alex Certify
ಕನ್ನಡ ದುನಿಯಾ       Mobile App
       

Kannada Duniya

ಥಾಣೆಯಲ್ಲಿ ಹೇಯಕೃತ್ಯವೆಸಗಿದ ಕಾಮುಕರು

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 5 ವರ್ಷದ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ದಾರಿಹೋಕರೊಬ್ಬರು ಗಮನಿಸಿ, ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಪೊಲೀಸರು ಬಾಲಕಿಯನ್ನು ವಿಚಾರಿಸಿದಾಗ, ಕಾಮುಕರ ಗುಂಪು ನಡೆಸಿದ ಹೇಯಕೃತ್ಯ ಬೆಳಕಿಗೆ ಬಂದಿದೆ.

ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪೋಕ್ಸೋ ಸೇರಿದಂತೆ ವಿವಿಧ ಕೇಸ್ ಗಳನ್ನು ದಾಖಲಿಸಿಕೊಂಡು ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...