alex Certify Live News | Kannada Dunia | Kannada News | Karnataka News | India News - Part 935
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕಡಿಮೆ ಮಕ್ಕಳಿರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ : ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪದ್ಮಶ್ರೀ ಪುರಸ್ಕೃತ, ಜಾಗತಿಕ ಮೆಚ್ಚುಗೆ ಪಡೆದ ಖ್ಯಾತ ಸಾಹಿತಿ ಜಯಂತ ಮಹಾಪಾತ್ರ ವಿಧಿವಶ

ಭುವನೇಶ್ವರ: ಜಾಗತಿಕವಾಗಿ ಮೆಚ್ಚುಗೆ ಪಡೆದ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಇಂಡೋ-ಆಂಗ್ಲಿಯನ್ ಕವಿ ಜಯಂತ ಮಹಾಪಾತ್ರ ಅವರು ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದು, ಪೌರಾಣಿಕ ಕಾವ್ಯದ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್ 28 ರ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ Read more…

ಅಸಿಡಿಟಿಗೆ ಅತ್ಯುತ್ತಮ ಅಡುಗೆ ಮನೆಯ ಈ ಮದ್ದು

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡುತ್ತೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಈ ಇಂಗು ಎಂದರೇನು, ಇದರ ಉಪಯೋಗಗಳೇನು ಎಂಬುದು ನಿಮಗೆ ಗೊತ್ತೇ..? ಇಂಗು ಎಂಬುದು ಅಸಪೊಯ್ಟಿಡ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ 9 ವಿಶ್ವವಿದ್ಯಾಲಯಗಳಲ್ಲಿ `ಆನ್ ಲೈನ್ ಕೋರ್ಸ್’ ಗೆ `UGC’ ಅನುಮತಿ

ನವದೆಹಲಿ : ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಉನ್ನತ ಶ್ರೇಣಿಯ ಭಾರತೀಯ ವಿಶ್ವವಿದ್ಯಾಲಯಗಳಿಗೆ ಉನ್ನತ ಕೋರ್ಸ್ಗಳನ್ನು ಆನ್ಲೈನ್ನಲ್ಲಿ ನೀಡಲು ಅನುಮತಿ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳು ದೇಶಾದ್ಯಂತದ Read more…

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ನಂಜನಗೂಡು: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯವಾದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ Read more…

ಥಟ್ಟಂತ ಮಾಡಿ ರುಚಿಕರವಾದ ‘ರವಾ ಪಾಯಸ’

ಪಾಯಸ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಇಲ್ಲಿ ಕೆಲವೇ ಕೆಲವು ಸಾಮಾಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ರವೆ ಪಾಯಸವನ್ನು ಥಟ್ಟಂತ ಮಾಡಬಹುದು ನೋಡಿ. ಬೇಕಾಗುವ ಸಾಮಗ್ರಿಗಳು: ¼ ಕಪ್ – Read more…

ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ Read more…

450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

ಭೋಪಾಲ್: ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ. ಮಧ್ಯಪ್ರದೇಶ ಬಿಜೆಪಿ Read more…

ಒಂದು ತಿಂಗಳು ರಾತ್ರಿ ಊಟ ಬಿಟ್ಟರೆ ದೇಹದ ಮೇಲಾಗುತ್ತೆ ಇಂಥಾ ಪರಿಣಾಮ, ಈ ವಿಶೇಷ ಫಾಸ್ಟಿಂಗ್‌ ಬಗ್ಗೆ ಇಲ್ಲಿದೆ ಡಿಟೇಲ್ಸ್‌….!

ದಿನವಿಡೀ ಕೆಲಸ ಮಾಡಿ ದಣಿದ ಬಳಿಕ ರಾತ್ರಿ ರುಚಿಯಾಗಿ ಮನೆಯಲ್ಲಿ ಊಟ ಮಾಡಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ರಾತ್ರಿ ಭೂರಿ ಭೋಜನ ಮಾಡಬಾರದು ಎನ್ನುತ್ತಾರೆ ತಜ್ಞರು. ರಾತ್ರಿ ಲಘು Read more…

ರಾಜ್ಯದಲ್ಲಿ ತಾಪಮಾನ ದಿಢೀರ್ ಏರಿಕೆ : ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಹೆಚ್ಚಳ!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದಲ್ಲೂ ತಾಪಮಾನ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಉಷ್ಣಾಂಶ ವಾಡಿಕೆಗಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Read more…

BIGG NEWS : ಇಂದು ದೆಹಲಿಯಲ್ಲಿ `ಕಾವೇರಿ ನೀರು ನಿಯಂತ್ರಣ ಸಮಿತಿ’ ಮಹತ್ವದ ಸಭೆ

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಕಾವೇರಿ Read more…

ಶಕ್ತಿ ಯೋಜನೆಯಿಂದ ನಷ್ಟ: 30 ರಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಸಾರಿಗೆ ಬಂದ್…?

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ನಂತರ ಖಾಸಗಿ ಸಾರಿಗೆಗೆ ನಷ್ಟವಾಗಿದ್ದು, ಸಮಸ್ಯೆ ಬಗೆಹರಿಸಲು ಮೂರು ದಿನಗಳ ಗಡುವು ನೀಡಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಖಾಸಗಿ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

‘ಪೇರಳೆ’ ಎಲೆಯಿಂದಲೂ ಇದೆ ಹಲವು ಪ್ರಯೋಜನ

ಪೇರಳೆ ಸೇವನೆಯಿಂದ ನಮ್ಮ ದೇಹದ ಹಲವು ಸಮಸ್ಯೆಗಳನ್ನು ದೂರ ಮಾಡಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಅದೇ ರೀತಿ ಪೇರಳೆಯ ಎಲೆ ಹಾಗೂ ಚಿಗುರಿನಿಂದಲೂ ಹಲವು ಪ್ರಯೋಜನಗಳನ್ನು ಪಡೆಯಬಹುದು. Read more…

ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮುಂದಿನ ತಿಂಗಳು `ಆಶಾಕಿರಣ ಯೋಜನೆ’ ಜಾರಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ, ಮುಂದಿನ ತಿಂಗಳು ಗ್ರಾಮೀಣ ಜನರಿಗೆ ಕಣ್ಣಿನ ತಪಾಸಣೆ, ಪೊರೆಗೆ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಯನ್ನು Read more…

ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ

ಮೈಕ್ರೋವೇವ್ ನಿತ್ಯ ಬಳಸುವವರು, ಫ್ರಿಜ್ ನಲ್ಲಿಟ್ಟ ವಸ್ತುಗಳನ್ನು ಬಿಸಿ ಮಾಡಲು ಮಾತ್ರ ಬಳಸುತ್ತಾರೆ. ತಿಂಡಿ ಅಥವಾ ನೀರನ್ನು ಬಿಸಿ ಮಾಡಲು ಮಾತ್ರ ಬಳಕೆಯಾಗುವ ಇದನ್ನು ಇತರ ಯಾವ ಸಂದರ್ಭಗಳಲ್ಲಿ Read more…

ಈ ರಾಶಿಯವರಿಗೆ ಇಂದು ವ್ಯವಹಾರದಲ್ಲಿ ಲಾಭವಾಗಲಿದೆ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಶ್ರಾವಣ ಮಾಸದ ʼಸೋಮವಾರʼ ತಪ್ಪದೆ ಮಾಡಿ ಈ ವ್ರತ

ಶ್ರಾವಣ ಮಾಸ ಶುರುವಾಗಿದೆ. ಶ್ರಾವಣ ಮಾಸದಲ್ಲಿ ಶಿವನ ಪೂಜೆ ಶ್ರೇಷ್ಠ. ಶ್ರಾವಣ ಮಾಸದಲ್ಲಿ ಈಶ್ವರನ ಪೂಜೆ ಮಾಡುವುದರಿಂದ ಜಾತಕದಲ್ಲಿರುವ ಎಲ್ಲ ಸಮಸ್ಯೆ ದೂರವಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಶ್ರಾವಣ Read more…

‘ಸೂತ್ರಧಾರಿ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ರ್ಯಾಪರ್ ಚಂದನ್ ಶೆಟ್ಟಿ ಅಭಿನಯದ ಕಿರಣ್ ಕುಮಾರ್ ನಿರ್ದೇಶನದ ‘ಸೂತ್ರಧಾರಿ’ ಚಿತ್ರದ  ವಿಡಿಯೋ ಹಾಡೊಂದನ್ನು ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು ಮೂರು ಗಂಟೆಗಳಲ್ಲಿ Read more…

‘ಬಾನ ದಾರಿಯಲ್ಲಿ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರೀತಂ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹು ನಿರೀಕ್ಷಿತ ‘ಬಾನ ದಾರಿಯಲ್ಲಿ’ ಸಿನಿಮಾ ಸೆಪ್ಟೆಂಬರ್ 15ರಂದು ರಾಜ್ಯದ್ಯಂತ ತೆರೆ ಮೇಲೆ ಬರುತ್ತಿದ್ದು, ಚಿತ್ರತಂಡ ಪ್ರಚಾರ ಕಾರ್ಯಕ್ಕೆ Read more…

ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳದ ಕಾರಣಕ್ಕೆ ಪೋಷಕರಿಂದಲೇ ಗರ್ಭಿಣಿ ಕೊಲೆ

ಮುಜಫರ್‌ನಗರ: ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳಲು ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರು ಕತ್ತು ಹಿಸುಕಿ ಕೊಂದಿದ್ದಾರೆ ಎಂದು Read more…

ಅಕ್ರಮವಾಗಿ ಸಾಗಿಸುತ್ತಿದ್ದ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಕ್ಕೆ, ಮೂವರು ಅರೆಸ್ಟ್

ಗುವಾಹಟಿ: ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.84 ಕೋಟಿ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಬರ್ಮಾ Read more…

‘ತತ್ಸಮ ತದ್ಭವ’ ಚಿತ್ರದ ಟ್ರೈಲರ್ ರಿಲೀಸ್

ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ತತ್ಸಮ ತದ್ಭವ’ ಚಿತ್ರದ ಟ್ರೈಲರ್ ಇಂದು ಬೆಟಲ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಮಹಾರಾಜ ಟ್ರೋಪಿ 2023; ಸೆಮಿ ಫೈನಲ್ ಪ್ರವೇಶಿಸಲು ಮೂರು ತಂಡಗಳ ಹೋರಾಟ

ಈ ಬಾರಿ ಮಹಾರಾಜ ಟ್ರೋಪಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದ್ದು ಕೊನೆಯ ಘಟ್ಟಕ್ಕೆ ತಲುಪಿದೆ. ಇಂದು ನಡೆಯಲಿರುವ ಕೊನೆಯ ಎರಡು ಪಂದ್ಯಗಳು ಸೆಮಿ ಫೈನಲ್ ಪ್ರವೇಶಿಸುವ ತಂಡಗಳನ್ನು ನಿರ್ಧರಿಸಲಿವೆ. Read more…

ಬಿಡುಗಡೆಯಾಯ್ತು ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಟೀಸರ್

ನೂತನ್ ಉಮೇಶ್ ನಿರ್ದೇಶನದ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ‘ಫೈಟರ್’ ಚಿತ್ರದ ಟೀಸರ್ ಅನ್ನು ಇಂದು ಡಿ ಜಿ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಚಂದ್ರನ ನೆಲ ಕೊರೆದು ತಾಪಮಾನ ವರದಿ ಕಳಿಸಿದ ಪ್ರಜ್ಞಾನ್ ರೋವರ್

ಬೆಂಗಳೂರು: ಚಂದ್ರಯಾನ 3 ಮತ್ತೊಂದು ಬಿಗ್ ಅಪ್ ಡೇಟ್ ಇಲ್ಲಿದೆ. ಚಂದ್ರನ ತಾಪಮಾನ ಪರೀಕ್ಷಾ ವರದಿಯನ್ನು ರೋವರ್ ಕಳುಹಿಸಿದೆ. 50 ಡಿಗ್ರಿ ಸೆಲ್ಸಿಯಸ್ ನಿಂದ – 10 ಡಿಗ್ರಿ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...