alex Certify Live News | Kannada Dunia | Kannada News | Karnataka News | India News - Part 908
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ನಿಲ್ದಾಣದಲ್ಲಿ ಸಿನಿಮೀಯ ಶೈಲಿಯಲ್ಲಿ ಪ್ರೇಮ ನಿವೇದನೆ: ವೈರಲ್​ ಆಯ್ತು ವಿಡಿಯೋ

ಈಗೀಗ ವಿಭಿನ್ನ ರೀತಿಯಲ್ಲಿ ಪ್ರಪೋಸ್​ ಮಾಡೋದೇ ಒಂದು ಟ್ರೆಂಡ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ರೀತಿಯ ಪ್ರಪೋಸ್​ ಮಾಡುವ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಇದೇ ಸಾಲಿಗೆ ಈಗ Read more…

ಚಂದ್ರಯಾನ -3 ಮಹಾಕ್ವಿಜ್ ನಲ್ಲಿ ಭಾಗವಹಿಸಿ 1 ಲಕ್ಷ ರೂ.ಬಹುಮಾನ ಗೆಲ್ಲಿ..!ಇಲ್ಲಿದೆ ಮಾಹಿತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಾರಂಭಿಸಿದ ಚಂದ್ರಯಾನ -3 ರ ಯಶಸ್ವಿ ಉಡಾವಣೆಯೊಂದಿಗೆ, ಕೇಂದ್ರ ಸರ್ಕಾರವು ಇಸ್ರೋದ ಪ್ರಯಾಣದ ಗೌರವಾರ್ಥ ನವೀನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಅದೃಷ್ಟಶಾಲಿ ವಿಜೇತರಿಗೆ Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, Read more…

BREAKING : ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿ : ಬೈಕ್ ಸವಾರ ಸಾವು

ಚಿತ್ರದುರ್ಗ : ಸಚಿವಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಮಲ್ಲಾಡಿ ಕ್ರಾಸ್ ಬಳಿ ನಡೆದಿದೆ.  ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ Read more…

BIG NEWS: ‘ಇಂಡಿಯಾ’ ಬದಲು ‘ಭಾರತ’ ಎಂದು ಬದಲಾವಣೆ ಬಗ್ಗೆ ವಿಶ್ವಸಂಸ್ಥೆ ಮಹತ್ವದ ಮಾಹಿತಿ

ವಿಶ್ವಸಂಸ್ಥೆ: ‘ಇಂಡಿಯಾ’ದ ಹೆಸರನ್ನು ಔಪಚಾರಿಕವಾಗಿ ‘ಭಾರತ್’ ಎಂದು ಬದಲಾಯಿಸಲು ವಿನಂತಿಸಿದರೆ, ವಿಶ್ವಸಂಸ್ಥೆಯು ಅದನ್ನು ಪರಿಗಣಿಸುತ್ತದೆ ಎಂದು ವಿಶ್ವಸಂಸ್ಥೆಯ ವಕ್ತಾರರು ಬುಧವಾರ ಹೇಳಿದ್ದಾರೆ. ಟರ್ಕಿಯ(Turkey) ಹೆಸರನ್ನು ಟರ್ಕಿಯೆ(Turkiye) ಎಂದು ಬದಲಾಯಿಸಿದ್ದು, Read more…

BREAKING : ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ‘MLC ಅನಿಲ್ ಕುಮಾರ್’ ರಾಜೀನಾಮೆ

ಕೋಲಾರ : ಕೋಲಾರ ಜಿಲ್ಲಾ ಕಾಂಗ್ರೆಸ್ ಮುಖಂಡರ ನಡುವೆ ಮುಸುಕಿನ ಗುದ್ದಾಟ ಸ್ಫೋಟಗೊಂಡಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ  ಸ್ಥಾನಕ್ಕೆ ಎಮ್ ಎಲ್ ಸಿ ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ. Read more…

ಇಂಡೋ-ಪೆಸಿಫಿಕ್ ಕುರಿತ ` ASEAN’ ಕೇಂದ್ರೀಕರಣಕ್ಕೆ ಭಾರತದ ಸಂಪೂರ್ಣ ಬೆಂಬಲ : ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಘೋಷಣೆ|PM Modi

ನವದೆಹಲಿ : ` ASEAN’ ಭಾರತದ ‘ಆಕ್ಟ್ ಈಸ್ಟ್’ ನೀತಿಯ ಕೇಂದ್ರ ಸ್ತಂಭವಾಗಿದೆ ಮತ್ತು ಭಾರತವು ASEAN ಕೇಂದ್ರೀಕರಣ ಮತ್ತು ಇಂಡೋ-ಪೆಸಿಫಿಕ್ ಕುರಿತ ಆಸಿಯಾನ್ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. Read more…

ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

BIGG NEWS : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : `ಕ್ಷಮೆಯಾಚನೆ’ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿದ್ದೇನು?

ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಗಾಗಿ ಹಿನ್ನಡೆ ಮತ್ತು ಪ್ರಕರಣಗಳನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್ ಬುಧವಾರ (ಸೆಪ್ಟೆಂಬರ್ 6) ವರದಿಗಾರನ ಪ್ರಶ್ನೆಗೆ ಕ್ಷಮೆಯಾಚಿಸಿದರು, ಆದರೆ ಸನಾತನ ಧರ್ಮದ Read more…

ಮಾಜಿ ಸಚಿವ ರಾಮದಾಸ್ ಗೆ ‘ಸುಪ್ರೀಂ’ ನಲ್ಲಿ ಹಿನ್ನಡೆ; ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮದುವೆಯಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ Read more…

ಶಾಲಾ ಮಕ್ಕಳಿಗೆ ‘ಹೆಬ್ಬುಲಿ’ ಕೇಶ ವಿನ್ಯಾಸ ಮಾಡಬೇಡಿ; ಶಿಕ್ಷಕರಿಂದ ಪತ್ರ

ಶಾಲಾ ವಿದ್ಯಾರ್ಥಿಗಳು ಖ್ಯಾತ ನಟ ಕಿಚ್ಚ ಸುದೀಪ್ ಅವರು ತಮ್ಮ ‘ಹೆಬ್ಬುಲಿ’ ಚಿತ್ರದಲ್ಲಿ ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಮಾಡಿಸಿಕೊಂಡು ಶಾಲೆಗೆ ಬರುತ್ತಿರುವ ಕಾರಣ ಶಿಕ್ಷಕರೊಬ್ಬರು ಸವಿತಾ ಸಮಾಜದ ಅಧ್ಯಕ್ಷರಿಗೆ Read more…

India Vs Bharat Row : ಅಕ್ಷಯ್ ಕುಮಾರ್ ಸಿನಿಮಾದ ಹೆಸರು ಬದಲಾವಣೆ…!

ಭೂಲ್ ಭುಲೈಯಾ 2 ಯಶಸ್ಸಿನ ನಂತರ, ಅಕ್ಷಯ್ ಕುಮಾರ್ ಈಗ ತಮ್ಮ ಮುಂದಿನ ಚಿತ್ರದ ಬಗ್ಗೆ ಚರ್ಚೆಯಲ್ಲಿದ್ದಾರೆ, ಇದು ಗಣಿಗಾರಿಕೆ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಜೀವನಾಧರಿದ ಸಿನಿಮಾವಾಗಿದೆ. Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ಸಂಪೂರ್ಣ ನಗದುರಹಿತ ಪಾವತಿ ವ್ಯವಸ್ಥೆ ಜಾರಿ

‘ಆರೋಗ್ಯ ವಿಮೆ’ ಹೊಂದಿದವರಿಗೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಸಿಹಿ ಸುದ್ದಿ ಒಂದನ್ನು ನೀಡಿದೆ. ಶೀಘ್ರದಲ್ಲೇ ಸಂಪೂರ್ಣ ನಗದು ರಹಿತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು Read more…

ಪೆಟ್ರೋಲ್ – ಡೀಸೆಲ್ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಸುದ್ದಿ: ಕಚ್ಚಾ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸದ್ಯಕ್ಕಿಲ್ಲ ಪರಿಷ್ಕರಣೆ

ಕಳೆದ ಕೆಲ ತಿಂಗಳುಗಳಿಂದ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದ ಕಾರಣ ಇದಕ್ಕೆ ಅನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರವೂ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಥಳೀಯರ ಬೇಡಿಕೆಯಂತೆ ಜಿಲ್ಲಾವಾರು ಮೆನು

ಮಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ಸ್ಥಳೀಯರ ಬೇಡಿಕೆಯಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಒದಗಿಸಲು ಜಿಲ್ಲಾವಾರು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `IAS,KAS’ ಪರೀಕ್ಷೆಗಳಿಗೆ `ವಸತಿ ಸಹಿತ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ  ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿರುವ ಕರ್ನಾಟಕ ಹಜ್ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 2618 ಅತಿಥಿ ಶಿಕ್ಷಕರ ನೇಮಕಾತಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 2618 ಅತಿಥಿ ಶಿಕ್ಷಕರ ನೇಮಕಾತಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ Read more…

BREAKING : ಚಂದ್ರನ ಅಂಗಳಕ್ಕೆ ಕಾಲಿಡಲು ಸಜ್ಜಾದ ಜಪಾನ್ : `H-II A’ ಉಡಾವಣೆ ಯಶಸ್ವಿ!

ಟೋಕಿಯೋ : ಜಪಾನ್ ಗುರುವಾರ ತನ್ನ ಮೊದಲ ಮೂನ್ ಲ್ಯಾಂಡರ್ ರಾಕೆಟ್ ಅನ್ನು ದೇಶದ ಬಾಹ್ಯಾಕಾಶ ಸಂಸ್ಥೆಯಿಂದ ಉಡಾವಣೆ ಮಾಡಿದೆ. ಎಚ್ 2-ಎ ಜಪಾನ್ ಮೂನ್ ಲ್ಯಾಂಡರ್ ರಾಕೆಟ್ Read more…

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬುದರ ಬಗ್ಗೆ ಆತನಿಗೆ ಗೊತ್ತಿರುವ ಭಾಷೆಯಲ್ಲಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಆಧಾರದಲ್ಲಿ Read more…

BREAKING : ಉಕ್ರೇನ್ ಮೇಲೆ ಮತ್ತೆ ರಷ್ಯಾ ಕ್ಷಿಪಣಿ ದಾಳಿ : 17 ಮಂದಿ ಸಾವು, ಹಲವರಿಗೆ ಗಾಯ

ಕೀವ್: ಪೂರ್ವ ಉಕ್ರೇನ್ ನ ಕೊಸ್ಟಿಯಾಂಟಿನಾವ್ಕಾ ನಗರದ ಮಾರುಕಟ್ಟೆಯ ಮೇಲೆ ರಷ್ಯಾದ ಪಡೆಗಳು ಬುಧವಾರ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ ಪರಿಣಾಮ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ.32 ಮಂದಿ ಗಾಯಗೊಂಡಿದ್ದಾರೆ. Read more…

ನಾನು `ಬರಾಕ್ ಒಬಾಮಾ’ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದೆ : ಅಮೆರಿಕದ ವ್ಯಕ್ತಿಯೊಬ್ಬನಿಂದ ಸ್ಪೋಟಕ ಹೇಳಿಕೆ!

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಬಗ್ಗೆ ವ್ಯಕ್ತಿಯೊಬ್ಬರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಆ ವ್ಯಕ್ತಿ ಒಬಾಮಾ ಜೊತೆ ಲೈಂಗಿಕ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡಿದ್ದಾನೆ. ಫಾಕ್ಸ್ Read more…

ಬಿಜೆಪಿ ನಾಯಕನ ‘ಆಕ್ಷೇಪಾರ್ಹ’ ವಿಡಿಯೋ ಪ್ರಸಾರ ಮಾಡಿದ ನ್ಯೂಸ್ ಚಾನೆಲ್ ಸಂಪಾದಕರ ವಿರುದ್ಧ ಎಫ್‌ಐಆರ್

ಮುಂಬೈ ಪೊಲೀಸರು ಲೋಕಶಾಹಿ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಕಮಲೇಶ್ ಸುತಾರ್ ಮತ್ತು ಯುಟ್ಯೂಬರ್ ಅನಿಲ್ ಥಟ್ಟೆ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಿದ್ದಾರೆ. ಬಿಜೆಪಿ ನಾಯಕ ಕಿರಿತ್ Read more…

ಮೊಬೈಲ್ ನಲ್ಲಿ ಇಂಟರ್ನೆಟ್ ತುಂಬಾ `ಸ್ಲೋ’ ಇದೆಯಾ? ಈ ಟ್ರಿಕ್ಸ್ ಫಾಲೋ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ!

ಇಂದು ಬಹುತೇಕ ಪ್ರತಿಯೊಬ್ಬ ವ್ಯಕ್ತಿಯ ಬಳಿಯೂ ಮೊಬೈಲ್ ಫೋನ್ ಇರುತ್ತದೆ. ಇದು ಇಂದು ಅಗತ್ಯವಾಗಿದೆ. ಕರೆಯಲ್ಲಿ ಯಾರೊಂದಿಗಾದರೂ ಮಾತನಾಡುವುದು, ಯಾರಿಗಾದರೂ ಸಂದೇಶ ಕಳುಹಿಸುವುದು, ಸಾಮಾಜಿಕ ಮಾಧ್ಯಮದಲ್ಲಿ ಸಮಯ ಕಳೆಯುವುದು, Read more…

ಜಿ20 ಶೃಂಗಸಭೆ: ಆರ್ಥಿಕ ಸಹಕಾರ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಸುಧಾರಣೆ ಕುರಿತು ಮೋದಿ- ಜೋ ಬಿಡೆನ್ ಚರ್ಚೆ

ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡೆನ್ ಅವರ ದ್ವಿಪಕ್ಷೀಯ ಸಭೆಯಲ್ಲಿ ಆರ್ಥಿಕ ಸಹಕಾರ ಮತ್ತು ಬಹುಪಕ್ಷೀಯ Read more…

`UPI’ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

ನವದೆಹಲಿ :  ಯುಪಿಐ ಬಳಕೆದಾರರಿಗೆ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುಪಿಐಗೆ ಸಂಬಂಧಿಸಿದಂತೆ ಹೊಸ ಫೀಚರ್ ಗಳನ್ನು ಬಿಡುಗಡೆ ಮಾಡಿದ್ದು, ಇನ್ಮುಂದೆ ಹಲವು Read more…

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ Read more…

ಆಪರೇಷನ್ ಹಸ್ತದ ಚರ್ಚೆ ಹೊತ್ತಲ್ಲೇ ಮಹತ್ವದ ಬೆಳವಣಿಗೆ: ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾಜಿ ಸಚಿವ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ Read more…

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ Read more…

ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು, ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಾಂತಿನಗರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...