alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಗೇನು ಮಾಡಿದ್ದಾನೆ ನೋಡಿ 2 ಮಕ್ಕಳ ತಂದೆ

ben-murd-lov

ಬೆಂಗಳೂರು: ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿರುವ ವ್ಯಕ್ತಿಯೊಬ್ಬ, ಪ್ರೀತಿಸುವಂತೆ ಯುವತಿಯೊಬ್ಬಳಿಗೆ ದುಂಬಾಲು ಬಿದ್ದಿದ್ದಾನೆ.

ಆಕೆ ಒಪ್ಪದ ಕಾರಣ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮೈಸೂರು ರಸ್ತೆ ದೀಪಾಂಜಲಿ ನಗರದ 3 ನೇ ಕ್ರಾಸ್ ನಲ್ಲಿ ಯುವತಿ ವಾಸವಾಗಿದ್ದು, ಆಕೆಯ ಹಿಂದೆ ಬಿದ್ದಿದ್ದ ಗಿರೀಶ್ ಎಂಬಾತ, ಮಧ್ಯಾಹ್ನ ಮನೆಗೆ ಬಂದು ಮದುವೆಯಾಗುವಂತೆ ಬಲವಂತ ಮಾಡಿದ್ದಾನೆ.

ನಿರಾಕರಿಸಿದಾಗ, ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಬಂದ ಪಕ್ಕದ ಮನೆಯ ಮಹಿಳೆಗೂ ಚುಚ್ಚಿದ್ದಾನೆ. ಮಹಿಳೆಗೆ ಆಸ್ಪತ್ರೆಗೆ ಸೇರಿಸಲಾಗಿದೆ.

ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಮೃತಪಟ್ಟಿದ್ದಾಳೆ. ಬ್ಯಾಟರಾಯನಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...