ರಾಜ್ಯದ 7 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಸೆ.15 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರ ಕಾಲ ಧಾರಾಕಾರ Read more…

ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತೆ ʼತುಪ್ಪದ ಕಾಫಿʼ

ದೇಸಿ ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ತೂಕ ಇಳಿಸಿಕೊಳ್ಳಬಹುದು, ಚರ್ಮವನ್ನು ಹೊಳೆಯುವಂತೆ ಮಾಡಬಹುದು. ಹಾಗಾಗಿ ಈ ತುಪ್ಪದಲ್ಲಿ ಕಾಫಿ ತಯಾರಿಸಿ ಕುಡಿಯಿರಿ. 2 ಚಮಚ ದೇಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...