alex Certify Live News | Kannada Dunia | Kannada News | Karnataka News | India News - Part 881
ಕನ್ನಡ ದುನಿಯಾ
    Dailyhunt JioNews

Kannada Duniya

‘ಭದ್ರಾ’ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ: ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆನೀರಾವರಿ ಬೆಳೆಗಳಿಗೆ Read more…

ಚಂದ್ರಯಾನ-3 ಲ್ಯಾಂಡಿಂಗ್‌ಗೆ ಮೊದಲು ಹೇಗಿತ್ತು ಚಂದ್ರ…? ಇಲ್ಲಿದೆ ನೋಡಿ ಆ ದೃಶ್ಯ

ಆಗಸ್ಟ್ 23, 2023 ರಂದು ಸಂಜೆ 6:04 IST ಕ್ಕೆ ಬಾಹ್ಯಾಕಾಶ ನೌಕೆಯು ತನ್ನ ಐತಿಹಾಸಿಕ ಸ್ಪರ್ಶವನ್ನು ಮಾಡುವ ಮೊದಲು ಚಂದ್ರನು ಹೇಗಿದ್ದ ಎಂಬ ವೀಡಿಯೊವನ್ನು ಚಂದ್ರಯಾನ-3 ಹಂಚಿಕೊಂಡಿದೆ. Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಕಳಶದ ಬಿಂದಿಗೆ ಯಾವ ಲೋಹದ್ದಾಗಿರಬೇಕು ಗೊತ್ತಾ….?

ಶ್ರಾವಣ ಮಾಸದ ದೊಡ್ಡ ಹಬ್ಬ ವರಮಹಾಲಕ್ಷ್ಮಿ. ಹೆಂಗಳೆಯರು ಇದಕ್ಕಾಗಿ ತಿಂಗಳಿಂದಲೆ ತಯಾರಿ ಮಾಡಿಕೊಂಡಿರುತ್ತಾರೆ. ಮುಖ್ಯವಾಗಿ ಕಳಶ ಇಡುವುದು, ಅದಕ್ಕೆ ಸೀರೆ ಉಡಿಸುವುದು ಈ ಹಬ್ಬದ ಪ್ರಮುಖ ಆಕರ್ಷಣೆ. ತಾಯಿ Read more…

ಭಾರತೀಯ ಸೇನೆಗೆ ಆನೆ ಬಲ: ರಕ್ಷಣಾ ಕ್ಷೇತ್ರಕ್ಕೆ 7,800 ಕೋಟಿ ರೂ. ಮೌಲ್ಯದ ಪ್ರಸ್ತಾವನೆಗೆ ರಕ್ಷಣಾ ಮಂಡಳಿ ಅನುಮೋದನೆ

ನವದೆಹಲಿ: ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ರಕ್ಷಣಾ ಸಚಿವಾಲಯ(MoD) ಗುರುವಾರ 7,800 ಕೋಟಿ ಮೌಲ್ಯದ ಬಹು ರಕ್ಷಣಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ Read more…

BIG NEWS: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕನ್ನಡದ 3 ಸಿನಿಮಾಗಳಿಗೆ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸಿವೆ. ಕನ್ನಡದ ಮೂರು ಸಿನಿಮಾಗಳಿಗೆ ಪ್ರಶಸ್ತಿ ಲಭ್ಯವಾಗಿದೆ. ಪ್ರಶಸ್ತಿ Read more…

50 ಮಿಲಿಯನ್ ಉದ್ಯೋಗ ಸೃಷ್ಟಿಸಲಿದೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ: ವಾರ್ಷಿಕ 10 ಮಿಲಿಯನ್ ಇವಿ ಮಾರಾಟ ನಿರೀಕ್ಷೆ

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ವಾರ್ಷಿಕ 10 ಮಿಲಿಯನ್ ಯುನಿಟ್ ಮಾರಾಟಕ್ಕೆ ಬೆಳೆಯುವ ನಿರೀಕ್ಷೆಯಿದೆ. 2030 ರ ವೇಳೆಗೆ 50 ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ Read more…

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು Read more…

ಸೆ. 8 ರಿಂದ 10 ರವರೆಗೆ ಸರ್ಕಾರಿ ಕಚೇರಿಗಳು ಬಂದ್: ಸಿಬ್ಬಂದಿ ಸಚಿವಾಲಯ ಮಾಹಿತಿ

ನವದೆಹಲಿ: ಜಿ20 ಶೃಂಗಸಭೆಯ ದೃಷ್ಟಿಯಿಂದ ದೆಹಲಿಯಲ್ಲಿರುವ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 8 ರಿಂದ 10 ರವರೆಗೆ ಮುಚ್ಚಲ್ಪಡುತ್ತವೆ ಎಂದು ಸಿಬ್ಬಂದಿ ಸಚಿವಾಲಯ ಗುರುವಾರ ತಿಳಿಸಿದೆ. ಭಾರತವು Read more…

ತಿರುಪತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ

ಬೆಂಗಳೂರು: ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಹುಟ್ಟುಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು. ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ Read more…

ಪಾಕಿಸ್ತಾನದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸಿದ ಚಂದ್ರಯಾನ-3; ಈ ಹಿಂದೆ ಅಪಹಾಸ್ಯ ಮಾಡಿದ್ದ ಪಾಕ್‌ ಮಾಜಿ ಸಚಿವನಿಂದಲೂ ಮೆಚ್ಚುಗೆ

ನವದೆಹಲಿ: ಭಾರತದ ಚಂದ್ರಯಾನ-3 ವಿಜಯೋತ್ಸವ ಪಾಕಿಸ್ತಾನದ ಪ್ರಮುಖ ಪತ್ರಿಕೆಗಳ ಮುಖಪುಟಗಳಲ್ಲಿ ರಾರಾಜಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಇಡೀ ಪ್ರಪಂಚವೇ ಶಿರ ಬಾಗಿದೆ. ಶತ್ರು Read more…

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. Read more…

‘ಚಂದ್ರಯಾನ -3’ ಇಸ್ರೋ ತಂಡದಲ್ಲಿ ಶಿವಮೊಗ್ಗದ ಮಹಿಳೆ : ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ Read more…

ಮೀನುಗಾರಿಕೆ : ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ Read more…

BREAKING : ಅತಿಥಿ ಉಪನ್ಯಾಸಕರ ನೇಮಕಾತಿಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : 2023-24 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 25 ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಬಗ್ಗೆ Read more…

BIG NEWS: ಬಿಸಿಲಹಳ್ಳಿಯಲ್ಲಿ ದುರಂತ: ಕಲುಷಿತ ಆಹಾರ ಸೇವನೆ; ದಂಪತಿ ದುರ್ಮರಣ

ಹಾಸನ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಮನೆಯಲ್ಲಿಯೇ ಊಟ Read more…

BREAKING : ವಿಶ್ವಕಪ್ ಚೆಸ್ ಟೂರ್ನಿ : ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಗ್ನಾನಂದ್ ಗೆ ವಿರೋಚಿತ ಸೋಲು

ಫಿಡೆ ವಿಶ್ವಕಪ್ ಚೆಸ್ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಗ್ನಾನಂದ ವಿರೋಚಿತ ಸೋಲು ಅನುಭವಿಸಿದ್ದಾರೆ. ಗುರುವಾರ ಬಾಕುವಿನಲ್ಲಿ ನಡೆದ ಟೈ ಬ್ರೇಕರ್ಸ್ನಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ಸನ್ Read more…

ʼಕ್ಯಾನ್ಸರ್‌ʼ ನಿಂದ ಬಚಾವ್‌ ಆಗಲು ಇಲ್ಲಿವೆ 10 ಸೂತ್ರ.…!

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಗಂಭೀರ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕ್ಯಾನ್ಸರ್‌ನಿಂದ ಪ್ರತಿ ವರ್ಷ ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊದಲ ಹಂತದಲ್ಲಿ ಕಾಯಿಲೆ ಪತ್ತೆಯಾದಲ್ಲಿ ಮಾತ್ರ ಇದಕ್ಕೆ ಸೂಕ್ತ Read more…

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

ಸ್ವಿಮ್ಮಿಂಗ್‌ ಬಗ್ಗೆ ಅನೇಕರಿಗೆ ಆಸಕ್ತಿಯಿದೆ. ಈಜುಕೊಳದ ಹೆಸರು ಕೇಳಿದ್ರೇನೆ ಜನರು ಉತ್ಸುಕರಾಗುತ್ತಾರೆ. ಬೇಸಿಗೆ ಕಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬಿಸಿಲಿನ ತಾಪದಿಂದ ಉಪಶಮನ ಪಡೆಯಲು ಮಾತ್ರವಲ್ಲದೆ ಈಜುಕೊಳ Read more…

BIG NEWS : ವಾಗ್ಮಿ ‘ಚಕ್ರವರ್ತಿ ಸೂಲಿಬೆಲೆ’ ವಿರುದ್ಧ ತೇಜೋವಧೆ ಆರೋಪ : ದೂರು ದಾಖಲು

ವಾಗ್ಮಿ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ತೇಜೋವಧೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಕೆಪಿಸಿಸಿಯ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಎಂಬುವವರು ಶಿವಮೊಗ್ಗದ ವಿನೋಬ ನಗರ ಠಾಣೆಯಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ಎ. ಹರ್ಷ

ಖ್ಯಾತ ನಿರ್ದೇಶಕ ಎ. ಹರ್ಷ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ‘ರಂಗ ಎಸ್ ಎಸ್ ಎಲ್ ಸಿ’ ಚಿತ್ರದಲ್ಲಿ ಕೊರಿಯೋಗ್ರಾಫರ್ Read more…

‘ಲವ್’ ಚಿತ್ರದ ಟೀಸರ್ ರಿಲೀಸ್

ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಮಹೇಶ್ ಸಿ. ಅಮ್ಮಳ್ಳಿದೊಡ್ಡಿ  ನಿರ್ದೇಶನದ ‘ಲವ್’ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ್ಯಂತ ತೆರೆ ಮೇಲೆ ಬರಲು ಸಿದ್ದವಾಗಿದ್ದು, ಇಂದು Read more…

ಪ್ರಸಾದ ಕೊಡುವ ನೆಪದಲ್ಲಿ ಮನೆಗೆ ಬಂದ ಕಂಡಕ್ಟರ್; ಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್; ಆರೋಪಿ ಅರೆಸ್ಟ್

ನವದೆಹಲಿ: ಪರಿಚಿತ ಮಹಿಳೆಯ ಮೇಲೆ ಬಸ್ ಕಂಡಕ್ಟರ್ ಓರ್ವ ಅತ್ಯಾಚಾರವೆಸಗಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಸಾದ ಕೊಡುವ ನೆಪದಲ್ಲಿ ಮನೆಗೆ ಬಂದ ಬಸ್ ಕಂಡಕ್ಟರ್, ಮಹಿಳೆಯ ಮೇಲೆ Read more…

ಗಮನಿಸಿ : ಶಿವಮೊಗ್ಗದಲ್ಲಿ ವಾಹನ ನಿಲುಗಡೆ ಕುರಿತು ಮಹತ್ವದ ಸೂಚನೆ ನೀಡಿದ ಜಿಲ್ಲಾಧಿಕಾರಿ

ಶಿವಮೊಗ್ಗ : ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್, ಹೋಟೆಲ್ Read more…

Maharaja Trophy : ಇಂದಿನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಇಂದಿನ ಎರಡನೇ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ವೈಶಾಕ್ ವಿಜಯ್ ಕುಮಾರ್ ನಾಯಕತ್ವದ ಗುಲ್ಬರ್ಗ ಮೈಸ್ಟಿಕ್ಸ್  ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಕಾತುರದಿಂದ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರತಿ ವರ್ಷದಂತೆ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅನುಷ್ಠಾನಗೊಳಿಸುತ್ತಿರುವ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING : ಹೊಳೆಹೊನ್ನೂರು ‘ಗಾಂಧಿ ಪ್ರತಿಮೆ’ ಧ್ವಂಸ ಪ್ರಕರಣ : ಇಬ್ಬರು ಅರೋಪಿಗಳು ಅರೆಸ್ಟ್

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮಾ ಗಾಂಧಿ Read more…

BIG NEWS : ಬೆಂಗಳೂರಿಗೂ ಕಾಲಿಟ್ಟ ‘ಗಾಂಜಾ ಚಾಕೊಲೇಟ್’ ಮಾರಾಟ ಜಾಲ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿಗೂ ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರ ಪ್ರದೇಶದಿಂದ ತಂದು ಬೆಂಗಳೂರಿಗೆ ಗಾಂಜಾ ಚಾಕ್ಲೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆರ್​​ಎಂಸಿ Read more…

Lokayukta Raid : ಲಂಚ ಸ್ವೀಕರಿಸುತ್ತಿದ್ದ ಧಾರವಾಡ ‘DDPU’ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದ ಧಾರವಾಡ DDPU ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಡಿಪಿಯು Read more…

BIG NEWS: ಹತ್ತುವುದು ನಿಲ್ದಾಣ ಬಂದಾಗಲೆಲ್ಲ ಇಳಿಯುವುದು…ಹೀಗೆ ಮಾಡಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ; ಡಿ.ಕೆ.ಶಿವಕುಮಾರ್ ಖಡಕ್ ಹೇಳಿಕೆ

ಬೆಂಗಳೂರು: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...