alex Certify Live News | Kannada Dunia | Kannada News | Karnataka News | India News - Part 834
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ಅರ್ಧಕ್ಕೆ ನಿಂತ ಲುಂಬರ್​ಜಾಕ್ : ತಲೆಕೆಳಗಾಗಿ ನೇತಾಡಿದ ಸವಾರರು..!

ಕೆನಡಾದ ಅಮ್ಯೂಸ್​ಮೆಂಟ್​ ಪಾರ್ಕ್​ನಲ್ಲಿ ಜೈಂಟ್​ ವೀಲ್​ ಆಡುತ್ತಿದ್ದ ಸಂದರ್ಭದಲ್ಲಿ ಅದು ಅರ್ಧದಲ್ಲೇ ನಿಂತ ಪರಿಣಾಮ ಅದರೊಳಗೆ ಇದ್ದವರು ಅರ್ಧ ಗಂಟೆಗಳ ಕಾಲ ತಲೆಕೆಳಗಾಗಿ ಸಿಲುಕಿಕೊಂಡಿದ್ದು ಭಯಾನಕ ಅನುಭವ ಅನುಭವಿಸಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಸಿಂಗಾಪುರದ ವಿರುದ್ಧ ಭಾರತದ ಪುರುಷರ ಹಾಕಿ ತಂಡಕ್ಕೆ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ 2023ರ  ಪುರುಷರ ಹಾಕಿಯಲ್ಲಿ ಭಾರತ ತಂಡವು ಸಿಂಗಾಪುರದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮತ್ತೊಂದು ಪದಕದ ಬೇಟೆಗೆ ಹೊರಟಿದೆ. ನಾಯಕ ಹರ್ಮನ್ ಪ್ರೀತ್ Read more…

BREAKING : ಬೆಂಗಳೂರು ಬಂದ್ : ರೈತ ಮುಖಂಡ ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

Bengaluru Bandh : ಬೆಂಗಳೂರು ನಗರದಲ್ಲಿ ಇಂದು ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

BREAKING : ಎರಡು ಖಾಸಗಿ ವಿಮಾನಗಳ ನಡುವೆ ಡಿಕ್ಕಿ : ಮಗು ಸೇರಿ ಐವರು ಸಾವು

ಮೆಕ್ಸಿಕೊ : ಮೆಕ್ಸಿಕನ್ ಉತ್ತರ ರಾಜ್ಯ ಡುರಾಂಗೊದಲ್ಲಿ ಎರಡು ಖಾಸಗಿ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. Read more…

ಬಾಳೆಹಣ್ಣಿನ ಸಿಪ್ಪೆಯಿಂದಲೂ ಇದೆ ಸಾಕಷ್ಟು ಲಾಭ

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

ಅಕ್ರಮ ಭೂ ಮಂಜೂರಾತಿ: ಇಬ್ಬರು ಗ್ರಾಮಲೆಕ್ಕಿಗರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಹು ಮಂಜೂರಾತಿ ಮಾಡಿದ ಆರೋಪದಲ್ಲಿ ಇಬ್ಬರು ಗ್ರಾಮಲೆಕ್ಕಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸೇರಿ Read more…

ಚಾರಣ ಪ್ರಿಯರ ನೆಚ್ಚಿನ ತಾಣ ಕುಮಾರ ಪರ್ವತ

ನೀವು ಚಾರಣ ಪ್ರಿಯರೇ, ಹಾಗಾದರೆ ನಿಮಗಿಷ್ಟವಾಗುವ ತಾಣವೊಂದು ಸುಬ್ರಹ್ಮಣ್ಯ ದೇಗುಲದ ಸಮೀಪದಲ್ಲಿದೆ. ಅದರ ಹೆಸರು ಕುಮಾರ ಪರ್ವತ. ಸಮುದ್ರ ಮಟ್ಟದಿಂದ 1712 ಮೀಟರ್ ಎತ್ತರದಲ್ಲಿರುವ ಈ ಪರ್ವತ, ಸುಬ್ರಹ್ಮಣ್ಯ Read more…

ಬಡವರ ಕಣ್ಣೊರೆಸಲೆಂದೆ ಜನತಾ ದರ್ಶನ, ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ನಮ್ಮ‌ ಸರ್ಕಾರ ಬಂದ ನಂತರ ಪಂಚ‌ ಗ್ಯಾರಂಟಿ ಗಳಲ್ಲಿ 4 ಗ್ಯಾರಂಟಿ ಪೂರೈಸುವ ಮೂಲಕ ನುಡಿದಂತೆ ನಡೆದಿದ್ದೆವೆ. ಇದೀಗ ಜನರ ಕಷ್ಟ, ದುಃಖ ದುಮ್ಮಾನುಗಳನ್ನು Read more…

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ: ಕ್ಷಮೆ ಕೇಳಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ Read more…

‘ಬೆಳ್ಳುಳ್ಳಿ’ಯ ಈ ಉಪಾಯದಿಂದ ವ್ಯಕ್ತಿಯಾಗ್ತಾನೆ ಶ್ರೀಮಂತ

ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗಲು ಬಯಸ್ತಾನೆ. ಕೆಲವರು ಎಷ್ಟು ಕಷ್ಟ ಪಟ್ಟರೂ ಶ್ರೀಮಂತರಾಗುವುದಿಲ್ಲ. ಆದ್ರೆ ಕೆಲವರು ಸಣ್ಣ ಸಣ್ಣ ಟ್ರಿಕ್ಸ್ ಬಳಸಿ ಶ್ರೀಮಂತರಾಗ್ತಾರೆ. ನೀವೂ ಬೇಗ ಆರ್ಥಿಕವಾಗಿ ಸದೃಢವಾಗಲು Read more…

ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಬಯಸುವವರಿಗೆ ಗುಡ್ ನ್ಯೂಸ್: ಡಿ. 9 ರಾಜ್ಯಾದ್ಯಂತ ಏಕಕಾಲಕ್ಕೆ ರಾಷ್ಟ್ರೀಯ ಲೋಕ್ ಅದಾಲತ್

ಬೆಂಗಳೂರು: ರಾಜ್ಯಾದ್ಯಂತ ಡಿ. 9ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳುವ ಈ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ Read more…

Rozgar Mela : ಇಂದು 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಪ್ರಧಾನಿ ಮೋದಿ|PM Modi

ನವದೆಹಲಿ: ರೋಜ್ಗಾರ್ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಧಾನಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 51,000 ನೇಮಕಾತಿ Read more…

ಜನಸಂಖ್ಯೆಗೆ ಅನುಗುಣವಾಗಿ ಮದ್ಯದ ಅಂಗಡಿ: ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆದ ಕೂಡಲೇ ಎಲ್ಲರೂ ಕುಡುಕರಾಗುತ್ತಾರೆಯೇ: ಆರ್.ಬಿ. ತಿಮ್ಮಾಪುರ

ಬಾಗಲಕೋಟೆ: ಜನಸಂಖ್ಯೆಗೆ ಅನುಗುಣವಾಗಿ ಮದ್ಯ ಅಂಗಡಿ ತೆರೆಯಲಾಗುವುದು. ರಾಜ್ಯದಲ್ಲಿ 20 ವರ್ಷಗಳಿಂದ ಜನಸಂಖ್ಯೆ ಹೆಚ್ಚಾಗಿದ್ದರೂ ಮದ್ಯದ ಅಂಗಡಿಗಳ ಸಂಖ್ಯೆ ಕಡಿಮೆ ಇದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ Read more…

ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ತಾಣ : ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿಕೆ

ನವದೆಹಲಿ: ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಪ್ರತಿಕ್ರಿಯಿಸಿದ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ತಾಣವನ್ನು ಕಂಡುಕೊಂಡಿದ್ದಾರೆ ಮತ್ತು ಪ್ರಧಾನಿ ಜಸ್ಟಿನ್ ಟ್ರುಡೊ ಅತಿರೇಕದ ಆರೋಪಗಳೊಂದಿಗೆ Read more…

BIG NEWS: ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ಸರ್ಕಾರ ಚಿಂತನೆ

ಬೆಂಗಳೂರು: ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ಮೂರು ದಿನಗಳಲ್ಲಿ ಮೋಡ Read more…

ಹುಡುಗರು ಯಾಕೆ ಹುಡುಗಿಯರಿಂದ ಈ ಸತ್ಯ ಮುಚ್ಚಿಡ್ತಾರೆ…..?

ಹುಡುಗ್ರಿಗೆ ಒಂದು ಹುಡುಗಿ ಇಷ್ಟವಾದ್ಲು ಅಂದ್ರೆ ಮುಗೀತು. ಆಕೆಯನ್ನು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಲು ಸಿದ್ಧವಾಗಿರ್ತಾರೆ. ಪ್ರೀತಿ ಕಾಪಾಡಿಕೊಳ್ಳಲು ಹುಡುಗಿಯರ ಬಳಿ ಹುಡುಗ್ರು Read more…

ಬಿಬಿಎಂಪಿ ಚುನಾವಣೆ: 225 ವಾರ್ಡ್ ಮರು ವಿಂಗಡಣೆಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 225 ವಾರ್ಡ್ ಗಳ ಮರು ವಿಂಗಡಣೆಗೆ ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. 12 ವಾರ್ಡ್ ಗಳ ಹೆಸರು ಬದಲಾವಣೆ ಮಾಡಲಾಗಿದ್ದು, Read more…

`ಸ್ಮಾರ್ಟ್ ಫೋನ್’ ಬಳಕೆದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಬೀಳೋದು ಫಿಕ್ಸ್!

ಬೆಂಗಳೂರು : ಪ್ರಸ್ತುತ ಕಾಲದಲ್ಲಿ ಸ್ಮಾರ್ಟ್ ಫೋನ್ ಹೊಂದಿರದ ಜನರು ಇಲ್ಲ ಎಂದು ಹೇಳಿದರೆ ಅದು ಅತಿಶಯೋಕ್ತಿಯಲ್ಲ. ಚಿಕ್ಕ ಮಕ್ಕಳಿಂದ ಪ್ರಾರಂಭಿಸಿ.. ವಯಸ್ಸಾದವರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ ಬಳಸುವುದು Read more…

Viral Video: ʼಮೆಟ್ರೋʼ ದಲ್ಲಿ ರಾಜಾರೋಷವಾಗಿ ಬೀಡಿ ಸೇದಿದ ವೃದ್ಧ..!

ಒಂದಿಲ್ಲೊಂದು ಕಾರಣಕ್ಕೆ ದೆಹಲಿ ಮೆಟ್ರೋ ಸೋಶಿಯಲ್​ ಮೀಡಿಯಾದಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಈ ಬಾರಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮೆಟ್ರೋದ ಒಳಗೆ ಕೂತು ಬೀಡಿ ಸೇದಿದ್ದಾರೆ. ಈ ಘಟನೆಯ Read more…

ʼಆರೋಗ್ಯʼಕರ ಜೀವನಕ್ಕೆ ಪ್ರತಿದಿನ ಬಳಸಿ ನಿಂಬೆ

ಪ್ರತಿ ದಿನ ನಿಂಬೆ ರಸ ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಸಿಟ್ರಿಕ್ ಆ್ಯಸಿಡ್, ಮೆಗ್ನಿಷಿಯಂ, ಕ್ಯಾಲ್ಸಿಯಂ, ಫಾಸ್ಪರಸ್, ವಿಟಮಿನ್ ಎ ಪೌಷ್ಠಿಕಾಂಶವನ್ನು ನಿಂಬೆ ಹೊಂದಿದೆ. ದಿನನಿತ್ಯ ನಿಂಬೆ Read more…

BIG NEWS:‌ ಮತ್ತೆ ಮರಳಿತಾ ʼಕೋವಿಡ್ʼ​ ಸೋಂಕು ? ಗ್ಯಾಟ್​ವಿಕ್​ನಲ್ಲಿ ಏಕಾಏಕಿ ವಿಮಾನಯಾನ ರದ್ದು

ಲಂಡನ್​​ ಗ್ಯಾಟ್ವಿಕ್​​ನಲ್ಲಿ ಇದುವರೆಗೆ ಮೂರನೇ ಬಾರಿಗೆ ಏರ್​ ಟ್ರಾಫಿಕ್​ ನಿಯಂತ್ರಣ ಮಾಡಲಾಗಿದ್ದು ಇದಕ್ಕೆ ಏಕಾಏಕಿ ಕೋವಿಡ್​ ಸೋಂಕು ಹೆಚ್ಚಾಗುತ್ತಿರೋದೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಬ್ಬಂದಿಯ ಅನಾರೋಗ್ಯದಿಂದಾಗಿ Read more…

ಪ್ರೀತಿಪಾತ್ರರ ಮರಣದ ಬಳಿಕ ಮಾಡಬೇಕಾದ ಈ ಕೆಲಸಗಳ ಕುರಿತು ಇರಲಿ ಗಮನ !

ಪ್ರೀತಿಪಾತ್ರರನ್ನು ಕಳೆದುಕೊಳ್ಳುವುದು ಅಂದ್ರೆ ಸುಲಭದ ಮಾತಲ್ಲ. ಆದರೆ ಅವರ ಮರಣದ ಬಳಿಕ ಅನಿವಾರ್ಯವಾಗಿ ನಾವು ಕೆಲವೊಂದು ಕೆಲಸವನ್ನು ಮಾಡಲೇಬೇಕಾಗುತ್ತದೆ. ಸಹೋದರನನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ತಾವು ಎದುರಿಸಿದ ಸವಾಲುಗಳ ಬಗ್ಗೆ Read more…

Shocking News: ಗೆಳತಿ​ ತಾಯಿ ಹಾಗೂ ಸಹೋದರನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಪಿ

25 ವರ್ಷದ ಯುವಕನೊಬ್ಬ ತನ್ನ ಪ್ರಿಯತಮೆ ತಾಯಿ ಮತ್ತು ಸಹೋದರನಿಗೆ ಬೆಂಕಿ ಹಚ್ಚಿದಂತಹ ಬೆಚ್ಚಿ ಬೀಳಿಸುವ ಘಟನೆಯು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇವರೆಲ್ಲರಿಗೆ ಬೆಂಕಿ ಹಚ್ಚಿದ Read more…

ಹಣ್ಣು – ತರಕಾರಿ ಸಿಪ್ಪೆ ಎಸೆಯುವ ಮುನ್ನ ತಿಳಿಯಿರಿ ಅದರಿಂದಾಗುವ ಹಲವು ಪ್ರಯೋಜನ

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ Read more…

BIGG NEWS : ಖಲಿಸ್ತಾನಿ ನಾಯಕ `ಕರಣ್ವೀರ್ ಸಿಂಗ್’ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್

ನವದೆಹಲಿ: ನಿಷೇಧಿತ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಸದಸ್ಯ ಕರಣ್ವೀರ್ ಸಿಂಗ್ ವಿರುದ್ಧ ಇಂಟರ್ಪೋಲ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಅಂತರರಾಷ್ಟ್ರೀಯ ಅಪರಾಧ ಪೊಲೀಸ್ ಸಂಸ್ಥೆ ಸೋಮವಾರ ರೆಡ್ Read more…

ʼಮಧುಮೇಹಿʼ ಗಳು ಬಾಳೆಹಣ್ಣು ಸೇವಿಸಬಹುದೇ..? ಇಲ್ಲಿದೆ ಉತ್ತರ

ಮಧುಮೇಹ ರೋಗಿಗಳಿಗೆ ಸಾಮಾನ್ಯವಾಗಿ ಬಾಳೆಹಣ್ಣನ್ನು ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಬಾಳೆಹಣ್ಣಿನಿಂದಾಗಿ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು ಅಂತಾ ಹೇಳಲಾಗುತ್ತೆ. ಆದರೆ ಬಾಳೆಹಣ್ಣುಗಳಲ್ಲಿ ಪೊಟ್ಯಾಶಿಯಂ ಸಮೃದ್ಧವಾಗಿದ್ದು ರಕ್ತದೊತ್ತಡ ನಿಯಂತ್ರಿಸುವಲ್ಲಿ ಇದು ಸಹಾಯ Read more…

`LPG’ ಬಳಿಕ ಕೇಂದ್ರ ಸರ್ಕಾರದಿಂದ ಮಧ್ಯಮ ವರ್ಗದವರಿಗೆ ಮತ್ತೊಂದು ಗಿಫ್ಟ್

ನವದೆಹಲಿ :ಲೋಕಸಭಾ ಚುನಾವಣೆಗೂ ಮುನ್ನ ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ, ಕೇಂದ್ರ ಸರ್ಕಾರವು ದೇಶೀಯ ಎಲ್ಪಿಜಿ ಸಿಲಿಂಡರ್ (ಎಲ್ಪಿಜಿ ಬೆಲೆ) ಬೆಲೆಯನ್ನು 200 ರೂ.ಗಳಷ್ಟು ಕಡಿತಗೊಳಿಸಿದೆ. ಈಗ ಮಧ್ಯಮ ವರ್ಗದವರಿಗೆ Read more…

ವಿಶ್ವದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಐಡಿ ಆಧಾರ್: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಭಾರತದಲ್ಲಿ ಆಧಾರ್ ವ್ಯವಸ್ಥೆಯ ಸುರಕ್ಷತೆ ಮತ್ತು ಗೌಪ್ಯತೆ ದೋಷಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ವರದಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...