alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: 7 ವರ್ಷದ ಬಾಲಕನ ಮೇಲೆ ಇದೆಂಥಾ ಹೀನ ಕೃತ್ಯ

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಏಳು ವರ್ಷದ ಬಾಲಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಬಾಲಕನನ್ನ ಚಿತ್ರ ಹಿಂಸೆ ಕೊಟ್ಟು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಾಲಕನ ಕೈ ಕಾಲು ಮತ್ತು ನಾಲಿಗೆ ಕತ್ತರಿಸಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಬಾಲಕ ಸಮೀರ್ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಮನೆಯ ಮುಂದೆ ಆಟವಾಡುತ್ತಿದ್ದ ಸಮೀರ್ ನನ್ನ ಅಪರಿಚಿತರು ಅಪಹರಣ ಮಾಡಿದ್ದರು ಅಂತ ಹೇಳಲಾಗ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗಾರರ ಬಂಧನಕ್ಕೆ ಶೋಧ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...