alex Certify
ಕನ್ನಡ ದುನಿಯಾ       Mobile App
       

Kannada Duniya

ಕತ್ತು ಕೊಯ್ದು ಯುವಕನ ಭೀಕರ ಹತ್ಯೆ

murde

ಬೆಂಗಳೂರು: ಹಳೆದ್ವೇಷದ ಹಿನ್ನಲೆಯಲ್ಲಿ ಯುವಕನ ಕತ್ತು ಕೊಯ್ದು, ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

22 ವರ್ಷದ ಯುವಕ ಸಲೀಂ ಹತ್ಯೆಯಾದವ. ನಾಲ್ವರು ದುಷ್ಕರ್ಮಿಗಳು, ರಾತ್ರಿ ಜೆ.ಸಿ. ಲೇ ಔಟ್ ನ 1 ನೇ ಕ್ರಾಸ್ ನಲ್ಲಿ ಸಲೀಂನನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.

ಹಳೆ ದ್ವೇಷ ಹಾಗೂ ಯುವತಿಯ ವಿಚಾರಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಕೆ.ಆರ್. ಪುರಂ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...