alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಮಿನಲ್ ಗಳ ಮಟ್ಟಹಾಕಲು ನಡಿತೀದೆ ಎನ್ಕೌಂಟರ್

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ್ಲೂ ಯೋಗಿ ಆದಿತ್ಯನಾಥ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿ ಭರವಸೆ ನೀಡುತ್ತಲೇ ಬಂದಿದೆ. ಅಪರಾಧಗಳನ್ನು ಹತ್ತಿಕ್ಕಲು ಪೊಲೀಸರು ಎನ್ಕೌಂಟರ್ ಶುರು ಮಾಡಿದ್ದಾರೆ.

ಕಳೆದ 6 ತಿಂಗಳುಗಳಲ್ಲಿ ಒಟ್ಟು 430ಕ್ಕೂ ಹೆಚ್ಚು ಎನ್ಕೌಂಟರ್ ಗಳು ನಡೆದಿವೆ. ಅದರ ಅರ್ಥ ಪ್ರತಿ 12 ಗಂಟೆಗೆ ಒಂದರಂತೆ ಎನ್ಕೌಂಟ್ ನಡೆಸಲಾಗಿದೆ. ಅಷ್ಟೇ ಅಲ್ಲ ದುಷ್ಕರ್ಮಿಗಳನ್ನು ಎನ್ಕೌಂಟರ್ ನಲ್ಲಿ ಮಟ್ಟ ಹಾಕಿದ ಪೊಲೀಸರಿಗೆ 1 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಲಾಗಿದೆ.

ಮಾರ್ಚ್ 20ರಿಂದ ಸೆಪ್ಟೆಂಬರ್ 18ರವರೆಗೆ 431 ಎನ್ಕೌಂಟರ್ ಗಳು ನಡೆದಿದ್ದು, 17 ಕ್ರಿಮಿನಲ್ ಗಳನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. 88 ಪೊಲೀಸರು ಗಾಯಗೊಂಡಿದ್ದಾರೆ. ಇದುವರೆಗೆ 1,106 ಕ್ರಿಮಿನಲ್ ಗಳನ್ನು ಸೆರೆಹಿಡಿಯಲಾಗಿದೆ. ಇದೊಂದು ಅಪಾಯಕಾರಿ ಟ್ರೆಂಡ್ ಅಂತಾ ಸಮಾಜವಾದಿ ಪಕ್ಷ ಟೀಕಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...