alex Certify Live News | Kannada Dunia | Kannada News | Karnataka News | India News - Part 836
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದ್ಯ’ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ‘ಎಣ್ಣೆ’ ಸಿಗಲ್ಲ

ಕಲಬುರಗಿ : ಗಣಪತಿ ವಿಸರ್ಜನೆ ಹಿನ್ನೆಲೆ   ಕಲಬುರಗಿ ಜಿಲ್ಲೆಯಾದ್ಯಂತ ಇಂದಿನಿಂದ 2 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 5 ದಿನಗಳ ಅವಧಿಯ ಗಣಪತಿ Read more…

ವಿಶೇಷಚೇತನ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ತಂತ್ರಾಂಶದಲ್ಲಿhttps://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ಚಾಲನೆ Read more…

BIG NEWS: ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ; ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲು

ಚಿತ್ರದುರ್ಗ: ಸರ್ಕಾರಿ ಶಾಲೆಯ ಆವರಣದಲ್ಲಿಯೇ ವಾಮಾಚಾರ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ. ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ವಾಮಾಚಾರ ಮಾಡಲಾಗಿದೆ. ್ಮುಖ್ಯ ಶಿಕ್ಷಕರ Read more…

BIGG NEWS : `ಗೃಹ ಜ್ಯೋತಿ’ ಯೋಜನೆಗೆ ಸರ್ಕಾರ 1,400 ಕೋಟಿ ರೂ.ಗಳನ್ನು ಭರಿಸಿದೆ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕೃಷ್ಣಾದಲ್ಲಿ ಇಂಧನ Read more…

BIGG NEWS : 9 ನೇ ತರಗತಿಗೆ SA-2, 11 ನೇ ತರಗತಿಗೆ ವಾರ್ಷಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : 2023_24ನೇ_ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ 2 ಪರೀಕ್ಷೆಯನ್ನು ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ Read more…

BIG NEWS: ಪ್ರಶ್ನೆ ಪತ್ರಿಕೆ ಮಾರಾಟ ಕೇಸ್: ಮರು ಪರೀಕ್ಷೆಗೆ ನಿರ್ಧರಿಸಿದ KSOU

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಮಾರಾಟ ಹಾಗೂ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕರ್ನಾಟಕ ಮುಕ್ತ Read more…

‘ಕಠೋರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಆದಿತ್ಯ ಕಿಶೋರ್ ನಿರ್ದೇಶನದ ಲಕ್ಕಿ ರಾಮ್ ಅಭಿನಯದ ‘ಕಠೋರ’ ಚಿತ್ರದ ‘ಆಣೆಯ ಮಾಡಿ’ ಎಂಬ ಸುಮಧುರವಾದ ಮೆಲೋಡಿ ಹಾಡೊಂದನ್ನು ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ Read more…

ಇಂದು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಾರಣಾಸಿಯ ಈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು 30 Read more…

ಕಾವೇರಿ ಕಿಚ್ಚು: ಬೆಂಗಳೂರು ಡಿಸಿಪಿಗಳಿಗೆ ಕಟ್ಟೆಚ್ಚರಕ್ಕೆ ಆಯಾ ವಲಯ ಆಯುಕ್ತರಿಂದ ಸೂಚನೆ

ಬೆಂಗಳೂರು: ಕಾವೇರಿ ನೀರಿಗಾಗಿ ರೈತರ ಹಾಗೂ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಒಂದೆಡೆ ರೈತರು ಮಂಡ್ಯ ಬಂದ್ ಗೆ ಕರೆ ನೀಡಿದ್ದರೆ ಮತ್ತೊಂದೆಡೆ ಮದ್ದೂರು, ರಾಜಧಾನಿ ಬೆಂಗಳೂರಿನಲ್ಲಿಯೂ ಪ್ರತಿಭಟನೆ Read more…

Chandrayaan-3 : ವಿಕ್ರಮ್-ಪ್ರಗ್ಯಾನ್ ನಿದ್ರೆಯಿಂದ ಎಚ್ಚರಿಸಲು ಇಸ್ರೋ ಇಂದು ಮತ್ತೆ ಪ್ರಯತ್ನಿಸಲಿದೆ!

ಬೆಂಗಳೂರು : ಚಂದ್ರನ ದಕ್ಷಿಣ ಧ್ರುವದಲ್ಲಿ 15 ದಿನಗಳ ರಾತ್ರಿಯ ನಂತರ, ಮತ್ತೆ ಸೂರ್ಯ ಉದಯಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಲ್ಯಾಂಡರ್ ವಿಕ್ರಮ್ Read more…

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಒಳನಾಡಿನ Read more…

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಮೇಡ್ ಇನ್ ಇಂಡಿಯಾ ಇಂಟರ್ನೆಟ್ ಬ್ರೌಸರ್ `Veera’ ಬಿಡುಗಡೆ

ಮೇಡ್ ಇನ್ ಇಂಡಿಯಾ ಇಂಟರ್ನೆಟ್ ಬ್ರೌಸರ್ ವೀರಾ ಬಿಡುಗಡೆಯಾಗಿದೆ. ಇದು ಮೊಬೈಲ್ ಫೋನ್ ಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ. ಮೊಬೈಲ್ ಇಂಟರ್ನೆಟ್ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆ ಎಂದು ನೋಡಲಾಗುತ್ತಿದೆ. Read more…

ಅಮೆರಿಕದ ವೈದ್ಯರಿಂದ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ|Pig Heart Transplant To Human

ಅಮೆರಿಕದ ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ವೈದ್ಯರು ಮತ್ತೊಮ್ಮೆ ಮಹತ್ವದ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸಾವಿನ ಭೀತಿ ಎದುರಿಸುತ್ತಿರುವ 58 ವರ್ಷದ ವ್ಯಕ್ತಿಯನ್ನು ಉಳಿಸುವ ಕೊನೆಯ ಪ್ರಯತ್ನವಾಗಿ ಆನುವಂಶಿಕವಾಗಿ ಮಾರ್ಪಡಿಸಿದ Read more…

ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿಗೆ ಸ್ವದೇಶದಲ್ಲೇ ಮುಖಭಂಗ: ಜನಪ್ರಿಯತೆ ತೀವ್ರ ಕುಸಿತ

ಒಟ್ಟಾವಾ: ಖಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಬಹಿರಂಗ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸ್ವದೇಶದಲ್ಲೇ ಮುಖಭಂಗವಾಗಿದೆ. ಸ್ವದೇಶಿ ಮಾಧ್ಯಮಗಳಿಂದಲೇ Read more…

RBI Recruitment 2023 : `RBI’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 48,000 ರೂ.ವರೆಗೆ ಸಂಬಳ!

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಸಿಸ್ಟೆಂಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು rbi.org.in. ಗೆ ಭೇಟಿ ನೀಡಿ Read more…

ಗುಡ್ ನ್ಯೂಸ್: ಆಶಾಕಿರಣ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆಗೆ 29.14 ಕೋಟಿ ರೂ.

ಬೆಂಗಳೂರು: ಆಶಾಕಿರಣ ಯೋಜನೆಯಡಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯ ಸರ್ಕಾರವು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಗ್ರಾಮೀಣ ಮತ್ತು Read more…

ಬಟ್ಟೆ ಮೇಲೆ ಎಣ್ಣೆ ಕಲೆಯಾಗಿದ್ರೆ ತೆಗೆಯಲು ಇಲ್ಲಿದೆ ಟಿಪ್ಸ್

ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಬಟ್ಟೆಯ ಮೇಲೆ ಎಣ್ಣೆಯ ಜಿಡ್ಡು ಅಂಟಿಕೊಳ್ಳುವುದು, ಕಲೆಯಾಗುವುದು ಆಗುತ್ತಿರುತ್ತದೆ. ಇದು ವಾಶ್ ಮಾಡಿದರೆ ಸುಲಭವಾಗಿ ಹೋಗುವುದಿಲ್ಲ. ಹಾಗಾಗಿ ಈ ಎಣ್ಣೆ ಕಲೆಗಳನ್ನು ನಿವಾರಿಸಲು Read more…

ತಲಾ 4 ಲಕ್ಷ ರೂ.ಗೆ ಇಬ್ಬರು ಮಹಿಳೆಯರ ಮಾರಾಟ: ಬೆಂಗಳೂರಿನ ವ್ಯಕ್ತಿ ಅರೆಸ್ಟ್

ಪುಣೆ: ಮಹಾರಾಷ್ಟ್ರ ಮೂಲದ ಇಬ್ಬರು ಮಹಿಳೆಯರನ್ನು ಸೌದಿ ಅರೇಬಿಯಾದಲ್ಲಿ ತಲಾ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ಬೆಂಗಳೂರು ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂ. ಫಯಾಜ್ ಯಾಹ್ಯಾ Read more…

‘ಒಂದು ರಾಷ್ಟ್ರ, ಒಂದು ಚುನಾವಣೆ’ : ಇಂದು ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಮಹತ್ವದ ಸಭೆ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಗಳನ್ನು ಅನ್ವೇಷಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯ ಸಭೆ ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. Read more…

ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ

ಬೆಂಗಳೂರು: ಕುಂಚಿಟಿಗ ಜಾತಿಯನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿ -ಒಬಿಸಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ Read more…

KPSC ಯಿಂದ ನೇಮಕಾತಿ: ಪಶುಪಾಲನಾ ಇಲಾಖೆಯಲ್ಲಿ 400 ಪಶು ವೈದ್ಯರ ನೇಮಕ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, Read more…

ಸೆ.26 ರಂದು `ಜನತಾ ದರ್ಶನ’ ಕಾರ್ಯಕ್ರಮ : IPGRS ಪೋರ್ಟಲ್ ನಲ್ಲಿ ನೊಂದಣಿಗೆ ಅವಕಾಶ

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ಧೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸೆ.26 ರಂದು ಜಿಲ್ಲಾಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಸಾರ್ವಜನಿಕ Read more…

ಕಾಫಿ ಪುಡಿ ಹೆಚ್ಚಿಸುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ ಸುತ್ತೋಲೆ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು Read more…

ಪದೇ ಪದೇ ಸಿಹಿ ತಿನ್ನುವ ಬಯಕೆಯಾಗಲು ಕಾರಣವೇನು…..?

ಸಿಹಿ ತಿನ್ನಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಪದೇ ಪದೇ ಸಿಹಿ ತಿನ್ನಬೇಕೆಂದು ಬಯಸುವುದು ದೇಹಕ್ಕೆ ಸಮಸ್ಯೆಯನ್ನುಂಟು ಮಾಡುತ್ತದೆ. ಹಾಗಾಗಿ ಇದಕ್ಕೆ ಕಾರಣವೇನೇಂಬುದನ್ನು ತಿಳಿದು ಪರಿಹರಿಸಿಕೊಳ್ಳಿ. ದೇಹ ಹೆಚ್ಚು ಸಿಹಿ Read more…

ಓಟ್ಸ್​ ಮತ್ತು ಕಾರ್ನ್​ಫ್ಲೇಕ್ಸ್​: ಇವರೆಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ….?

ಕಚೇರಿ ಕೆಲಸಗಳಲ್ಲಿ ಬ್ಯುಸಿ ಇರುವವರಿಗೆ ಬೆಳಗ್ಗಿನ ಹೊತ್ತು ತಿಂಡಿಯನ್ನ ಮಾಡೋದಕ್ಕೆ ಸಮಯ ಇರೋದಿಲ್ಲ. ಪ್ರತಿದಿನ ಹೋಟೆಲ್​​ ತಿಂಡಿ ತಿನ್ನೋದು ಕೂಡ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಇಂತಹ ಸಂದರ್ಭದಲ್ಲಿ ಅನೇಕರು Read more…

ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ Read more…

ಮೃದುವಾದ ತ್ವಚೆಗಾಗಿ ಬಳಸಿ ʼಕೊತ್ತಂಬರಿ ಬೀಜʼದ ಫೇಸ್ ಪ್ಯಾಕ್

ಸುಂದರವಾದ, ಮೃದುವಾದ ಚರ್ಮ ತಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ದುಬಾರಿ ಕ್ರೀಂಗಳನ್ನು ಬಳಸುತ್ತಾರೆ. ಇದರ ಬದಲು ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...