alex Certify Sports | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸದಂತೆ ಅಮಿತಾಬ್ ಬಚ್ಚನ್ ಗೆ ಹರಿದು ಬರ್ತಿದೆ ಸಲಹೆ…..! ಯಾಕೆ ಗೊತ್ತಾ….?

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್ ಪ್ರವೇಶಿಸಿದೆ. ನಿನ್ನೆ ನಡೆದ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ  ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಜಯ ದಾಖಲಿಸಿದೆ. Read more…

BIG BREAKING: ‘ಸೋತ’ ಆಫ್ರಿಕಾ: ವಿಶ್ವಕಪ್ ಫೈನಲ್ ನಲ್ಲಿ ಭಾರತ – ಆಸ್ಟ್ರೇಲಿಯಾ ವಾರ್

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಜಯಗಳಿಸಿ ಫೈನಲ್ ಪ್ರವೇಶಿಸಿದೆ. ಫೈನಲ್ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ ತಂಡಗಳು Read more…

ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ಗೆಲುವಿಗೆ ಮೋದಿ ಸಾಥ್: ಭಾನುವಾರದ ಪಂದ್ಯ ವೀಕ್ಷಣೆಗೆ ಅಹಮದಾಬಾದ್ ಗೆ ಪ್ರಧಾನಿ

ನವದೆಹಲಿ: ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ಭಾರತವನ್ನು ಒಳಗೊಂಡ ಐಸಿಸಿ ವಿಶ್ವಕಪ್ 2023 ರ ಫೈನಲ್‌ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಶೃಂಗಸಭೆಯ ಘರ್ಷಣೆಯು ವಿಶ್ವದ Read more…

ವಿಶ್ವಕಪ್ ಫೈನಲ್ ನಲ್ಲಿ ‘ಟೀಮ್ ಇಂಡಿಯಾ’ ಗೆದ್ದರೆ ಬೆತ್ತಲಾಗುವೆ : ಶಾಕಿಂಗ್ ಹೇಳಿಕೆ ನೀಡಿದ ನಟಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ ಫೈನಲ್ ಪ್ರವೇಶಿದ್ದು, ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ಇಡೀ ಭಾರತ ಫೈನಲ್ Read more…

ವಿಶ್ವಕಪ್ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾಗೆ ಮೋದಿ ಅಭಿನಂದನೆ

ನವದೆಹಲಿ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ ತಂಡ ಫೈನಲ್ ಪ್ರವೇಶಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯಶ್ರೇಷ್ಠ ಪುರಸ್ಕೃತ Read more…

World Cup semi-final : `ಡಿಸ್ನಿ+ ಹಾಟ್ಸ್ಟಾರ್’ ವೀಕ್ಷಕರ ಸಂಖ್ಯೆ 5 ಕೋಟಿಗೆ ಏರಿಕೆ

ಮುಂಬೈನ  ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯದ ವೇಳೆ ಡಿಸ್ನಿ + ಹಾಟ್ಸ್ಟಾರ್ ದಾಖಲೆಯ ವೀಕ್ಷಕರನ್ನು ಗಳಿಸಿದೆ. Read more…

BIG BREAKING: ಶಮಿಗೆ 7 ವಿಕೆಟ್: ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ಫೈನಲ್ ಗೆ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಫೈನಲ್ ಪ್ರವೇಶಿಸಿದೆ. ಭಾರತ 70 ರನ್ ಅಂತರದಿಂದ ನ್ಯೂಜಿಲೆಂಡ್ Read more…

BREAKING: ಕೊಹ್ಲಿ 50ನೇ, ಅಯ್ಯರ್ 5ನೇ ಶತಕ: ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗುರಿ ನೀಡಿದ ಭಾರತ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ದಾಖಲಿಸಿದೆ. 50 ಓವರ್ ಗಳಲ್ಲಿ Read more…

BIG BREAKING : ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ : ‘ಸಚಿನ್ ತೆಂಡೂಲ್ಕರ್’ ದಾಖಲೆ ಮುರಿದ ‘ಕಿಂಗ್ ಕೊಹ್ಲಿ’

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ‘ಹೊಸ ದಾಖಲೆ’ ಬರೆದಿದ್ದು, ಏಕದಿನ ಕ್ರಿಕೆಟ್ ನಲ್ಲಿ 50 ಶತಕ ಸಿಡಿಸಿದ್ದಾರೆ. ಹೌದು. ಟೀಂ ಇಂಡಿಯಾ ನಾಯಕ ವಿರಾಟ್ Read more…

ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ವಾರ್: ಸಚಿನ್ ತವರಲ್ಲಿ 50ನೇ ಶತಕ ನಿರೀಕ್ಷೆಯಲ್ಲಿ ಕೊಹ್ಲಿ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಗೆಲುವಿಗೆ ಉಭಯತಂಡಗಳು ಕಾರ್ಯತಂತ್ರ ರೂಪಿಸಿವೆ. Read more…

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆಯಾಚಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ರಜಾಕ್ ಅನುಚಿತವಾದ ಕಾಮೆಂಟ್ Read more…

ಬ್ಲಾಕ್ ಮಾರ್ಕೆಟ್: 1.20 ಲಕ್ಷ ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯದ ಟಿಕೆಟ್ ಮಾರಾಟ: ಅರೆಸ್ಟ್

ಮುಂಬೈ/ದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೋಷನ್ ಗುರುಬಕ್ಷನಿ ತಲಾ 1,20,000 Read more…

6 Wickets In 6 Balls! ಒಂದೇ ಓವರ್ ನಲ್ಲಿ ಎಲ್ಲ 6 ಬಾಲ್ ಗೆ 6 ವಿಕೆಟ್ ಪಡೆದು ವಿಶೇಷ ದಾಖಲೆ

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾ ಕ್ಲಬ್ ಕ್ರಿಕೆಟ್ ನ ಮೂರನೇ ಡಿವಿಷನ್ ಕ್ಲಬ್ ನ ಗೋಲ್ಡ್ ಕೋಸ್ಟ್ ಪ್ರೀಮಿಯರ್ ಲೀಗ್ ನಲ್ಲಿ ಬೌಲರ್ ಒಬ್ಬರು ಒಂದೇ ಓವರ್ ನ ಎಲ್ಲಾ Read more…

ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದ 8 ತಂಡಗಳು : ಇಲ್ಲಿದೆ ಸಂಪೂರ್ಣ ಪಟ್ಟಿ|Champions Trophy 2025

ವಿಶ್ವಕಪ್ 2023 ರ ಲೀಗ್ ಹಂತದ ಪಂದ್ಯ ಮುಗಿದ ಕೂಡಲೇ, 2025 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಚಿತ್ರಣವೂ ಸ್ಪಷ್ಟವಾಗಿದೆ. ವಾಸ್ತವವಾಗಿ, ವಿಶ್ವಕಪ್ ಲೀಗ್  ಹಂತದ ಪಾಯಿಂಟ್ಸ್ ಟೇಬಲ್ನಲ್ಲಿ, Read more…

ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದ ‘ಅಫ್ಘಾನ್’ ಆಟಗಾರ : ‘ಗುರ್ಬಾಜ್’ ಮಾನವೀಯ ನಡೆಗೆ ನೆಟ್ಟಿಗರು ಫಿದಾ..!

ಅಪ್ಘನಿಸ್ತಾನ ಕ್ರಿಕೆಟ್ ತಂಡ ಸದ್ಯ ಭಾರತದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್   ವಿಶ್ವಕಪ್ ನಿಂದ  ಹೊರಬಿದ್ದಿದೆಯಾದರೂ, ಆದರೆ ಅಫ್ಘಾನ್ (Afghanistan ) ಆಟಗಾರರ ಅದ್ಭುತ ಆಟ ಎಲ್ಲರ ಮನ ಗೆದ್ದಿದೆ. Read more…

9 ವರ್ಷಗಳ ಬಳಿಕ ವಿಕೆಟ್ ಪಡೆದ ಕೊಹ್ಲಿ : ಅನುಷ್ಕಾ ರಿಯಾಕ್ಷನ್ ವೈರಲ್

ನವದೆಹಲಿ: ಭಾರತದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ಮಾತ್ರವಲ್ಲದೆ ಚೆಂಡಿನಲ್ಲೂ ತಮ್ಮ ಬೌಲಿಂಗ್ ಕೌಶಲ್ಯವನ್ನು ತೋರಿಸಿದ್ದಾರೆ. ಬೆಂಗಳೂರಿನಲ್ಲಿ ನೆದರ್ಲೆಂಡ್ಸ್ ವಿರುದ್ಧ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದರು. ಡಚ್ Read more…

BREAKING: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 160 ರನ್ ಭರ್ಜರಿ ಗೆಲುವು

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟೀಂ ಇಂಡಿಯಾ 160 ರನ್ ಗಳ ಭರ್ಜರಿ ಜಯಗಳಿಸಿದೆ. ಇದರೊಂದಿಗೆ ವಿಶ್ವಕಪ್ ಲೀಗ್ Read more…

ರೋಹಿತ್ ಶರ್ಮಾ ಹಿಂದಿಕ್ಕಿದ ಕೆ.ಎಲ್. ರಾಹುಲ್ ಹೊಸ ಮೈಲಿಗಲ್ಲು: ವಿಶ್ವಕಪ್ ನಲ್ಲಿ ತಂಡದ ಅಗ್ರ 5 ಬ್ಯಾಟರ್ ಗಳು 50 ಪ್ಲಸ್ ಸ್ಕೋರ್ ಗಳಿಸಿದ ಮೊದಲ ತಂಡ ಭಾರತ

ಬೆಂಗಳೂರು: ಭಾರತದ ಸ್ಟಾರ್ ವಿಕೆಟ್‌ ಕೀಪರ್, ಬ್ಯಾಟರ್ ಕೆ.ಎಲ್. ರಾಹುಲ್ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಎರಡನೇ ಏಕದಿನ ವಿಶ್ವಕಪ್ ಶತಕವನ್ನು Read more…

BREAKING: ಶ್ರೇಯಸ್ ಅಯ್ಯರ್, KL ರಾಹುಲ್ ಭರ್ಜರಿ ಶತಕ: ಭಾರತ 410/4

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಟಾಸ್ Read more…

BREAKING: ಶ್ರೇಯಸ್ ಅಯ್ಯರ್ ಆಕರ್ಷಕ ಶತಕ: ಭಾರತ ಬೃಹತ್ ಮೊತ್ತ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದು ಭಾರತ Read more…

ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ: ಸಿಕ್ಸರ್ ಬಾರಿಸಿ ವಿಶ್ವ ದಾಖಲೆ

ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ವೇಳೆ ರೋಹಿತ್ ಶರ್ಮಾ ಅವರು ತಮ್ಮ ವೃತ್ತಿಜೀವನಕ್ಕೆ ಎರಡು ದೊಡ್ಡ ಮೈಲಿಗಲ್ಲುಗಳನ್ನು Read more…

ಟೆನಿಸ್ ಕೋರ್ಟ್‌ನಲ್ಲಿ ಕೌಶಲ್ಯ ಪ್ರದರ್ಶಿಸಿದ ಧೋನಿ: ವಿಡಿಯೋ ವೈರಲ್

ನವದೆಹಲಿ: ಕ್ರಿಕೆಟಿಗ ಎಂ.ಎಸ್. ಧೋನಿ ಅವರ ಟೆನಿಸ್ ಕ್ರೀಡೆಯ ಮೇಲಿನ ಪ್ರೀತಿಯು ಮರೆಯಾಗಿಲ್ಲ. ಭಾರತ ತಂಡದ ಮಾಜಿ ನಾಯಕ ಟೆನಿಸ್ ಆಟ ನೋಡಿದ ಅನೇಕ ಸಂದರ್ಭಗಳಿವೆ. ಟೆನಿಸ್ ಅಂಕಣದಲ್ಲಿ Read more…

Viral Video | ಬೆನ್ನಿನಿಂದ ಕ್ಯಾಚ್​ ಹಿಡಿದ ವಿಕೆಟ್​ ಕೀಪರ್​ : ಮೂಗಿನ ಮೇಲೆ ಬೆರಳಿಟ್ಟ ನೆಟ್ಟಿಗರು

ವಿಕೆಟ್​ ಕೀಪರ್​​ ಕೈಯಲ್ಲಿ ಕ್ಯಾಚ್​ ಹಿಡಿದು ವಿಕೆಟ್​ ಪಡೆಯೋದನ್ನ ಕ್ರಿಕೆಟ್​ ನಲ್ಲಿ ನೀವು ಸಾಕಷ್ಟು ಸಾರಿ ನೋಡಿಯೇ ಇರ್ತೀರಿ. ಆದರೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋವೊಂದರಲ್ಲಿ ಇದುವರೆಗೂ Read more…

ಅಭಿಮಾನಿಯೊಂದಿಗೆ ಸರಳತೆ ಮೆರೆದ ಎಂಎಸ್​ ಧೋನಿ: ವೈರಲ್​ ಆಯ್ತು ವಿಡಿಯೋ

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್​ ಧೋನಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಮೋಡಿ ಮಾಡೋದ್ರಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಪ್ಟನ್​ ಕೂಲ್​ ಎಂಎಸ್​ಧೋನಿ ಅಭಿಷೇಕ್​ ಕೆರ್ಕೆಟ್ಟಾ ಎಂಬ ಅದಷ್ಟಶಾಲಿ ವ್ಯಕ್ತಿಯ BMW Read more…

World Cup: ಡೇವಿಡ್ ವಾರ್ನರ್ ಯಶಸ್ಸಿನ ಗುಟ್ಟು ಬಹಿರಂಗ…!

ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಮೂಲಕ ಯಶಸ್ಸಿನ ಹಾದಿಯಲ್ಲಿದ್ದಾರೆ. ಎಂಟು ಪಂದ್ಯಗಳಿಂದ ಒಟ್ಟು 446 ರನ್ ಪೇರಿಸಿರುವ ಅವರು ಆಸ್ಟ್ರೇಲಿಯಾ ಪರ Read more…

BIG NEWS: ತಕ್ಷಣದಿಂದಲೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್ ಸದಸ್ಯತ್ವ ಅಮಾನತುಗೊಳಿಸಿದ ಐಸಿಸಿ

ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಸದಸ್ಯತ್ವವನ್ನು ಅಮಾನತುಗೊಳಿಸಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಪ್ರಕಟಿಸಿದೆ. ಐಸಿಸಿ ಮಂಡಳಿಯು ಇಂದು ಸಭೆ ಸೇರಿ ಶ್ರೀಲಂಕಾ ಕ್ರಿಕೆಟ್ ಸದಸ್ಯರಾಗಿ ಅದರ Read more…

ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ : ಮತ್ತೊಬ್ಬ ಸ್ಟಾರ್ ಆಟಗಾರ ಇಂಜುರಿ

ಬೆಂಗಳೂರು  : ಏಕದಿನ ವಿಶ್ವಕಪ್ 2023 ರಲ್ಲಿ ಭರ್ಜರಿ  ಪ್ರದರ್ಶನ ನೀಡುವ  ಮೂಲಕ ಈಗಾಗಲೇ ಸೆಮಿಫೈನಲ್ ಗೆ ಪ್ರವೇಶ ಪಡೆದಿರುವ ಭಾರತಕ್ಕೆ ಬಿಗ್ ಶಾಕ್. ಹಾರ್ದಿಕ್ ಪಾಂಡ್ಯ ಬಳಿಕ Read more…

BREAKING : ಆಸ್ಟ್ರೇಲಿಯಾದ ಮಹಿಳಾ ಲೆಜೆಂಡರಿ ಕ್ರಿಕೆಟರ್ `ಮೆಗ್ ಲ್ಯಾನಿಂಗ್’ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಣೆ

ಆಸ್ಟ್ರೇಲಿಯಾದ ಲೆಜೆಂಡರಿ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.  ಆಸ್ಟ್ರೇಲಿಯಾ ಮಹಿಳಾ ತಂಡವನ್ನು ದಾಖಲೆಯ ಐದು ವಿಶ್ವಕಪ್ ಪ್ರಶಸ್ತಿಗಳಿಗೆ ಮುನ್ನಡೆಸಿದ ನಂತರ ಲ್ಯಾನಿಂಗ್ Read more…

`ಸಾರ್ವಕಾಲಿಕ ಶ್ರೇಷ್ಠ ಏಕದಿನ ಇನ್ನಿಂಗ್ಸ್’: ಅಫ್ಘಾನಿಸ್ತಾನ ವಿರುದ್ಧ ದ್ವಿಶತಕ ವೀರ ಮ್ಯಾಕ್ಸ್ವೆಲ್ ಬಗ್ಗೆ ಕ್ರಿಕೆಟ್ ದಿಗ್ಗಜರು ಶ್ಲಾಘನೆ

ಮುಂಬೈ :   ಗ್ಲೆನ್ ಮ್ಯಾಕ್ಸ್ವೆಲ್ ಅವರ ಐತಿಹಾಸಿಕ ದ್ವಿಶತಕದ ನಂತರ, ವಿಶ್ವದಾದ್ಯಂತದ ಕ್ರಿಕೆಟಿಗರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯುತ್ತಮ ಏಕದಿನ ಇನ್ನಿಂಗ್ಸ್ಗಳಲ್ಲಿ ಒಂದಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈನ  ವಾಂಖೆಡೆ Read more…

ಗ್ಲೆನ್ ಮ್ಯಾಕ್ಸ್ವೆಲ್ ಮನುಷ್ಯನಲ್ಲ! ಅಫ್ಘಾನಿಸ್ತಾನದ ವಿರುದ್ಧ ದ್ವಿಶತಕ ಸಿಡಿಸಿದ ಮ್ಯಾಕ್ಸ್ ವೆಲ್ ಬಗ್ಗೆ ಭಾರೀ ಮೆಚ್ಚುಗೆ!

ಮುಂಬೈ :  ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸವೆಲ್  ಅದ್ಭುತ ಪ್ರದರ್ಶನ ನೀಡಿದ್ದು,ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ಏಕದಿನ ವಿಶ್ವಕಪ್ ನಲ್ಲಿ ಅಫ್ಘಾನಿಸ್ತಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...