alex Certify Live News | Kannada Dunia | Kannada News | Karnataka News | India News - Part 940
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಮುಟ್ಟಿನ ಕಪ್’ ಯೋಜನೆ 2 ಜಿಲ್ಲೆಗಳಿಗೆ ವಿಸ್ತರಣೆ

ಬೆಂಗಳೂರು : ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶುಚಿ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಮುಟ್ಟಿಕಪ್ ವಿತರಣೆ  ಕಾರ್ಯಕ್ರಮ ಎರಡು ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ.  ಶುಚಿ Read more…

BIGG NEWS : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೀಘ್ರವೇ `ಏಕರೂಪ ನೀತಿ’ ಜಾರಿ : ಸಚಿವ ಡಾ.ಎಂ.ಸಿ. ಸುಧಾಕರ್

ಬೆಂಗಳೂರು : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ ಸೇರಿದಂತೆ ಏಕರೂಪ ನೀತಿ ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. Read more…

ಪ್ರತಿ ದಿನ ವಾಕಿಂಗ್ ಎಷ್ಟು ಮಾಡಬೇಕು….? ಇಲ್ಲಿದೆ ಮಾಹಿತಿ

ನೀವು ವಾಕಿಂಗ್ ಪ್ರಿಯರೇ…? ಬೆಳಗ್ಗೆದ್ದು ನಡೆಯುವುದೆಂದರೆ ನಿಮಗೆ ಬಲು ಇಷ್ಟವೇ…? ಹಾಗಿದ್ದರೆ ದಿನಕ್ಕೆ ಎಷ್ಟು ಹೆಜ್ಜೆ ನಡೆಯುವುದು ಒಳ್ಳೆಯದು ಎಂಬುದು ನಿಮಗೆ ತಿಳಿದಿದೆಯೇ. ತಜ್ಞರ ಪ್ರಕಾರ ದಿನಕ್ಕೆ 30 Read more…

ದಿಢೀರನೆ ಆರೋಗ್ಯದ ಬಗ್ಗೆ ವಿಪರೀತ ಕಾಳಜಿ ವಹಿಸ್ತಿದ್ದಾರೆ ಚೀನೀಯರು, ಕಾರಣ ಗೊತ್ತಾ…..?

ಚೀನಾದ ನಾಗರಿಕರು ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಉದ್ಯಾನವನಗಳು, ಜಿಮ್‌ ಅಥವಾ ಇತರ ತೆರೆದ ಸ್ಥಳಗಳಲ್ಲಿ ಚೀನಿಯರು ಭರಪೂರ ವ್ಯಾಯಾಮ ಮಾಡ್ತಿದ್ದಾರೆ. ತಮ್ಮ Read more…

Good News : ಕಂದಾಯ ಇಲಾಖೆಯ ಕೆಲಸಗಳಿಗೆ ಶೀಘ್ರವೇ 1,700 `ಗ್ರಾಮಕರಣಿಕರ’ ನೇಮಕಾತಿ

ಮಂಗಳೂರು ; ರಾಜ್ಯದಲ್ಲಿ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಶೀಘ್ರವೇ 1,700 ಗ್ರಾಮಕರಣಿಕರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಉಡುಪಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಆರೋಗ್ಯಕರ ಪಾನೀಯ ‘ಟೊಮೆಟೋ – ಆಪಲ್’ ಡ್ರಿಂಕ್

ಹಣ್ಣುಗಳನ್ನು ಹಾಗೆಯೇ ತಿನ್ನಲು ಬೇಸರವೇ..?? ಹಾಗಿದ್ದರೆ ಅದರಿಂದ ಆರೋಗ್ಯಕರ ಪಾನೀಯಗಳನ್ನು ಮಾಡಿಕೊಂಡು ಅದರ ಸ್ವಾದವನ್ನು ಇಮ್ಮಡಿಗೊಳಿಸಿಕೊಳ್ಳಿ. ಟೊಮೆಟೋ ಕೇವಲ ಆಹಾರ ತಯಾರಿಕೆಯಲ್ಲಿ ಮಾತ್ರವಲ್ಲ ಅದರಿಂದ ಜ್ಯೂಸ್ ಮಾಡಿಕೊಂಡು ಸಹ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಎಲ್ಲರಿಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ದಾವಣಗೆರೆ : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ, ಶೀಘ್ರವೇ ಎಲ್ಲರ ಖಾತೆಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. Read more…

ಬಿಕ್ಕಳಿಕೆ ಬರುವುದೇಕೆ ಗೊತ್ತಾ……?

ಬಿಕ್ಕಳಿಕೆ ಬರಲು ಆರಂಭಿಸಿದ ತಕ್ಷಣ ಏನನ್ನೋ ಕದ್ದು ತಿಂದಿದ್ದೀಯಾ ಎಂದು ಮನೆಯವರು ಪ್ರಶ್ನಿಸುವುದನ್ನು ಕೇಳಿರಬಹುದು ಇಲ್ಲವೇ ಯಾರೋ ನಿಮ್ಮನ್ನು ನೆನೆಸಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ. ಕೆಲವೊಮ್ಮೆ ಗಟಗಟನೆ ನೀರು ಕುಡಿಯುವುದರಿಂದ ಬಿಕ್ಕಳಿಗೆ Read more…

ಕರ್ನಾಟಕಕ್ಕೆ ಬಿಗ್ ಶಾಕ್ : ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆಗೆ `CWMC’ ಆದೇಶ

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯುಸೆಕ್ ನೀರು ಹರಿಸಲು Read more…

ಈಡೇರಿದ ದಶಕದ ಕನಸು: ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ(ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, Read more…

ಕಣ್ಣುಗಳ ರಕ್ಷಣೆಗೆ ಸೇವಿಸಿ ಈ ಆಹಾರ

ನಿಮ್ಮ ಮುಖದ ಹಾಗೂ ದೇಹದ ಸೌಂದರ್ಯವನ್ನು ಕಾಪಾಡುವಲ್ಲಿ ಕಣ್ಣಿನ ಪಾತ್ರ ಬಹಳ ದೊಡ್ಡದು. ಆದರೆ ವರ್ಕ್ ಫ್ರಂ ಹೋಮ್ ಆರಂಭವಾದ ಬಳಿಕ ಮತ್ತು ಆನ್ ಲೈನ್ ಕ್ಲಾಸ್ ಗಳು Read more…

ಈ ಕೆಲಸಗಳನ್ನು ಬೆಳಿಗ್ಗೆ ಎದ್ದ ತಕ್ಷಣ ಮಾಡಬೇಡಿ

ಕಚೇರಿ ಒತ್ತಡ, ಮನೆ ಕೆಲಸ ಹೀಗೆ ಅನೇಕ ಸಮಸ್ಯೆಗಳ ಮಧ್ಯೆಯೇ ದಿನ ಶುರುವಾಗುತ್ತದೆ. ಆದ್ರೆ ದಿನ ಆರಂಭದಲ್ಲಿಯೇ ನಾವು ಮಾಡುವ ಕೆಲ ತಪ್ಪುಗಳು ನಮ್ಮ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಸಮಸ್ಯೆ Read more…

ಇದೇ ಮೊದಲ ಬಾರಿಗೆ KEA ಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ ಕೆ- ಸೆಟ್ ಪರೀಕ್ಷೆ ನಡೆಸಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ನವೆಂಬರ್ 5 ರಂದು ನಡೆಸಲು Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು, ನಾಳೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು Read more…

ಮೆದುಳಿನ ಆಘಾತವಾಗದಂತೆ ವಹಿಸಿ ಎಚ್ಚರ…..!

ಹೃದಯಾಘಾತದಂತೆ ಮೆದುಳಿನ ಆಘಾತವೂ ಹಲವು ಮಂದಿಯ ಪ್ರಾಣಕ್ಕೆ ಎರವಾಗುತ್ತದೆ. ಮೆದುಳಿಗೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಮೆದುಳಿಗೆ ರಕ್ತ ಸಾಗಿಸುವ ಕೊಳವೆಗಳು ಹಾಳಾಗುವುದರಿಂದ ಮೆದುಳಿನ ಆಘಾತ ಸಂಭವಿಸುತ್ತದೆ. ಇದರಿಂದ Read more…

ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ : ಕೃಷಿ ಸಚಿವ ಚಲುವರಾಯಸ್ವಾಮಿ

ಚಿತ್ರದುರ್ಗ :     ನಾನು ರೈತರ ಕುಟುಂಬದ ಹಿನ್ನಲೆಯಿಂದ ಬಂದವನು, ರೈತರ ಸಮಸ್ಯೆ ಅರಿತಿದ್ದೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಅತ್ಯಂತ ಕಡಿಮೆ ಮಳೆ ಬೀಳುವ ಜಿಲ್ಲೆ ಚಿತ್ರದುರ್ಗ. ಜಿಲ್ಲೆಯ ನಾಲ್ಕು Read more…

Gruhalakshmi Scheme : ಇಂದು ರಾಜ್ಯಾದ್ಯಂತ ಏಕಕಾಲಕ್ಕೆ `ಗೃಹಲಕ್ಷ್ಮಿ’ಯೋಜನೆಗೆ ಚಾಲನೆ : ಮನೆ ಯಜಮಾನಿಗೆ 2,000 ರೂ.ಖಾತೆಗೆ ಜಮಾ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮನೆಯ ಯಜಮಾನಿಗೆ 2,000 ರೂ.ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ಸಿಗಲಿದೆ. ಮೈಸೂರಿನ ಮಹಾರಾಜ  ಕಾಲೇಜು ಮೈದಾನದಲ್ಲಿ Read more…

ರಕ್ಷಾ ಬಂಧನದ ದಿನ ಸಹೋದರಿಗೆ ಅಪ್ಪಿತಪ್ಪಿಯೂ ಈ ಉಡುಗೊರೆ ನೀಡಬೇಡಿ

ರಕ್ಷಾ ಬಂಧನಕ್ಕೆ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಸಹೋದರಿಯರು ರಾಖಿ ಖರೀದಿ ಮಾಡಿದ್ರೆ, ಸಹೋದರರು ಉಡುಗೊರೆ ಖರೀದಿಯಲ್ಲಿ ಬ್ಯುಸಿಯಿದ್ದಾರೆ. ಆದ್ರೆ ರಕ್ಷಾ ಬಂಧನದ ದಿನ, ಕೆಲ ವಸ್ತುಗಳನ್ನು ಸಹೋದರಿಯರಿಗೆ Read more…

ಇಂದು ಈ ರಾಶಿಯವರಿಗಿದೆ ವಿವಿಧ ಕ್ಷೇತ್ರಗಳಲ್ಲಿ ಲಾಭ

ಮೇಷ ರಾಶಿ ಕುಟುಂಬದವರೊಂದಿಗಿನ ವಾದ ವಿವಾದದಿಂದ ಮನಸ್ಸಿಗೆ ನೋವುಂಟಾಗಲಿದೆ. ಎದೆಯಲ್ಲಿ ನೋವು ಅಥವಾ ಇನ್ನಿತರ ವ್ಯಗ್ರತೆಯಿಂದ ಅಸ್ವಸ್ಥತೆ ಅನುಭವಿಸುತ್ತೀರಿ. ಅನಾವಶ್ಯಕವಾಗಿ ಹಣ ಖರ್ಚಾಗಲಿದೆ. ವೃಷಭ ರಾಶಿ ಇವತ್ತು ಕೈಗೊಂಡ Read more…

ಈ ದಿಕ್ಕಿನಲ್ಲಿ ಕನ್ನಡಿ ಇದ್ದರೆ ಕಾಡುತ್ತೆ ವಾಸ್ತು ದೋಷ

ಮನೆ ಅಂದ್ಮೇಲೆ ಕನ್ನಡಿಯನ್ನು ಇಡಲಾಗುತ್ತೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇಡಲಾಗುವ ಕನ್ನಡಿ ಕೂಡ ಶುಭ ಮತ್ತು ಅಶುಭ ಫಲವನ್ನು ನೀಡುತ್ತದೆ. ಮನೆಯಲ್ಲಿ ಕನ್ನಡಿಗಳನ್ನು ಇಡುವ ವೇಳೆ ಕೆಲ Read more…

ಇಸ್ರೋ BIG UPDATE: ಬಯಲಾಯ್ತು ಚಂದ್ರನ ಬಗ್ಗೆ ಮಹತ್ವದ ಮಾಹಿತಿ, ಚಂದ್ರನಲ್ಲಿ ಏನೆಲ್ಲಾ ಇದೆ ಗೊತ್ತಾ…?

ಬೆಂಗಳೂರು: ಚಂದ್ರಯಾನ-3 ರ ಪ್ರಜ್ಞಾನ್ ರೋವರ್ ಪೇಲೋಡ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಲ್ಫರ್ ಇರುವಿಕೆಯನ್ನು ಖಚಿತಪಡಿಸಿದೆ. ಚಂದ್ರಯಾನ-3 ಪ್ರಗ್ಯಾನ್ ರೋವರ್‌ ನ ಲೇಸರ್-ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪ್(LIBS) ಉಪಕರಣವು ಚಂದ್ರನ Read more…

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ಇಂದು ರಾತ್ರಿ ಸಿಎಂ ಜತೆ ಚರ್ಚಿಸಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ನಾನು ಇದುವರೆಗೆ ನೀರು Read more…

ಯಡಿಯೂರಪ್ಪ ಕಟ್ಟಿದ ಹುತ್ತದಲ್ಲಿ ಬಂದು ಸೇರಿಕೊಂಡ್ರು, ಮೋದಿ ಮರ್ಯಾದೆ ತೆಗೆದ್ರು: ಸ್ವಪಕ್ಷದ ನಾಯಕರ ವಿರುದ್ಧವೇ ಬೆಂಕಿಯುಗುಳಿದ ರೇಣುಕಾಚಾರ್ಯ ತೀವ್ರ ವಾಗ್ದಾಳಿ

ದಾವಣಗೆರೆ: ಯಡಿಯೂರಪ್ಪ ಕಟ್ಟಿ ಬೆಳೆಸಿದ ಪಕ್ಷವನ್ನು ಈಗ ಕೆಲವರು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೆ. ನಮ್ಮ ಮುಖಂಡರು ಸೌಜನ್ಯಕ್ಕಾದರೂ ಕರೆ ಮಾಡಿ ಮಾತನಾಡುತ್ತಿಲ್ಲ. ನಮ್ಮನ್ನು ಬಿಜೆಪಿಯಿಂದ ಹೊರಗೆ ಕಳುಹಿಸಲು ನೋಡುತ್ತಿದ್ದಾರೆ. ಈ Read more…

ಬಂಗಾರಪ್ಪ ಸಿಎಂ ಆಗಿದ್ದಾಗ ಕಾವೇರಿ ನೀರು ಬಿಟ್ಟಿರಲಿಲ್ಲ: ನೀವೂ ಬಿಡಬೇಡಿ; ರಾಜೀನಾಮೆ ಕೊಡಿ: ಮಂಡ್ಯ ರೈತರ ಆಕ್ರೋಶ

ಮಂಡ್ಯ: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವುದಕ್ಕೆ ಮಂಡ್ಯ ರೈತರು ಕಿಡಿಕಾರಿದ್ದಾರೆ. ಈ ಹಿಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಇಂತಹ Read more…

ಭಾರಿ ಬೆಂಕಿ ತಗುಲಿದ್ದ ಪಟಾಕಿ ಗೋದಾಮಿನಲ್ಲಿ ಮೂವರ ಶವ ಪತ್ತೆ: ಮುಂದುವರೆದ ಕಾರ್ಯಾಚರಣೆ

ಹಾವೇರಿ: ಹಾವೇರಿ ಜಿಲ್ಲೆ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರ ಮೃತದೇಹ ಪತ್ತೆಯಾಗಿವೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಮೂವರು ಬಲಿಯಾಗಿದ್ದಾರೆ. ಭಾರಿ ಪ್ರಮಾಣದ Read more…

‘INDIA’ ಮೈತ್ರಿಕೂಟ ಭಯದಿಂದ LPG ಸಿಲಿಂಡರ್ ಬೆಲೆ 200 ರೂ. ಕಡಿತ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮಮತಾ ಮಮತಾ ಬ್ಯಾನರ್ಜಿ ತರಾಟೆ

ನವದೆಹಲಿ: ಇಂದು ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಗಳನ್ನು ಕಡಿತಗೊಳಿಸಿದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿ ನೇತೃತ್ವದ Read more…

ಕಚೇರಿಯಲ್ಲಿ ಮಹಿಳಾ ಅಧಿಕಾರಿ ಪತಿಯದ್ದೇ ಕಾರುಬಾರು; ಮಾಹಿತಿ ಕೇಳಿದರೆ ಬೆದರಿಕೆ ಆರೋಪ; ಮಹಿಳಾ ಅಧಿಕಾರಿ ವಿರುದ್ಧ ಮಾಜಿ ಮೇಯರ್ ಕಿಡಿ

ಕಲಬುರ್ಗಿ: ತಮ್ಮ ವಿರುದ್ಧ ಮಹಿಳಾ ಅಧಿಕಾರಿ ಡಾ.ಅರ್ಚನಾ ಮಾಡಿರುವ ಕಿರುಕುಳ ಆರೋಪ ನಿರಾಕರಿಸಿರುವ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಶರಣು ಮೋದಿ, ಜಿಲ್ಲೆಯಲ್ಲಿ 200-300 ಅನಧಿಕೃತ ನೀರಿನ ಘಟಕಗಳಿವೆ. Read more…

VIRAL VIDEO : ನಿದ್ರೆಯಲ್ಲಿ ಮಹಿಳೆಯ ಕಾಲಿಗೆ ಸುತ್ತಿಕೊಂಡ ಹಾವು : 3 ಗಂಟೆ ಶಿವನ ಜ್ಞಾನ ಮಾಡಿದ ಗಟ್ಟಿಗಿತ್ತಿ

ಉತ್ತರ ಭಾರತದಲ್ಲಿ ಶ್ರಾವಣ ಸೋಮವಾರವನ್ನು ಶಿವಯ್ಯ ಪೂಜೆಗೆ ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ. ಶಿವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಆದರೆ, ಶ್ರಾವಣ ಸೋಮವಾರದಂದು ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ ಎಂಬ Read more…

ಆ.31 ರಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...