alex Certify Tourism | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ವಿಶ್ವದ ‘ವಾಸಯೋಗ್ಯ’ ನಗರಗಳ ಪಟ್ಟಿ

ಎಕನಾಮಿಸ್ಟ್ ಇಂಟೆಲಿಜೆನ್ಸ್ ಯೂನಿಟ್ ತನ್ನ ವಾರ್ಷಿಕ ವರದಿಯಲ್ಲಿ ವಿಶ್ವದ ವಾಸಯೋಗ್ಯ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಸ್ಟ್ರಿಯಾ ರಾಜಧಾನಿ ವಿಯೆನ್ನಾ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಯುದ್ಧದಿಂದ ನಲುಗಿರುವ ಸಿರಿಯಾ Read more…

ನೀವೂ ಒಮ್ಮೆ ಮಾಡಿ ಮೈಸೂರಿನಲ್ಲಿ ನೆಲೆಗೊಂಡಿರುವ ತಾಯಿ ಚಾಮುಂಡಿ ದರ್ಶನ

ಕರ್ನಾಟಕದ ಸಾಂಸ್ಕ್ರತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಅದರಲ್ಲಿ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಸ್ಥಾನವಿದೆ. ಹಿಂದೂ ಧರ್ಮದಲ್ಲಿ ಚಾಮುಂಡಿ ಎಂದೂ ಪರಿಚಿತವಾಗಿರುವ ಹಿಂದು Read more…

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದು ಧನ್ಯರಾಗಿ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

ತಾಂತ್ರಿಕ ದೋಷದಿಂದ ಮಧ್ಯದಲ್ಲೇ ಸ್ಥಗಿತಗೊಂಡ ಕೇಬಲ್ ಕಾರ್; ಎಲ್ಲಾ 11 ಪ್ರವಾಸಿಗರ ರಕ್ಷಣೆ

ಹಿಮಾಚಲ: ತಾಂತ್ರಿಕ ದೋಷದಿಂದಾಗಿ ಕೇಬಲ್ ಕಾರ್ ಮಧ್ಯದಲ್ಲೇ ಸ್ಥಗಿತಗೊಂಡ ಘಟನೆ ಹಿಮಾಚಲ ಪ್ರದೇಶದ ಜನಪ್ರಿಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ನಡೆದಿದೆ. ಇದರಲ್ಲಿ ಸಿಕ್ಕಿಬಿದ್ದ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ ಸೋಮವಾರ Read more…

ದೇಶದ ಅತಿ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ʼಅನಂತ ಪದ್ಮನಾಭʼ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

ʼಡ್ಯಾನ್ಸಿಂಗ್ ಟ್ರೀʼ ಈ ಸುಂದರ ದ್ವೀಪದ ಆಕರ್ಷಣೆ

ನೀವು ಎಂದಾದರು ಡ್ಯಾನ್ಸಿಂಗ್ ಟ್ರೀ ನೋಡಿದ್ದೀರಾ ? ಇಲ್ಲೊಂದು ದ್ವೀಪದಲ್ಲಿ ಡ್ಯಾನ್ಸಿಂಗ್ ಟ್ರೀ ಪ್ರಮುಖ ಆಕರ್ಷಣೆ ಎನಿಸಿಕೊಂಡಿದೆ. ಇಂಡೋನೇಷ್ಯಾದ ಶಾಂತ ದ್ವೀಪದಲ್ಲಿ ಮರಗಳನ್ನು ವಿವಿಧ ನೃತ್ಯ ಭಂಗಿಗಳಲ್ಲಿ ಕಾಣಬಹುದು. Read more…

ಮನೆಯೊಳಗೆ ಮರವೋ….? ಮರದೊಳಗೆ ಮನೆಯೋ…..? ನೀವೇ ಹೇಳಿ

ಮನೆ ಅಥವಾ ಇನ್ನಾವುದೇ ಕಟ್ಟಡಗಳನ್ನು ಕಟ್ಟಲೆಂದು ಸ್ವಾರ್ಥಿ ಮಾನವ ಗಿಡ ಮರಗಳನ್ನು ಕಡಿಯುತ್ತಾನೆ. ಸ್ವಚ್ಛಂದ ಗಾಳಿಯನ್ನು ನೀಡುವ ಮರ ಮನೆ ಕಟ್ಟಲು ಅಡ್ಡ ಬರುತ್ತದೆ ಎಂಬ ಕಾರಣಕ್ಕೆ ಆ Read more…

ಈ ದೇಶಕ್ಕೆ ತೆರಳುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಎರಡು ವರ್ಷಗಳ ನಂತರ ವಿದೇಶಿ ಪ್ರವಾಸಿಗರು ತನ್ನ ದೇಶಕ್ಕೆ ಪ್ರಯಾಣ ಮಾಡಲು ಜಪಾನ್ ಅವಕಾಶ ಕಲ್ಪಿಸಿದೆ. ಆದರೆ, ಹಲವಾರು ಷರತ್ತುಗಳನ್ನು ವಿಧಿಸಿದೆ. ಕೋವಿಡ್-19 ಮಹಾಮಾರಿಯಿಂದಾಗಿ ವಿದೇಶಿಗರ ಪ್ರವೇಶಕ್ಕೆ ಜಪಾನ್ Read more…

ನೋಡಬನ್ನಿ ದೇವಾಲಯಗಳ ನಗರ ʼಕಾಂಚೀಪುರಂʼ

ತಮಿಳುನಾಡಿನ ಅತ್ಯಂತ ಹಳೆಯ ನಗರವಾಗಿರುವ ಕಾಂಚೀಪುರಂ, ಇಂದಿಗೂ ಸಹ ತನ್ನ ಸೊಬಗನ್ನು ಕಾಪಾಡಿಕೊಂಡು ಬಂದಿದೆ. ಈ ನಗರವು “ಸಾವಿರ ದೇವಾಲಯಗಳ ನಗರ” ಎಂದೇ ಪರಿಚಿತವಾಗಿದೆ. ಚೆನ್ನೈನಿಂದ ಕೇವಲ 72 Read more…

ಛತ್ತೀಸ್ಗಡದ ಈ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಕರುನಾಡಿನ ಪ್ರಕೃತಿ ಸೊಬಗು ಬಿಂಬಿಸುವ ಫೋಟೋ ಹಂಚಿಕೊಂಡ ಆನಂದ್ ಮಹೀಂದ್ರ

ಮಹೀಂದ್ರ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರ ಅವರು ಉದ್ಯಮಿಯಾಗಿ ಖ್ಯಾತಿ ಗಳಿಸಿರುವಷ್ಟೇ ಸಾಮಾಜಿಕ ಮಾಧ್ಯಮಗಳ ನೆಚ್ಚಿನ ಬಳಕೆದಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ Read more…

ಪ್ರವಾಸಿಗರ ಮನ ಸೆಳೆಯುವ ಕೇರಳದ ಕೋವಲಂ ಬೀಚ್

ದೇವರ ಸ್ವಂತ ನಾಡು ಎಂದೇ ಕರೆಯಲ್ಪಡುವ ಕೇರಳ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಸಮುದ್ರ ತೀರ, ತೆಂಗು, ಒಳನಾಡು ಜಲಸಾರಿಗೆ, ತೇಲುವ ಹೋಟೆಲ್ ಹೀಗೆ ಹಲವು ಸ್ಥಳಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಿಗರನ್ನು Read more…

ಕರ್ನಾಟಕದ ವಿಳಂಬ ನೀತಿ: ಕೈತಪ್ಪಿದ ಕ್ಯಾರವಾನ್ ಪ್ರವಾಸೋದ್ಯಮ ಹೂಡಿಕೆ

ಕರ್ನಾಟಕ ಪ್ರವಾಸೋದ್ಯಮದ ಮತ್ತೊಂದು ಅವಕಾಶವನ್ನು ತಪ್ಪಿಸಿಕೊಳ್ಳುತ್ತಿದೆ. ಕ್ಯಾರವಾನ್ ಟೂರಿಸಂ ಅನ್ನು ಆರಂಭಿಸಲು ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತಹ ದೇಶಗಳು ಮುಂದೆ Read more…

ಇದು ಯುರೋಪ್‌ ಅಲ್ಲ…….ನಮ್ಮ ದೇಶದ ಶಿಮ್ಲಾ

ಶಿಮ್ಲಾ ಎಂದರೆ ಸಾಕು ಅದು ಭೂಲೋಕದ ಸ್ವರ್ಗ. ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಅದೇ ರೀತಿ, ನಾರ್ವೆಯ ರಾಯಭಾರಿ ಎರಿಕ್ ಸೊಲ್ಹೆಮ್ ಅವರು ಈ ಶಿಮ್ಲಾವನ್ನು ನೋಡಿ ಮಂದಸ್ಮಿತ ಮತ್ತು Read more…

ʼಗುರುರಾಯʼರ ಕ್ಷೇತ್ರ ಮಂತ್ರಾಲಯದ ಮಹಾತ್ಮೆ

ರಾಘವೇಂದ್ರ ಸ್ವಾಮಿಗಳು ಇಂದಿಗೂ ನೆಲೆಸಿದ್ದಾರೆ ಎಂದು ನಂಬಲಾದ ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆದವಾನಿ ತಾಲ್ಲೂಕಿನಲ್ಲಿದೆ. ಶ್ರೀ ರಾಘವೇಂದ್ರ ಸ್ವಾಮಿರವರ ನೆಲೆವೀಡಾಗಿದ್ದರಿಂದ ಪ್ರಖ್ಯಾತಿಗೊಂಡ ಸ್ಥಳವಿದು. ತುಂಗಭದ್ರಾ ನದಿಯ ದಂಡೆಯಲ್ಲಿದೆ. Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

ಕೈ ಬೀಸಿ ಕರೆಯುವ ʼಕಾರವಾರʼ ಕಡಲತೀರ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಕಾರವಾರ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಸೀ ಬರ್ಡ್ ನೌಕಾನೆಲೆ, ರವೀಂದ್ರನಾಥ ಠಾಗೂರ್ ಕಡಲತೀರ ಸೇರಿದಂತೆ ಹತ್ತು ಹಲವು ನೋಡಬಹುದಾದ ಸ್ಥಳಗಳು ಇಲ್ಲಿವೆ. Read more…

ಬೇಸಿಗೆಯಲ್ಲಿ ಹಿತ ನೀಡುವ ಸ್ಥಳಗಳು

ಬೇಸಿಗೆಯಲ್ಲಿ ಹೆಚ್ಚೇನೂ ಬೆವರದೇ, ಸುಸ್ತಾಗದೆ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಸಾಹಸ ಮಾಡಬೇಕು ಅಂದರೆ ಪ್ರಯಾಣ ಶುರು ಮಾಡಿ. ಪ್ರವಾಸಿಗರಿಗೆ ವಿಶೇಷ ಅನುಭೂತಿ ನೀಡುವ ತಾಣಗಳ ಮಾಹಿತಿ ಇಲ್ಲಿದೆ. Read more…

ಪ್ರಯಾಣದ ವೇಳೆ ವಾಕರಿಕೆ, ವಾಂತಿ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ಪ್ರವಾಸ ಮಾಡುವುದು ಎಲ್ಲರ ಕನಸು. ಆದರೆ ಎಲ್ಲರಿಗೂ ಪ್ರಯಾಣ ಆಹ್ಲಾದಕರವಾಗಿರುವುದಿಲ್ಲ. ಕಾರು ಅಥವಾ ಬಸ್‌ ಹತ್ತಿದ್ರೆ ಸಾಕು ಕೆಲವರಿಗೆ ವಾಂತಿ ಮತ್ತು ತಲೆತಿರುಗುವಿಕೆ ಶುರುವಾಗುತ್ತದೆ. ಈ ಸಮಸ್ಯೆಗಳಿಂದ ಪಾರಾಗಲು Read more…

ವಿಚಿತ್ರ ಆದರೂ ಸತ್ಯ….! ಕಲ್ಲಿನ ಬೆಟ್ಟದ ನಟ್ಟನಡುವೆಯೇ ಹರಿದು ಬಂದ ನೀರು

ಪ್ರಕೃತಿ, ಎಷ್ಟು ಅದ್ಭುತವೋ ಅಷ್ಟೆ ನಿಗೂಢವಾಗಿದೆ. ಇಂದಿಗೂ ಪ್ರಕೃತಿಯ ಅದೆಷ್ಟೋ ರಹಸ್ಯಗಳು ಅನಾವರಣವಾಗದೇ ಉಳಿದಿವೆ. ಆಗಾಗ ಕೆಲವು ಅದ್ಭುತಗಳು ಎದುರಿಗೆ ಬಂದು ನಮ್ಮೆಲ್ಲರನ್ನ ಮೂಕವಿಸ್ಮಿತರನ್ನಾಗಿ ಮಾಡಿ ಬಿಡುತ್ತೆ. ಅಂತಹದ್ದೇ Read more…

ಒಂಭತ್ತು ತಿಂಗಳಲ್ಲಿ ದೇಶ ಸುತ್ತಿದ ಬೆಂಗಳೂರಿನ ವ್ಯಕ್ತಿ: ಖರ್ಚಾದ ಮೊತ್ತ ಕೇಳಿದ್ರೆ ಅಚ್ಚರಿ ಪಡ್ತೀರಾ…..!

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕವು ಹಲವಾರು ಜನರ ಜೀವನವನ್ನು ಇನ್ನಿಲ್ಲದಂತೆ ಛಿದ್ರಗೊಳಿಸಿತು. ವ್ಯಾಪಾರಗಳು, ಯೋಜನೆಗಳು ಮತ್ತು ಸಾಮಾನ್ಯವಾಗಿ ದೈನಂದಿನ ಜೀವನವು ಸಹಜತೆಯನ್ನು ಕಳೆದುಕೊಂಡಿತು. ಅನೇಕ ಮಂದಿ ಉದ್ಯೋಗಗಳನ್ನು ಕಳೆದುಕೊಳ್ಳುವಂತಾಯಿತು. ಇದೇ Read more…

ಭೂಲೋಕದ ಸ್ವರ್ಗ ರೊಮೇನಿಯಾದ ಆಕರ್ಷಕ ತಾಣಗಳು

ಎಲ್ಲಿ ನೋಡಿದರಲ್ಲಿ ಹಸಿರು, ಸುಂದರ ಪರ್ವತ ಶ್ರೇಣಿಗಳು, ಪೃಕೃತಿಯ ಮಡಿಲಿನಲ್ಲಿಯೇ ಅಡಗಿರುವ ಸುಂದರ ನಗರಗಳು, ಮೈನವಿರೇಳಿಸುವ ವಿನ್ಯಾಸದ ಜಗತ್ಪ್ರಸಿದ್ಧ ಚರ್ಚ್​ಗಳು, ಐತಿಹಾಸಿಕ ಹಿನ್ನೆಲೆಯ ಹಳೆಯ ಕೋಟೆ ಕಟ್ಟಡಗಳು ಇಂಥ Read more…

ಈ ರೆಸಾರ್ಟ್‌ ಗೆ ಬರುವ ಅತಿಥಿಗಳನ್ನು ಹೆಲಿಕಾಪ್ಟರ್‌ ಮೂಲಕ ಕರೆ ತರಲಾಗುತ್ತೆ….!

ರೆಸಾರ್ಟ್ ಗಳು, ಹೊಟೇಲ್ ಗಳು, ಲಾಡ್ಜ್ ಗಳು ತಮ್ಮಲ್ಲಿ ರೂಂ ಬುಕ್ ಮಾಡಿದ ಗ್ರಾಹಕರನ್ನು ಕರೆ ತರಲು ಕಾರು ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿದೆ. ಆದರೆ, ಭಾರತದಲ್ಲಿ ಗ್ರಾಹಕರನ್ನು ಹೆಲಿಕಾಪ್ಟರ್ Read more…

ಅತಿ ಸಿರಿವಂತರ ಅಚ್ಚುಮೆಚ್ಚಿನ ತಾಣ ಈ ಫೇಮಸ್‌ ಬೀಚ್‌ ಗಳು

ಸಮುದ್ರ ತೀರವೇ ಹಾಗೇ ಎಲ್ಲರನ್ನೂ ಸೆಳೆಯುತ್ತೆ. ಮೊದಲಿಗೆ ಭಯ ಹುಟ್ಟಿಸಿ ನಂತರ ಮನಸ್ಸಿಗೆ ಮುದ ನೀಡುವ ಬೀಚ್ ಗಳು ಶ್ರೀಮಂತರ ಪ್ರವಾಸದ ಆದ್ಯತೆಗಳಲ್ಲಿ ಒಂದು. ಅದರಲ್ಲೂ ವಿಶ್ವದಲ್ಲೇ ಟಾಪ್ Read more…

ಮೂವರು ಮಕ್ಕಳೊಂದಿಗೆ ದಂಪತಿಯ ವಿಶ್ವ ಪರ್ಯಟನೆ; ಮೂರು ವರ್ಷಗಳಲ್ಲಿ 15 ದೇಶಗಳಲ್ಲಿ ಸಂಚಾರ; ಮಕ್ಕಳಿಗೆ ಮನೆಯಲ್ಲೇ ಪಾಠ

ಮಕ್ಕಳು ದಿನವಿಡೀ ಓದುವಂತೆ ಒತ್ತಾಯಿಸುತ್ತಿರುವ ಹೆತ್ತವರು ಇರುವ ಈ ಜಗತ್ತಿನಲ್ಲಿ, ಈ ದಂಪತಿ ನಿಜಕ್ಕೂ ಸ್ಫೂರ್ತಿಯಾಗಿದ್ದಾರೆ. 40ರ ಹರೆಯದ ಮೈಕ್ ಪೋಪ್ ಮತ್ತು ಅವರ ಪತ್ನಿ ಬ್ರೂಕ್ ಈ Read more…

ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಪ್ರಸಿದ್ಧ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಯಾತ್ರೆಗೆ ಭಕ್ತರ ದೈನಿಕ ಮಿತಿಯನ್ನು ನಿಗದಿಪಡಿಸಲಾಗಿದೆ. ಬದರಿನಾಥ 15000, ಕೇದಾರನಾಥ Read more…

ಚಂದಕಿಂತ ಚೆಂದ ಛತ್ತೀಸ್ಗಡದ ಈ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಶಿವಮೊಗ್ಗಕ್ಕೆ ಹೋದರೆ ಈ ಸ್ಥಳಗಳನ್ನು ಮಿಸ್ ಮಾಡದೆ ನೋಡಿ

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇದರ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ. ಇದರ ಸೌಂದರ್ಯವನ್ನು Read more…

ಜನಪ್ರಿಯ ಪ್ರವಾಸಿ ತಾಣ ‘ಬಾಲಿ ದ್ವೀಪ’

ಇಂಡೋನೇಷ್ಯಾದ ಬಾಲಿ ದ್ವೀಪ ಜನಪ್ರಿಯವಾದ ಪ್ರವಾಸಿ ತಾಣವಾಗಿದೆ. ತಿಳಿನೀಲಿಯ ಜಲರಾಶಿ, ದಟ್ಟನೆಯ ಕಾಡು, ದ್ವೀಪದ ಅಂದವನ್ನು ಹೆಚ್ಚಿಸಿವೆ. ನುಸಾ ಪೆನಿಡಾ, ನುಸಾ ಲೆಂಬೊಂಗನ್ ಸಿನೆನನ್ ದ್ವೀಪಗಳಿಂದ ಬಾಲಿ ಆವೃತವಾಗಿದೆ. Read more…

ಕಣ್ಮನ ಸೆಳೆಯುವ ʼಬಿಳಿಗಿರಿ ರಂಗʼನ ಬೆಟ್ಟಕ್ಕೆ ಒಮ್ಮೆ ಭೇಟಿ ಕೊಡಿ

ಮೈಸೂರಿನಿಂದ 120 ಕಿಲೋ ಮೀಟರ್ ಹಾಗೂ ಬೆಂಗಳೂರಿನಿಂದ 240 ಕಿಲೋ ಮೀಟರ್ ದೂರದಲ್ಲಿರುವ ಬಿಳಿಗಿರಿ ರಂಗನ ಬೆಟ್ಟ ಪುರಾಣ ಪ್ರಸಿದ್ಧ ಸ್ಥಳವಾಗಿದೆ. ಜೊತೆಗೆ ಪ್ರವಾಸಿ ಸ್ಥಳ ಕೂಡ ಆಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...