alex Certify Live News | Kannada Dunia | Kannada News | Karnataka News | India News - Part 854
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆಯಲ್ಲಿರುವ ತ್ಯಾಜ್ಯ ಹೊರ ಹೋಗಿ ಆರೋಗ್ಯವಾಗಿರಲು ಸೇವಿಸಿ ಈ ಆಹಾರ

ಹೊಟ್ಟೆ ಕ್ಲೀನ್ ಆಗಿದ್ದರೆ ನೀವು ಆರೋಗ್ಯವಂತರಾಗಿರುತ್ತೀರಿ. ಇಲ್ಲವಾದರೆ ಹೊಟ್ಟೆ ನೋವು, ಅತಿಸಾರ, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಹೊಟ್ಟೆಯನ್ನು ಯಾವಾಗಲೂ ಕ್ಲೀನ್ ಆಗಿ ಇಟ್ಟುಕೊಳ್ಳಿ. ಹೊಟ್ಟೆ ಕ್ಲೀನ್ Read more…

ಸುಟ್ಟ ಗಾಯಕ್ಕೆ ಇದೆ ಈ ಮನೆ ಮದ್ದಿನಿಂದ ಪರಿಹಾರ

ಸುಟ್ಟಗಾಯಗಳ ಅನುಭವ ಬಹುತೇಕರಿಗೆ ಆಗಿರುತ್ತದೆ. ನೀರು ಕಾಯಿಸುವಾಗ, ಒಲೆ ಮುಂದೆ ಕುಳಿತು ಅಡಿಗೆ ಮಾಡುವಾಗ, ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಹೀಗೆ ಹಲವಾರು ಸಂದರ್ಭದಲ್ಲಿ ನಮ್ಮ ಕೈ ಅಥವಾ ದೇಹದ Read more…

ಈ ರಾಶಿಯವರಿಗಿದೆ ಇಂದು ಉತ್ತಮ ಸ್ಥಾನ ಪ್ರಾಪ್ತಿ ಯೋಗ

  ಮೇಷ : ಭೂಮಿಗೆ ಸಂಬಂಧಪಟ್ಟ ವ್ಯವಹಾರ ಅಧಿಕ ಲಾಭ ತರುವುದು. ಸಂಸಾರದ ಕೆಲವು ಗುಟ್ಟುಗಳು ಯಾರ ಬಳಿಯೂ ಚರ್ಚಿಸದೆ ಇರುವುದು ಒಳಿತು. ಕುಟುಂಬದ ಆಸ್ತಿ ವ್ಯವಹಾರಕ್ಕೆ ನಿಮ್ಮಲ್ಲಿಯೇ Read more…

ವಾಸ್ತು ಪ್ರಕಾರ ʼಟ್ಯಾಪ್ʼ ಅಥವಾ ವಾಟರ್ ಟ್ಯಾಂಕ್ ಯಾವ ದಿಕ್ಕಿನಲ್ಲಿ ಅಳವಡಿಸಬೇಕು…..?‌ ಇಲ್ಲಿದೆ ಉತ್ತರ

ಪ್ರಾಣಿಗಳಿಗಾಗಿ ಅಥವಾ ಮನೆಗೆ ಬರುವ ಅತಿಥಿಗಳು ಕೈಕಾಲು ತೊಳೆದು ಒಳಗೆ ಬರಲಿ ಎಂದು ಕೆಲವರು ಮನೆಯ ಮುಖ್ಯದ್ವಾರದಲ್ಲಿ ಟ್ಯಾಪ್ ಗಳನ್ನು ಅಥವಾ ವಾಟರ್ ಟ್ಯಾಂಕ್ ಗಳನ್ನು ಅಳವಡಿಸುತ್ತಾರೆ. ಆದರೆ Read more…

ನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ಆಸ್ಟ್ರೇಲಿಯಾ ಏಕದಿನ ಸರಣಿ

ನಾಳೆಯಿಂದ ಸೆಪ್ಟೆಂಬರ್ 27 ರವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು, ಭಾರತದ Read more…

‘ಸೇನಾಪುರ’ ಚಿತ್ರದ ಟ್ರೈಲರ್ ರಿಲೀಸ್

ಗುರು ಸಾವನ್ ನಿರ್ದೇಶನದ ಸೇನಾಪುರ ಚಿತ್ರದ ಟ್ರೈಲರ್ ಅನ್ನು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ಈ ಸಿನಿಮಾದಲ್ಲಿ Read more…

BIG NEWS: ಅಲ್ಲೋಲ ಕಲ್ಲೋಲಕ್ಕೆ ಕಾರಣವಾದ RSS ನಿಷೇಧ ಹೇಳಿಕೆ: ತಪ್ಪುದಾರಿಗೆಳೆಯುತ್ತಿದೆ ವಿಡಿಯೋ

ಕೆನಡಾದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಅನ್ನು ನಿಷೇಧಿಸುವ ಬಗ್ಗೆ ವ್ಯಕ್ತಿಯೊಬ್ಬ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕೆನಡಾ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಹೇಳಿಕೊಳ್ಳುತ್ತಿದೆ. Read more…

ಫಾಕ್ಸ್ ಕಾರ್ಪ್, ನ್ಯೂಸ್ ಕಾರ್ಪ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೀಡಿಯಾ ಸಾಮ್ರಾಟ ರೂಪರ್ಟ್ ಮುರ್ಡೋಕ್

ಮಾಧ್ಯಮ ದೊರೆ ರೂಪರ್ಟ್ ಮುರ್ಡೋಕ್ ಗುರುವಾರ ಫಾಕ್ಸ್ ಕಾರ್ಪ್ ಮತ್ತು ನ್ಯೂಸ್ ಕಾರ್ಪ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಈ ಮೂಲಕ 7 ದಶಕಗಳಿಗೂ ಹೆಚ್ಚು ಅವಧಿಯ ವೃತ್ತಿಜೀವನವನ್ನು ಕೊನೆಗೊಳಿಸಿದರು. Read more…

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು Read more…

ಕೋರ್ಟ್ ಗೆ ಕರೆತಂದ ವೇಳೆಯಲ್ಲೇ ಪೊಲೀಸ್ ವ್ಯಾನ್ ನಿಂದ ಜಿಗಿದು ಪರಾರಿಯಾದ ಕೈದಿಗಳು: ವಿಡಿಯೋ ವೈರಲ್

ಝಾನ್ಸಿ: ಝಾನ್ಸಿಯ ರೈಲ್ವೇ ಕೋರ್ಟ್‌ ಗೆ ಹಾಜರುಪಡಿಸಲು ಕರೆತರಲಾಗಿದ್ದ ಮೂವರು ಕೈದಿಗಳು ಪೊಲೀಸರ ವಶದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಪೂರ್ಣ ಘಟನೆ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ Read more…

ಗಣಪತಿ ಪೆಂಡಾಲ್ ಬಳಿ ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ಕೊಲೆ ಯತ್ನ: ಮೂವರು ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ ನಡೆಸಲಾಗಿದೆ. ಲಾಂಗ್, ಮಚ್ಚುಗಳಿಂದ ಅಟ್ಟಾಡಿಸಿ ಜಿಮ್ ತರಬೇತುದಾರನ ಕೊಲೆಗೆ ಯತ್ನ ನಡೆದಿದೆ. ನಗರದ ವಾಪಸಂದ್ರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ Read more…

ಅತ್ತೆಯನ್ನೇ ಥಳಿಸಿದ ಅಳಿಯ: ತಾಯಿಗೆ ಹೊಡೆದಿದ್ದಕ್ಕೆ ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಳಿಯ ಅತ್ತೆಗೆ ಹೊಡೆದಿದ್ದಾನೆ. ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ(25) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, Read more…

BIG NEWS: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ನೋಂದಣಿ(ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಭಾರತದ Read more…

‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಭಿಷೇಕ್ ಅಂಬರೀಶ್ ನಟಿಸುತ್ತಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾ ಈಗಾಗಲೇ ಟ್ರೆಂಡಿಂಗ್ ನಲ್ಲಿದ್ದು ಒಂದರ ಮೇಲೊಂದು ಸಿಹಿ ಸುದ್ದಿಯನ್ನು ಚಿತ್ರತಂಡ ನೀಡುತ್ತಲೇ ಇದೆ ಇದೀಗ ಬ್ಯಾಡ್ ಮ್ಯಾನರ್ಸ್ ಚಿತ್ರದ ಜೀವ Read more…

ರೈತರ ನಿದ್ದೆಗೆಡಿಸಿದ್ದ ದಾಳಿಂಬೆ ಕಳ್ಳರು, ಖರೀದಿಸಿದ ವ್ಯಾಪಾರಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ರೈತರ ನಿದ್ದೆ ಕೆಡಿಸಿದ್ದ ದಾಳಿಂಬೆ ಕಳ್ಳರು ಮತ್ತು ಕಳ್ಳರಿಂದ ದಾಳಿಂಬೆ ಖರೀದಿ ಮಾಡಿದ್ದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಕ್ರಾಸ್, ಅಜ್ಜಾವರ, ಚದಲಪುರ, ಸಾಧೇನಹಳ್ಳಿ, ಪಟ್ಟೆನಹಳ್ಳಿ, Read more…

BIG NEWS: ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ: ಹೈಕೋರ್ಟ್

ನವದೆಹಲಿ: ಖಾಸಗಿ ಶಾಲೆಗಳಲ್ಲಿ ಇಡಬ್ಲ್ಯೂಎಸ್ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗೆ ಸೇರಿಸಲು ಆರ್ಥಿಕವಾಗಿ ದುರ್ಬಲವಾಗಿರುವ ಮೂರು ವರ್ಗಗಳಲ್ಲಿ Read more…

‘ಕಾವೇರಿ ವಿಚಾರದಲ್ಲಿ ಪರಿಸ್ಥಿತಿ ಕೈ ಮೀರಿದ್ರೆ ರಾಜ್ಯ ಸರ್ಕಾರವೇ ನೇರ ಹೊಣೆ’ : ಮಾಜಿ ಸಚಿವ R.ಅಶೋಕ್

ಬೆಂಗಳೂರು : ಕಾವೇರಿ ವಿಚಾರದಲ್ಲಿ ಪರಿಸ್ಥಿತಿ ಕೈ ಮೀರಿದ್ರೆ ರಾಜ್ಯ ಸರ್ಕಾರವೇ ನೇರಹೊಣೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ Read more…

Heart Health : ಖಾಲಿ ಹೊಟ್ಟೆಯಲ್ಲಿ ಈ 5 ಪಾನೀಯ ಸೇವಿಸಿದ್ರೆ ‘HEART’ ಚೆನ್ನಾಗಿರುತ್ತಂತೆ..!

ಈ ಲೇಖನದಲ್ಲಿ ಹೃದಯದ ಆರೋಗ್ಯಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕಾದ ಈ 5 ಪಾನೀಯಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. 1)ನಿಂಬೆ-ಜೇನುತುಪ್ಪದ ನೀರು:  ನೀವು ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಮತ್ತು Read more…

‘ಫಸ್ಟ್ ನೈಟ್’ ದಿನವೇ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ : ಕಾರಣ ನಿಗೂಢ..!

ಚೆಂಗಲ್ಪಟ್ಟು : 27 ವರ್ಷದ ನವವಿವಾಹಿತ ವ್ಯಕ್ತಿಯೊಬ್ಬ ಮೊದಲ ರಾತ್ರಿಯೇ ತನ್ನ ಹೆಂಡತಿಯ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು Read more…

World Tourism Day : ಹೋಟೆಲ್ ಮಾಲೀಕರ ಗಮನಕ್ಕೆ : ಪರಿಸರಸ್ನೇಹಿ ಚಟುವಟಿಕೆ ಕೈಗೊಳ್ಳಲು ಸೂಚನೆ

ಶಿವಮೊಗ್ಗ : ದಿ: 27-09-2023 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ‘ಟೂರಿಸಂ & ಗ್ರೀನ್ ಇನ್ವೆಸ್ಟ್‍ಮೆಂಟ್ಸ್’ ಸಂದೇಶದಡಿಯಲ್ಲಿ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ Read more…

ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತಾಸಕ್ತಿಯೇ ಮುಖ್ಯವಾಗಿದೆ; I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ಹಿತ ಬಲಿಕೊಟ್ಟ ಕಾಂಗ್ರೆಸ್; ಖರ್ಗೆ ಮೌನವೂ ಅಚ್ಚರಿ ತಂದಿದೆ ಎಂದು HDK ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್. ಡಿ.ಕುಮರಸ್ವಾಮಿ ವಾಕ್ಪ್ರಹಾರ ನಡೆಸಿದ್ದಾರೆ. Read more…

ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023ರ ಅಕ್ಟೋಬರ್ ತಿಂಗಳಿನಲ್ಲಿ ನಡೆಯುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ ಪ್ರಗತಿಪರ ರೈತ/ರೈತ ಮಹಿಳೆ Read more…

BREAKING : ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ : ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ‘CCB’ ಬುಲಾವ್

ಬೆಂಗಳೂರು : ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಹಿಂದೂ ಕಾರ್ಯಕರ್ತ’ನಿಗೆ ಸಿಸಿಬಿ ಬುಲಾವ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಡಕೂರು ಮಂಜುಗೆ ನಾಳೆ Read more…

BREAKING NEWS : ಮತ್ತಷ್ಟು ತೀವ್ರಗೊಂಡ ‘ಕಾವೇರಿ’ ಹೋರಾಟ : ಸೆ.23 ರಂದು ‘ಮಂಡ್ಯ ಬಂದ್’ ಗೆ ಕರೆ

ಮಂಡ್ಯ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಖಂಡಿಸಿ ಸೆ.23 ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ರೈತ ಹಿತ ರಕ್ಷಣಾ ಸಮಿತಿ Read more…

HDK ಜೊತೆಗೆ ಹೋಗಿದ್ದರೆ ಹೈಕಮಾಂಡ್ ಭೇಟಿಯಾಗಬಹುದಿತ್ತು; A ಟೀಂ ಗಿಂತ B ಟೀಂ ಮೇಲೆಯೇ ಪ್ರೀತಿ ಜಾಸ್ತಿಯೇ?; ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿಗೆ ಟಾಂಗ್ ನೀಡಿದೆ. ಹೆಚ್.ಡಿ.ಕುಮಾರಸ್ವಾಮಿಯವರ ಜೊತೆಗೆ ತೆರಳಿದ್ದರೆ Read more…

BIG NEWS : ಕಾವೇರಿ ನದಿ ವಿವಾದ : ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಮಾಜಿ ಸಿಎಂ ‘HDK’

ಬೆಂಗಳೂರು : ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ  ಕಿಡಿಕಾರಿದ್ದಾರೆ. ನೀರಾವರಿ Read more…

JOB ALERT : ‘SBI’ ನಲ್ಲಿ 6,160 ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್ ಬಿ ಐ ಹೆಚ್ಚಿನ ಸಂಖ್ಯೆಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಒಟ್ಟು 6,160 ಹುದ್ದೆಗಳನ್ನು ಭರ್ತಿ Read more…

ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ (ವಂದೇ ಭಾರತ್ ಎಕ್ಸ್ಪ್ರೆಸ್) ರೈಲು ಸಂಚಾರ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ Read more…

BIG NEWS: ಸರ್ಕಾರ ಸುಪ್ರೀಂಕೋರ್ಟ್ ಗೆ ಮೊದಲೇ ಅರ್ಜಿ ಹಾಕಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ; ವಾಸ್ತವಾಂಶ ನೋಡದೇ ತೀರ್ಪು ನೀಡಿದ್ದು ಸರಿಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಸಂಪೂರ್ಣ CWMA ಆದೇಶವನ್ನೇ ಎತ್ತಿಹಿಡಿದಿದೆ. ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕಿತ್ತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...