alex Certify Live News | Kannada Dunia | Kannada News | Karnataka News | India News - Part 829
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

ಪೂರ್ವಜರ ಆಶೀರ್ವಾದ ಪಡೆಯಲು ಪಿತೃ ಪಕ್ಷದಲ್ಲಿ ಮಾಡಿ ಹಿರಿಯರ ಪೂಜೆ

ಪಿತೃಪಕ್ಷ ಹತ್ತಿರ ಬರ್ತಿದೆ. ವರ್ಷದಲ್ಲಿ 15 ದಿನಗಳ ಕಾಲ ಪೂರ್ವಜರ ಪೂಜೆ ಮಾಡಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ 30 ರಿಂದ ಪಿತೃಪಕ್ಷವಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಪೂಜೆ ಮಾಡುವುದ್ರಿಂದ Read more…

ಈ ರಾಶಿಯವರಿಗಿದೆ ಇಂದು ನೌಕರಿಯಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆ

ಮೇಷ ರಾಶಿ  ಧನಾತ್ಮಕ ಕೆಲಸದ ಜೊತೆಗೆ ಹೆಚ್ಚು ಮಾಹಿತಿಯೂ ಸಿಗಲಿದೆ. ಕೆಲವು ಸಂಬಂಧಗಳಲ್ಲಿ ಸಮತೋಲನ ಕಾಪಾಡುವಲ್ಲಿ ಸಫಲರಾಗುತ್ತೀರಾ. ಕಠಿಣ ಮತ್ತು ಮಹತ್ವಪೂರ್ಣ ವಿಷಯದೆಡೆಗೆ ನಿಮ್ಮ ಗಮನ ಹರಿಯಲಿದೆ. ವೃಷಭ Read more…

BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ Read more…

BIG NEWS: SC/ST ದೌರ್ಜನ್ಯ ತಡೆ ಕಾಯ್ದೆ ಕೇಸ್ ನಲ್ಲಿ ಶಿಕ್ಷೆ ಪ್ರಮಾಣ ಶೂನ್ಯ; ಸಿಎಂ ಅಚ್ಚರಿ

ಚಾಮರಾಜನಗರ: ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಎಂಬ ಮಾಹಿತಿ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲಾ Read more…

BIG NEWS: ಎನ್ಇಪಿ ರದ್ದು, ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ

ಹಾಸನ: ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಶಿವಸೇನೆ ಜತೆ ಕಾಂಗ್ರೆಸ್ ಹೋದ್ರೆ ಕೋಮುವಾದಿ ಅಲ್ಲ, ಬಿಜೆಪಿ ಜತೆ ಜೆಡಿಎಸ್ ಹೋದ್ರೆ ತಪ್ಪಾ…?

ಶಿವಸೇನೆ ಜತೆ ಸೇರಿ ಕಾಂಗ್ರೆಸ್ ಸರ್ಕಾರ ಮಾಡಿದರೆ ಕೋಮುವಾದಿ ಅಲ್ಲ, ಆದರೆ, ಬಿಜೆಪಿ ಜತೆ ಜೆಡಿಎಸ್ ಹೋದರೆ ಅದು ತಪ್ಪಾ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಪ್ರಶ್ನಿಸಿದ್ದಾರೆ. Read more…

ಕರ್ನಾಟಕ ಬಂದ್ ಹಿನ್ನೆಲೆ: ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು Read more…

SHOCKING: ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಗುಜರಾತ್‌ನ ಜಾಮ್‌ನಗರದಲ್ಲಿ 19 ವರ್ಷದ ಬಾಲಕನೊಬ್ಬ ಗರ್ಬಾ ಆಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ನವರಾತ್ರಿ ಕಾರ್ಯಕ್ರಮಕ್ಕಾಗಿ ಪಟೇಲ್ ಪಾರ್ಕ್ ಪ್ರದೇಶದಲ್ಲಿನ ಡ್ಯಾನ್ಸ್ ತರಗತಿಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. Read more…

ದೇಶವೇ ತಲೆ ತಗ್ಗಿಸುವ ಘಟನೆ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಅರೆಬೆತ್ತಲಾಗಿ ರಕ್ತಸ್ರಾವದ ನಡುವೆ ಮನೆಮನೆಗೆ ಹೋಗಿ ಅಂಗಲಾಚಿದರೂ ಸಹಾಯ ಮಾಡದ ಜನ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಅತ್ಯಾಚಾರಕ್ಕೊಳಗಾದ ನಂತರ ರಕ್ತಸ್ರಾವ ಮತ್ತು ಅರೆಬೆತ್ತಲೆ ಸ್ಥಿತಿಯಲ್ಲಿದ್ದ 12 ವರ್ಷದ ಬಾಲಕಿಗೆ ಸಹಾಯ ನಿರಾಕರಿಸಲಾಗಿದೆ. ಉಜ್ಜಯಿನಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ Read more…

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಗೆ ಚಹಾ ತಂದು ಕೊಟ್ಟ ರೋಬೋಟ್…!

ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರು ಎಕ್ಸ್‌ ನಲ್ಲಿ ಆಸಕ್ತಿದಾಯಕ ವಿಡಿಯೋ ಪೋಸ್ಟ್ Read more…

ನಾಯಿ ಅಥವಾ ಹಸು ಗಾಯಗೊಂಡರೆ ಈ ಸಂಖ್ಯೆಗೆ ಕರೆ ಮಾಡಿ, ತಕ್ಷಣವೇ ‘AMBULANCE’ ಬರುತ್ತೆ..!

ದಾರಿಯಲ್ಲಿ ಎಲ್ಲೋ ಹೋಗುವಾಗ ಗಾಯಗೊಂಡ ಅಥವಾ ಅನಾರೋಗ್ಯದಿಂದ ಬಳಲುತ್ತಿರುವ ಬೀದಿ ಪ್ರಾಣಿಯನ್ನು ನೀವು ನೋಡಿದರೆ ನೀವು ಏನು ಮಾಡುತ್ತೀರಿ? ನೀವು ಸಹಾಯ ಮಾಡಲು ಮುಂದೆ ಬರುವಿರಾ ಅಥವಾ ಸದ್ದಿಲ್ಲದೆ Read more…

BIG UPDATE : ಹಾಸ್ಯನಟ ‘ಬ್ಯಾಂಕ್ ಜನಾರ್ಧನ್’ ಗೆ ಹೃದಯಾಘಾತ : ‘ICU’ ನಲ್ಲೇ ಮುಂದುವರೆದ ಚಿಕಿತ್ಸೆ

ಬೆಂಗಳೂರು : ಹಾಸ್ಯನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತವಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಐಸಿಯುನಲ್ಲೇ ಚಿಕಿತ್ಸೆ ಮುಂದುವರೆದಿದೆ. ಸದ್ಯ, ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ Read more…

ಗಮನಿಸಿ : ‘ಗೃಹ ಜ್ಯೋತಿ’ ಯೋಜನೆ ಪೂರ್ವದ ಬಾಕಿ ವಿದ್ಯುತ್ ಶುಲ್ಕ ಪಾವತಿಸಲು ಸೆ. 30 ಕೊನೆ ದಿನ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮಡಿಕೇರಿ ವಿಭಾಗ ವ್ಯಾಪ್ತಿಯ ಗೃಹ ವಿದ್ಯುತ್ ಬಳಕೆ ಗ್ರಾಹಕರಿಗೆ ಸಂಬಂಧಿಸಿದಂತೆ ಗೃಹ ಜ್ಯೋತಿ ಯೋಜನೆ ಪೂರ್ವದ ವಿದ್ಯುತ್ ಬಾಕಿ ಶುಲ್ಕ ಪಾವತಿಸಲು Read more…

BIG NEWS: ಸೆ.29ರಂದು ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 29ರಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ಅಖಂಡ ಕರ್ನಾಟಕ Read more…

ಅ. 1 ರಿಂದ ಎಲ್ಲಾ ಜನನ, ಮರಣ ಡಿಜಿಟಲ್ ನೋಂದಣಿ: ಡಿಎಲ್, ಶಿಕ್ಷಣ, ಉದ್ಯೋಗ ಸೇರಿ ಎಲ್ಲದಕ್ಕೂ ಜನನ ಪ್ರಮಾಣಪತ್ರವೇ ದಾಖಲೆ

ನವದೆಹಲಿ: ಭಾರತದಲ್ಲಿ ವರದಿಯಾದ ಎಲ್ಲಾ ಜನನ ಮತ್ತು ಮರಣಗಳನ್ನು ಅಕ್ಟೋಬರ್ 1 ರಿಂದ ಕೇಂದ್ರದ ಪೋರ್ಟಲ್‌ನಲ್ಲಿ ಡಿಜಿಟಲ್ ಆಗಿ ನೋಂದಾಯಿಸಲಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಜನನ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಸೆ.30 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-4 ಮಲ್ನಾಡ್ ಆಸ್ಪತ್ರೆ ಮತ್ತು ಎಫ್-14 ಹಸೂಡಿ ಐಪಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ Read more…

BIG NEWS : ‘SSLC’ ವಿದ್ಯಾರ್ಥಿಗಳ ಗಮನಕ್ಕೆ : ಅಂಕಪಟ್ಟಿ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲು ಸೆ.29 ಕೊನೆಯ ದಿನ

ಬೆಂಗಳೂರು : ಮಾರ್ಚ್/ಏಪ್ರಿಲ್ 2023ರ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಗಳ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲು ಸೆ.29 ಕೊನೆಯ ದಿನವಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ Read more…

ಗಮನಿಸಿ : ಮೀನುಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ :” ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

Trending Quiz : ಭಾರತದಲ್ಲಿ ಅಂಜೂರ ಬೆಳೆಯುವ ಪ್ರಮುಖ ರಾಜ್ಯ ಯಾವುದು?

‘ರಸಪ್ರಶ್ನೆ’ ಇದನ್ನು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಆಟದಂತೆ ಆಡಲಾಗುತ್ತದೆ. ಈ ದಿನಗಳಲ್ಲಿ, ರಸಪ್ರಶ್ನೆ ಪ್ರಶ್ನೆಗಳು ಮತ್ತು ಅವುಗಳ ಉತ್ತರಗಳನ್ನು ಅಂತರ್ಜಾಲದಲ್ಲಿ ದೊಡ್ಡ ಪ್ರಮಾಣದಲ್ಲಿ ಹುಡುಕಲಾಗುತ್ತದೆ. ನೀವು ಸಹ ಸ್ಪರ್ಧಾತ್ಮಕ Read more…

ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಯಾಗ್ ರಾಜ್: ದೂರು ಕೊಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ Read more…

ಪೈಶಾಚಿಕ ಕೃತ್ಯ : 12 ವರ್ಷದ ಬಾಲಕಿಗೆ ಮದ್ಯ ಕುಡಿಸಿ 11 ಮಂದಿಯಿಂದ ಗ್ಯಾಂಗ್ ರೇಪ್

ಬೊಲಿವಿಯಾದ ಒರುರೊ ನಗರದಲ್ಲಿ 12 ವರ್ಷದ ಬಾಲಕಿಯ ಮೇಲೆ 11 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ.ಬೊಲಿವಿಯಾದ ಪಬ್ಲಿಕ್ ಪ್ರಾಸಿಕ್ಯೂಟರ್ ಗಳು ಪ್ರಕರಣದ ತನಿಖೆ Read more…

ʼಸಿಲಿಕಾನ್‌ ಸಿಟಿʼ ಮುಡಿಗೆ ಮತ್ತೊಂದು ಗರಿ; ಸ್ಟಾರ್ಟಪ್ ಗಳ ‘ಟಾಪ್ 20’ ಪಟ್ಟಿಯಲ್ಲಿ ಬೆಂಗಳೂರು ಮೂಲದ 10 ಕಂಪನಿ…!

ಸಿಲಿಕಾನ್ ಸಿಟಿ ಎಂಬ ಹೆಗ್ಗಳಿಕೆ ಹೊಂದಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಲಿಂಕ್ಡ್ ಇನ್ ಪ್ರಕಟಿಸಿರುವ ‘ಟಾಪ್ 20 ಸ್ಟಾರ್ಟಪ್’ ಗಳ ಪಟ್ಟಿಯಲ್ಲಿ ಬೆಂಗಳೂರಿನಲ್ಲಿ Read more…

BIG NEWS : ‘ಕೆಂಪೇಗೌಡ’ ಏರ್ ಪೋರ್ಟ್ ನಲ್ಲಿ ವಿದೇಶಿ ಮಹಿಳೆ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವಿದೇಶಿ ಮಹಿಳೆ ಬ್ಯಾಗ್ ನಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದ್ದು, ಭದ್ರತಾ ಸಿಬ್ಬಂದಿ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ Read more…

ನಟಿ ವಿಜಯಲಕ್ಷ್ಮಿಗೆ ಬಿಗ್ ಶಾಕ್ : ‘ಲೈಂಗಿಕ ಕಿರುಕುಳ’ ಆರೋಪಕ್ಕೆ ಸಮನ್ಸ್ ನೀಡಿದ ಹೈಕೋರ್ಟ್

ಲೈಂಗಿಕ ಕಿರುಕುಳ, ಗರ್ಭಪಾತ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿಗೆ ಬಿಗ್ ಶಾಕ್ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ನಾಮ್ ತಮಿಳರ್ ಕಚ್ಚಿ ಮುಖ್ಯ ಸಂಯೋಜಕ ಸೀಮನ್ Read more…

BIG NEWS: ಪೊಲೀಸರ ಹೆಸರಲ್ಲಿ ಮಹಿಳೆಗೆ ಕರೆ ಮಾಡಿ ವಂಚನೆ; FIR ದಾಖಲು

ಮೈಸೂರು: ಅಮಾಯಕರನ್ನು ವಂಚಿಸಲು ಖದೀಮರು ಏನೇನೆಲ್ಲ ಪ್ಲಾನ್ ಮಾಡ್ತಾರೆ ನೋಡಿ. ಇವರಿಗೆ ಪೊಲೀಸರ ಬಗ್ಗೆಯಾಗಲಿ, ಕಾನೂನಿನ ಬಗ್ಗೆಯಾಗಲಿ ಕಿಂಚಿತ್ತೂ ಭಯವಿಲ್ಲ. ಪೊಲೀಸರ ಹೆಸರು ಹೇಳಿಕೊಂಡು ಮಹಿಳೆಯೊಬ್ಬರಿಗೆ ಕರೆ ಮಾಡಿದ Read more…

‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಮಾಜಿ ಸಿಎಂ HDK

ಬೆಂಗಳೂರು : ‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ Read more…

SHOCKING : ‘ಕೋವಿಡ್’ ಬಳಿಕ ಮತ್ತೊಂದು ಮಾರಕ ರೋಗದ ಭೀತಿ : 50 ಮಿಲಿಯನ್ ಜನರನ್ನು ಬಲಿ ಪಡೆದ ‘X’ ಮತ್ತೆ ಎಂಟ್ರಿ..?

ಕಳೆದ ವರ್ಷದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ಜನರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಕೋವಿಡ್-19 ಗಿಂತ ಹೆಚ್ಚು ಮಾರಕವಾದ ಮತ್ತೊಂದು ಸಾಂಕ್ರಾಮಿಕ ರೋಗ ಬರಲಿದೆ ಎಂದು ಯುಕೆ ಆರೋಗ್ಯ Read more…

BJPಯ ‘ಬಿ’ ಟೀಂ ಆಗಿದ್ದರೆ 5 ವರ್ಷ ಸಿಎಂ ಆಗ್ತಿದ್ದೆ ಎಂದ ಮಾಜಿ ಸಿಎಂ: HDK ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಈಗ ಜೆಡಿಎಸ್ ನವರು ಯಾರ ಜೊತೆ ಹೋಗಿದ್ದಾರೆ. ಜೆಡಿಎಸ್ ಅಂದರೆ ಜಾತ್ಯಾತೀತ ಅಂತಾರೆ. ಈಗ ಆ ಪರಿಸ್ಥಿತಿ ಇದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ Read more…

‘ಕರ್ನಾಟಕ ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಸೆ.29 ರಂದು ಕರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...