alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಪೈಶಾಚಿಕ ಕೃತ್ಯ

fer-bagal

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ, ಲೋಕಾಪುರ ಠಾಣೆ ವ್ಯಾಪ್ತಿಯಲ್ಲಿ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದಾನೆ.

ತಡರಾತ್ರಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.

ಕೂಲಿ ಕಾರ್ಮಿಕ ಕುಟುಂಬದ 16 ವರ್ಷದ ಬಾಲಕಿ, ರಾತ್ರಿ ಮನೆಯಲ್ಲಿ ಸಹೋದರಿಯೊಂದಿಗೆ ಮಲಗಿದ್ದು, ಅಲ್ಲಿಗೆ ನುಗ್ಗಿದ 22 ವರ್ಷದ ಲೋಕೇಶ್ ಎಂಬಾತ ಅತ್ಯಾಚಾರ ಎಸಗಿ, ಬಾಲಕಿಯನ್ನು ಸುಟ್ಟು ಹಾಕಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಲೋಕೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...