alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿ ನಿರಾಕರಿಸಿದ್ದಕ್ಕೆ ಹೇಯಕೃತ್ಯ

ಬೀದರ್: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

18 ವರ್ಷದ ಯುವತಿ ಕೊಲೆಯಾದವರು. 24 ವರ್ಷದ ಅನ್ಯಕೋಮಿಗೆ ಸೇರಿದ ಯುವಕ ಆಕೆಯನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ.

ಯುವತಿ ಪ್ರೀತಿಸಲು ನಿರಾಕರಿಸಿದ್ದಕ್ಕೆ ಭಾಲ್ಕಿ ತಾಲ್ಲೂಕಿನ ಖಾನಾಪೂರ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸ್ಥಳೀಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...