alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಟೆಕ್ ವೇಶ್ಯಾವಾಟಿಕೆ : 7 ಮಂದಿ ಅರೆಸ್ಟ್

prosti

ಬೆಂಗಳೂರು: ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ, ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದಾರೆ.

ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀವಾಗಿಲು ಬಡಾವಣೆಯಲ್ಲಿ, ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದ್ದಾರೆ.

ಮನೆಯಲ್ಲಿದ್ದ ವಿದೇಶಿಗರು ಹಾಗೂ ಹೊರ ರಾಜ್ಯದ 15 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ. ಈ ಯುವತಿಯರನ್ನು ಕೆಲಸ ಕೊಡಿಸುವುದಾಗಿ ಕರೆ ತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ 7 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಡೋನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಜನಾಂಗೀಯ ದ್ವೇಷ ಹೆಚ್ಚಾಗುತ್ತಿದೆಯೇ..?

    View Results

    Loading ... Loading ...