alex Certify
ಕನ್ನಡ ದುನಿಯಾ       Mobile App
       

Kannada Duniya

ಹುಡುಗಿ ವಿಚಾರಕ್ಕೆ ನಡೀತು ನಡೆಯಬಾರದ ಘಟನೆ

ಬೆಂಗಳೂರು: ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ನೇಹಿತರ ನಡುವೆ ಜಗಳವಾಗಿ ಓರ್ವ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಗೋಪಾಲನಗರದ ಹೇಮಂತ್ ಕೊಲೆಯಾದ ಯುವಕ. ಆತನ ಸ್ನೇಹಿತನೇ ಆಗಿದ್ದ ಮಧು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಮೊದಲು ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಮಧು ಮೇಲೆ ಹೇಮಂತ್ ಹಲ್ಲೆ ನಡೆಸಿದ್ದಾನೆ.

ರಾತ್ರಿ ಏಕಾಂಗಿಯಾಗಿ ತೆರಳುತ್ತಿದ್ದ ಹೇಮಂತ್ ಮೇಲೆ ದಾಳಿ ಮಾಡಿದ ಮಧು, ಡ್ರ್ಯಾಗರ್ ನಿಂದ ಚುಚ್ಚಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...