alex Certify Live News | Kannada Dunia | Kannada News | Karnataka News | India News - Part 941
ಕನ್ನಡ ದುನಿಯಾ
    Dailyhunt JioNews

Kannada Duniya

‘INDIA’ ಮೈತ್ರಿಕೂಟ ಭಯದಿಂದ LPG ಸಿಲಿಂಡರ್ ಬೆಲೆ 200 ರೂ. ಕಡಿತ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮಮತಾ ಮಮತಾ ಬ್ಯಾನರ್ಜಿ ತರಾಟೆ

ನವದೆಹಲಿ: ಇಂದು ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಗಳನ್ನು ಕಡಿತಗೊಳಿಸಿದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿ ನೇತೃತ್ವದ Read more…

ಕಚೇರಿಯಲ್ಲಿ ಮಹಿಳಾ ಅಧಿಕಾರಿ ಪತಿಯದ್ದೇ ಕಾರುಬಾರು; ಮಾಹಿತಿ ಕೇಳಿದರೆ ಬೆದರಿಕೆ ಆರೋಪ; ಮಹಿಳಾ ಅಧಿಕಾರಿ ವಿರುದ್ಧ ಮಾಜಿ ಮೇಯರ್ ಕಿಡಿ

ಕಲಬುರ್ಗಿ: ತಮ್ಮ ವಿರುದ್ಧ ಮಹಿಳಾ ಅಧಿಕಾರಿ ಡಾ.ಅರ್ಚನಾ ಮಾಡಿರುವ ಕಿರುಕುಳ ಆರೋಪ ನಿರಾಕರಿಸಿರುವ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಶರಣು ಮೋದಿ, ಜಿಲ್ಲೆಯಲ್ಲಿ 200-300 ಅನಧಿಕೃತ ನೀರಿನ ಘಟಕಗಳಿವೆ. Read more…

VIRAL VIDEO : ನಿದ್ರೆಯಲ್ಲಿ ಮಹಿಳೆಯ ಕಾಲಿಗೆ ಸುತ್ತಿಕೊಂಡ ಹಾವು : 3 ಗಂಟೆ ಶಿವನ ಜ್ಞಾನ ಮಾಡಿದ ಗಟ್ಟಿಗಿತ್ತಿ

ಉತ್ತರ ಭಾರತದಲ್ಲಿ ಶ್ರಾವಣ ಸೋಮವಾರವನ್ನು ಶಿವಯ್ಯ ಪೂಜೆಗೆ ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ. ಶಿವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಆದರೆ, ಶ್ರಾವಣ ಸೋಮವಾರದಂದು ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ ಎಂಬ Read more…

ಆ.31 ರಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ Read more…

‘ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ Read more…

BIG NEWS: ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ವಿರುದ್ಧ ಮಹಿಳಾ ಅಧಿಕಾರಿಯಿಂದ ಕಿರುಕುಳ ಆರೋಪ

ಕಲಬುರ್ಗಿ: ಮಹಿಳಾ ಅಧಿಕಾರಿಯೊಬ್ಬರು ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣು ಮೋದಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕಲಬುರ್ಗಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ Read more…

ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು 1,200 ಬೆಡ್ಗಳಿರುವ ಬೃಹತ್ Read more…

ರಾತ್ರಿ ವೇಳೆ ʼರಂಗೋಲಿʼ ಹಾಕದಿರುವುದರ ಹಿಂದಿದೆ ಈ ಕಾರಣ

ರಂಗೋಲಿ ನಮ್ಮ ಭಾರತೀಯ ಸಂಸ್ಕೃತಿಯ ಕುರುಹು, ಶುಭ ಸೂಚಕ. ಎಳೆ ರಂಗೋಲಿ, ಚುಕ್ಕಿ ರಂಗೋಲಿಯ ಹಾಗೆ ಇನ್ನೂ ಅನೇಕ ಬಗೆ ಬಗೆಯ ರಂಗೋಲಿಗಳು ಚಾಲ್ತಿಯಲ್ಲಿ ಇದೆ. ಆಧುನಿಕ ನಾರಿಮಣಿಗಳಿಗೆ Read more…

Viral Photo | ಲೇಟೆಸ್ಟ್ ಫೋಟೋಶೂಟ್ ನಲ್ಲಿ ನಟಿ ಪ್ರಜ್ಞಾ ಜೈಸ್ವಾಲ್

ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಪ್ರಜ್ಞ ಜೈಸ್ವಾಲ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಎರಡು ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ತಮ್ಮ Read more…

Chandrayana-3 Success : ಆ.23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’, ಪ್ರತಿ ವರ್ಷ ಆಚರಣೆ : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ. ಹಾಗೂ ಪ್ರತಿ ವರ್ಷ ಆಚರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. Read more…

ಹಸುಗೂಸಿಗೆ ಸ್ನಾನ ಮಾಡಿಸುವ ಮುನ್ನ ತಿಳಿದಿರಲಿ ಈ ವಿಷಯ

ಹಸುಗೂಸಿನ ಆರೈಕೆ ನಿಜಕ್ಕೂ ಸವಾಲಿನ ಕೆಲಸ. ಇಲ್ಲಿ ತಾಯಿ ಮತ್ತು ಮಗು ಇಬ್ಬರ ಆರೋಗ್ಯದ ಕಾಳಜಿ ಮಾಡಬೇಕಾಗುತ್ತದೆ. ಸ್ವಲ್ಪವೇ ಯಾಮಾರಿದರೂ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು. ಅದಕ್ಕಾಗಿ ಎಷ್ಟೋ Read more…

BREAKING : ಮತ್ತೆ ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಬಂಧನ |Imran Khan Re arrested

ಇಸ್ಲಾಮಾಬಾದ್: ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ ಮತ್ತೆ ಮಂಗಳವಾರ ಬಂಧಿಸಲಾಗಿದೆ. Read more…

BBMP ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ AEE ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. 10,000 ರೂಪಾಯಿ Read more…

BREAKING : ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆ 200 ರೂ ಇಳಿಕೆ, ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಎಲ್ಲಾ ಗ್ರಾಹಕರಿಗೆ ಎಲ್ ಪಿ ಜಿ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 200 ರೂ.ಗಳಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಕೇಂದ್ರ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅಪಾರ್ಟ್ ಮೆಂಟ್ ನಿಂದ ಬಿದ್ದು SSLC ವಿದ್ಯಾರ್ಥಿನಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಬಿದ್ದು Read more…

ISRO Scientist : ಬೆಂಗಳೂರಿನಲ್ಲಿ ‘ಇಸ್ರೋ’ ವಿಜ್ಞಾನಿಯ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು : FIR ದಾಖಲು

ಬೆಂಗಳೂರು : ‘ಇಸ್ರೋ’ ಯುವ ವಿಜ್ಞಾನಿಯ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ 5 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾದನಾಯಕನ ಹಳ್ಳಿ Read more…

ಉದ್ಯೋಗ ವಾರ್ತೆ : ‘ಕೇಂದ್ರ ಉಗ್ರಾಣ ನಿಗಮ’ದಲ್ಲಿ ವಿವಿಧ 153 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಉಗ್ರಾಣ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 153 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದ್ದು, Read more…

Gruha Lakshmi Scheme : ಆಶಾ, ಅಂಗನವಾಡಿ ಕಾರ್ಯಕರ್ತೆಯರ ಖಾತೆಗೂ 2000 ರೂ ಹಣ ಜಮಾ

ಬೆಂಗಳೂರು : ನಾಳೆ ‘ಗೃಹಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದ್ದು, ಫಲಾನುಭವಿಗಳ ಖಾತೆಗೆ 2000 ರೂ ಹಣ ವರ್ಗಾವಣೆಯಾಗಲಿದೆ. ಆಶಾ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರಿಗೆ ಗೃಹಲಕ್ಷ್ಮಿಯ 2000 Read more…

BIG NEWS: ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶತದಿನ ಆಚರಣೆ ಸಂಭ್ರಮದಲ್ಲಿದ್ದರೆ ವಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ Read more…

BIG NEWS : ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆಯಲ್ಲಿ 200 ರೂ. ಇಳಿಕೆ, ನಾಳೆ ಸರ್ಕಾರದಿಂದ ಘೋಷಣೆ ಸಾಧ್ಯತೆ

‘LPG’ ಸಿಲಿಂಡರ್’ ಬೆಲೆಯಲ್ಲಿ 200 ಇಳಿಕೆಯಾಗುವ ಸಾಧ್ಯತೆಯಿದ್ದು, ನಾಳೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೌದು, ಎಲ್ ಪಿ ಜಿ ಸಿಲಿಂಡರ್ ಗಳ Read more…

ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿದ್ದರಾಮಯ್ಯ ಅವರ ಸರ್ಕಾರ ನೂರು ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ Read more…

Viral Video: ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟಲು ಮುಂದಾದ ಬೈಕ್ ಸವಾರ; ಭೀಕರ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ವಾಹನ ಚಲಾಯಿಸುವಾಗ, ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಡ್ರೈವಿಂಗ್ ಮಾಡುವಾಗ, ರಸ್ತೆ ದಾಟುವಾಗ ಮೊಬೈಲ್ ಬಳಸಬಾರದು ಎಂದು ಗೊತ್ತಿದ್ದರೂ ಅದೆಷ್ಟೋ ಬಾರಿ ಇಂತಹ ತಪ್ಪು ಮಾಡಿ ದುರಂತಗಳನ್ನು Read more…

GOOD NEWS : ಶೀಘ್ರವೇ ‘KSRTC’ ಯಲ್ಲಿ ಖಾಲಿ ಇರುವ 13 ಸಾವಿರ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ-ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬಾಗಲಕೋಟೆ : ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ‘KSRTC’ ಯಲ್ಲಿ ಖಾಲಿ ಇರುವ 13,000 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ Read more…

174 ಕಿ.ಮೀ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ಹರಕೆ ತೀರಿಸಿದ ಯುವಕ

ಹಾವೇರಿ: ಭಕ್ತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ರೀತಿಯ ಹರಕೆಗಳನ್ನು ಹೊರುತ್ತಾರೆ. ಇಲ್ಲೋರ್ವ ಯುವಕ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸಿ ಹರಕೆ ತೀರಿಸುವ ವಿಚಿತ್ರ ಘಟನೆ ಹಾವೇರಿಯಲ್ಲಿ ನಡೆದಿದೆ. ಬರೋಬ್ಬರಿ Read more…

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮೂರು ಲೋಡ್ ಪಟಾಕಿ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಪಟಾಕಿ ಅಂಗಡಿಯೇ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ. ಬೆಂಕಿ ಅವಘಡದಲ್ಲಿ ಕ್ಷಣಾರ್ಧದಲ್ಲಿ Read more…

ಗಮನಿಸಿ : ‘ಮೊಬೈಲ್ ಡೇಟಾ’ ಕೆಲಸ ಮಾಡದಿದ್ದರೆ ಏನು ಮಾಡಬೇಕು..? ಇಲ್ಲಿದೆ ಟಿಪ್ಸ್

ಅನೇಕ ಬಾರಿ ನಮ್ಮ ಮೊಬೈಲ್ ಗಳಲ್ಲಿಇಂಟರ್ ನೆಟ್ ಡೇಟಾ ಸರಿಯಾಗಿ ಕೆಲಸ ಮಾಡುವುದಿಲ್ಲ, ಆದರೆ ಲೋಡಿಂಗ್ ಸ್ಕ್ರೀನ್ ಮತ್ತು ಇಂಟರ್ನೆಟ್ ಸಂಪರ್ಕವು ಗೊಂದಲಕ್ಕೊಳಗಾಗುತ್ತದೆ. 1) ನಿಮ್ಮ ಫೋನ್ ನಲ್ಲಿ Read more…

Gruhalakshmi Scheme : ನಾಳೆಯೇ `ಯಜಮಾನಿ’ಯರ ಖಾತೆಗೆ 2,000 ರೂ. ಜಮಾ : ಇಲ್ಲಿದೆ ಸುಲಭವಾಗಿ ಅರ್ಜಿ ಸಲ್ಲಿಸುವ ವಿಧಾನ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಯೋಜನೆಗೆ Read more…

ಇಲ್ಲಿದೆ ಮಹಾರಾಜ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ ಮನ್‌ ಗಳ ಪಟ್ಟಿ

ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಕೆಲ ಬ್ಯಾಟ್ಸ್‌ ಮನ್‌ ಗಳು ಕ್ರಿಕೆಟ್ ಪ್ರೇಮಿಗಳಿಗೆ ಸಾಕಷ್ಟು ಮನರಂಜನೆ ನೀಡಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಅತಿ ಹೆಚ್ಚು Read more…

BREAKING : ಮೂವರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ‘ಐಪಿಎಸ್’ ಅಧಿಕಾರಿಗಳನ್ನು  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿಗಳಾದ  ಸಂಗೀತಾ G , ಲೋಕೇಶ್ ಭರಮಪ್ಪ ಜಗಳಾಸರ್, ಗೋಪಾಲ್ ಎಮ್ ಬಾಯ್ Read more…

BIG NEWS:‌ ವಿಶ್ವದ ಮೊದಲ `ಎಥೆನಾಲ್ ಚಾಲಿತ ಟೊಯೊಟಾ ಇನ್ನೋವಾ ಕಾರು’ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ | Nitin Gadkari

ನವದೆಹಲಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ವಿಶ್ವದ ಮೊದಲ ಎಥೆನಾಲ್ ಚಾಲಿತ, ಹೈಬ್ರಿಡ್ (ವಿದ್ಯುದ್ದೀಕೃತ) ಕಾರಿನ ಮೂಲಮಾದರಿಯನ್ನು ಅನಾವರಣಗೊಳಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...