alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಗ್ರಹಣದ ದಿನದಂದೇ ನಡೆದಿದೆ ಬೆಚ್ಚಿ ಬೀಳಿಸುವ ಕೃತ್ಯ

ಜನವರಿ 31 ರಂದು ಸಂಭವಿಸಿದ ಅಪರೂಪದ ಚಂದ್ರಗ್ರಹಣವನ್ನು ವಿಶ್ವದಾದ್ಯಂತ ಜನತೆ ಕುತೂಹಲದಿಂದ ವೀಕ್ಷಿಸಿದ್ದಾರೆ. 150 ವರ್ಷಗಳ ಬಳಿಕ ಸಂಭವಿಸಿದ ಈ ವಿದ್ಯಮಾನಕ್ಕೆ ಸಾರ್ವಜನಿಕರು ಸಾಕ್ಷಿಯಾಗಿದ್ದಾರೆ.

ಇದರ ನಡುವೆ ತೆಲಂಗಾಣದ ಚಿಲ್ಕಾ ನಗರ್ ಜಿಲ್ಲೆಯಲ್ಲಿ ನಡೆದಿರುವ ಘಟನೆಯೊಂದು ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮನೆಯೊಂದರ ತಾರಸಿ ಮೇಲೆ 3 ತಿಂಗಳ ಮಗುವಿನ ತಲೆಯನ್ನು ಕತ್ತರಿಸಲಾಗಿದೆ.

ತಲೆಯನ್ನು ಅಲ್ಲಿಯೇ ಬಿಟ್ಟು ಹೋಗಿದ್ದು, ದೇಹವನ್ನು ತೆಗೆದುಕೊಂಡು ಹೋಗಲಾಗಿದೆ. ಇದು ಮಂತ್ರವಾದಿಗಳ ಕೃತ್ಯವಿರಬಹುದೆಂದು ಶಂಕಿಸಲಾಗಿದ್ದು. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...