alex Certify Live News | Kannada Dunia | Kannada News | Karnataka News | India News - Part 845
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ನಂದಿ ಹಿಲ್ಸ್ ನಲ್ಲಿ ‘ಇಂದಿರಾ ಕ್ಯಾಂಟೀನ್’ ಮಾದರಿ ‘ಹೋಟೆಲ್’ ಆರಂಭ..ಯಾವುದಕ್ಕೆ ಎಷ್ಟು..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ನಂದಿ ಹಿಲ್ಸ್ ನಲ್ಲಿ ‘ಇಂದಿರಾ ಕ್ಯಾಂಟೀನ್’ ಮಾದರಿ ‘ಮಯೂರ್ ಹೋಟೆಲ್’ ಆರಂಭಿಸಿದ್ದು, ಈ ಮೂಲಕ ಪ್ರವಾಸಿಗರು ಅಗ್ಗದ ದರದಲ್ಲಿ ಊಟ ಉಪಹಾರ ಸೇವಿಸಬಹುದಾಗಿದೆ. Read more…

ಕೂಲಿ ಕಾರ್ಮಿಕರು ಸೇರಿ ಜನತೆಗೆ ಗುಡ್ ನ್ಯೂಸ್: ರಾತ್ರಿ 8ರವರೆಗೆ ನಮ್ಮ ಕ್ಲಿನಿಕ್ ಸೇವೆ

ಬೆಂಗಳೂರು: ಕೂಲಿ ಕಾರ್ಮಿಕರು ಸಾಮಾನ್ಯವಾಗಿ ಉದ್ಯೋಗಿಗಳಿಗೆ ಆರೋಗ್ಯ ಸೇವೆ ದೊರಕಿಸಿಕೊಡಲು ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ Read more…

ಗಮನಿಸಿ : ರೇಷನ್ ಕಾರ್ಡ್ ತಿದ್ದುಪಡಿಗೆ ಸೆ.10 ಲಾಸ್ಟ್ ಡೇಟ್ , ಬೇಗ ಬೇಗ ಕೆಲಸ ಮುಗಿಸಿಕೊಳ್ಳಿ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಸೆ.10 ಕೊನೆಯ ದಿನಾಂಕವಾಗಿದ್ದು, ಈ ದಿನಾಂಕದೊಳಗೆ ನಿಮ್ಮ ರೇಷನ್ ಕಾರ್ಡ್ ಕೆಲಸ ಮುಗಿಸಿಕೊಳ್ಳಬೇಕು. ಮತ್ತೆ ದಿನಾಂಕ ವಿಸ್ತರಣೆ Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

ಗಮನಿಸಿ : ಆಗಸ್ಟ್ ತಿಂಗಳ ‘ಅನ್ನಭಾಗ್ಯ’ ಹಣ ಜಮಾ ಆಗಿದ್ಯೋ.. ಇಲ್ವೋ ಎಂದು ಜಸ್ಟ್ ಈ ರೀತಿ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಸದ್ಯ Read more…

ಮಹಿಳೆಯರಿಗೆ ಬಿಗ್ ಶಾಕ್: ರೇಷನ್ ಕಾರ್ಡ್, ಆಧಾರ್ ಜೋಡಣೆಯಾಗಿದ್ರೂ 17 ಲಕ್ಷಕ್ಕೂ ಅಧಿಕ ಮಂದಿಗೆ ಸಿಗದ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು: ಪಡಿತರ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿದ್ದರೂ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸುವಾಗ ಕಾರ್ಡ್ ಗಳು ನಿಷ್ಕ್ರಿಯವಾಗಿವೆ ಎನ್ನುವ ಸಂದೇಶ ಬರತೊಡಗಿದ್ದು, ಇದರಿಂದಾಗಿ 17 ಲಕ್ಷಕ್ಕೂ Read more…

ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ, ಸಂಬಂಧಿ ಅರೆಸ್ಟ್

ಗದಗ: ಸರ್ಕಾರದ ಅಧೀನದ ಮಕ್ಕಳ ಪಾಲನಾ ಕೇಂದ್ರದಲ್ಲಿ ಐದು ವರ್ಷದಿಂದ ಆಶ್ರಯ ಪಡೆದಿದ್ದ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. 5 ವರ್ಷದ ಹಿಂದೆ ಲೈಂಗಿಕ ದೌರ್ಜನ್ಯಕ್ಕೆ Read more…

BIG NEWS : ಸೆ.15 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸೆ.15 ರಂದು  ರಾಜ್ಯ ಎಲ್ಲಾ ಶಾಲಾ ವಿದ್ಯಾರ್ಥಿಗಳು ‘ಸಂವಿಧಾನ ಪೀಠಿಕೆ’ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

ನಾಳೆಯಿಂದ ಮೂರು ದಿನ ಮೋಡ ಬಿತ್ತನೆ: ಶಾಸಕರ ಸ್ವಂತ ಖರ್ಚಿನಲ್ಲಿ ಕಾರ್ಯಾಚರಣೆ

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನ ಮೋಡ ಬಿತ್ತನೆ ಮಾಡಲಾಗುವುದು. ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷಾತೀತ ಕಾಯಕದ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಸಿಹಿ ಸುದ್ದಿ: ಖಾತೆಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ

ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಎರಡನೇ ಕಂತಿನ ಹಣ ಜಮಾ ಮಾಡಲಾಗಿದೆ. 30 Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸಾರಿಗೆ ಬಸ್ ನಲ್ಲಿ ಇನ್ಮುಂದೆ ‘UPI’ ಮೂಲಕವೂ ಟಿಕೆಟ್ ಖರೀದಿಸ್ಬಹುದು

ಬೆಂಗಳೂರು : ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ‘UPI’ ಮೂಲಕವೂ ನೀವು ಟಿಕೆಟ್ ಖರೀದಿಸಬಹುದು. ಹೌದು. ಇಂತಹದ್ದೊಂದು ಯೋಜನೆಯನ್ನು ಸಾರಿಗೆ ಇಲಾಖೆ ಜನರಿಗೆ ಪರಿಚಯಿಸಿದೆ. Read more…

ಕೋಕಂ ಜ್ಯೂಸಿನಲ್ಲಿದೆ ಆಗಾಧ ಔಷಧೀಯ ಗುಣ

ಕೋಕಂ ಅಥವಾ ಪುನರ್ಪುಳಿ ಎಂದು ಕರೆಯುವ ಈ ಹಣ್ಣಿನ ಸಿಪ್ಪೆ ಆಗಾಧ ಔಷಧೀಯ ಗುಣವನ್ನು ಹೊಂದಿದೆ. ಇದರ ಜ್ಯೂಸ್ ದೇಹಕ್ಕೆ ತಂಪು. ಬೇಸಿಗೆ ಕಾಲದಲ್ಲಿ ಇದರ ಜ್ಯೂಸ್ ಮಾಡಿ Read more…

BIG NEWS : ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಚಿಕಿತ್ಸಾ ದರ’ ಫಲಕ ಪ್ರದರ್ಶನ ಕಡ್ಡಾಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಫಲಕ ಪ್ರದರ್ಶನ ಕಡ್ಡಾಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಮತ್ತು Read more…

ʼಅಗಸೆ ಬೀಜʼ ಹೆಚಿಸುತ್ತೆ ಸೌಂದರ್ಯ

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. Read more…

ದೇಹದಲ್ಲಿ ʼಕ್ಯಾಲ್ಸಿಯಂʼ ಕಡಿಮೆಯಾಗಿದ್ರೆ ತಪ್ಪದೆ ಇವುಗಳನ್ನು ಸೇವಿಸಿ

ಬಿಳಿ ಎಳ್ಳು ನಮ್ಮ ಶರೀರಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುವುದರ ಜೊತೆಗೆ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಎಳ್ಳಿನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಬಿಳಿ ಎಳ್ಳನ್ನು ಬಣ್ಣ ಬದಲಾಗುವ ತನಕ ಹುರಿಯಿರಿ. ತಣ್ಣಗಾದ ಬಳಿಕ Read more…

ರಾತ್ರಿ ಮಲಗುವ ಮುನ್ನ ಸ್ನಾನ ಮಾಡುವ ಅಭ್ಯಾಸವಿದೆಯೇ ? ಹಾಗಾದ್ರೆ ತಪ್ಪದೆ ಓದಿ ಈ ಸುದ್ದಿ

ಅನೇಕರಿಗೆ ರಾತ್ರಿ ಸ್ನಾನ ಮಾಡಿ ಮಲಗುವ ಅಭ್ಯಾಸವಿದೆ. ಆದರೆ ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ರಾತ್ರಿ ಸ್ನಾನ ಮಾಡುವುದರಿಂದ ಹಗಲಿನ ಆಯಾಸ ದೂರವಾಗುತ್ತದೆ ಮತ್ತು ಒಳ್ಳೆಯ ನಿದ್ದೆ ಬರುತ್ತದೆ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪ್ಯಾಸೆಂಜರ್ ಆಟೋರಿಕ್ಷ, ಗೂಡ್ಸ್ ವಾಹನ, ಟ್ಯಾಕ್ಸಿ ವಾಹನ Read more…

ಸಕ್ಕರೆ ಬದಲು ಬೆಲ್ಲ ತಿಂದರೆ ಮಧುಮೇಹ ನಿಯಂತ್ರಿಸಬಹುದೇ ? ಇಲ್ಲಿದೆ ಉಪಯುಕ್ತ ಮಾಹಿತಿ

ದೇಶದಲ್ಲಿ ಸಕ್ಕರೆ ಕಾಯಿಲೆ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಮಧುಮೇಹ ಜನಸಾಮಾನ್ಯರಲ್ಲಿ ಆತಂಕ ಹುಟ್ಟಿಸಿರುವ ಕಾಯಿಲೆಗಳಲ್ಲೊಂದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಆಹಾರದ ಬಗ್ಗೆ ವಿಶೇಷ Read more…

ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ Read more…

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ ಟಾಪ್;‌ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕೋಲಾರ: ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ಕಾರ್ಮಿಕ Read more…

ಅಜೀರ್ಣದಿಂದ ಉಂಟಾದ ಅತಿಸಾರ ನಿವಾರಣೆಗೆ ಸೇವಿಸಿ ಮೂಲಂಗಿ

ಮೂಲಂಗಿ ಒಂದು ಆರೋಗ್ಯದಾಯಕ ತರಕಾರಿ ಹಾಗೂ ಅನೇಕ ರೋಗಗಳಿಗೆ ಉತ್ತಮ ಔಷಧಿಯಾಗಿದೆ. ಆದರೆ ಕೆಲವರಿಗೆ ಮೂಲಂಗಿ ಅಂದರೆ ಅಸಡ್ಡೆ. ಆದರೂ ಆಗಾಗ ಈ ತರಕಾರಿಯನ್ನು ಸೇವಿಸುತ್ತಿದ್ದಲ್ಲಿ ಜೀರ್ಣ ಶಕ್ತಿ Read more…

BIG NEWS:‌ ಹೈದ್ರಾಬಾದ್‌ನಲ್ಲಿ ಆತಂಕ ಹುಟ್ಟಿಸಿದೆ ಹೊಸ ಅಪರಿಚಿತ ವೈರಸ್‌; ಸೋಂಕಿತರಿಗೆ ತಜ್ಞರು ನೀಡಿದ್ದಾರೆ ಈ ಎಚ್ಚರಿಕೆ !

ಹೈದರಾಬಾದ್‌ನಲ್ಲಿ ನಿಗೂಢ ವೈರಸ್ ಒಂದು ಸಂಚಲನ ಮೂಡಿಸಿದೆ. ಇದರ ಆರಂಭಿಕ ಲಕ್ಷಣಗಳು ‘ಹಂದಿ ಜ್ವರ’, ‘ಅಡೆನೊವೈರಸ್’ ಮತ್ತು ‘ಇನ್‌ಫ್ಲುಯೆಂಜಾ’ದ ಲಕ್ಷಣಗಳನ್ನು ಹೋಲುತ್ತವೆ. ಇದು ಸೋಂಕಿತರಲ್ಲಿ ಉಸಿರಾಟದ ಸಮಸ್ಯೆ ಉಂಟುಮಾಡುತ್ತದೆ. Read more…

BREAKING : ‘ಚಂದ್ರಯಾನ-3’ ಬಗ್ಗೆ ಮತ್ತೊಂದು ಬಿಗ್ ಅಪ್ ಡೇಟ್ ಕೊಟ್ಟ ‘ISRO’..ಏನದು..?

ಚಂದ್ರಯಾನ-3 ಬಗ್ಗೆ ಇಸ್ರೋ ಮತ್ತೊಂದು ಬಿಗ್ ಅಪ್ ಡೇಟ್ ನೀಡಿದೆ. ಹೌದು, ಚಂದ್ರಯಾನ-3 ಮಿಷನ್ ನ ಪ್ರಗ್ಯಾನ್ ರೋವರ್ ತನ್ನ ಕೆಲಸವನ್ನು ಪೂರ್ಣಗೊಳಿಸಿದೆ. ಪ್ರಗ್ಯಾನ್ ರೋವರ್ ಅನ್ನು ಸ್ಲೀಪ್ Read more…

BIG NEWS : ಕರುನಾಡನ್ನೇ ಆವರಿಸಿದ ‘ಬರ’ ಸಿಡಿಲು : ನಾಳೆ 105 ತಾಲೂಕುಗಳಲ್ಲಿ ಬರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಇಡೀ ಕರುನಾಡನ್ನೇ ‘ಬರ’ ಸಿಡಿಲು ಆವರಿಸಿದೆ. ರೈತರು ಆಕಾಶದತ್ತ ಮುಖ ನೋಡುತ್ತಿದ್ದಾರೆ. ಈ ಹಿನ್ನೆಲೆ ಸರ್ಕಾರ ತಾಲೂಕುಗಳಲ್ಲಿ ಬರ Read more…

ʼಬಾಳೆಹಣ್ಣುʼ ಸೇವಿಸಲು ಸರಿಯಾದ ಸಮಯ ಯಾವುದು ಗೊತ್ತಾ……?

ಸರಿಯಾದ ಸಮಯದಲ್ಲಿ ಹಣ್ಣುಗಳ ಸೇವನೆ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಹಣ್ಣುಗಳನ್ನು ಸೇವನೆ ಮಾಡಿದ್ರೆ ಜೀರ್ಣಕ್ರಿಯೆ  ಸುಲಭವಾಗುತ್ತದೆ. ಬಾಳೆಹಣ್ಣು  ಜನಪ್ರಿಯ ಆಹಾರಗಳಲ್ಲಿ ಒಂದು. ತೂಕ ಇಳಿಸಿಕೊಳ್ಳಲು  ಮತ್ತು ಶಕ್ತಿಗಾಗಿ Read more…

1 ಚಮಚ ‘ತುಪ್ಪ’ ಸೇವಿಸಿ….. ಮಲಬದ್ಧತೆಗೆ ಹೇಳಿ ಗುಡ್‌ ಬೈ

ವಯಸ್ಸಾದವರಿಗೆ ಮಲಬದ್ಧತೆ ಕೊಡುವ ಕಷ್ಟ ಒಂದೆರಡಲ್ಲ. ಸಾಕಷ್ಟು ಆಸ್ಪತ್ರೆಗಳಿಗೆ ತಿರುಗಾಡಿದ್ರೂ ಸಹ ಈ ಸಮಸ್ಯೆ ಮಾತ್ರ ಅಷ್ಟು ಸುಲಭದಲ್ಲಿ ನಿಮ್ಮ ಬೆನ್ನು ಬಿಡಲ್ಲ. ಆದರೆ ನೀವು ತುಪ್ಪವನ್ನ ಸರಿಯಾಗಿ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.3 ರಂದು ಇಂದು ಬೀದರ್ , Read more…

ಉಪಹಾರ ಸೇವನೆ ವೇಳೆ ಮಾಡದಿರಿ ಈ ಐದು ತಪ್ಪು….!

ನಿಮ್ಮ ಆರೋಗ್ಯದ ಮೇಲೆ ಆಹಾರ ಕ್ರಮವು ಪ್ರಮುಖ ಪರಿಣಾಮಗಳನ್ನು ಹೊಂದಿರುತ್ತದೆ. ಇದೇ ಕಾರಣಕ್ಕೆ ಆಹಾರ ತಜ್ಞರು ಬೆಳಗ್ಗಿನ ಸಮಯದಲ್ಲಿ ಕೆಲ ಆಹಾರಗಳ ಸೇವನೆಯನ್ನು ನಿಷಿದ್ಧ ಎಂದಿದ್ದಾರೆ. ಏಕೆಂದರೆ ಇಂತಹ Read more…

ಊಟವಾದ್ಮೇಲೆ ʼಪಪ್ಪಾಯʼ ತಿನ್ನಬಹುದೇ….? ಇಲ್ಲಿದೆ ಆರೋಗ್ಯಕ್ಕೆ ಬೇಕಾದ ಮಹತ್ವದ ಮಾಹಿತಿ

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಆದ್ರೆ ಯಾವ ಹಣ್ಣನ್ನು ಯಾವ ಸಮಯದಲ್ಲಿ ಸೇವನೆ ಮಾಡಬೇಕು ಅನ್ನೋದು ಬಹಳ ಮುಖ್ಯ. ಕೆಲವು ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಸೂಕ್ತ. ಇನ್ನು Read more…

BIG NEWS : 10 ಮಂದಿ ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, 10 ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...