alex Certify
ಕನ್ನಡ ದುನಿಯಾ       Mobile App
       

Kannada Duniya

ಹುಡುಗಿ ಅಶ್ಲೀಲ ಫೋಟೋ ವೈರಲ್ ಮಾಡಿದ ಪ್ರೇಮಿ

ಗುರ್ಗಾಂವ್ ನಲ್ಲಿ ಮೋಸಗಾರ ಪ್ರೇಮಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ನಾಟಕವಾಡಿ ನಂತ್ರ ಬ್ಲಾಕ್ಮೇಲ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ ಆರೋಪಿಗೆ ಅಸ್ಸಾಂ ನಿವಾಸಿ ಹುಡುಗಿ ಜೊತೆ ಸ್ನೇಹ ಬೆಳೆದಿದೆ. ಇಬ್ಬರ ಸ್ನೇಹ ಪ್ರೀತಿಗೆ ಬದಲಾಗಿದೆ. ಪ್ರೀತಿಸುತ್ತಿದ್ದ ವೇಳೆ ಆರೋಪಿ ಹುಡುಗಿಯ ಅಶ್ಲೀಲ ಫೋಟೋಗಳನ್ನು ಕ್ಲಿಕ್ಕಿಸಿದ್ದಾನೆ. ಪ್ರೀತಿ ಮುರಿದು  ಬೀಳ್ತಿದ್ದಂತೆ ಬ್ಲಾಕ್ಮೇಲ್ ಶುರು ಮಾಡಿದ್ದಾನೆ.

ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಪೋಸ್ಟ್ ಮಾಡಿದ್ದಾನೆ. ಈ ಬಗ್ಗೆ ಹುಡುಗಿ ಪೊಲೀಸರಿಗೆ ದೂರು ನೀಡಿದ್ದಳು ಎನ್ನಲಾಗಿದೆ. ಗುರ್ಗಾಂವ್ ನಲ್ಲಿ ಸೈಬರ್ ಕ್ರೈಂ ಜಾಸ್ತಿಯಾಗ್ತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಗುರ್ಗಾಂವ್ ನಲ್ಲಿ ಸೈಬರ್ ಠಾಣೆ ಕೂಡ ತೆರೆದಿದೆ. ಆದ್ರೂ ಇಂಥ ಪ್ರಕರಣಕ್ಕೆ ಬ್ರೇಕ್ ಬೀಳುತ್ತಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...