alex Certify Live News | Kannada Dunia | Kannada News | Karnataka News | India News - Part 842
ಕನ್ನಡ ದುನಿಯಾ
    Dailyhunt JioNews

Kannada Duniya

ಛೇ…ಪತಿ, ಮಕ್ಕಳೆದುರೇ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ : ಮನನೊಂದ ದಂಪತಿಗಳು ಆತ್ಮಹತ್ಯೆಗೆ ಶರಣು

ಲಕ್ನೋ : ಮಕ್ಕಳು, ಪತಿ ಎದುರೇ ಮಹಿಳೆ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದರಿಂದ ಮನನೊಂದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ಉತ್ತರ Read more…

BREAKING : ಏಕಕಾಲಕ್ಕೆ 9 `ವಂದೇ ಭಾರತ್’ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ|Vande Bharat

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂಬತ್ತು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, Read more…

ಇಂದು ಭಾರತ – ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯ

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಇಂದೋರ್ ನಲ್ಲಿ ನಡೆಯುತ್ತಿದ್ದು, ಸರಣಿ ಕೈವಶ ಮಾಡಿಕೊಳ್ಳಲು ಭಾರತ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಜಯ Read more…

ಆಪಲ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಎಚ್ಚರಿಕೆ!

ನವದೆಹಲಿ : ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (ಸಿಇಆರ್ಟಿ-ಐಎನ್) ಮ್ಯಾಕ್ಗಳು, ಐಫೋನ್ಗಳು, ಐಪ್ಯಾಡ್ಗಳು ಮತ್ತು ಆಪಲ್ ಸೇರಿದಂತೆ ವಿವಿಧ ಆಪಲ್ ಉತ್ಪನ್ನಗಳ ಬಳಕೆದಾರರಿಗೆ ‘ಹೆಚ್ಚಿನ’ ತೀವ್ರತೆಯ ಎಚ್ಚರಿಕೆಯನ್ನು Read more…

BREAKING : ಸೆ.29 ರಂದು ‘ಅಖಂಡ ಕರ್ನಾಟಕ’ ಬಂದ್ : ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು : ಸೆ.29 ರಂದು ಅಖಂಡ ‘ಕರ್ನಾಟಕ ಬಂದ್’ ಮಾಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆ.29 ರಂದು Read more…

BIG NEWS: ಭದ್ರಾ ಡ್ಯಾಂ ನಿಂದ ನೀರು ಸ್ಥಗಿತ; ಸೆ.25ರಂದು ದಾವಣಗೆರೆ ಬಂದ್…!

ದಾವಣಗೆರೆ: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗೆಟ್ಟಿದ್ದು, ಬೆಳೆಗಳಿಗೆ ನೀರು ಹರಿಸಲಾಗದೇ ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ಅತ್ತ ದಾವಣಗೆರೆಯಲ್ಲಿ Read more…

BIG NEWS: ಗೋಮಾಂಸ ಸಾಗಾಟ ತಡೆದು ವಾಹನಕ್ಕೆ ಬೆಂಕಿ ಪ್ರಕರಣ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ Read more…

Chandrayaan-3 : ಪ್ರಗ್ಯಾನ್, ವಿಕ್ರಮ್ ಸಿಗ್ನಲ್ ಗಾಗಿ ಇನ್ನೂ 14 ದಿನ ಕಾಯಲಿದೆ ಇಸ್ರೋ!

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಕ್ಟೋಬರ್ 6 ರಂದು ಮುಂದಿನ ಚಂದ್ರ ಸೂರ್ಯಾಸ್ತದವರೆಗೆ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಅನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳನ್ನು ಮುಂದುವರಿಸಲಿದೆ Read more…

BREAKING : ಖ್ಯಾತ ಮಲಯಾಳಂ ನಿರ್ದೇಶಕ ಕೆ.ಜಿ.ಜಾರ್ಜ್ ವಿಧಿವಶ |KG George No More

ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ಜಿ.ಜಾರ್ಜ್ (77) ನಿಧನರಾಗಿದ್ದಾರೆ. ಪಾರ್ಶ್ವವಾಯುವಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಕಕ್ಕನಾಡಿನ ವೃದ್ಧಾಶ್ರಮದಲ್ಲಿ ನಿಧನರಾದರು. ಅವರು ನಿರ್ದೇಶಿಸಿದ ಕೊನೆಯ ಚಿತ್ರ ೧೯೯೮ ರ Read more…

BIG NEWS : ಕೋಲಾರದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ : ಚಿಕಿತ್ಸೆ ಫಲಿಸದೇ ದಂಪತಿಗಳು ಸಾವು

ಕೋಲಾರ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ದಂಪತಿಗಳು ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆ.16 Read more…

ನಿಮ್ಮ ಮೊಬೈಲ್ ಸಂಖ್ಯೆಯನ್ನು `BLOCK’ ಮಾಡಿದ್ರೂ ಈ ಟ್ರಿಕ್ಸ್ ಬಳಸಿ ಕರೆ ಮಾಡಬಹುದು!

ಬೆಂಗಳೂರು : ನಿಮ್ಮ ಮೊಬೈಲ್ ಸಂಖ್ಯೆಯನ್ನು ಯಾರಾದ್ರೂ ಬ್ಲಾಕ್ ಮಾಡಿದ್ರೆ ಸುಲಭ ವಿಧಾನದ ಮೂಲಕ ನೀವು ಬ್ಲಾಕ್ ಮಾಡಿದ ವ್ಯಕ್ತಿಗೆ ಕರೆ ಮಾಡಬಹುದು.ನಿಮ್ಮನ್ನು ಬ್ಲಾಕ್ ಮಾಡಿದ ವ್ಯಕ್ತಿಗೆ ನೀವು Read more…

ಮನೆ ಮನೆಗೂ ಮದ್ಯ ಭಾಗ್ಯ : ‘ಕರ್ನಾಟಕ’ ಇನ್ಮುಂದೆ ‘ಕುಡುಕರ ತೋಟ’ : H.D ಕುಮಾರಸ್ವಾಮಿ ಲೇವಡಿ

ಬೆಂಗಳೂರು : ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಹಲವು Read more…

ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ! ಈಗಲೇ ಅರ್ಜಿ ಸಲ್ಲಿಸಿ

ನವದೆಹಲಿ : ಕೇಂದ್ರ ಸರ್ಕಾರವು ವಿವಿಧ ವರ್ಗಗಳಿಗೆ ಅನೇಕ ರೀತಿಯ ಯೋಜನೆಗಳನ್ನು ತರುತ್ತಲೇ ಇರುತ್ತದೆ. ಆ ಯೋಜನೆಗಳಲ್ಲಿ ಪಿಎಂ ಮುದ್ರಾ ಯೋಜನೆಯೂ ಒಂದು. ಈ ಯೋಜನೆಯಡಿ  ಜನರು ತಮ್ಮ Read more…

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ Read more…

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ : ಈವರೆಗೆ ಪಡೆದ ಪದಕಗಳೆಷ್ಟು? ಇಲ್ಲಿದೆ ಮಾಹಿತಿ| Asian Games 2023

ಏಷ್ಯನ್ ಗೇಮ್ಸ್ 2023 ರ ಮೊದಲ ದಿನದಂದು ಭಾರತವು ಪದಕದ ಬೇಟೆಯನ್ನು ಮುಂದುವರೆಸಿದ್ದು, ಅಲ್ಪಾವಧಿಯಲ್ಲಿ ಭಾರತ 5 ಬೆಳ್ಳಿ ಪದಕಗಳನ್ನು ಗೆದ್ದಿದೆ.  ಶೂಟಿಂಗ್ ನಲ್ಲಿ ಭಾರತ ದಿನದ ಮೊದಲ Read more…

ಕಾವೇರಿ ಕಿಚ್ಚು : ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಂದ್

ಮಂಡ್ಯ : ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಖಂಡಿಸಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ  ಕೆ ಆರ್ ಪೇಟೆ  ಬಂದ್ ಗೆ  ಕರೆ Read more…

ಆಟೋ ಚಾಲಕನೊಂದಿಗೆ ಕಿರಿಕ್; ಮಾರ್ಗ ಮಧ್ಯೆಯೇ ಇಳಿದು ಹಣ ಪಾವತಿಸದೇ ಬೇರೆ ಆಟೋ ಹತ್ತಿ ಹೋದ ನಟಿ

ಬೆಂಗಳೂರು: ಆಟೋ ಬುಕ್ ಮಾಡಿ ಆಟೋ ಹತ್ತಿದ್ದ ಕಿರುತೆರೆ ನಟಿಯೊಬ್ಬರು ಮಧ್ಯದಾರಿಯಲ್ಲಿ ಕಿರಿಕ್ ತೆಗೆದು ಆಟೋದಿಂದ ಇಳಿದು ಹಣ ಪಾವತಿಸದೇ ಹೋದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. Read more…

Rain in Karnataka : ರೈತರಿಗೆ ಸಿಹಿಸುದ್ದಿ : ಕರಾವಳಿ ಸೇರಿ ರಾಜ್ಯಾದ್ಯಂತ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರಾವಳಿ ಸೇರಿದಂತೆ ಹಲವು ಕಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಹೀಗಿದೆ ಪ್ರಧಾನಿ ಮೋದಿ `ಮನ್ ಕಿ ಬಾತ್’ ಭಾಷಣದ ಹೈಲೈಟ್ಸ್| PM Modi Mann Ki Baat

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಚಂದ್ರಯಾನ -3 ರ ಯಶಸ್ಸು ಎಲ್ಲಾ ಭಾರತೀಯರ ಸಂತೋಷವನ್ನು Read more…

Asian Games 2023 : 10 ಮೀಟರ್ ಏರ್ ರೈಫಲ್ ನಲ್ಲಿ ಭಾರತೀಯ ಮಹಿಳಾ ತಂಡಕ್ಕೆ ಬೆಳ್ಳಿ ಪದಕ

2023ರ ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಚೀನಾದ ಹ್ಯಾಂಗ್ಝೌನಲ್ಲಿ ಈ Read more…

BIG NEWS: ಹೃದಯಾಘಾತ: ಕರ್ತವ್ಯ ನಿರತ ASI ದುರ್ಮರಣ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕರ್ತವ್ಯನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ. ಜಿ.ಕೆ.ಮುರಳಿಧರ್ ಮೃತ ಎಎಸ್ಐ. ಇಂದು ಬೆಳಿಗ್ಗೆ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : 310 ‘ಅರಣ್ಯ ವೀಕ್ಷಕ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಬೆಂಗಳೂರು ವೃತ್ತ Read more…

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು :ಲೋಕಸಭೆ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಇಂದು ಮಾಜಿ ಸಿಎಂ ಬಿ.ಎಸ್. ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇಂದು ಬೆಂಗಳೂರಿನ ಡಾಲರ್ಸ್  ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ Read more…

Shocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ

ಉರಗ ತಜ್ಞನೊಬ್ಬ ತಾನು ಹಿಡಿದ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲು ತೆಗೆದುಕೊಂಡು ಬೈಕಿನಲ್ಲಿ ಹೋಗುವಾಗಲೇ ಅದು ಕಚ್ಚಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ವಿಡಿಯೋ ಈಗ Read more…

BIG NEWS: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಸಾವು

ಬಳ್ಳಾರಿ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಗಾಯಾಳುಗಳಾದ ಸುದೀಪ್ (18) ಹಾಗೂ ರಾಮಪ್ಪ (60) Read more…

Asian Games: ಭಾರತಕ್ಕೆ ಮತ್ತೊಂದು ಪದಕ; ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ ಗೆ ‘ಕಂಚು’

ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಸ್ಪರ್ಧಿಗಳು ಪದಕದ ಬೇಟೆಯನ್ನು ಮುಂದುವರಿಸಿದ್ದು, 10 ಮೀಟರ್ ವೈಯಕ್ತಿಕ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ Read more…

ಗಮನಿಸಿ : ನಿಮ್ಮ ‘PAN CARD’ ಕಳೆದುಹೋದರೆ ಚಿಂತಿಸ್ಬೇಡಿ…ಜಸ್ಟ್ ಹೀಗೆ ಮಾಡಿ

ಭಾರತ ಸರ್ಕಾರವು ನಾಗರಿಕರ ಗುರುತಿನ ಚೀಟಿಯಾಗಿ ನೀಡುವ ದಾಖಲೆಗಳಲ್ಲಿ ‘ಪ್ಯಾನ್ ಕಾರ್ಡ್’ ಅನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಯಾವುದೇ ಹಣಕಾಸು ವಹಿವಾಟು ಅಥವಾ ಬ್ಯಾಂಕ್ ಕೆಲಸದಲ್ಲಿ ಪ್ಯಾನ್ ಕಾರ್ಡ್ Read more…

Job Alert : `SSLC, ITI’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 2409 ಹುದ್ದೆಗಳ ನೇಮಕಾತಿ

ನವದೆಹಲಿ :  ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಕೋಶ (ಆರ್ಆರ್ಸಿ) ನಿರುದ್ಯೋಗಿಗಳಿಗೆ ಅದ್ಭುತ ಸಿಹಿ ಸುದ್ದಿ ನೀಡಿದೆ. ಹಲವಾರು ಅಪ್ರೆಂಟಿಸ್ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿ ಘೋಷಿಸಲಾಗಿದೆ. ಒಟ್ಟು 2409 Read more…

‘ಬಿಗ್ ಬಾಸ್-10’ ವಿಶೇಷತೆ : ಮೊದಲ ಸ್ಪರ್ಧಿಯಾಗಿ ಮುದ್ದು ‘ಚಾರ್ಲಿ’ ಎಂಟ್ರಿ |BIGG BOSS-10

ಬೆಂಗಳೂರು : ಅಕ್ಟೋಬರ್ 8 ರಿಂದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಆರಂಭವಾಗಲಿದ್ದು, ಸ್ಪರ್ಧಿಗಳು ಯಾರೆಲ್ಲಾ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...