alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಿ ಆರೋಪಿಗೆ ಕೋರ್ಟ್ ನೀಡ್ತು ಈ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 63 ರ ಆರೋಪಿಗೆ ಕೋರ್ಟ್ ಕಠಿಣ ಶಿಕ್ಷೆ ನೀಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ತಮಿಳುನಾಡು ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2012 ರಲ್ಲಿ ಘಟನೆ ನಡೆದಿತ್ತು. ಅತ್ಯಾಚಾರದ ನಂತ್ರ ಪೀಡಿತೆ ಲೈಂಗಿಕ ರೋಗದಿಂದ ಬಳಲುತ್ತಿದ್ದಳು. ಮಹಿಳಾ ನ್ಯಾಯಾಲಯದ ನ್ಯಾಯಮೂರ್ತಿ ಬಾಲಕೃಷ್ಣನ್ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವ ಜೊತೆಗೆ 2 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿ ಮೊದಲು 11 ವರ್ಷದ ಹುಡುಗಿಗೆ ಹತ್ತಿರವಾಗಿದ್ದ. ನಂತ್ರ ಆಕೆ ಜೊತೆ ಲೈಂಗಿಕ ಸಂಬಂಧ ಬೆಳೆಸಿದ್ದ. ಘಟನೆ ನಂತ್ರ ಬಾಲಕಿ ಲೈಂಗಿಕ ರೋಗಕ್ಕೆ ತುತ್ತಾಗಿದ್ದಳು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹುಡುಗಿ ಹೇಳಿಕೆ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...