alex Certify
ಕನ್ನಡ ದುನಿಯಾ       Mobile App
       

Kannada Duniya

ಟಿವಿ ನೋಡಲು 7ವರ್ಷದ ಬಾಲಕಿಯನ್ನು ಮನೆಗೆ ಕರೆದು….

ದೇಶದಲ್ಲಿ ದಿನದಿನಕ್ಕೂ ಅತ್ಯಾಚಾರ ಪ್ರಕರಣ ಹೆಚ್ಚಾಗ್ತಾನೆ ಇದೆ. ನೋಯ್ಡಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ. ಆರೋಪಿ ವಿರುದ್ಧ ಬಾಲಕಿ ಮನೆಯವರು ದೂರು ನೀಡಿದ್ದಾರೆ. ಆದ್ರೆ ಆರೋಪಿ ಪರಾರಿಯಾಗಿದ್ದಾನೆ.

ಘಟನೆ ನೋಯ್ಡಾದ 15ನೆ ಸೆಕ್ಟರ್ ನಲ್ಲಿ ನಡೆದಿದೆ. ಬಾಲಕಿ ಕುಟುಂಬಸ್ಥರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ 19 ವರ್ಷದ ಯುವಕ ಟಿವಿ ನೋಡುವಂತೆ ಮನೆಯೊಳಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಹೇಗೋ ತಪ್ಪಿಸಿಕೊಂಡು ಬಂದಿದ್ದಾಳಂತೆ. ಘಟನೆ ಫೆಬ್ರವರಿ 19ರಂದು ನಡೆದಿದೆ. ಬಾಲಕಿ ಶುಕ್ರವಾರ ಮನೆಯವರಿಗೆ ವಿಷ್ಯ ತಿಳಿಸಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ಆರೋಪಿ ಬಂಧನಕ್ಕೆ ತಂಡವೊಂದನ್ನು ರಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...