alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಲ್ ನಲ್ಲಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

prost

ಬೆಂಗಳೂರು: ಪ್ರತಿಷ್ಠಿತ ಮಾಲ್ ವೊಂದರಲ್ಲಿ ನಡೆಯುತ್ತಿದ್ದ, ವೇಶ್ಯಾವಾಟಿಕೆ ಅಡ್ಡ ಮೇಲೆ, ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದಾರೆ.

ಮಾಲ್ ನಲ್ಲಿರುವ 2 ನೇ ಮಹಡಿಯಲ್ಲಿ ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸ್ಯಾಂಡ್ ವಿಚ್, ಹ್ಯಾಪಿ ಎಂಡಿಂಗ್, ಬಾಡಿ ಟು ಬಾಡಿ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ದಾಳಿಯ ಸಂದರ್ಭದಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...