alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ಕನ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ

bealri-murd

ಬಳ್ಳಾರಿ: ಅಕ್ರಮ ಸಂಬಂಧಗಳಿಂದ ಏನೆಲ್ಲಾ ಅವಾಂತರಗಳಾಗುತ್ತವೆ ಎಂಬುದನ್ನು ಹಲವು ಪ್ರಕರಣದಲ್ಲಿ ಓದಿರುತ್ತೀರಿ.

ಬಳ್ಳಾರಿ ಜಿಲ್ಲೆಯಲ್ಲಿ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ತಮ್ಮ ಕೊಲೆ ಮಾಡಿದ ಘಟನೆ ನಡೆದಿದೆ.

ಕೊಳಗಲ್ಲ ಗ್ರಾಮದಲ್ಲಿ ಶಿವರಾಜ್(35) ಎಂಬ ವ್ಯಕ್ತಿ ಕೊಲೆಯಾಗಿದ್ದಾನೆ. ರಾತ್ರಿ ತನ್ನ ಅಕ್ಕನೊಂದಿಗೆ ಇದ್ದ ಶಿವರಾಜ್ ನನ್ನು ಆಕೆಯ ಸಹೋದರ ಹನುಮಂತಪ್ಪ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಬಳ್ಳಾರಿ ಗ್ರಾಮಾಂತರ ಠಾಣೆ ಪೊಲೀಸರು ಹನುಮಂತಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...